Deva

Deva
1497 posts
NEWSನಮ್ಮಜಿಲ್ಲೆಬೆಂಗಳೂರು

ಡಿಸಿಎಂ ಡಿಕೆಶಿ ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣ ಮಾಡುವ ಮುನ್ನ ನಮ್ಮೊಂದಿಗೆ ಪಾದಯಾತ್ರೆ ಮಾಡಿ: ಆಮ್‌ ಆದ್ಮಿ ಪಕ್ಷ ಸವಾಲು

ಬೆಂಗಳೂರು: ಐಷಾರಾಮಿ ಹೋಟೆಲ್‌ಗಳಲ್ಲಿ ಕೂತು 'ಬ್ರ್ಯಾಂಡ್‌ ಬೆಂಗಳೂರು' ಮಾಡುವುದಾಗಿ ಪ್ರಚಾರ ಮಾಡುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ನಗರದ ಪಾದಚಾರಿ ಮಾರ್ಗಗಳೆಲ್ಲವೂ ಯಮಪಾಶವಾಗಿ ಪರಿಣಮಿಸಿರುವುದು ಗೊತ್ತಿದೆಯೇ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಿಷ್ಟೇ ಅಲ್ಲ ನಗರದಲ್ಲಿ ಗುಂಡಿಬಿದ್ದ ರಸ್ತೆಗಳು, ಬೀದಿದೀಪಗಳಿಲ್ಲದ ಬೀದಿಗಳ ಬಗ್ಗೆ ಅರಿವಿದೆಯೇ?...

NEWSನಮ್ಮಜಿಲ್ಲೆಮೈಸೂರು

ರಾಜಕೀಯ ಹಸ್ತಕ್ಷೇಪಕ್ಕೆ ಬ್ರೇಕ್ ಹಾಕಲು ಸಹಕಾರಿ ಕಾಯ್ದೆಗೆ ಶೀಘ್ರದಲ್ಲೇ ತಿದ್ದುಪಡಿ: ಸಚಿವ ಕೆ.ವೆಂಕಟೇಶ್

ಪಿರಿಯಾಪಟ್ಟಣ: ರೈತ, ದುರ್ಬಲರ ಆರ್ಥಿಕ ಸ್ವಾವಲಂಬನೆಗಾಗಿ ಸ್ಥಾಪನೆಯಾದ ಸಹಕಾರ ಸಂಘಗಳಲ್ಲಿ ರಾಜಕೀಯ ಹಸ್ತಕ್ಷೇಪ ಆರಂಭವಾಗಿರುವುದು ವಿಷಾದನೀಯ ಎಂದು ಪಶುಸಂಗೋಪನಾ ಮತ್ತು ರೇಷ್ಮೆ ಖಾತೆ ಸಚಿವ ಕೆ.ವಂಕಟೇಶ್ ಬೇಸರ ವ್ಯಕ್ತಪಡಿಸಿದರು. ತಾಲೂಕಿನ ಚಿಟ್ಟೇನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಆಯೋಜಿಸಿದ್ದ 70 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ರೈತರ,...

NEWSನಮ್ಮಜಿಲ್ಲೆಸಂಸ್ಕೃತಿ

ಸಾಹಿತ್ಯ ಮನುಷ್ಯಕೇಂದ್ರಿತ ನೆಲೆಯಲ್ಲಿ ತನ್ನನ್ನು ತಾನು ಅರಳಿಸಿಕೊಳ್ಳುವ ಸಾಧನ: ಹಿರಿಯ ಸಾಹಿತಿ ಡಾ. ನಾ. ದಾಮೋದರಶೆಟ್ಟಿ

