Deva

Deva
1499 posts
CrimeNEWSನಮ್ಮಜಿಲ್ಲೆ

ಅಕ್ರಮ ಸಂಬಂಧ ಹೊಂದಿರುವ ಅನುಮಾನ: ದೊಣ್ಣೆಯಿಂದ ಹೊಡೆದು ಪತ್ನಿಯ ಕೊಲೆ

ಬೆಂಗಳೂರು: ಇವಳು ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನಗೊಂಡ ಪತಿ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಆನೇಕಲ್ ತಾಲೂಕಿನ ತಮ್ಮನಾಯಕನಹಳ್ಳಿಯಲ್ಲಿ ನಡೆದಿದೆ. ತಮ್ಮನಾಯಕನಹಳ್ಳಿಯ ನಿವಾಸಿ ಲಕ್ಷ್ಮಮ್ಮ (40) ಪತಿಯಿಂದಲೇ ಕೊಲೆಯಾದವರು. 45 ವರ್ಷದ ಮಹದೇವಯ್ಯ ಪತ್ನಿಯನ್ನು ಹತ್ಯೆಗೈದ ಪತಿ. ದೊಣ್ಣೆಯಿಂದ ಲಕ್ಷ್ಮಮ್ಮನನ್ನು ಹೊಡೆದು ಕೊಂದಿದ್ದಾನೆ ಈ ಪಾಪಿ ಮಹದೇವಯ್ಯ. ಈ ದಂಪತಿಗೆ ಆರು ಮಂದಿ ಮಕ್ಕಳಿದ್ದು,...

CrimeNEWS

KSRTC ಮಂಡ್ಯ: ನಿಲ್ದಾಣದಲ್ಲಿ ಬಸ್‌ ಹತ್ತುತ್ತಿದ್ದ ಮಹಿಳೆಯ 2.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಮಂಡ್ಯ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ ಹತ್ತುವಾಗ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಪರ್ಸ್‌ ಕಳ್ಳತನದ ಪ್ರಕರಣ ನಗರದ KSRTC ಬಸ್‌ ನಿಲ್ದಾಣದಲ್ಲಿ ಜರುಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನೇರಲಕೆರೆ ಗ್ರಾಮದ ಮಹೇಶ್‌ ಅವರ ಪುತ್ರಿ ಮದ್ದೂರು ತಾಲೂಕಿನ ಬೋಳಾರೆ ಗ್ರಾಮದ ಹರೀಶ್‌ ಎಂಬುವ ಪತ್ನಿ ಲಕ್ಷ್ಮೀ ಅವರೇ ಸುಮಾರು 45 ಗ್ರಾಂ ಚಿನ್ನಾಭರಣ...

NEWSನಮ್ಮರಾಜ್ಯರಾಜಕೀಯ

ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಉತ್ತಮ ಭವಿಷ್ಯವಿದೆ: ಎಎಪಿ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ

ಬೆಂಗಳೂರು: ದೇಶದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಪಕ್ಷ ಆಮ್ ಆದ್ಮಿ ಪಕ್ಷ, ಕಳೆದ 10 ವರ್ಷದಿಂದ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವನ್ನು ಸೋಲಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೂ, ವಿಫಲವಾಗಿದೆ. ಅಲ್ಲಿನ ಜನ ಅರವಿಂದ ಕೇಜ್ರಿವಾಲ್ ಅವರನ್ನು ನಾಯಕ ಎಂದು ಒಪ್ಪಿಕೊಂಡಿದ್ದಾರೆ ಎಂದು ದೆಹಲಿ ಶಾಸಕ, ಕರ್ನಾಟಕ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ ಹೇಳಿದರು. ಆಮ್ ಆದ್ಮಿ ಪಕ್ಷ...

NEWSನಮ್ಮಜಿಲ್ಲೆನಮ್ಮರಾಜ್ಯ

ನ.28ರಂದು ಬಿಎಂಟಿಸಿ & ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನಾ ಸಭೆ

ಬೆಂಗಳೂರು: ಇಪಿಎಸ್ ಪಿಂಚಿಣಿದಾರರ ಪ್ರತಿಭಟನಾ ಸಭೆ ಇದೇ ನವೆಂಬರ್‌ 28ರಂದು ಬಿಎಂಟಿಸಿ & ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಕಾರ್ಯಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯನಿಧಿ ಕಚೇರಿ ಆವಣದಲ್ಲಿ ಜರುಗುವ ಪ್ರತಿಭಟನೆ ಹಾಗೂ ಈ ಬಾರಿ ತೀಕ್ಷಣವಾದ ಮನವಿ ಪತ್ರವನ್ನು...

