Deva

Deva
1499 posts
NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಶತಕೋಟಿ ಸಂಭ್ರಮ – ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಆರ್ಥಿಕ ದಿವಾಳಿ ಆಗಲ್ಲ- ಪ್ರಧಾನಿ ಮೋದಿಗೆ ಸಿಎಂ ಗುದ್ದು

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರು ಸೇರಿದಂತೆ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ "ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ" ಹಾಗೂ...

CrimeNEWSರಾಜಕೀಯ

ಡಿ.ಕೆ.ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆ ಹಿಂಪಡೆಯುವುದು ದುರುದ್ದೇಶಪೂರಿತ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಸಂಪಾದನೆ ಆರೋಪವು ಗಂಭೀರ ಸ್ವರೂಪದ್ದಾಗಿದೆ. ಈ ಪ್ರಕರಣದ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ತೆಗೆದುಕೊಂಡಿರುವ ನಿರ್ಣಯ ಅಕ್ಷಮ್ಯ. ಇದನ್ನು ಆಮ್ ಆದ್ಮಿ ಪಕ್ಷ ಖಡಾಖಂಡಿತವಾಗಿ ತಿರಸ್ಕರಿಸುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಇಂದು...

CrimeNEWSದೇಶ-ವಿದೇಶ

ದುಬೈನಿಂದ ಲಂಡನ್​ಗೆ ತೆರಳುತ್ತಿದ್ದ ಫ್ಲೈಟ್​​ನಲ್ಲಿ ಯುವಕ- ಯುವತಿಯ ಜಗಳ

ದುಬೈ: ದುಬೈನಿಂದ ಲಂಡನ್​ಗೆ ತೆರಳುತ್ತಿದ್ದ ಫ್ಲೈಟ್​​ನಲ್ಲಿ ಯಾವುದೋ ಒಂದು ಸಣ್ಣ ವಿಚಾರಕ್ಕಾಗಿ ಯುವಕ- ಯುವತಿಯ ನಡುವೆ ಗಲಾಟೆ ನಡೆದಿದ್ದು, ಯುವಕ ಯುವತಿಯ ಹಿಂದಲೆ ಹಿಡಿದು ಎಳೆದಾಡಿದ್ದಾನೆ. ಯುವತಿಯ ಕೂದಲು ಹಿಡಿದು ಎಳೆದಾಡಿದ್ದನ್ನು ತಕ್ಷಣ ಕರ್ತವ್ಯ ನಿರತ ವಿಮಾನ ಸಿಬ್ಬಂದಿ ಮತ್ತು ಸಹ ಪ್ರಯಾಣಿಕರು ಬಿಡಿಸಿ ಸಮಾಧಾನಪಡಿಸಿದ್ದಾರೆ. ಆದರೆ ಯುವತಿಯ ಕೋಪ ಮಾತ್ರ ಕಡಿಮೆ ಆಗಿರಲಿಲ್ಲ. ವಿಮಾನದಲ್ಲಿ...

CrimeNEWSನಮ್ಮಜಿಲ್ಲೆ

ಸ್ಟೇರಿಂಗ್ ಕಟ್‌ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ KSRTC ಬಸ್‌- ತಪ್ಪಿದ ಭಾರಿ ಅವಘಡ

ಮಾಗಡಿ: ಸ್ಟೇರಿಂಗ್ ಕಟ್ ಆದ ಪರಿಣಾಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಾಚೇನಹಟ್ಟಿ ಗ್ರಾಮದ ಬಳಿ ಸಂಭವಿಸಿದೆ. ಬಸ್ ಬೆಂಗಳೂರು - ಮಾಗಡಿ ಮಾರ್ಗವಾಗಿ ಹುಲಿಯೂರು ದುರ್ಗಕ್ಕೆ ತೆರಳುತ್ತಿತ್ತು. ಈ ವೇಳೆ ಬಸ್ ಸ್ಟೇರಿಂಗ್ ಕಟ್ ಆಗಿದೆ. ಇದರಿಂದ ರಸ್ತೆ...