ರಾಮನಗರ: ಸಾಹಿತ್ಯ ಮನುಷ್ಯಕೇಂದ್ರಿತ ನೆಲೆಯಲ್ಲಿ ತನ್ನನ್ನು ತಾನು ಅರಳಿಸಿಕೊಳ್ಳುವ ಸಾಧನ. ಅದು ಪೂರ್ವನಿರ್ಧರಿತ ಮಾದರಿಯಲ್ಲಿಯೇ ಇರಬೇಕೆಂಬ ಕಟ್ಟುಪಾಡುಗಳಿಲ್ಲ. ಬದಲಾವಣೆ ಜಗದ ನಿಯಮ ಎನ್ನುವಂತೆ ಈ ಸೂತ್ರ ಕಥಾರಚನೆಗೂ ಅನ್ವಯಿಸುತ್ತದೆ. ಹಾಗಾಗಿ ಕತೆಗೊಂದು ಆರಂಭ, ಮಧ್ಯದಲ್ಲಿ ಹೀಗೇ ಇರಬೇಕೆಂಬ ನಿಯಮ ಅಂತ್ಯ ಇಂತದ್ದೇ ನೆಲೆಯಲ್ಲಿ ಆಗಬೇಕೆಂಬ ಚೌಕಟ್ಟುಗಳನ್ನು ಮೀರಿ ಬೆಳೆಯುತ್ತಿದೆ ಎಂದು ಹಿರಿಯ ಸಾಹಿತಿ ನಾಟಕಕಾರ ಡಾ....

CrimeNEWSನಮ್ಮಜಿಲ್ಲೆ

ಮುರುಘಾ ಶ್ರೀಗೆ ಮತ್ತೆ ಸಂಕಷ್ಟ: 2ನೇ ಕೇಸ್‌ನಲ್ಲಿ ಅರೆಸ್ಟ್‌ ವಾರಂಟ್‌ ಜಾರಿ – ಬಂಧನ

ದಾವಣಗೆರೆ: ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪದಲ್ಲಿ ಪೋಕ್ಸೋ ಕೇಸ್‌ನಲ್ಲಿ ಚಿತ್ರದುರ್ಗದ ಮುರುಘಾ ಶ್ರೀಗೆ ಮತ್ತೆ ಸಂಕಷ್ಟ ಎದುರಾಗಿದೆ. 2ನೇ ಕೇಸ್‌ನಲ್ಲಿ ಅರೆಸ್ಟ್‌ ವಾರಂಟ್‌ ಜಾರಿಯಾಗಿದ್ದು,  ಶಿವಮೂರ್ತಿ ಶರಣರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಆದೇಶದ ಹಿನ್ನೆಲೆ ದಾವಣಗೆರೆಯ ವಿರಕ್ತ ಮಠಕ್ಕೆ ಪೊಲೀಸರು ಆಗಮಿಸಿದ ಕೆಲವೇ ಕ್ಷಣಗಳಲ್ಲಿ ಮುರುಘಾ ಶ್ರೀಗಳನ್ನ ಪೊಲೀಸರು ಬಂಧಿಸಿದ್ದಾರೆ. ಮೊದಲನೇ ಪೋಕ್ಸೋ...

NEWSನಮ್ಮಜಿಲ್ಲೆನಮ್ಮರಾಜ್ಯಸಿನಿಪಥ

ಬಿಗ್​ಬಾಸ್​ನಲ್ಲಿ ನನಗೂ ಅವಕಾಶ ಕೊಡಿ ಎಂದು ಸುದೀಪ್‌ ಮನೆ ಬಳಿ ಧರಣಿ ಕುಳಿತ ತಿ.ನರಸೀಪುರ ರೈತನಿಗೆ ಅವಾಜ್‌

ಬೆಂಗಳೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬಿಳಿಗೆರೆಹುಂಡಿ ಗ್ರಾಮದ ರೈತ ಮಂಜು ಏಳು ಮಲೈ, ಬಿಗ್​ಬಾಸ್​ನಲ್ಲಿ ನನಗೂ ಅವಕಾಶ ಕೊಡಿ ಎಂದು ನಟ ಸುದೀಪ್‌ ಮನೆಮುಂದೆ ಧರಣಿ ಕುಳಿತಿದ್ದಾರೆ. ಬಿಗ್​ಬಾಸ್​ ಮನೆಗೆ ಹೋಗಲು ತನ್ನ ಊರಿನಿಂದಲೇ ಎತ್ತಿನ ಗಾಡಿ ಒಡೆದುಕೊಂಡು ಬಂದಿರುವ ರೈತ ಮಂಜು ನೇರ ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಕಿಚ್ಚ ಸುದೀಪ್ ನಿವಾಸಕ್ಕೆ ತೆರಳಿದ್ದಾರೆ. ಅಲ್ಲಿ...

CrimeNEWSದೇಶ-ವಿದೇಶ

10ನೇ ತರಗತಿ ವಿದ್ಯಾರ್ಥಿ ಪ್ರೀತಿಸಿ, ಲೈಂಗಿಕ ಸಂಪರ್ಕ ಆರೋಪ: ಶಿಕ್ಷಕಿ ವಿರುದ್ಧ ಎಫ್‌ಐಆರ್‌

ಕಾನ್ಪುರ: ಶಿಕ್ಷಕಿಯೊಬ್ಬರು 10ನೇ ತರಗತಿ ವಿದ್ಯಾರ್ಥಿಯನ್ನು ಪ್ರೀತಿಸಿ, ಲೈಂಗಿಕ ಸಂಪರ್ಕ ಹೊಂದಿದ್ದ ಆರೋಪ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಈ ಘಟನೆ ಬೆಳಕಿಗೆ ಬಂದ ಬಳಿಕ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕಿಯ ವಿರುದ್ಧ ಎಫ್‌ಐಆರ್‌ ದಾಖಲಿಸಿರೋ ಕಾನ್ಪುರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಅಕ್ಟೋಬರ್ 17ರಂದೇ ಕಾನ್ಪುರ ಖಾಸಗಿ ಶಾಲೆಯ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿತ್ತು....

CrimeNEWSಕೃಷಿನಮ್ಮಜಿಲ್ಲೆ

ಮಂಡ್ಯದ ಲಾಳನಕೆರೆಯ ಜಮೀನೊಂದರಲ್ಲಿ ಆನೆ ದಾಳಿಗೆ ಸಿಲುಕಿ ರೈತ ಮಹಿಳೆ ಸಾವು

ಮಂಡ್ಯ: ಆನೆಗಳ ಹಿಂಡುಗಳ ದಾಳಿಗೆ ಸಿಲುಕಿದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ ನಿನ್ನೆ ಬೆಳ್ಳಂ ಬೆಳಗ್ಗೆ ನಡೆದಿದೆ. ಲಾಳನಕೆರೆ ಲೇ. ಸಿದ್ದಪ್ಪ ಎಂಬುವರ ಪತ್ನಿ ಸಾಕಮ್ಮ 50 ಆನೆ ದಾಳಿಗೆ ಸಿಲುಕಿ ಸ್ಥಳದಲ್ಲೇ ಅಸುನೀಗಿದ ಕಾರ್ಮಿಕ ಮಹಿಳೆ ಯಾಗಿದ್ದಾರೆ. ಭಾನುವಾರ ಬೆಳಗ್ಗೆ 8ಗಂಟೆ ಸುಮಾರಿಗೆ ಜಮೀನಿನ ಬಳಿ ಕೆಲಸಕ್ಕೆ ಹೋಗಿದ್ದಾಗ ಸಲಗಳು ದಾಳಿ...