CrimeNEWSನಮ್ಮಜಿಲ್ಲೆ

KSRTC ಓವರ್‌ ಟೇಕ್‌ ಮಾಡುವ ವೇಳೆ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎರಡು ಬಸ್‌ಗಳ ನಡುವೆ ಓವರ್​ ಟೇಕ್ ಮಾಡುವಾಗ ಘರ್ಷಣೆ ಸಂಭಿಸಿದ ಪರಿಣಾಮ ಭೀಕರ ಅಪಘಾತ ಸಂಭವಿಸಿದ ಘಟನೆ ತುಮಕೂರು ರಾಷ್ಟ್ರೀಯ ಹೆದ್ದಾರಿಯ ಮಾದಾವರದ ಬಳಿ ಇಂದು ಮುಂಜಾನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೆ ಎಲ್ಲ ಪ್ರಯಾಣಿಕರು ಪಾರಾಗಿದ್ದಾರೆ. ಮಾದಾವರದ ಹೆದ್ದಾರಿಯಲ್ಲಿ ಒಂದು ‌ಕೆಎಸ್​ಆರ್​‌ಟಿಸಿ ಬಸ್ ಅನ್ನು,...

CrimeNEWSನಮ್ಮರಾಜ್ಯ

BMTC: ಬಿಟ್‌ ಕಾಯಿನ್‌ ದಂಧೆ ವಿಚಾರಣೆ ಸರವೇಗದಿಂದ ಅಮೇಗತಿಗೆ ಬಂದಿದ್ದೇಕೆ? ಉನ್ನತ ಅಧಿಕಾರಿಗಳ ಕೈವಾಡವೇನು?

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಭಾರಿ ಮೊತ್ತದ ಅಂದರೆ 10 ಕೋಟಿ ರೂಪಾಯಿಗೂ ಹೆಚ್ಚು ಬಿಟ್‌ ಕಾಯಿನ್‌ ದಂಧೆ ಅವ್ಯಹತವಾಗಿ ನಡೆದ ಬಗ್ಗೆ ಕಳೆದ ಅಕ್ಟೋರ್‌ 11ರಂದೆ ಭಾರಿ ಸುದ್ದಿಯಾಗಿತ್ತು. ಆ ವೇಳೆ ಬಿಎಂಟಿಸಿ ಜಾಗ್ರತೆ ಮತ್ತು ಭದ್ರತಾಧಿಕಾರಿಗಳು ಬಿರುಸಿನಿಂದಲೇ ಪ್ರಕರಣದ ವಿಚಾರಣೆ ನಡೆಸಿದರು. ಅಂದು ಬಿಟ್‌ ಕಾಯಿನ್‌ ದಂಧೆಯಲ್ಲಿ ತೊಡಗಿರುವ ಕಿಂಗ್‌ಪಿನ್‌ಗಳು ಮತ್ತು...

CrimeNEWSನಮ್ಮಜಿಲ್ಲೆ

ರಿಕವರಿ ಮಾಡಿದ ಹಣ ದುರುಪಯೋಗ: ಇನ್ಸ್‌ಪೆಕ್ಟರ್ ಶಂಕರ್‌ ನಾಯಕ್ ವಿರುದ್ಧ FIR

ಬೆಂಗಳೂರು: ಕಳ್ಳತನದ ಬಗ್ಗೆ ಸುಳ್ಳು ಪ್ರಕರಣ ಸೃಷ್ಟಿಸಿ 75 ಲಕ್ಷ ರೂ. ದೋಚಲು ಸಂಚು ರೂಪಿಸಿದ್ದ ಹಾಗೂ 20 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇರಿಸಿದ್ದ ಆರೋಪದಡಿ ಬಿಡದಿ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಬ್ಯಾಟರಾಯನಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬಿಡದಿ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಜಿ.ಕೆ. ಶಂಕರ್ ನಾಯಕ್ ಹಾಗೂ ಇತರರ ವಿರುದ್ಧ ಎಫ್‌ಐಆರ್...

