Deva

Deva
1499 posts
CrimeNEWSನಮ್ಮಜಿಲ್ಲೆ

ದಿನಸಿ ಹೊತ್ತು ಹೊರಟಿದ್ದ ವೃದ್ಧನಿಗೆ ಬೈಕ್ ಡಿಕ್ಕಿ: ಬೈಕ್‌ನಿಂದ ಬಿದ್ದ ಮಹಿಳೆ ಮೇಲೆ ಹರಿದ ಬಸ್‌

ಬೆಳಗಾವಿ: ನಗರದ ಕೇಂದ್ರ ಬಸ್ ನಿಲ್ದಾಣ ಮುಂಭಾಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಮಹಿಳೆ ಮೃತಪಟ್ಟಿದ್ದಾರೆ. ಧಾರವಾಡ ಮೂಲದ ವಿದ್ಯಾಶ್ರೀ (32) ಮೃತ ಮಹಿಳೆ. ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆ ಪಕ್ಕದಲ್ಲಿ ದಿನಸಿ ಹೊತ್ತು ಹೊರಟಿದ್ದ ವೃದ್ಧನಿಗೆ ಬೈಕ್ ಡಿಕ್ಕಿಯಾಗಿತ್ತು. ಈ ವೇಳೆ ವೃದ್ಧನ ಚೀಲಕ್ಕೆ ಬೈಕ್‌ನಲ್ಲಿ ಕುಳಿತಿದ್ದ ವಿದ್ಯಾಶ್ರೀ ಕೈ...

NEWSನಮ್ಮರಾಜ್ಯಸಿನಿಪಥ

ಸರಳ ವಿವಾಹದ ಮೂಲಕ ಇಂದು ನವ ಜೀವನಕ್ಕೆ ಕಾಲಿಟ್ಟ ಮಳೆ ಹುಡುಗಿ ಪೂಜಾ ಗಾಂಧಿ

ಬೆಂಗಳೂರು: ಮುಂಗಾರು ಮಳೆ ಸಿನಿಮಾ ಮೂಲಕ ಅಭಿಮಾನಿಗಳಿಗೆ ಚಿರಪರಿಚಿತರಾದ ನಟಿ ಪೂಜಾ ಗಾಂಧಿ ಇಂದು ಯಲಹಂಕದ ಖಾಸಗಿ ರೆಸಾರ್ಟ್‌ವೊಂದರಲ್ಲಿ ವಿಜಯ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಪಾದರ್ಪಣೆ ಮಾಡಿದರು. ಉದ್ಯಮಿ ಹಾಗೂ ಕನ್ನಡ ಕಲಿಸಿಕೊಟ್ಟ ವಿಜಯ್ ಘೋರ್ಪಡೆ ಅವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಟ್ಟಿದ್ದಾರೆ. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರಾಗಿದ್ದು, ಅವರನ್ನು ಇಂದು ಸರಳ...

NEWSನಮ್ಮಜಿಲ್ಲೆನಮ್ಮರಾಜ್ಯ

ತಿ.ನರಸೀಪುರ: ಉಸ್ತುವಾರಿ ಸಚಿವ HCMರಿಂದ ಜನತಾ ದರ್ಶನ – ಜನರ ಅಹವಾಲು ಸ್ವೀಕಾರ

ತಿ.ನರಸೀಪುರ: ಪಟ್ಟಣದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಅವರು ಇಂದು (ನ.29) ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ನಡೆಸಿದರು. ಈ ವೇಳೆ ಅಹವಾಲು ಹೇಳಿಕೊಳ್ಳಲು ಜಿಲ್ಲೆ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಿಂದ ಭಾರಿ ಸಂಖ್ಯೆಯಲ್ಲಿ ಜನ ಬಂದಿದ್ದರು. ಈ ವೇಳೆ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಪ್ರಸಕ್ತ ಸಾಲಿನ ಕಬ್ಬಿನ ಹೆಚ್ಚುವರಿ...

NEWSನಮ್ಮಜಿಲ್ಲೆನಮ್ಮರಾಜ್ಯ

ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಪಿಂಚಿಣಿದಾರರ ಸಂಘದಿಂದ ಬೃಹತ್ ಪ್ರತಿಭಟನಾ ಸಭೆ- ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಪಿಂಚಿಣಿದಾರರು

ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಪಿಂಚಿಣಿದಾರರ ಸಂಘದಿಂದ ವತಿಯಿಂದ ಆಯೋಜಿಸಿದ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನಾ ಸಭೆ ನಗರದ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಮಂಗಳವಾರ ಆವೇಶಭರಿತವಾಗಿ ಜರುಗಿತು. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವ ಸಲುವಾಗಿ ಅಧಿಕಾರಿಗಳು, ಪೊಲೀಸ್ ಉನ್ನತಾಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಜತೆ...

