Deva

Deva
1501 posts
NEWSನಮ್ಮಜಿಲ್ಲೆನಮ್ಮರಾಜ್ಯ

KSRTC- ಸಾರಿಗೆಯ ನಾಲ್ಕೂ ನಿಗಮಗಳ ಡೀಸೆಲ್‌, ವೇತನ, ಪಿಂಚಣಿ ಸೇರಿ 4,150.38 ಕೋಟಿ ರೂ. ಬಾಕಿ ಉಳಿಸಿಕೊಂಡ ಸರ್ಕಾರ

ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಡೀಸೆಲ್‌, ಅಧಿಕಾರಿಗಳು / ನೌಕರರ ವೇತನ ಸೇರಿದಂತೆ ನಿಗಮಗಳಿಗೆ ಬರಬೇಕಿರುವ ಇತರ ಸಾವಿರಾರು ಕೋಟಿ ರೂಪಾಯಿಯನ್ನು ಸರ್ಕಾರ ನಿಗಮಗಳಿಗೆ ಈವರೆಗೂ ಬಿಡುಗಡೆ ಮಾಡದೆ ಬಾಕಿ ಉಳಿಸಿಕೊಂಡಿದೆ. ಸರ್ಕಾರ ಸಾರಿಗೆ ನಿಗಮಗಳಿಗೆ ಕೊಡಬೇಕಿರುವ ಹಣವನ್ನು ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡಿದರೆ ಈ ನಿಗಮಗಳು ಯಾವುದೇ ಕಾರಣಕ್ಕೂ ಲಾಸ್‌ನಲ್ಲಿ ಇರುವುದಿಲ್ಲ....

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ನಾರಿಯರ ಮೀಸಲು ಸೀಟ್‌ನಲ್ಲಿ ಕುಳಿತು ಪ್ರಯಾಣಿಸಿದ ಪುರುಷರು- 7 ಲಕ್ಷ ರೂ. ದಂಡ ವಸೂಲಿ

ಬೆಂಗಳೂರು: ಶಕ್ತಿ ಯೋಜನೆ ಜಾರಿಗೆ ಬಂದ ನಂತರದಲ್ಲಿ ಬಸ್​ ತುಂಬಿ ತುಳುಕುತ್ತಿದ್ದು, ಮಹಿಳೆಯರ ಮಧ್ಯೆ ಪುರುಷರ ಪಾರುಪತ್ಯ ನಡೆಯುತ್ತಿಲ್ಲ ಎನ್ನುವಂತಾಗಿದೆ. ಆದ್ರೆ, ಬಿಎಂಟಿಸಿ ಬಿಡುಗಡೆ ಮಾಡಿದ ದಾಖಲೆಗಳ ಪ್ರಕರಣ ಪುರಷರು ಆ ಒಂದು ವಿಚಾರಕ್ಕೆ ಮಹಿಳೆಯರನ್ನೂ ಹಿಂದಿಕ್ಕಿದ್ದಾರೆ. ಕಾಂಗ್ರೆಸ್​​ ಸರ್ಕಾರದ ಪ್ರಮುಖ ಗ್ಯಾರಂಟಿ ಶಕ್ತಿ ಯೋಜನೆ. ನಾರಿಯರು ಶಕ್ತಿಯನ್ನ ನೆಚ್ಚಿಕೊಂಡು ಊರು ಸುತ್ತಿದ್ದೇ ಸುತ್ತಿದ್ದು, ಬಸ್​ಗಳು...

NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ಅನುಕಂಪದ ಆಧಾರದ ಮೇಲೆ ನೇಮಕಾತಿ – 49 ಮಂದಿಗೆ ಆದೇಶ ಪತ್ರ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ 49 ಮೃತಾವಲಂಬಿತರಿಗೆ ಕ.ರಾ.ಸಾ ಪೇದೆ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದ್ದು, ಇಂದು (ಡಿ13) ಸುವರ್ಣಸೌಧದಲ್ಲಿ ಸಾಂಕೇತಿಕವಾಗಿ 10 ಮಂದಿ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು. ಬುಧವಾರ ಆಯೋಜಿಸಿದ್ದ ನೇಮಕಾತಿ ಆದೇಶ ಪತ್ರ ವಿತರಣೆ ಕಾರ್ಯಕ್ರಮಲ್ಲಿ NWKRTCಯ 49 ಮೃತ...

