Deva

Deva
1499 posts
NEWSನಮ್ಮಜಿಲ್ಲೆನಮ್ಮರಾಜ್ಯ

ತುಮಕೂರು: KSRTC ನಿಲ್ದಾಣದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ 67ನೇ ಮಹಾ ಪರಿನಿಬ್ಬಾಣ ದಿನಾಚರಣೆ

ತುಮಕೂರು : ವಿಶ್ವಮಾನವ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ 67ನೇ ಮಹಾ ಪರಿನಿಬ್ಬಾಣ ದಿನವನ್ನು ನಗರದ ಬಸ್ ನಿಲ್ದಾಣದಲ್ಲಿ ದೀಪ ಹಚ್ಚುವು ಮೂಲಕ KSRTC ತುಮಕೂರು ವಿಭಾಗದ ವಿಭಾಗೀಯ ನಿಯಂತ್ರಣ ಅಧಿಕಾರಿ ಚಂದ್ರಶೇಖರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಭಾಗದ ಸಂಚಲನ ಅಧಿಕಾರಿ ಬಸವರಾಜು, ಆಡಳಿತ ಅಧಿಕಾರಿ ಬಸವರಾಜು, ಕಾರ್ಮಿಕ ಕಲ್ಯಾಣ ಅಧಿಕಾರಿಗಳಾದ ಹಂಸವೀಣಾ, ಘಟಕ...

NEWSನಮ್ಮಜಿಲ್ಲೆ

KSRTC ಬಸ್ ಸೌಲಭ್ಯ ಕಲ್ಪಿಸುವಂತೆ ಡಿಎಂಗೆ ಮನವಿ ಮಾಡಿದರೂ ಕ್ಯಾರೆ ಎನ್ನುತ್ತಿಲ್ಲ- ಪ್ರತಿಭಟನೆ ಎಚ್ಚರಿಕೆ ಕೊಟ್ಟ ಗ್ರಾಮಸ್ಥರು

ಹನೂರು: ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸುವಂತೆ ಚಿಂಚಳ್ಳಿ ಗ್ರಾಮಸ್ಥರು ಮನವಿ ಸಲ್ಲಿಸಿದರು ಸಹ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು KSRTC ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಚಿಂಚಳ್ಳಿ ಗ್ರಾಮವೂ ತಾಲೂಕು ಕೇಂದ್ರ ದಿಂದ 5.5ಕಿಲೋಮೀಟರ್ ಇದ್ದರೂ ಸಹ ಸಮರ್ಪಕವಾಗಿ ಬಸ್ ಸೌಲಭ್ಯ ಇಲ್ಲ. ಸಾರ್ವಜನಿಕರ ಅನುಕೂಲಕ್ಕೆ ಇಲ್ಲದ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನೌಕರರ ವೇತನ ಹಿಂಬಾಕಿಗಾಗಿ ಅಧಿವೇಶನದಲ್ಲಿ ಒತ್ತಡ ಹೇರಿ- ಅಶೋಕ್, ಎಚ್‌ಡಿಕೆಗೆ ನಿವೃತ್ತ ನೌಕರ ಮಾದಯ್ಯ ಮನವಿ

ಬೆಂಗಳೂರು: ಕರ್ನಾಟಕ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನಿವೃತ್ತ ನೌಕರರಿಗೆ ಬರಬೇಕಾದ ವೇತನ ಹೆಚ್ಚಳದ ಹಿಂಬಾಕಿ ಹಣವನ್ನು ಕೂಡಲೇ ಕೊಡುತ್ತೇವೆ ಎಂದು ಆದೇಶಿಸುವಂತೆ ಸರ್ಕಾರವನ್ನು ಅಧಿವೇಶನದಲ್ಲಿ ಆಗ್ರಹಿಸಬೇಕು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಮತ್ತು ಮಾಜಿ ಮುಖ್ಯಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ನಿವೃತ್ತ ನೌಕರ ಮಾದಯ್ಯ ಮನವಿ ಪತ್ರ ಮಾಡಿದ್ದಾರೆ. ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 4ನಿಗಮಗಳಲ್ಲೂ...