CrimeNEWSನಮ್ಮಜಿಲ್ಲೆ

ವಿದ್ಯಾರ್ಥಿಗಳ ಕಡೆಗೆ ನುಗ್ಗಿದ KSRTC ಬಸ್: ತಪ್ಪಿದ ಭಾರಿ ಅನಾಹುತ

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಶಾಲಾ ವಿದ್ಯಾರ್ಥಿಗಳ ಮೇಲೆ ನುಗ್ಗಿದ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿ ಬಳಿ ನಡೆದಿದೆ. ಇಷ್ಟಾದರೂ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ಕೆಲ ವಿದ್ಯಾರ್ಥಗಳು ಗಾಯಗೊಂಡಿ ಆ ಗಾಯಗೊಂಡ ವಿದ್ಯಾರ್ಥಿಗಳನ್ನು ಕಬ್ಬಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ...

NEWSನಮ್ಮಜಿಲ್ಲೆನಮ್ಮರಾಜ್ಯ

ಇಂದು ಶಕ್ತಿ ಗ್ಯಾರಂಟಿಗೆ ಶತಕೋಟಿ ಸಂಭ್ರಮ- ಅಪಘಾತ ರಹಿತ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ: ರಾಮಲಿಂಗಾರೆಡ್ಡಿ

ಬೆಂಗಳೂರು: ಶಕ್ತಿ ಗ್ಯಾರಂಟಿಗೆ ಶತಕೋಟಿ ಸಂಭ್ರಮ. ಮಹಿಳಾ ಸಬಲೀಕರಣದ ಪಯಣದಲ್ಲಿ ಮಹತ್ವದ ಮೈಲಿಗಲ್ಲು. ಸಾರಿಗೆ ಸಂಸ್ಥೆಗಳ ಅಪಘಾತ ರಹಿತ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಸಮಾರಂಭ. ಸರ್ವರಿಗೂ ಸುಸ್ವಾಗತ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇಂದು ಅಂದರೆ 24-11-2023 (ಶುಕ್ರವಾರ) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು,...

NEWSನಮ್ಮರಾಜ್ಯಬೆಂಗಳೂರು

ಆಗ ಕೈ ಕೊಟ್ಟ ವರುಣ, ಈಗ ಕೈ ಹಿಡಿಯಲು ಸ್ವಲ್ಪ ಮನಸ್ಸು ಮಾಡಿದ ಮೇಘರಾಜ

ಬೆಂಗಳೂರು: ಈ ಬಾರಿ ಮುಂಗಾರಿನಲ್ಲಿ ಕೈಕೊಟ್ಟಿದ್ದ ವರುಣ ಹಿಂಗಾರಿನಲ್ಲಿ ಸ್ವಲ್ಪ ಮಟ್ಟಿಗೆ ಕೈ ಹಿಡಿಯಲು ಮುಂದಾಗಿದ್ದಾನೆ ಎಂದೇ ಹೇಳಬಹುದಾಗಿದೆ. ಏಕೆಂದರೆ, ಈಗಾಗಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸುತ್ತಿದೆ. ಹೌದು! ಕಳೆದೊಂದು ವಾರದಿಂದ ಹಿಂಗಾರು ಮಳೆ ಆರಂಭವಾಗಿದ್ದು, ರಾಜ್ಯದ ಹಲವೆಡೆ ಈಗಾಗಲೇ ಮಳೆಯಾಗುತ್ತಿದೆ. ಅದೇ ರೀತಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಎರಡು ದಿನಗಳಲ್ಲಿ...

