Deva

Deva
1499 posts
NEWSಕೃಷಿನಮ್ಮಜಿಲ್ಲೆ

ಅತ್ತಹಳ್ಳೀಲಿ ಪಶು ಚಿಕಿತ್ಸಾಲಯ ಪ್ರಾರಂಭಿಸಿ: ಸಚಿವರಿಗೆ ರೈತ ಮುಖಂಡರ ಮನವಿ

ಬನ್ನೂರು: ಹೋಬಳಿಯ ಅತ್ತಹಳ್ಳಿ ಗ್ರಾಮದಲ್ಲಿ ನೂತನ ಪಶು ಚಿಕಿತ್ಸಾಲಯ ಪ್ರಾರಂಭಿಸಬೇಕು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ಅವರಿಗೆ ಗ್ರಾಮದ ರೈತ ಮುಖಂಡರು ಮನವಿ ಸಲ್ಲಿಸಿದರು. ಇಂದು ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಸಚಿವರನ್ನು ಭೇಟಿ ಮಾಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಮತ್ತು ಇತರರು...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ಸಾರಿಗೆ ಸಚಿವರ ಸಭೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕೊಡಬೇಕಾಗಿರುವ ವೇತನ ಹೆಚ್ಚಳದ ಹಿಂಬಾಕಿ ಸೇರಿದಂತೆ ವಿವಿಧ ಬೇಡಿಕೆಗಳ ಸಂಬಂಧ ಚರ್ಚಿಸಲು ನಾಳೆ (ಡಿ.2) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಸಭೆಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕರೆದಿದ್ದಾರೆ. ಶನಿವಾರ ಸಂಜೆ 5 ಗಂಟೆಗೆ ಶಾಂತಿನಗರದಲ್ಲಿರುವ ಸಾರಿಗೆ...

CrimeNEWSನಮ್ಮಜಿಲ್ಲೆ

KSRTC ಶಿವಮೊಗ್ಗ: ನಿಲ್ದಾಣದಲ್ಲಿ ಬಸ್‌ ಹತ್ತುತ್ತಿದ್ದ ಮಹಿಳೆಯ ಪರ್ಸ್‌ನಲ್ಲಿದ್ದ 5.72 ಲಕ್ಷ ರೂ. ಮೌಲ್ಯದ ಚಿನ್ನ ದೋಚಿದ ಖದೀಮರು

ಶಿವಮೊಗ್ಗ/ ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ನಿಲ್ದಾಣದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣವಿರುವ ಪರ್ಸ್‌ ಕಳ್ಳತನ ಪ್ರಕರಣಗಳು ಮುಂದುವರೊದಿದ್ದು, ಮಹಿಳೆಯೊಬ್ಬರ ಬ್ಯಾಗಿನಿಲ್ಲಿದ್ದ 5.72 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಖದೀಮರು ಕದ್ದು ಪರಾರಿಯಾಗಿರುವ ಮತ್ತೊಂದು ಘಟನೆ ನಡೆದಿದೆ. ಮೊನ್ನೆಯಷ್ಟೆ ಮಂಡ್ಯ ಕೇಂದ್ರ ಬಸ್‌ ನಿಲ್ದಾಣದಲ್ಲಿ ಶ್ರೀರಂಗಪಟ್ಟಣ ತಾಲೂಕಿನ ನೆರಲಕೆರೆ ಗ್ರಾಮದ ಮಹೇಶ್‌...

NEWSಕೃಷಿನಮ್ಮರಾಜ್ಯ

ರಾಜ್ಯದ ರೈತರಿಗೇನು ಭಿಕ್ಷೆ ನೀಡ್ತಿದ್ದೀರಾ?: ಸರ್ಕಾರದ ವಿರುದ್ಧ ಎಎಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗಣ್ಣ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರವು ಬೆಳಗಾವಿಯಲ್ಲಿ ಡಿಸೆಂಬರ್‌ 4ರಿಂದ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನದಲ್ಲಿ ಇಕ್ಕಟ್ಟಿಗೆ ಸಿಲುಕಿಕೊಳ್ಳಬಾರದು ಎಂಬ ಕಾರಣಕ್ಕೆ ತುರ್ತು ಬರ ಪರಿಹಾರವೆಂದು ಭಿಕ್ಷೆಯ ರೂಪದಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಟಿ ನಾಗಣ್ಣ ರಾಜ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ...