NEWSನಮ್ಮರಾಜ್ಯಲೇಖನಗಳು

KSRTC ಜಂಟಿ ಕ್ರಿಯಾ ಸಮಿತಿ ಸಿಎಂಗೇ ಶಾಕ್‌ ಕೊಟ್ಟಿತು- ಸಿಎಂ ಜಂಟಿ ಕ್ರಿಯಾ ಸಮಿತಿ ಬುಡಕ್ಕೇ ಬಾಂಬ್‌ ಇಟ್ಟರು..!!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳ ಮುಖಂಡರನ್ನು ಸಿಎಂ ಸಿದ್ದರಾಮಯ್ಯ ಬುಗರಿ ರೀತಿ ಆಡಿಸುತ್ತಿದ್ದಾರೆಯೇ? ಹೌದು! ಈ ರೀತಿ ಅನುಮಾನ ಹುಟ್ಟಿಕೊಳ್ಳಲು ಬಲವಾದ ಕಾರಣವು ಇದೆ. ಅದೇನೆಂದರೆ, ಕಳೆದ 2020 ಜನವರಿ 1ರಿಂದ ಅನ್ವಯವಾಗುವಂತೆ ಜಾರಿಗೆ ಬಂದಿರುವ ಶೇ.15ರಷ್ಟು ಮೂಲ ವೇತನ ಹೆಚ್ಚಳದ ಹಿಂಬಾಕಿಯನ್ನು ಕೊಡುವುದಕ್ಕೆ ಸರ್ಕಾರ ಮೀನಮೇಷ ಎಣಿಸುತ್ತಿದೆ. ಈ...

NEWSಕೃಷಿನಮ್ಮರಾಜ್ಯ

ರೈತರ ಜಮೀನುಗಳಿಗೆ ನುಗ್ಗುವ ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಆರಂಭ

ಬೇಲೂರು: ತಾಲೂಕಿನಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು ಕಾಫಿ ತೋಟ ಸೇರಿದಂತೆ ರೈತರ ಜಮೀನುಗಳಿಗೆ ನುಗ್ಗುತ್ತಿರುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಕಾರ್ಯಕ್ಕೆ ಅರಣ್ಯ ಇಲಾಖೆ ಮುಂದಾಗಿದ್ದು, ಕಾರ್ಯಾಚರಣೆಗಾಗಿ ಒಂಬತ್ತು ಸಾಕಾನೆಗಳನ್ನು ತರಲಾಗಿದ್ದು, ಅವು ಕಾರ್ಯಾಚರಣೆ ಆರಂಭಿಸಿವೆ. ಬೇಲೂರು ತಾಲೂಕು ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿಯಿಂದ ಜನ ತತ್ತರಿಸಿದ್ದು, ಈ ಹಿನ್ನೆಲೆಯಲ್ಲಿ ಸಾಕಾನೆಗಳ ಮೂಲಕ ಕಾಡಾನೆಗಳಿಗೆ ರೇಡಿಯೋ ಕಾಲರ್...

CrimeNEWSನಮ್ಮಜಿಲ್ಲೆ

ನಂಜನಗೂಡು: ಹುಲಿ ದಾಳಿಗೆ ಮಹಿಳೆ ಬಲಿ – ಬಳ್ಳೂರುಹುಂಡಿಯಲ್ಲಿ ಭಯದ ವಾತಾವರಣ

ನಂಜನಗೂಡು: ಹುಲಿ ದಾಳಿಗೆ ದನಗಾಹಿ ಮಹಿಳೆ ಬಲಿಯಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಹೋಬಳಿಯ ಬಳ್ಳೂರುಹುಂಡಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಬಳ್ಳೂರುಹುಂಡಿ ಗ್ರಾಮದ ವೆಂಕಟಯ್ಯ ಎಂಬುವವರ ಪತ್ನಿ ರತ್ನಮ್ಮ (49) ಹುಲಿದಾಳಿಗೆ ಬಲಿಯಾದ ದನಗಾಹಿ ಮಹಿಳೆ. ಘಟನೆ ಬಳಿಕ ಗ್ರಾಮ ವ್ಯಾಪ್ತಿಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ರತ್ನಮ್ಮ ಅವರು ಎಂದಿನಂತೆ ದನಗಳನ್ನು ಮೇಯಿಸಲೆಂದು ತೆರಳಿದ್ದು,...

1 139 140 141 150
Page 140 of 150
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