NEWSನಮ್ಮಜಿಲ್ಲೆನಮ್ಮರಾಜ್ಯನಿಮ್ಮ ಪತ್ರ

KSRTC ಕಂಡಕ್ಟರ್‌ ಮುನಿಮಾದಯ್ಯ: ರೈಲ್ವೆಯ ಪ್ರತಿ ನೌಕರನಿಗೂ ಒಂದು ಬಾಕ್ಸ್‌ ಸಿಹಿ, ಜತೆಗೆ ಎರಡೂವರೆ ತಿಂಗಳ ಬೋನಸ್- ನಮಗೇಕಿಲ್ಲ? ಹೇಳ್ಕೊಳ್ಳೋಕೆ ನೂರಾರು ಯೂನಿಯನ್‌ಗಳು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರಲ್ಲಿ ಕೆಎಸ್‌ಆರ್‌ಟಿಸಿಯ ಕಂಡಕ್ಟರ್‌ ಮುನಿಮಾದಯ್ಯ (Munimadaiah) ಎಂಬುವರು ಒಂದು ವಿನಂತಿ ಮಾಡಿದ್ದಾರೆ. ಅವರೇ ಹೇಳಿಕೆಯ ಯಥಾಪ್ರತಿ: ಇದುವರೆಗೂ ಸಾರಿಗೆ ನಿಗಮಗಳಲ್ಲಿರುವ ಎಲ್ಲ ಯೂನಿಯನ್ ಅವರ ನಾಟಕವನ್ನು ನೋಡಿದ್ದೀರಿ. ಯೂನಿಫಾರಂ ಭಾಗ್ಯ ಇಲ್ಲ, ಎಂಪ್ಲಾಯಿಗಳಿಗೆ ಆರೋಗ್ಯ ಭಾಗ್ಯ ಇಲ್ಲ, ಅರಿಯರ್ಸ್ ಭಾಗ್ಯ ಇಲ್ಲ, ಗಳಿಕೆ ರಜೆ, ನಗದೀಕರಣ...

NEWSನಮ್ಮರಾಜ್ಯವಿಡಿಯೋ

KSRTC: ಮಾರ್ಗ ಮಧ್ಯೆ ಇಳಿಯುತ್ತಿರುವುದಕ್ಕೆ ಕಾರಣ ಕೇಳಿದ ಕಂಡಕ್ಟರ್‌ಗೆ ಅವಾಜ್‌ ಹಾಕಿದ ಮಹಿಳೆ

ಅಧಿಕಾರಿಗಳ- ಸರ್ಕಾರದ ಇಬ್ಬಗೆ ನೀತಿಯಿಂದ ಸಮಸ್ಯೆಯ ಸುಳಿಯಲ್ಲೇ ಕೆಲಸ ಮಾಡುವ ಚಾಲನಾ ಸಿಬ್ಬಂದಿ ಬೆಂಗಳೂರು: ಕರ್ನಾಟಕ ರಾಜ್ಯ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ಹತ್ತಿದ ಮಹಿಳೆಯೊಬ್ಬರು ಮಾರ್ಗ ಮಧ್ಯೆ ಇಳಿಯುತ್ತಿರುವುದಕ್ಕೆ ಕಾರಣ ಕೇಳಿದ ನಿರ್ವಾಹಕರಿಗೆ ಅವಾಜ್‌ ಹಾಕಿದ್ದಾರೆ. ಆ ಮಹಿಳೆ ನಿರ್ವಾಹಕ ನನಗೆ ನೀನು ಎಲ್ಲೆಂದರಲ್ಲಿ ಇಳಿಯ ಬೇಡ ಎಂದು ಹೇಳುತ್ತಿದ್ದಾರೆ ಎಂದು ಕುಪಿತಗೊಂಡು,...

NEWSನಮ್ಮರಾಜ್ಯರಾಜಕೀಯ

ಭ್ರಷ್ಟನಿಗೆ ಪದೇಪದೆ ಮಣೆ ಹಾಕುತ್ತಿರುವುದೇಕೆ?: ಶ್ಯಾಮ್ ಭಟ್ ನೇಮಕ ವಿರುದ್ಧ ಸಿಎಂ ವಿರುದ್ಧ ಹರಿಹಾಯ್ದ ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಹಲವು ಭ್ರಷ್ಟಾಚಾರ ಆರೋಪಗಳನ್ನು ಹೊತ್ತಿರುವ ಟಿ. ಶ್ಯಾಮ್‌ ಭಟ್‌ ಅವರನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರನ್ನಾಗಿ ನೇಮಿಸಿರುವುದನ್ನು ಆಮ್‌ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ. ಸುದ್ದಿಗಾರರೊಂದುಗೆ ಮಾತನಾಡಿದ ಅವರು, ಭ್ರಷ್ಟ ಬಿಜೆಪಿ ಸರ್ಕಾರದಿಂದ ಬೇಸತ್ತ ರಾಜ್ಯದ ಜನತೆ ಮುಂದಿನ ದಿನಗಳಲ್ಲಾದರೂ ತಾವು...