CrimeNEWSಬೆಂಗಳೂರು

ಬಾಂಬ್‌ ಬೆದರಿಕೆ ಮೇಲ್‌ ಬಂದಿರುವ ಈ 28 ಶಾಲೆಗಳಿಗೆ ಬಾಂಬ್​ ಪತ್ತೆ ದಳ, ನಿಷ್ಕ್ರಿಯ ದಳ ಭೇಟಿ ಪರಿಶೀಲನೆ

ಬೆಂಗಳೂರು: ರಾಜ್ಯ ರಾಜಧಾನಿಯ ಪ್ರಮುಖ 28 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್​ ಬಂದಿದ್ದು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಲ್ಲಿ ಆತಂಕದ ಮನೆ ಮಾಡಿದೆ. ಪೊಲೀಸ್‌ ಆಯುಕ್ತ ದಯಾನಂದ್‌ ಅವರು   ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಚುರುಕಾಗಿದ್ದು, ಎಲ್ಲ ಶಾಲೆಗಳಿಗೆ ಬಾಂಬ್​ ಪತ್ತೆ ದಳ, ನಿಷ್ಕ್ರಿಯ ದಳವನ್ನು ಕಳುಹಿಸಿ ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನು ಈ...

CrimeNEWSಬೆಂಗಳೂರು

ಭಾರತೀಯರು ಮುಸ್ಲಿಮರನ್ನು ಅವಹೇಳನ ಮಾಡುತ್ತಿದ್ದಾರೆ ಎಂದೇ ಈ ರೀತಿ ಸಂದೇಶ: ವಿಪಕ್ಷ ನಾಯಕ ಅಶೋಕ್ ಆಕ್ರೋಶ

ಬೆಂಗಳೂರು: ಭಾರತೀಯರು ಮುಸ್ಲಿಮರನ್ನು ಅವಹೇಳನ ಮಾಡುತ್ತಿದ್ದಾರೆ ಎಂದೇ ಈ ರೀತಿ ಸಂದೇಶವನ್ನು ಹರಿಯ ಬಿಡುತ್ತಿದ್ದಾರೆ ಎಂಬ ಮಾಹಿತಿ ಇರುವುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈ ತಾಜ್ ಹೋಟೆಲ್ ಮೇಲಿನ ದಾಳಿ ಮಾದರಿಯಲ್ಲೇ ನಗರದ ಶಾಲೆಗಳ ಮೇಲೆ ಅಟ್ಯಾಕ್ ಮಾಡುವ ಬೆದರಿಕೆ ಸಂದೇಶಗಳು ಬಂದಿವೆ. ಇದು ಭಾರತೀಯರಿಗೆ ಬೆದರಿಕೆ ಒಡ್ಡುವ...

CrimeNEWSಬೆಂಗಳೂರು

ಬೆಂಗಳೂರು: ರಾಜಧಾನಿಯ ಪ್ರಮುಖ 17 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ

ಬೆಂಗಳೂರು: ನಗರದ ಪ್ರಮುಖ 17 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಲ್ಲಿ ಆತಂಕದ ಮನೆ ಮಾಡಿದೆ. ಬಸವೇಶ್ವರ ನಗರದ ನ್ಯಾಷಲ್ ಸ್ಕೂಲ್, ವಿದ್ಯಾಶಿಲ್ಪ ಸೇರಿದಂತೆ ಒಟ್ಟ 17ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಯಲಹಂಕದದಲ್ಲಿರುವ ಖಾಸಗಿ ಶಾಲೆ ಒಂದಕ್ಕೂ ಬೆದರಿಕೆಯ ಮೇಲ್ ಬಂದಿದೆ. ಇಂದು ಬೆಳಗ್ಗೆ ಮೇಲ್ ಓಪನ್...