NEWSನಮ್ಮಜಿಲ್ಲೆನಮ್ಮರಾಜ್ಯ

ಕೇವಲ ಒಂದು ಕಿಮೀ ರಸ್ತೆಗೆ 15 ಕೋಟಿ ರೂ. ಖರ್ಚು: ವೈಟ್ ಟಾಪಿಂಗ್ ರಸ್ತೆಗಳ ಬಗ್ಗೆ ತನಿಖೆಗೆ ಎಎಪಿ ಆಗ್ರಹ

ಬೆಂಗಳೂರು: ನಗರದ ಹಲಸೂರು ಕೆರೆ ಬಳಿಯ ಕೆನ್ಸಿಂಗ್ಟನ್ ಜಂಕ್ಷನ್ ಸಮೀಪ ವೈಟ್ ಟಾಪಿಂಗ್ ರಸ್ತೆ ಕುಸಿದು ದೊಡ್ಡ ಗುಂಡಿ ನಿರ್ಮಾಣವಾಗಿದ್ದು, ಈ ಗುಂಡಿಗೆ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪೂಜೆ ನೆರವೇರಿಸುವ ಮೂಲಕ ಮಹಾ ಗುಂಡಿಗೆ ಮಹಾಪೂಜೆ ಪ್ರತಿಭಟನೆ ನಡೆಸಿದರು. ಬ್ರಾಂಡ್...

NEWSನಮ್ಮಜಿಲ್ಲೆನಮ್ಮರಾಜ್ಯ

ರಾಜಕೀಯ ನಾಯಕರ ಲಾಭಕ್ಕಾಗಿ ಸರ್ಕಾರಿ ಶಾಲೆ, ಆಸ್ಪತ್ರೆಗಳ ಕಡೆಗಣನೆ: ಡಾ. ಮುಖ್ಯಮಂತ್ರಿ ಚಂದ್ರು

ಚಿಕ್ಕಮಗಳೂರು: ಶಾಸಕರು, ಸಚಿವರ ಒಡೆತನದ ಖಾಸಗಿ ಶಾಲೆ, ಆಸ್ಪತ್ರೆಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರಿ ಶಾಲೆ, ಆಸ್ಪತ್ರೆಗಳನ್ನು ಕಡೆಗಣಿಸಲಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆರೋಪಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದು 7 ತಿಂಗಳಾಗಿದೆ. ಆರೋಗ್ಯ ಸೇವೆಗಾಗಿ 600 ಕೋಟಿ ರೂ....

NEWSನಮ್ಮಜಿಲ್ಲೆನಮ್ಮರಾಜ್ಯ

ಮುಷ್ಕರವೇಳೆ ದಾಖಲಾಗಿದ್ದ ಪ್ರಕರಣ: BMTC 13 ನೌಕರರು ನಿರ್ದೋಷಿಗಳು – ಬೆಂಗಳೂರು ಎಸಿಎಂಎಂ ಕೋರ್ಟ್‌ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಕಳೆದ 2021ರ ಏಪ್ರಿಲ್‌ನಲ್ಲಿ ನಡೆಸಿದ ಮುಷ್ಕರದ ವೇಳೆ ಪೊಲೀಸ್‌ ಪ್ರಕರಣ ದಾಖಲಿಸಿದ್ದ ಬಿಎಂಟಿಸಿ ಅಧಿಕಾರಿಗಳಿಗೆ ಕೋರ್ಟ್‌ನಲ್ಲಿ ಮತ್ತೊಮ್ಮೆ ಸೋಲಾಗಿದೆ. ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ 2021ರ ಮುಷ್ಕರದ ವೇಳೆ ಬಿಎಂಟಿಸಿ ನೌಕರ ಮುಲ್ತಾನಿ ಸೇರಿದಂತೆ ಇತರ 13 ಮಂದಿ ನೌಕರರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಮಂಗಳವಾರ...

CrimeNEWSನಮ್ಮಜಿಲ್ಲೆ

BMTC: 6ನೇ ಎಸಿಎಂಎಂ ಕೋರ್ಟ್‌ನಲ್ಲಿ 2021ರ ಮುಷ್ಕರವೇಳೆ ದಾಖಲಾಗಿದ್ದ ಪ್ರಕರಣ – ಎಂಟು ಮಂದಿಗೆ ಜಾಮೀನು ಮುಂಜೂರು

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರ ಜಗದೀಶ್‌ ಸೇರಿದಂತೆ ಎಂಟು ಮಂದಿ ಸಾರಿಗೆ ನೌಕರರ ವಿರುದ್ಧ (2021ರ ಏಪ್ರಿಲ್‌ನಲ್ಲಿ ನಡೆದ ಮುಷ್ಕರದ ವೇಳೆ) ನಗರದ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ ಸಂಬಂಧ ಮಂಗಳವಾರ 6ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ 8 ಮಂದಿ ಸಾರಿಗೆ...