NEWSನಮ್ಮಜಿಲ್ಲೆನಮ್ಮರಾಜ್ಯ

ಮಂಡ್ಯ ಜಿಲ್ಲೆ ಕೊಡಿಯಾಲ: KSRTC ಬಸ್‌ ತಡೆದು ಶಾಲಾ- ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ಶ್ರೀರಂಗಪಟ್ಟಣ : ಸರಿಯಾದ ಸಮಯಕ್ಕೆ ಬಸ್‌ಗಳು ಬರದೆ ಶಾಲಾ- ಕಾಲೇಜಿಗೆ ತೆರಳಲು ತೊಂದರೆಯಾಗುತ್ತಿದೆ ಎಂದು ರೊಚ್ಚಿಗೆದ್ದ ವಿದ್ಯಾರ್ಥಿಗಳು ಗ್ರಾಮಸ್ಥರ ಜೊತೆಗೂಡಿ ತಾಲೂಕಿನ ಕೊಡಿಯಾಲ ಗ್ರಾಮದಲ್ಲಿ ರಸ್ತೆ ತಡೆ ನಡೆಸಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ಜನಪ್ರತಿನಿಧಿಗಳು ಮತ್ತು ಸಾರಿಗೆ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೊಡಿಯಾಲ...

NEWSದೇಶ-ವಿದೇಶನಮ್ಮರಾಜ್ಯ

ಡಿ.7ರಿಂದ 24ರವರೆಗೆ ದೇಶದ 78 ಲಕ್ಷ ಇಪಿಎಸ್ ಪಿಂಚಣಿದಾರರ ಬೃಹತ್‌ ಉಪವಾಸ ಸತ್ಯಾಗ್ರಹ

ನ್ಯೂಡೆಲ್ಲಿ: ದೇಶದ 78 ಲಕ್ಷ ಇಪಿಎಸ್ ವೃದ್ಧ ಪಿಂಚಣಿ ದಾರರಿಂದ ದೆಹಲಿ ಚಲೋ ಆಂದೋಲನವನ್ನು ಡಿಸೆಂಬರ್‌ 7ರಂದು ಹಮ್ಮಿಕೊಳ್ಳಲಾಗಿದೆ. ಪಿಂಚಣಿದಾರರ ಬೃಹತ್ ಸಂಘಟನೆಯಾದ ಕಮಾಂಡರ್ ಅಶೋಕ್ ರಾವುತ್ ಅವರ ನೇತೃತ್ವದ ರಾಷ್ಟ್ರೀಯ ಸಂಘರ್ಷ ಸಮಿತಿಯ ಇಪಿಎಸ್ 95 ಪಿಂಚಣಿದಾರರು "ದಿಲ್ಲಿ ಚಲೋ" ಕಾರ್ಯಕ್ರಮ ಹಮ್ಮಿಕೊಂಡಿದ್ದು ದೇಶದ ಎಲ್ಲ್‌ ರಾಜ್ಯಗಳ ನಿವೃತ್ತರು ಇದರಲ್ಲಿ ಭಾಗವಹಿಸಬೇಕು ಎಂದು ಕರೆ...

NEWSಕ್ರೀಡೆದೇಶ-ವಿದೇಶ

ವಿಶ್ವಕಪ್ 2023ರ ಪಂದ್ಯ: ಹೆಡ್‌ ಅಬ್ಬರಕ್ಕೆ ನುಚ್ಚುನೂರಾದ ಭಾರತದ ವಿಶ್ವಕಪ್‌ ಕನಸ್ಸು

ಅಹಮದಾಬಾದ್: ವಿಶ್ವಕಪ್ 2023ರ ಪಂದ್ಯಾವಳಿಯಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿದೆ. ನಿಗದಿತ ಓವರ್‌ಗಳಲ್ಲಿ 240 ರನ್ ಗಳಿಗೆ ಆಲೌಟ್ ಆಗಿತ್ತು. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್​ ಟೂರ್ನಿಯ ಫೈನಲ್​ ಪಂದ್ಯದಲ್ಲಿ ಟ್ರಾವಿಸ್​ ಹೆಡ್​ (137 ರನ್​ 120 ಎಸೆತ 15 ಬೌಂಡರಿ, 4ಸಿಕ್ಸರ್​) ಅವರ ಶತಕದ ನೆರವಿನಿಂದ...

1 142 143 144 150
Page 143 of 150
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...