CrimeNEWSನಮ್ಮಜಿಲ್ಲೆ

ಹೊನ್ನೇನಹಳ್ಳಿಯಲ್ಲಿ ಪತ್ನಿಯ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ ಪಾಪಿ ಪತಿ

ಪಿರಿಯಾಪಟ್ಟಣ: ಕ್ಷುಲ್ಲಕ ಕಾರಣಕ್ಕೆ ಪತಿಯೇ ಪತ್ನಿಯ ಕುತ್ತಿಗೆ ಹಿಸುಕಿ ಹತ್ಯೆ ಮಾಡಿರುವ ಘಟನೆ ಇಂದು ಮುಂಜಾನೆ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊನ್ನೇನಹಳ್ಳಿ ಗ್ರಾಮದ ಪ್ರೇಮಾ (36) ಕೊಲೆಯಾದವರು. ಈಕೆಯ ಪತಿ ಆರೋಪಿ ಕುಮಾರ್‌ನನ್ನು ಪಿರಿಯಾಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಕಳೆದ 18 ವರ್ಷಗಳ ಹಿಂದೆ ಪ್ರೇಮಾಳನ್ನು ಕುಮಾರ್ ವಿವಾಹವಾಗಿದ್ದ. ಈ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ....

CrimeNEWSನಮ್ಮರಾಜ್ಯ

ಹಿರಿಯ ಪತ್ರಕರ್ತ ವೆಂಕಟಸುಬ್ಬು ಇನ್ನಿಲ್ಲ

ಬೆಂಗಳೂರು: ಹಿರಿಯ ಪತ್ರಕರ್ತ ವೆಂಕಟಸುಬ್ಬು ಮೋಕ್ಷಗುಂಡಂ ಅವರು ಚಳ್ಳಕೆರೆಯ ನಿವಾಸದಲ್ಲಿ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಸಂಯುಕ್ತ ಕರ್ನಾಟಕದಲ್ಲಿ ಸುದೀರ್ಘಕಾಲ ಸೇವೆ ಸಲ್ಲಿಸಿದ್ದ ಅವರು ಇಳಿವಯಸ್ಸಿ ನಲ್ಲಿಯೂ ಕ್ರಿಯಾಶೀಲರಾಗಿದ್ದ ಸ್ನೇಹಜೀವಿಯಾದ್ದರು. ಕೆಯುಡಬ್ಲ್ಯೂಜೆ ಸಂತಾಪ: ಹಿರಿಯ ಪತ್ರಕರ್ತ ವೆಂಕಟಸುಬ್ಬು ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರ ಸಂತಾಪ ಸೂಚಿಸಿದೆ. ಬೆಂಗಳೂರಿಗೆ ಬಂದಾಗಲೆಲ್ಲ ಕೆಯುಡಬ್ಲ್ಯೂಜೆ...

NEWSನಮ್ಮರಾಜ್ಯರಾಜಕೀಯ

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಆಮ್ ಆದ್ಮಿ ಪಕ್ಷ ಜನಪ್ರಿಯ : ಡಾ. ಸತೀಶ್ ಸಂತಸ

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧವಾಗಿ ಹುಟ್ಟಿದ್ದು ಆಮ್ ಆದ್ಮಿ ಪಕ್ಷ. ಇಡೀ ದೇಶದಲ್ಲಿ ಭ್ರಷ್ಟಾಚಾರ ಮುಕ್ತ ರಾಜಕಾರಣ ಬರಬೇಕು. ಜಾತಿ, ಹಣದ ಮೇಲೆ ನಡೆಯುವ ರಾಜಕೀಯವನ್ನು ಕೊನೆಗೊಳಿಸಿ, ಸಂಪೂರ್ಣವಾಗಿ ಜನಸಾಮಾನ್ಯರ, ಅಭಿವೃದ್ಧಿ ಕೇಂದ್ರಿತ ರಾಜಕಾರಣ ಮಾಡಲು ಅರವಿಂದ್ ಕೇಜ್ರಿವಾಲ್ ಮತ್ತು ಹಲವು ಮುಖಂಡರು ಆಮ್ ಆದ್ಮಿ ಪಕ್ಷವನ್ನು ಸ್ಥಾಪನೆ ಮಾಡಿದರು ಎಂದು ಪಕ್ಷದ ಬೆಂಗಳೂರು ನಗರ ಅಧ್ಯಕ್ಷ...

1 140 141 142 150
Page 141 of 150
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