Deva

Deva
1497 posts
NEWSನಮ್ಮಜಿಲ್ಲೆನಮ್ಮರಾಜ್ಯ

KSRTC: 1.25ಲಕ್ಷ ನೌಕರರ 16 ತಿಂಗಳುಗಳ ತುಟ್ಟಿಭತ್ಯೆ ಬಾಕಿ ಉಳಿಸಿಕೊಂಡ ಸಾರಿಗೆ ನಿಗಮಗಳು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರಿಗೆ ಜುಲೈ 2022ರಿಂದ ಜುಲೈ 2023ರವರೆಗೆ ಒಟ್ಟು 16 ತಿಂಗಳ ತುಟ್ಟಿ ಭತ್ಯೆ (DA) ಹಿಂಬಾಕಿಯನ್ನು ಈವರೆಗೂ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ತನ್ನ ನೌಕರರಿಗೆ ಡಿಎ ಹೆಚ್ಚಳ ಮಾಡಿದ ಬಳಿಕ ರಾಜ್ಯ ಸರ್ಕಾರವೂ ಕೂಡ ತನ್ನ ನೌಕರರಿಗೆ ಡಿಎ ಹೆಚ್ಚಳ ಮಾಡುತ್ತದೆ....

NEWSನಮ್ಮರಾಜ್ಯರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ದಳಕ್ಕೆ ಮತ ನೀಡಿದರೆ ಇವರು ಗ್ಯಾರಂಟಿ ಯೋಜನೆ ನಿಲ್ಲಿಸುತ್ತಾರೆ: ಡಿಕೆಶಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ದಳಕ್ಕೆ ಮತ ನೀಡಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ವಾಪಸ್‌ ತೆಗೆದುಕೊಳ್ಳುವಂತಹ ಕಾನೂನು ತರುತ್ತಾರೆ. ಈ ಬಗ್ಗೆ ನಮ್ಮ ಕಾರ್ಯಕರ್ತರು ಮತ್ತು ನಾಯಕರು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ...

NEWSನಮ್ಮಜಿಲ್ಲೆರಾಜಕೀಯ

ಕಡಿಮೆ ಖರ್ಚಲ್ಲಿ ಚುನಾವಣೆ ನಡೆಸುವುದು ಹೇಗೆಂದು ತೋರಿಸುವುದೇ ನಮ್ಮ ಉದ್ದೇಶ: ಮುಖ್ಯಮಂತ್ರಿ ಚಂದ್ರು

ಮಾಲೂರು: ಆಮ್‌ ಆದ್ಮಿ ಪಾರ್ಟಿ ಅಂದರೆ ಜನ ಸಾಮಾನ್ಯರ ಪಕ್ಷ. ಆದರೆ ಈ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷ ಗಳಂತೆ ವೈಭವೀಕರಿಸಿ ಕೋಟಿಗಟ್ಟಲೆ ದುಡ್ಡು ಖರ್ಚು ಮಾಡಿ ಪ್ರಚಾರ ಮಾಡುವುದಾಗಲಿ, ಹಬ್ಬ ಮಾಡುವುದಾಗಲಿ, ಹಣ ನೀಡಿ ಮತ ಹಾಕಿ ಎಂದು ಕೇಳುವುದು ನಮ್ಮ ಪಕ್ಷದ ಉದ್ದೇಶವಲ್ಲ. ಕಡಿಮೆ ಖರ್ಚಿನಲ್ಲಿ ಚುನಾವಣೆ ನಡೆಸುವುದು ಹೇಗೆಂದು ತೋರಿಸಿಕೊಡುವುದು ನಮ್ಮ...

