Deva

Deva
1497 posts
NEWSನಮ್ಮರಾಜ್ಯ

ಕುಟೀರ, ಭಾಗ್ಯ, ಅಮೃತ ಜ್ಯೋತಿ ಫಲಾನುಭವಿಗಳ 389 ಕೋಟಿ ರೂ. ಬಾಕಿ ವಿದ್ಯುತ್‌ ಬಿಲ್‌ ಮನ್ನಾ: ಕೆ.ಜೆ. ಜಾರ್ಜ್‌

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಪ್ರಮುಖ ಮೂರು ವಿದ್ಯುತ್ ಯೋಜನೆಗಳ ಫಲಾನುಭವಿಗಳ 389 ಕೋಟಿ ರೂಪಾಯಿ ಬಾಕಿ ಮೊತ್ತವನ್ನು ಮನ್ನಾ ಮಾಡಲು ನಿರ್ಧರಿಸಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಬಡವರಿಗೆ ನೀಡುತ್ತಿರುವ 'ಕುಟೀರಜ್ಯೋತಿ', 'ಭಾಗ್ಯಜ್ಯೋತಿ' ಮತ್ತು 'ಅಮೃತಜ್ಯೋತಿ' ಯೋಜನೆಯ ಫಲಾನುಭವಿಗಳಿಗೆ ಉಚಿತವಾಗಿ ಅಥವಾ ಹೆಚ್ಚಿನ...

NEWSನಮ್ಮಜಿಲ್ಲೆನಮ್ಮರಾಜ್ಯ

ಬರಪರಿಹಾರಕ್ಕೆ ಸರ್ಕಾರ ಜಿಲ್ಲಾಧಿಕಾರಿಗಳ ಖಾತೆಗೆ 800 ಕೋಟಿ ರೂ. ಹಾಕಿಲ್ಲ: ಎಎಪಿಯಿಂದ ಸತ್ಯಶೋಧನ ವರದಿ ಬಿಡುಗಡೆ

ಬೆಂಗಳೂರು: ಬರಪರಿಹಾರದಡಿ ಜಿಲ್ಲಾಧಿಕಾರಿಗಳ ಖಾತೆಗಳಿಗೆ ಸುಮಾರು 800 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇದರ ಸತ್ಯ ಪರಿಶೀಲನೆ ಮಾಡಿದಾಗ ಇದುವರೆಗೆ 324 ಕೋಟಿ ರೂ. ಮಾತ್ರ ಬಿಡುಗಡೆ ಮಾಡಲಾಗಿದೆ. ಸಿದ್ದರಾಮಯ್ಯ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಆರೋಪಿಸಿದ್ದಾರೆ. ನಗರದ ಪಕ್ಷದ...

NEWSನಮ್ಮರಾಜ್ಯಲೇಖನಗಳು

KSRTC: ಮುಷ್ಕರಕ್ಕೆ ಅಧಿಕಾರಿಗಳು ಬರಲ್ಲ –  ಇತ್ತ ಹೋರಾಡಿ ವೇತನ ಹೆಚ್ಚಿಸುವ ನೌಕರರಿಗೆ ಶಿಕ್ಷೆ ಕೊಡೋದು ಬಿಡಲ್ಲ..!!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ವೇತನ ಹೆಚ್ಚಳವಾಗಬೇಕು ಅದಾದ ಬಳಿಕ ಅರಿಯರ್ಸ್‌ ಕೊಡಬೇಕು ಎಂದರೆ ಹೋರಾಟ ಮಾಡುವುದು ನೌಕರರು. ಅದರ ಜತೆಗೆ ಅಮಾನತು, ವಜಾ, ಪೊಲೀಸ್‌ ಕೇಸ್‌, ವರ್ಗಾವಣೆ ಹೀಗೆ ಶಿಕ್ಷೆ ಅನುಭವಿಸುವುದ ಕೂಡ ಈ ನೌಕರರೆ. ಅಂದರೆ ಅಧಿಕಾರಿಗಳಿಗೆ ಮಾತ್ರ ವೇತನ ಹೆಚ್ಚಳ ಬಳಿಕ ಆ ಹೆಚ್ಚಳದ ಅರಿಯರ್ಸ್‌ ಮಾತ್ರ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನೌಕರರಿಗೆ ಮಾರಕವಾಗುವ ರೀತಿ ಆಡಳಿತ ವರ್ಗಕ್ಕೆ ಸಲಹೆ ಕೊಡುತ್ತಿರುವ ಸಾರಿಗೆಯ ಕೆಲ ಕಾರ್ಮಿಕ ಸಂಘಟನೆಗಳು..!!

ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನಿವೃತ್ತ ನೌಕರರಿಗೆ ಕೋವಿಡ್‌ ನೆಪವೊಡ್ಡಿ 1ನೇ ಜನವರಿ 2020ರಿಂದ ಜಾರಿಯಾಗಿರುವ ವೇತನ ಪರಿಷ್ಕರಣೆಯನ್ನು 2020 ಜನವರಿಯಿಂದ 2021ರ ಡಿಸೆಂಬರ್‌ ವರೆಗೆ  ನಿವೃತ್ತರಾದ ನೌಕರರಿಗೆ ಕೊಡದೆ ವಂಚಿಸಲು ಕೆಲ ಸಂಘಟನೆಗಳೇ ಪಿತೋರಿ ನಡೆಸುತ್ತಿವೆ ಎಂದು ನಿವೃತ್ತ ನೌಕರರು ಆರೋಪಿಸಿದ್ದಾರೆ. ಕೋವಿಡ್‌ ನೆಪ ಹೇಳಿಕೊಂಡು 2020 ಮತ್ತು 2021ರ...

CrimeNEWSನಮ್ಮರಾಜ್ಯ

ಪಿರಿಯಾಪಟ್ಟಣ: ಕರ್ತವ್ಯ ನಿರತ ತಹಸೀಲ್ದಾರ್ ಮೇಲೆ ಹಲ್ಲೆಗೆ ಯತ್ನ ದೂರು ದಾಖಲು

ಪಿರಿಯಾಪಟ್ಟಣ: ಕಚೇರಿಯಲ್ಲಿ ಕರ್ತವ್ಯ ನಿರತರಾಗಿದ್ದ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಇಬ್ಬರ ಮೇಲೆ ದೂರು ದಾಖಲಾಗಿರುವ ಘಟನೆ ನಡೆದಿದೆ. ಪಟ್ಟಣದ ತಾಲ್ಲೂಕು ಆಡಳಿತ ಭವನದಲ್ಲಿ ಮಂಗಳವಾರ ತಹಶೀಲ್ದಾರ್ ಕುಂಞಿ ಅಹಮದ್ ತಮ್ಮ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ವೇಳೆ ಏಕಾಏಕಿ ಕಚೇರಿಗೆ ನುಗ್ಗಿದ ಚಾಮರಾಯನಕೋಟೆ ಜಗದೀಶ್ ಹಾಗೂ ಮುಮ್ಮಡಿ ಕಾವಲು ದೊಡ್ಡಯ್ಯ ಎಂಬುವವರ ಮೇಲೆ...

NEWSನಮ್ಮಜಿಲ್ಲೆಬೆಂಗಳೂರು

KSRTC: ಸಾರಿಗೆ ಮಂತ್ರಿ ನೌಕರರ ಮುಖಂಡರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೋ, ಇಲ್ಲ ಸಂಘಟನೆಗಳೇ ಯಾಮಾರಿಸುತ್ತಿವೆಯೋ..?

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ 2020 ಜನವರಿ 1ರಿಂದ ಅನ್ವಯವಾಗುವಂತೆ ಜಾರಿಯಾಗಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಕೊಡುವುದಕ್ಕೆ ನವೆಮಬರ್‌ 20ರಂದು ಸಿಎಂ ಜತೆ ಅಂತಿಮಾ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಾರಿಗೆಯ ಜಂಟಿ ಕ್ರಿಯಾಸಮಿತಿ ಪದಾಧಿಕಾರಿಗಳಿಗೆ ಸುಳ್ಳು ಭರವಸೆ ನೀಡಿದರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ? ಇಲ್ಲ ಸಾರಿಗೆ ಸಚಿವರು ಆ...

CrimeNEWSನಮ್ಮರಾಜ್ಯ

ಮುರುಘಾ ಮಠದ ಶ್ರೀಗಳ ವಿಚಾರದಲ್ಲಿ ಸೋಮವಾರ ಭಾರೀ ಬೆಳವಣಿಗೆ: ಮಧ್ಯಾಹ್ನ ಬಂಧನ – ರಾತ್ರಿ ವೇಳೆಗೆ ಬಿಡುಗೆ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಇಂದು ಮಧ್ಯಾಹ್ನ ಬಂಧನಕ್ಕೊಳಗಾಗಿದ್ದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ರಾತ್ರಿ ಬಿಡುಗಡೆ ಮಾಡಲಾಗಿದೆ. ಈ ನಡುವೆ ಬಂಧನ ಬಿಡುಗಡೆ ವಿಚಾರದಲ್ಲಿ ಸೋಮವಾರ ಭಾರೀ ಬೆಳವಣಿಗೆಯೇ ನಡೆದಿದೆ. 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸುವಂತೆ ಇಂದು ಜಾಮೀನು ರಹಿತ ವಾರಂಟ್‌ ನೀಡಲಾಗಿತ್ತು. ಇದಕ್ಕೂ ಮುನ್ನಾ ಅಂದರೆ, ಶನಿವಾರ ಜೈಲಿನಿಂದ ರಿಲೀಸ್ ಆಗಿದ್ದರು. ಆದರೆ ಮತ್ತೆ...