NEWSನಮ್ಮರಾಜ್ಯರಾಜಕೀಯ

ಬನ್ನಿ ಮಾತಾಡೋಣ- ಅರಳಿಕಟ್ಟೆ ಸಂವಾದ- ಡಾ. ಮುಖ್ಯಮಂತ್ರಿ ಚಂದ್ರು ಭಾಗಿ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದೇ ಡಿಸೆಂಬರ್‌ನಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರ ಬನ್ನಿ ಮಾತಾಡೋಣ ಅರಳಿಕಟ್ಟೆ ಸಂವಾದ ಕಾರ್ಯಕ್ರಮವನ್ನು ನಿಗದಿಪಡಿಸಲಾಗಿದೆ. ಇದರೊಂದಿಗೆ ಮಾಧ್ಯಮ ಸಂವಾದ ಹಾಗೂ ಕಾರ್ಯಕರ್ತರ ಸಭೆಯನ್ನು ಸಹ ನಡೆಸಲಾಗುತ್ತಿದ್ದು ನಾಡಿನ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ...

NEWSಆರೋಗ್ಯನಮ್ಮಜಿಲ್ಲೆ

ಮೈಸೂರು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್‌- ನಿರಾಶ್ರಿತರಿಗೆ ಹೊದಿಕೆ ವಿತರಣಾ ಅಭಿಯಾನ

ಮೈಸೂರು: ಸ್ವಾತಂತ್ರ್ಯ ಬಂದು 76 ವರ್ಷಗಳೇ ಕಳೆದು ಹೋಗಿದ್ದರೂ ಇವತ್ತಿಗೂ ನಮ್ಮ ನಿಮ್ಮ ನಡುವೆ ಸೂರಿಲ್ಲದೆ ರಸ್ತೆ ಬದಿಯಲ್ಲಿ, ಬಸ್ ನಿಲ್ದಾಣಗಳಲ್ಲಿ ವಾಸ್ತವ್ಯ ಹೂಡುವ ನಿರಾಶ್ರಿತರು ಅಲ್ಲಲ್ಲಿ ಕಾಣಸಿಗುತ್ತಾರೆ. ಅವರಿಗೆ ಬದುಕು ಕಟ್ಟಿಕೊಡುವ ಕೆಲಸ ಇಲ್ಲಿಯವರೆಗೆ ಆಗದ ಕಾರಣ ಇವತ್ತಿಗೂ ನಿರಾಶ್ರಿತರು ನಮ್ಮ ಮುಂದಿದ್ದಾರೆ. ಈ ನಡುವೆ ಮೈಸೂರನ್ನು ಭಿಕ್ಷುಕರ ಮುಕ್ತ ನಗರ ಮಾಡುವ ಚಿಂತನೆ...

CrimeNEWSನಮ್ಮಜಿಲ್ಲೆ

ಅತ್ಯಾಚಾರಿ ಆರೋಪಿಗೆ 10 ವರ್ಷ ಶಿಕ್ಷೆ: ತೀರ್ಪು ನೀಡಿದ ಮೈಸೂರು ಜಿಲ್ಲಾ ನ್ಯಾಯಾಲಯ

ಮೈಸೂರು: ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರವೆಸಗಿದ ಆರೋಪಿಗೆ 10 ವರ್ಷಗಳ ಕಠಿಣ ಸೆರೆಮನೆ ವಾಸ ಹಾಗೂ 35 ಸಾವಿರ ರೂ., ದಂಡ ವಿಧಿಸಿ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದ ಸಲ್ಮಾನ್ ಖಾನ್(20) ಶಿಕ್ಷೆಗೆ ಗುರಿಯಾದವ. ಈತ ಅದೇ ಗ್ರಾಮದ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ, ಆಕೆಯ...