NEWSನಮ್ಮಜಿಲ್ಲೆಸಂಸ್ಕೃತಿ

ಇಂದು -ನಾಳೆ ಬೀಡನಹಳ್ಳಿ ಮಾರಮ್ಮನ ವೀರಹಬ್ಬದ ಸಡಗರ ಸಂಭ್ರಮ

ಬೀಡನಹಳ್ಳಿ: ತಿ.ನರಸೀಪುರ ತಾಲೂಕು ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮ ದೇವತೆ ಬೀಡನಹಳ್ಳಿ ಮಾರಮ್ಮನ ವೀರಹಬ್ಬ ಇಂದು ಸಡಗರ ಸಂಭ್ರಮದಿಂದ ಜರುಗುತ್ತಿದೆ. ಗ್ರಾಮದಲ್ಲಿ ಪ್ರತಿವರ್ಷದಂತೆ ಕಡೆ ಕಾರ್ತಿಕ ಸೋಮವಾರದ ನಂತರ ಜರುಗುವ ವೀರಹಬ್ಬ ಇಂದು (ಡಿ.12) ಮತ್ತ ನಾಳೆ (ಡಿ.13) ಗ್ರಾಮದ ಮುಖಂಡರು ಆಯೋಜನೆ ಮಾಡಿದ್ದು, ಅದರಂತೆ ಸಂಭ್ರಮದಿಂದ ಜರುಗುತ್ತಿದೆ. ಬನ್ನೂರು ಹೆಗ್ಗೆರೆಯಿಂದ ಮಂಗಳವಾರ ಸಂಜೆ ಮಜ್ಜನದ...

CrimeNEWSನಮ್ಮಜಿಲ್ಲೆ

ವಕೀಲೆಗೆ ದರ್ಶನ್ ಮನೆ ಶ್ವಾನ ಕಚ್ಚಿದ್ದ ಪ್ರಕರಣ: ನಟನ ಹೆಸರು ಕೈ ಬಿಟ್ಟು ಚಾರ್ಜ್​ಶೀಟ್ ಸಲ್ಲಿಕೆಗೆ ಪೊಲೀಸರ ಸಿದ್ಧತೆ

ಬೆಂಗಳೂರು: ವಕೀಲರೊಬ್ಬರಿಗೆ ನಟ ದರ್ಶನ್ ಮನೆ ಶ್ವಾನ ಕಚ್ಚಿದ್ದ ಪ್ರಕರಣ ಸಂಬಂಧಿಸಿದಂತೆ ನಟನ ಹೆಸರಿಲ್ಲದೆಯೇ ಚಾರ್ಜ್​ಶೀಟ್ ಸಲ್ಲಿಕೆಗೆ ಪೊಲೀಸರು ಸಿದ್ಧತೆ ಮಾಡಿದ್ದಾರೆ. ತನಿಖೆಯಲ್ಲಿ ದರ್ಶನ್ ಪಾತ್ರ ಇಲ್ಲದಿರುವುದು ಸಾಬೀತಾಗಿದ್ದರಿಂದ ಅವರ ಹೆಸರು ಬಿಟ್ಟು ಚಾರ್ಜ್​ಶೀಟ್ ಸಲ್ಲಿಕೆಗೆ​ ಸಿದ್ಧತೆ ಮಾಡಲಾಗಿದೆ. ಪೊಲೀಸ್‌ ತನಿಖೆ ವೇಳೆ ನಟ ದರ್ಶನ್ ಪಾತ್ರ ಇಲ್ಲದಿರುವುದು ಸ್ಪಷ್ಟವಾಗಿದೆ. ನಟನ ಕಾಲ್ ಸಿಡಿಆರ್ ಸಮೇತ...

CrimeNEWSನಮ್ಮರಾಜ್ಯ

ಮಂಡ್ಯ: KSRTC ನಿಲ್ದಾಣದಲ್ಲಿ ಮಹಿಳೆಗೆ ಬಸ್‌ಡಿಕ್ಕಿ- ಹಿಂಬದಿ ಚಕ್ರಕ್ಕೆ ಸಿಲುಕಿ ಸಾವು

ಮಂಡ್ಯ: ಬಸ್ ಹತ್ತಲು ಬಂದ ವೇಳೆ ವೇಗವಾಗಿ ಬಂದ ಬಸ್‌ ಡಿಕ್ಕಿ ಹೊಡೆದ ಪರಿಣಾಮ  ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸ್ಥಳದಲ್ಲೇ  ಮೃತಪಟ್ವಿರುವ  ಘಟನೆ ಮಂಡ್ಯದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು ಮೂಲದ ಪೂಜಾ ಎಂಬುವರೆ ಮೃತಪಟ್ಟ ಮಹಿಳೆ. ಮಹಿಳೆ ನಿಲ್ದಾಣಕ್ಕೆ ಬರುತ್ತದ್ದ ಬಸ್‌ ವೇಗವಾಗಿ ತಿರುವು ಪಡೆದುಕೊಂಡಿದ್ದು ಈ ವೇಳೆ  ಮಹಿಳೆಗೆ ಡಿಕ್ಕಿ...

1 132 133 134 151
Page 133 of 151
error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...