NEWSನಮ್ಮಜಿಲ್ಲೆನಮ್ಮರಾಜ್ಯ

ಚಾಮರಾಜನಗರ:  ಸಮಯಕ್ಕೆ ಸರಿಯಾಗಿ ಬಸ್‌ ಬಾರದಿದ್ದಕ್ಕೆ  ವಿದ್ಯಾರ್ಥಿಗಳ ಪ್ರತಿಭಟನೆ

ಚಾಮರಾಜನಗರ: ಸರ್ಕಾರದ ಶಕ್ತಿಯೋಜನೆಯ ಎಫೆಕ್ಟ್ ನಿಂದಾಗಿ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಬಾರದೆ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುವುದಕ್ಕೆ ಕಷ್ಟವಾಗುತ್ತಿದೆ. ಇನ್ನು ಇಂದು ಸಮಯಕ್ಕೆ ಸರಿಯಾಘಿ ಬಸ್‌ ಬಂದಿಲ್ಲ ಬಂದ ಬಸ್‌ ಜನರಿಂದ ತುಂಬಿಹೋಗಿತ್ತು. ಇದನ್ನು ಖಂಡಿಸಿ ಚಾಮರಾಜನಗರ ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಕೆಎಸ್ ಆರ್ ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದರು....

CrimeNEWSನಮ್ಮಜಿಲ್ಲೆ

ದುಷ್ಕರ್ಮಿಗಳಿಂದ ಮುಸುಕಿನ ಜೋಳದ ಬೆಳೆ ನಾಶ: ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಪಿರಿಯಾಪಟ್ಟಣ : ಕೆ.ಹರಳಹಳ್ಳಿ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಬೆಳೆಯನ್ನು ಯಾರೋ ದುಷ್ಕರ್ಮಿಗಳು ರಾತ್ರೋರಾತ್ರಿ ಟ್ರಾಕ್ಟರ್ ಬಳಸಿ ಉತ್ತು ಹಾಕಿರುವ ಘಟನೆ ಬೈಲುಕುಪ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಕೋಮಲಾಪುರ ಗ್ರಾಮದ ಕೆ.ಎಂ.ಸ್ವಾಮಿ ಎಂಬುವವರಿಗೆ ಸೇರಿದ ಕೆ.ಹರಳಹಳ್ಳಿ ಗ್ರಾಮದ ಸರ್ವೆ ನಂಬರ್ 8 ರಲ್ಲಿ 2 ಎಕರೆ 38 ಗುಂಟೆ ಜಮೀನಿದ್ದು, ಈ...

CrimeNEWSನಮ್ಮಜಿಲ್ಲೆ

ಉಗುರಿಗಾಗಿ ನಾಡ‌ ಬಂದೂಕಿನಿಂದ ಚಿರತೆ ಬೇಟೆಯಾಡಿದ್ದ ಇಬ್ಬರ ಬಂಧನ 

ಚಾಮರಾಜನಗರ: ಚಿರತೆಯೊಂದನ್ನು ನಾಡ‌ ಬಂದೂಕಿನಿಂದ ಬೇಟೆಯಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಚಾಮರಾಜನಗರ ಜಿಲ್ಲೆಯ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಶಾಂತರಾಜು, ಅರುಣ್ ಬಂಧಿತರು. ಮತ್ತೊಬ್ಬ ಆರೋಪಿ ನಟರಾಜ್ ತಲೆ ಮರೆಸಿಕೊಂಡಿದ್ದು ಆತನ ಬಂಧನಕ್ಕಾಗಿ ಬಲೆ ಬೀಸಲಾಗಿದೆ. ಬಂಧಿತ ಆರೋಪಿಗಳನ್ನು ವಿಚಾರಣೆಗೊಳಪಡಿಸಿದ ಸಂದರ್ಭ ಕಾಡಿಗೆ ಅತಿಕ್ರಮ ಪ್ರವೇಶಿಸಿ ಆಗಾಗ್ಗೆ ಪ್ರಾಣಿಗಳನ್ನು ಬೇಟೆಯಾಡುತ್ತಿದ್ದರು...

1 141 142 143 150
Page 142 of 150
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...