Deva

Deva
1501 posts
CrimeNEWSನಮ್ಮಜಿಲ್ಲೆ

ಮಂಡ್ಯ: ಬಸ್ ಹತ್ತಲು ಬಂದ ವೇಳೆ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆ ಸಾವು

ಮಂಡ್ಯ: ಬಸ್ ಹತ್ತಲು ಬಂದ ವೇಳೆ ವೇಗವಾಗಿ ಬಂದ ಬಸ್‌ ಡಿಕ್ಕಿ ಹೊಡೆದ ಪರಿಣಾಮ  ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸ್ಥಳದಲ್ಲೇ  ಮೃತಪಟ್ವಿರುವ  ಘಟನೆ ಮಂಡ್ಯದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು ಮೂಲದ ಪೂಜಾ ಎಂಬುವರೆ ಮೃತಪಟ್ಟ ಮಹಿಳೆ. ಮಹಿಳೆ ನಿಲ್ದಾಣಕ್ಕೆ ಬರುತ್ತದ್ದ ಬಸ್‌ ವೇಗವಾಗಿ ತಿರುವು ಪಡೆದುಕೊಂಡಿದ್ದು ಈ ವೇಳೆ  ಮಹಿಳೆಗೆ ಡಿಕ್ಕಿ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ಪಾಸ್‌ ಎಂದ್ಹೇಳಿ ಆಧಾರ್‌ ತೋರಿಸಿದ ಮಹಿಳೆಗೆ ಬೆವರಿಳಿಸಿದ ಪ್ರಯಾಣಿಕರು

ಬೆಂಗಳೂರು: ಟಿಕೆಟ್ ಪಡೆದ ನಿಲ್ದಾಣ ಬರುವ ಮೊದಲೇ ಬಸ್ ಇಳಿಯಲು ಮುಂದಾಗಿದ್ದ ಯುವತಿಯನ್ನು ಇಳಿಯಬೇಡ ಎಂದಿದಕ್ಕೆ ನಿರ್ವಾಹಕರನ್ನೇ ಯುವತಿ ತರಾಟೆಗೆ ತಗೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಾಂಗ್ರಸ್‌ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಶಕ್ತಿ ಯೋಜನೆ ಜಾರಿ ಮಾಡಿದ್ದು, ಇದು ಆರಂಭವಾದ ದಿನದಿಂದಲೂ ಕೆಲ ಮಹಿಳಾ ಪ್ರಯಾಣಿಕರು ಹಾಗೂ ಕಂಡಕ್ಟರ್ ನಡುವಿನ ಜಟಾಪಟಿ ತಾರಕಕ್ಕೆ...

CrimeNEWSನಮ್ಮಜಿಲ್ಲೆ

ಓಡಿಹೋದ ಪ್ರೇಮಿಗಳು : ಯುವಕನ ತಾಯಿ ಬೆತ್ತಲೆಗೊಳಿಸಿ ಹಲ್ಲೆ: ಏಳು ಮಂದಿ ಬಂಧನ

ಬೆಳಗಾವಿ : ಪ್ರೀತಿಸಿದ್ದ ಯುವಕನ ಜೊತೆ ಯುವತಿ ಓಡಿ ಹೋಗಿದ್ದಕ್ಕೆ ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ವಂಟಮೂರಿ ಗ್ರಾಮದಲ್ಲಿ ಇಂತದ್ದೊಂದು ಅಮಾನವೀಯ ಘಟನೆ ನಡೆದಿದ್ದು, ಇದು ಇಡೀ ರಾಜ್ಯವೇ ತಲೆ ತಗ್ಗಿಸುವಂತೆ ಮಾಡಿದೆ. ಯುವತಿಯ ಕುಟುಂಬಸ್ಥರು, ಯುವಕನ ಅಮ್ಮನನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ್ದಾರೆ. ಬಳಿಕ...

NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ಫೋನ್‌ಪೇ ಮೂಲಕ ಬಸ್ ಟಿಕೆಟ್‌ ವಿತರಣೆ-  ನಿರ್ವಾಹಕರಿಗೆ ತಪ್ಪಿತು ಚಿಲ್ಲರೆ ತಲೆಬಿಸಿ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್‌ಗಳಲ್ಲಿ ಡಿಜಿಟಲ್ ಪಾವತಿ ವಿಧಾನದ ಮೂಲಕ ಟಿಕೆಟ್‌ಗಳನ್ನು ನೀಡುವ ಮೂಲಕ ಹೊಸ ಪ್ರಗತಿ ಸಾಧಿಸಲು ಮುಂದಡಿ ಇಟ್ಟಿದೆ. ಸದ್ಯಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಐದು ಡಿಪೋಗಳಿಂದ 415 ದೀರ್ಘ ಮಾರ್ಗದ ಬಸ್‌ಗಳು ಯುಪಿಐ ಮೂಲಕ ಪ್ರಯಾಣಿಕರಿಗೆ ಟಿಕೆಟ್‌ಗಳನ್ನು ನೀಡುತ್ತಿವೆ. ಪ್ರಯಾಣಿಕರ ಅಗತ್ಯತೆ ಪೂರೈಸುವ...

CrimeNEWSನಮ್ಮಜಿಲ್ಲೆ

ಒಂದೇ ಆಧಾರ್‌ನಲ್ಲಿ ಇಬ್ಬರು ಉಚಿತ ಪ್ರಯಾಣಕ್ಕೆ ಯತ್ನ; ಆದರೂ ಶಿಕ್ಷೆ ನೀಡದ ಸಾರಿಗೆ ನಿಗಮ

ಹುಬ್ಬಳ್ಳಿ: ಬುರ್ಖಾ ಧರಿಸಿ ಬಂದ ಮಹಿಳೆರಿಬ್ಬರೂ ಆಧಾರ್​ ಕಾರ್ಡ್​ ತೋರಿಸಿ ಉಚಿತ ಟಿಕೆಟ್ ಪಡೆದುಕೊಳ್ಳುವ ವೇಳೆ ನಿರ್ವಾಹಕರ ಆಧಾರ್ ಕಾರ್ಡ್ ಪರಿಶೀಲನೆ ನಡೆಸಿದ್ದು, ಈ ಇಬ್ಬರೂ ಒಂದೇ ನಂಬರಿನ ಕಾರ್ಡ್ ನೀಡಿರುವುದು ನೋಡಿ ದಂಗಾಗಿದ್ದಾರೆ. ಕರ್ನಾಟಕದಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್​ ಸರ್ಕಾರ, ಚುನಾವಣೆಗೂ ಮುನ್ನ ನೀಡಿದ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದೆ. ಗ್ಯಾರಂಟಿಗಳಲ್ಲಿ...

NEWSನಮ್ಮಜಿಲ್ಲೆಸಂಸ್ಕೃತಿ

ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಡಾ.ಶಿವಶಂಕರ್‌

ಬೆಂಗಳೂರು ಗ್ರಾಮಾಂತರ: ಪ್ರತಿಯೊಬ್ಬ ವ್ಯಕ್ತಿಗೂ ನೈಸರ್ಗಿಕವಾಗಿ ಮಾನವ ಹಕ್ಕುಗಳು ಬಂದಿರುತ್ತವೆ, ಆ ಹಕ್ಕುಗಳನ್ನು ಉಲ್ಲಂಘನೆ ಮಾಡದೇ, ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿ ಆಗಿದೆ ಎಂದು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್‌ ಹೇಳಿದರು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬೆಂಗಳೂರು ಗ್ರಾಮಾಂತರ...

CrimeNEWSನಮ್ಮಜಿಲ್ಲೆ

KSRTC ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಚಾಲಕರಿಗೆ ಗಂಭೀರ ಗಾಯ- 20ಕ್ಕೂ ಹೆಚ್ಚು ಪ್ರಯಾಣಿಕರು ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಎರಡು ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇಬ್ಬರು ಚಾಲಕರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ನಡೆದಿದೆ. ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಮೂಡಿಗೆರೆಯಿಂದ ಬೇಲೂರಿಗೆ ಹೋಗುತ್ತಿದ್ದ...