NEWSನಮ್ಮರಾಜ್ಯವಿಜ್ಞಾನ

KSRTC 20 ಟ್ರಕ್‌ಗಳೊಂದಿಗೆ ಸರಕು ಸಾಗಣೆ ಪ್ರಾರಂಭಕ್ಕೆ ಸಜ್ಜು – ವರ್ಷಕ್ಕೆ ₹100 ಕೋಟಿ ಆದಾಯದ ಗುರಿ: ಸಚಿವ ರಾಮಲಿಂಗಾರೆಡ್ಡಿ

ಸುಸಜ್ಜಿತ ಸರಕು ಸಾಗಣೆ ವಾಹನಗಳು, ಪ್ರತಿ ವಾಹನವೂ ಆರು ಟನ್ ಸಾಮರ್ಥ್ಯದೊಂದಿಗೆ ವೈವಿಧ್ಯಮಯ ಸೇವೆಗೆ ತೆರೆದುಕೊಳ್ಳುತ್ತಿದೆ ಬೆಂಗಳೂರು: ಟಿಕೆಟ್ ರಹಿತ ಆದಾಯ ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ನಮ್ಮ ಕಾರ್ಗೋ’ ಆರಂಭಿಸಲು ಸಜ್ಜಾಗಿದೆ. ಹೌದು! KSRTC ಟಿಕೆಟ್ ರಹಿತ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ 20 ಸಂಪೂರ್ಣ ಸುಸಜ್ಜಿತ ಟ್ರಕ್‌ಗಳನ್ನು ನಿಯೋಜಿಸುವ ಮೂಲಕ...

NEWSಕೃಷಿನಮ್ಮಜಿಲ್ಲೆ

ರೈತರ ರಕ್ಷಣಾತ್ಮಕ ನಿರ್ಧಾರ ಕೈಗೊಳ್ಳುತ್ತೇವೆ: ರೈತ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಅಭಯ

ಮೈಸೂರು: ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ಸಕ್ಕರೆ ಸಚಿವರ ಸಭೆಯನ್ನು ಇದೇ ನವೆಂಬರ್‌ 21ರಂದು ಬೆಂಗಳೂರಿನಲ್ಲಿ ಕರೆದು ಚರ್ಚಿಸುವ ಮೂಲಕ ರೈತರ ಪರ ರಕ್ಷಣಾತ್ಮಕ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರೈತ ಮುಖಂಡರಿಗೆ ಭರವಸೆ ನೀಡಿದ್ದಾರೆ. ಮೈಸೂರಿನ ಶಾರದಾದೇವಿ ನಗರದ ಸಿಎಂ ಸಿದ್ದರಾಮಯ್ಯ ಅವರ ಮನೆಯಲ್ಲಿ ಇಂದು ಬೆಳಗ್ಗೆ ಆಯೋಜಿಸಿದ್ದ ರೈತರ ಸಭೆಯಲ್ಲಿ ಕಬ್ಬು...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನೌಕರರ 38 ತಿಂಗಳ ವೇತನ ಹಿಂಬಾಕಿ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ನ.20ರವರೆಗೆ ಸಮಯ ಕೇಳಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ನೌಕರರಿಗೆ ಕೊಡಬೇಕಾಗಿರುವ ಬಾಕಿ ಹಣ. ಈ ವೆಚ್ಚಗಳನ್ನು ಭರಿಸಲು, ಸರ್ಕಾರದಿಂದ ಅನುದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಇಂದು (ಶುಕ್ರವಾರ) ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ....

CrimeNEWSನಮ್ಮರಾಜ್ಯ

ಬೆಂಗಳೂರು- ಮೈಸೂರು: ಮಡದಿಯಿದ್ದರೂ ಬಳ್ಳಾರಿ ಸಂಸದ ದೇವೇಂದ್ರಪ್ಪ ಪುತ್ರನ ಲವ್ವಿಡವ್ವಿ- ದೂರು, ಪ್ರತಿದೂರು ದಾಖಲು

ಬೆಂಗಳೂರು/ಮೈಸೂರು: ಬಳ್ಳಾರಿ ಸಂಸದ ದೇವೇಂದ್ರಪ್ಪ ಅವರ ಪುತ್ರ ರಂಗನಾಥ್ ಮೈಸೂರಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಒಂದೂವರೆ ವರ್ಷದ ಹಿಂದೆ ಪರಿಚಿತಳಾದ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ವಂಚನೆ ಮಾಡಿದ್ದಾನೆ ಎಂದು ಬಸವನಗುಡಿಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಇಲ್ಲ ಇಲ್ಲ ಆಕೆ ನನಗೆ 15 ಲಕ್ಷ ರೂಪಾಯಿ ಕೊಡುವಂತೆ ಬೆಡಿಕೆ ಇಟ್ಟು ನನ್ನನ್ನು ಬ್ಲ್ಯಾಕ್‌ಮೇಲ್...