NEWSನಮ್ಮರಾಜ್ಯಬೆಂಗಳೂರುಸಂಸ್ಕೃತಿ

ಅನ್ ಬಾಕ್ಸಿಂಗ್ ಬೆಂಗಳೂರು ಹಬ್ಬಕ್ಕೆ ಉಪ ಮುಖ್ಯಮಂತ್ರಿ ಡಿಕೆಶಿ ಚಾಲನೆ

ಬೆಂಗಳೂರು: ಅನ್ ಬಾಕ್ಸಿಂಗ್ ಬಿ‌ಎಲ್ಆರ್ ಪೌಂಡೇಷನ್ ವತಿಯಿಂದ ಡಿಸೆಂಬರ್ 1 ರಿಂದ 11ರವರೆಗೆ ನಗರದಾದ್ಯಂತ "ಅನ್ ಬಾಕ್ಸಿಂಗ್ BLR ಹಬ್ಬ" ವನ್ನು ಆಚರಿಸಲಾಗುತ್ತಿದ್ದು, ಅದರ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವೆನ್ಯೂ ರಸ್ತೆಯ ರಾಜಮಾರ್ಕೆಟ್ ವೃತ್ತ ಬಳಿ ಚಾಲನೆ ನೀಡಿದರು. ಬೆಂಗಳೂರು ಹಬ್ಬದ ಅಂಗವಾಗಿ ಚಿಕ್ಕಪೇಟೆಯಲ್ಲಿ ನಡೆದ ಕೆಂಪೇಗೌಡರ ಎತ್ತಿನ ಬಂಡಿ ಮೆರವಣಿಗೆಗೆ ಚಾಲನೆ ನೀಡಿದ...

NEWSಆರೋಗ್ಯನಮ್ಮರಾಜ್ಯ

108 ಆಂಬುಲೆನ್ಸ್‌ ಕೆಲ ಚಾಲಕರಿಗೂ ಖಾಸಗಿ ಆಸ್ಪತ್ರೆಯವರಿಗೂ ಒಪ್ಪಂದ ಇದೆ: ಡಿಸಿಎಂ

ಬೆಂಗಳೂರು: 108 ಆಂಬುಲೆನ್ಸ್‌ ಕೆಲ ಚಾಲಕರಿಗೂ ಖಾಸಗಿ ಆಸ್ಪತ್ರೆಯವರಿಗೂ ಒಳ ಒಪ್ಪಂದ ಇರುತ್ತದೆ. 108 ಆಂಬುಲೆನ್ಸ್‌ ಚಾಲಕರು ರೋಗಿಗಳನ್ನು ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಿ ಬಿಡ್ತಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಇಂದು 108 ಆರೋಗ್ಯ ಕವಚ ತುರ್ತು ಆಂಬುಲೆನ್ಸ್‌ ಸೇವೆಗೆ ನೂತನ 262 ಆಂಬುಲೆನ್ಸ್‌ಗಳನ್ನು ಮುಖ್ಯಮಂತ್ರಿಗಳೊಂದಿಗೆ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕರ್ನಾಟಕ...

NEWSಆರೋಗ್ಯನಮ್ಮರಾಜ್ಯ

ಹೆಚ್ಚುವರಿ ಆಂಬುಲೆನ್ಸ್ ಖರೀದಿಗೆ ಆರ್ಥಿಕ ನೆರವು: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ತುರ್ತು ಚಿಕಿತ್ಸೆ ಸಿಗದೆ ಯಾರು ಅಸುನೀಗಬಾರದು ಎಂಬ ದೃಷ್ಟಿಯನ್ನು ನಮ್ಮ ಸರ್ಕಾರ ಹೊಂದಿದ್ದು, ಈ ನಿಟ್ಟಿನಲ್ಲಿ ಹೆಚ್ಚುವರಿ ಆಂಬುಲೆನ್ಸ್ ಖರೀದಿಗೆ ಹಣಕಾಸು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಘೋಷಿಸಿದರು. ಮುಖ್ಯಮಂತ್ರಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆಂಬುಲೆನ್ಸ್‌ಗಳನ್ನು...

1 137 138 139 150
Page 138 of 150
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