CrimeNEWSನಮ್ಮಜಿಲ್ಲೆಮೈಸೂರು

ಭ್ರೂಣ ಹತ್ಯೆ ಮಾಹಿತಿ ನೀಡಿದರೆ ₹50 ಸಾವಿರ ಬಹುಮಾನ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ

ಮೈಸೂರು: ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಜಿಲ್ಲೆಯಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದು, ಮೈಸೂರು ನಗರ ಹಾಗೂ ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್‌ನ ಮೇಲೆ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ. ಆದರೂ ಕಣ್ತಪ್ಪಿಸಿ ಅಕ್ರಮ ಎಸಗಿದ ಬಗ್ಗೆ ಮಾಹಿತಿ ನೀಡಿದರೆ ಅಂತಹವರಿಗೆ ಬಹುಮಾನ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಆರೋಗ್ಯಾಧಿಕಾರಿ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಶೀಘ್ರದಲ್ಲೇ 9 ಸಾವಿರ ಚಾಲನಾ ಸಿಬ್ಬಂದಿಗಳ ನೇಮಕ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ: ಕಳೆದ ಏಳು ವರ್ಷದಿಂದ ಸಾರಿಗೆ ನಿಗಮಗಳಿಗೆ ಚಾಲನಾ ಸಿಬ್ಬಂದಿಯ ನೇಮಕವಾಗಿಲ್ಲ. ಆದರೆ, 13888 ಮಂದಿ ನೌಕರರು ನಿವೃತ್ತರಾಗಿದ್ದಾರೆ. ಹೀಗಾಗಿ ತೆರವಾಗಿರುವ ಚಾಲನಾ ಸಿಬ್ಬಂದಿ ಸ್ಥಳಗಳ ಭರ್ತಿಗೆ 9 ಸಾವಿರ ನೌಕರರನ್ನು ಅತೀಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ತಾಲೂಕಿನ ಸುವರ್ಣ ಗಾರ್ಡನ್ ಬಳಿಯ ಟೆಂಟ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC ನಿಗಮದ ಬಸ್‌ ಉಳಿಸಿದ ಚಾಲಕ ಗೌರೀಶ್‌ಗೆ ₹10 ಸಾವಿರ ಬಹುಮಾನ ನೀಡಿ ಸನ್ಮಾನಿಸಿದ ಎಂಡಿ ಸತ್ಯವತಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಘಟಕ-26ರ ಚಾಲಕನ ಧೈರ್ಯವನ್ನು ಮೆಚ್ಚಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ನಗದು ಬಹುಮಾನ ಮತ್ತು ಪ್ರಶಂಸನ ಪತ್ರ ನೀಡಿ ಗೌರವಿಸಿದ್ದಾರೆ. ನಿನ್ನೆ ಡಿ.4ರ ಸೋಮವಾರ ಬೆಳಗ್ಗೆ 9ಗಂಟೆ ಸುಮಾರಿನಲ್ಲಿ ಘಟಕದ ವಾಹನಕ್ಕೆ ಹಿಂದಿನಿಂದ ಬಂದ ಕಾರು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ. ಬಸ್ಸಿನ ಕೆಳಭಾಗದಲ್ಲಿ ಸಿಕ್ಕಿಕೊಂಡು ಘರ್ಷಣೆಯಿಂದ ಬೆಂಕಿ ಹತ್ತಿಕೊಂಡು...

NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆಗೆ ವಿಶೇಷ ಒತ್ತು ನೀಡುವಂತೆ ಆಗ್ರಹಿಸಿ ಪ್ರಧಾನಿ, ಮುಖ್ಯಮಂತ್ರಿಗೆ ಎಎಪಿ ಪತ್ರ

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ವಿಫಲಗೊಂಡಿರುವುದರಿಂದ ಜನಸಾಮಾನ್ಯರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ತಕ್ಷಣ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬರ ಪರಿಸ್ಥಿತಿ ಸಂಕಷ್ಟಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನಿಗಾ ವಹಿಸಬೇಕು ಎಂದು ಒತ್ತಾಯಿಸಿ ಆಮ್‌ ಆದ್ಮಿ ಪಕ್ಷ ಪತ್ರ  ಬರೆದಿದೆ. ಮಂಗಳವಾರ ಪಕ್ಷದ...

1 135 136 137 150
Page 136 of 150
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