NEWSಕ್ರೀಡೆದೇಶ-ವಿದೇಶ

ವಿಶ್ವ​​ಕಪ್​ ಫೈನಲ್ ಪಂದ್ಯ ಗೆಲ್ಲುವ ತಂಡಕ್ಕೆ ವಿಶ್ವಕಪ್​ ಕೊಡುವರೆ ಪ್ರಧಾನಿ ಮೋದಿ..!!??

ನ್ಯೂಡೆಲ್ಲಿ: ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇದೇ ನವೆಂಬರ್‌ 19ರ ಭಾನುವಾರ ನಡೆಯಲಿರುವ ವಿಶ್ವ​​ಕಪ್​ ಫೈನಲ್ ಪಂದ್ಯದ ಬಗ್ಗೆ ವಿಶ್ವದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಕಪ್ ಗೆಲ್ಲುವ ಫೆವರಿಟ್ ಪಂದ್ಯ ಭಾರತವಾದರೂ ಈಗಾಗಲೇ ಹಲವು ಬಾರಿ ವಿಶ್ವಕಪ್​ ಗೆದ್ದು ದಾಖಲೆ ಬರೆದಿರುವ ಆಸಿಸ್​ ಮತ್ತೇ ಕಪ್​ಗೆ ಮುತ್ತಿಕ್ಕುವ ತವಕದಲ್ಲಿದೆ. ಈಗಾಗಲೇ 2 ತಂಡಗಳು ನೆಟ್ಸ್​ನಲ್ಲಿ ಭರ್ಜರಿ ಅಭ್ಯಾಸದಲ್ಲಿ...

CrimeNEWSನಮ್ಮಜಿಲ್ಲೆ

ಬೆಸ್ಕಾಂಗೆ 68 ಸಾವಿರ ರೂ. ದಂಡ ಕಟ್ಟಿದ ಮಾಜಿ ಮುಖ್ಯಮಂತ್ರಿ ಎಚ್‌ಡಿಕೆ

ಬೆಂಗಳೂರು: ದೀಪಾವಳಿ ದಿನದಂದು ಮನೆಯ ದೀಪಾಲಂಕಾರಕ್ಕೆ ಅನುಮತಿ ಪಡೆಯದೇ ಕಂಬದಿಂದ ನೇರವಾಗಿ ವಿದ್ಯುತ್‌ ಪಡೆದಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಬೆಸ್ಕಾಂ 68 ಸಾವಿರ ರೂ. ದಂಡ ವಿಧಿಸಿದೆ. ಈ ಬಗ್ಗೆ ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 71 ಯೂನಿಟ್‌ ವಿದ್ಯುತ್‌ಗೆ 3 ಪಟ್ಟು ದಂಡ ವಿಧಿಸಿದ್ದಾರೆ. ಒಟ್ಟು 2,526 ರೂಪಾಯಿ...

CrimeNEWSನಮ್ಮರಾಜ್ಯ

KSRTC: ಚಿಲ್ಲರೆ ವಿಷಯಕ್ಕಾಗಿ ಕಂಡಕ್ಟರ್ ಮೇಲೆ ಹಲ್ಲೆ- ಆರೋಪಿ ವಿರುದ್ಧ ದೂರು ದಾಖಲು

ಮೈಸೂರು/ ಚಾಮರಾಜನಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ನಲ್ಲಿ ಚಿಲ್ಲರೆ ವಿಚಾರಕ್ಕಾಗಿ ಯುವಕನೊಬ್ಬ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಆರ್‌ಗೇಟ್ ಸರ್ಕಲ್ ಬಳಿ ನಡೆದಿದೆ. ಯುವಕನಿಂದ ಹಲ್ಲೆಗೊಳಗಾದ ನಿರ್ವಾಹಕ ಮಲ್ಲಿಕಾರ್ಜುನ್ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ....

1 143 144 145 150
Page 144 of 150
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...