CrimeNEWSನಮ್ಮಜಿಲ್ಲೆನಮ್ಮರಾಜ್ಯ

KSRTC ಲಾರಿ ಸ್ವಂತಕ್ಕೆ ದುರ್ಬಳಕೆ ಮಾಡಿಕೊಂಡ ಶಿವಮೊಗ್ಗ ಡಿಸಿ- ಮೌನಕ್ಕೆ ಶರಣಾದ ಎಂಡಿ..!!

ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಶಿವಮೊಗ್ಗ ವಿಭಾಗದ ಅಧಿಕಾರಿಗಳು ತಮ್ಮ ಮನಸ್ಸಿಗೆ ಬಂದಂತೆ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು  ವಿಭಾಗದ ನೌಕರರು  ಆರೋಪ ಮಾಡಿದ್ದಾರೆ. ಪ್ರಸ್ತುತ ಶಿವಮೊಗ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ  ಸಂಸ್ಥೆಯ  ಸಾಮಾನುಗಳನ್ನು ಶಿವಮೊಗ್ಗ ಘಟಕದಿಂದ ಮತ್ತೊಂದು ಘಟಕಕ್ಕೆ ಕೊಂಡೊಯ್ಯುವ ವಾಹನ (ಸಂಸ್ಥೆಯ ಲಾರಿ ) ವನ್ನು ತಮ್ಮ ಸ್ವಂತಕ್ಕೆ,  ಮನೆಯ...

NEWSನಮ್ಮರಾಜ್ಯಸಿನಿಪಥ

ನ.29ರಂದು ಉದ್ಯಮಿ ವಿಜಯ್ ಜೊತೆ ನಟಿ ಪೂಜಾ ಗಾಂಧಿ ಮಂತ್ರ ಮಾಂಗಲ್ಯ

ಬೆಂಗಳೂರು: ಮುಂಗಾರು ಮಳೆ ಸಿನಿಮಾ ಮೂಲಕ ಅಭಿಮಾನಿಗಳಿಗೆ ಚಿರಪರಿಚಿತರಾದ ನಟಿ ಪೂಜಾ ಗಾಂಧಿ ನಾಳೆ ಅಂದರೆ ನ.29ರಂದು (ಮಂತ್ರ ಮಾಂಗಲ್ಯ) ಸರಳ ವಿವಾಹವಾಗುತ್ತಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅವರು ಅಧಿಕೃತವಾಗಿ ಎಲ್ಲಿಯೂ ಹೇಳಿಲ್ಲವಾದರೂ, ಅವರ ಆಪ್ತರು ಹೇಳುವಂತೆ ನಾಳೆ ಉದ್ಯಮಿ ಜೊತೆ ಅವರು ಭಾರಿ ಸರಳವಾಗಿ ಮದುವೆ ಆಗುತ್ತಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ಮದುವೆಗೆ...

NEWSನಮ್ಮರಾಜ್ಯಶಿಕ್ಷಣ-

ನಮಗೇಕಿಲ್ಲ ಕ್ಯಾಂಪಸ್ ಸೆಲೆಕ್ಷನ್?: ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಧ್ವನಿಯಾಗಿ ಎಎಪಿ ಅಭಿಯಾನ

https://youtu.be/eg46M-9CnyQ ಬೆಂಗಳೂರು: ನಮಗೇಕಿಲ್ಲ ಕ್ಯಾಂಪಸ್ ಸೆಲೆಕ್ಷನ್ ಎಂದು ಪ್ರಶ್ನೆ ಮಾಡುವ ಮೂಲಕ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಧ್ವನಿಯಾಗಿ ಆಮ್ ಆದ್ಮಿ ಪಕ್ಷ ಅಭಿಯಾನ ಆರಂಭಿಸುತ್ತಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ. ಈ ಕುರಿತು ಇಂದು (ಸೋಮವಾರ ನ.27) ನಗರದ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹುತೇಕ ಕಂಪನಿಗಳು ಉದ್ಯೋಗಕ್ಕಾಗಿ ಅಭ್ಯರ್ಥಿಗಳನ್ನು...

1 138 139 140 150
Page 139 of 150
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