CrimeNEWSನಮ್ಮಜಿಲ್ಲೆ

ಅತ್ತಹಳ್ಳಿಯ ಎಲೆಕ್ಟ್ರಿಷಿಯನ್‌ ಪುಟ್ಟರಾಜು ನಿಧನ

ಬನ್ನೂರು: ಹೋಬಳಿಯ ಅತ್ತಹಳ್ಳಿ ಗ್ರಾಮದ ನಿವಾಸಿ ಎಲೆಕ್ಟ್ರಿಷಿಯನ್‌ ಪುಟ್ಟರಾಜು (46) ಇಂದು ನಿಧನ ಹೊಂದಿದರು. ಮೈಸೂರು ಜಿಲ್ಲೆ, ತಿ.ನರಸೀಪುರ ತಾಲೂಕಿನ ಮೇಗಳಕೊಪ್ಪಲು ಮಾದಯ್ಯ ಅವರ ಪುತ್ರ ಅತ್ತಹಳ್ಳಿಯ ನಿವಾಸಿಯಾಗಿದ್ದ ಪುಟ್ಟರಾಜು ಅವರು ಹಲವು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕೆಲ ದಿನಗಳಿಂದ ಮೈಸೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದರು...

NEWSನಮ್ಮಜಿಲ್ಲೆನಮ್ಮರಾಜ್ಯ

ಪ್ರಧಾನಿ ಹಠದಿಂದಾಗಿ, ಬಿಜೆಪಿಯೇತರ ರಾಜ್ಯಗಳ ಹತ್ತಿಕ್ಕುವ ಪ್ರಯತ್ನ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕಿಡಿ

ವಿಜಯನಗರ: ರಾಜ್ಯದಲ್ಲಿ ಬಿಜೆಪಿಯ 25 ಸಂಸದರಿದ್ದರೂ ರಾಜ್ಯಕ್ಕೆ ಬರಬೇಕಿರುವ ಜಿಎಸ್‌ಟಿ ಪಾಲನ್ನು ಕೇಳುತ್ತಿಲ್ಲ. ಬರ ಪರಿಹಾರಕ್ಕೆ ಒತ್ತಾಯ ಮಾಡುತ್ತಿಲ್ಲ. ಬಿಜೆಪಿ ಸರ್ಕಾರವಿರುವ ರಾಜ್ಯಗಳಿಗೆ ಹಣ ನೀಡಲಾಗುತ್ತಿದೆ. ಬಿಜೆಪಿಯೇತರ ರಾಜ್ಯಗಳನ್ನು ಹತ್ತಿಕ್ಕುವ ಪ್ರಯತ್ನವಾಗುತ್ತಿದೆ. ಮೋದಿಯವರ ಹಠದಿಂದಾಗಿ ಬಿಜೆಪಿಯೇತರ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ. ದೆಹಲಿಯಲ್ಲಿಯೂ ಅಧಿಕಾರ ಹತ್ತಿಕ್ಕಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕಿಡಿಕಾರಿದರು. ಸುದ್ದಿಗೋಷ್ಠಿಯಲ್ಲಿ...

CrimeNEWSಸಿನಿಪಥ

ಭೂತಾಯಿ ಮಡಿಲು ಸೇರಿದ ಹಿರಿಯ ನಟಿ ಲೀಲಾವತಿ: ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಹಿರಿಯ ನಟಿ ಡಾ.ಲೀಲಾವತಿ ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಡಾ. ಲೀಲಾವತಿ ಅವರ ಅಂತ್ಯಕ್ರಿಯೆಯನ್ನು ಇಂದು (ಶನಿವಾರ) ಸಂಜೆ ನೆರವೇರಿಸಲಾಯಿತು. ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಅಗಲಿದ ಹಿರಿಯ ನಟಿಗೆ ಅಂತಿಮ ನಮನ ಸಲ್ಲಿಸಿದರು. ಲೀಲಾವತಿ ಅವರ ಪುತ್ರ ವಿನೋದ್ ರಾಜ್‌ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು....

1 133 134 135 151
Page 134 of 151
error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...