Deva

Deva
1497 posts
NEWSಕೃಷಿನಮ್ಮಜಿಲ್ಲೆ

ಮೈಸೂರು: ಬೆಳ್ಳಂಬೆಳಗ್ಗೆ ರೈತ ಮುಖಂಡರ ಬಂಧನ: ಪೊಲೀಸರ ಕಾನೂನು ಬಾಹಿರ ಚಟುವಟಿಕೆ ಖಂಡಿಸಿ ಪ್ರತಿಭಟನೆ

ಮೈಸೂರು: ಕಬ್ಬಿನ ದರ ನಿಗದಿ ಮತ್ತು ರೈತರ ಸಮಸ್ಯೆ ನಿವಾರಿಸಲು ಆಗ್ರಹಿಸಿ ಹೋರಾಟ ಮಾಡುತ್ತಿದ್ದ ರೈತ ಮುಖಂಡರನ್ನು ಬೆಳ್ಳಂಬೆಳಗ್ಗೆ ಮೈಸೂರು ಜಿಲ್ಲಾ ಗ್ರಾಮಾಂತರ ಪೊಲೀಸರು ಕಾನೂನು ಬಾಹಿರವಾಗಿ ಬಂಧಿಸಿರುವುದನ್ನು ಖಂಡಿಸಿ ಮೈಸೂರಿನ ನ್ಯಾಯಾಲಯದ ಮುಂಭಾಗ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ. ಮೈಸೂರು...

NEWSನಮ್ಮಜಿಲ್ಲೆಸಂಸ್ಕೃತಿ

ಡಿ.10ರಿಂದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಲದಕುಪ್ಪೆ ಮಹದೇಶ್ವರ ಸ್ವಾಮಿ ಜಾತ್ರೆ

ಸರಗೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಡಿ.10 ರಿಂದ ನಾಲ್ಕು ದಿನಗಳ ಕಾಲ ಗ್ರಾಮೀಣ ಸಂಪ್ರದಾಯದಂತೆ ಜಾತ್ರೆ ನಡೆಯಲಿದೆ, ಈ ಸಂಬಂಧ ಹೆಡಿಯಾಲದ ಹರ್ಷ ಕಲ್ಯಾಣ ಮಂಟಪದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ನಡೆಸಿ ಸಾರ್ವಜನಿಕರು, ಇಲಾಖಾಧಿಕಾರಿಗಳ ಸಹಕಾರ ಕೋರಲಾಯಿತು. ಸಭೆಯಲ್ಲಿ ಹೆಡಿಯಾಲ ಉಪ...

NEWSಸಂಸ್ಕೃತಿ

ಮೈಸೂರು: ಇತಿಹಾಸ ಪ್ರಸಿದ್ಧ ಕಾರ್ಯ ಸಿದ್ದೇಶ್ವರ ಬೆಟ್ಟದಲ್ಲಿ ಅದ್ದೂರಿ ರಥೋತ್ಸವ

ಮೈಸೂರು: ನಂಜನಗೂಡು ತಾಲೂಕಿನ ಇತಿಹಾಸ ಪ್ರಸಿದ್ಧ ಕಾರ್ಯ ಸಿದ್ದೇಶ್ವರ ಸ್ವಾಮಿ ಜಾತ್ರಾಮಹೋತ್ಸವವು ಅದ್ದೂರಿಯಾಗಿ ನಡೆಯಿತು. ಜಾತ್ರಾ ಮಹೋತ್ಸವಕ್ಕೆ ಸುತ್ತಮುತ್ತಲ ಗ್ರಾಮಗಳ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಪಾಲ್ಗೊಂಡು ದೇವರ ದರ್ಶನ ಪಡೆದರು. ಕಾರ್ಯಕ್ರಮದಿಂದ ಸುಮಾರು ಒಂದು ಕಿಲೋಮೀಟರ್ ದೂರವಿರುವ ಕಾರ್ಯ ಸಿದ್ದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಈ ಜಾತ್ರಾ ಮಹೋತ್ಸವಕ್ಕೆ ಗ್ರಾಮದ ದೇವಾಲಯದಿಂದ ಪಲ್ಲಕ್ಕಿ ಉತ್ಸವ ನಂತರ ಗ್ರಾಮದ...

NEWSನಮ್ಮಜಿಲ್ಲೆನಮ್ಮರಾಜ್ಯ

ಎಚ್.ಡಿ.ಕೋಟೆಯಲ್ಲಿ ಬೀದಿ ನಾಯಿಗಳ ಕಾಟದಿಂದ ಬೇಸತ್ತಿದ್ದ ಜನರಿಗೆ ಈಗ ಕೋತಿಗಳ ಹಾವಳಿ

ಎಚ್.ಡಿ.ಕೋಟೆ: ಪಟ್ಟಣದಲ್ಲಿ ಬೀದಿನಾಯಿ, ಕೋತಿಗಳ ಹಾವಳಿಯಿಂದ ಜನ ಹೈರಾಣರಾಗುತ್ತಿದ್ದಾರೆ. ಕೆಲದಿನದಿಂದ ಬೀದಿ ನಾಯಿಗಳ ಕಾಟದಿಂದ ಬೇಸತ್ತಿದ್ದವರು, ಈಗ ಕೋತಿಗಳ ಹಾವಳಿ ಹೆಚ್ಚಾಗಿದ್ದು, ರಸ್ತೆಯಲ್ಲಿ ಓಡಾಡುವುದಕ್ಕೂ ಹೆದರುವಂತಾಗಿದೆ. ಆಗಾಗ್ಗೆ ಪಟ್ಟಣದೊಳಗೆ ನುಗ್ಗುವ ಕೋತಿಗಳು ಜನರಿಗೆ ಹಿಂಸೆ ನೀಡುತ್ತಿವೆ. ಮನೆಗೆ ನುಗ್ಗಿ ಸಿಕ್ಕಿದ್ದನ್ನು ಹೊತ್ತೊಯ್ಯುವುದಲ್ಲದೆ, ಸುತ್ತ ಮುತ್ತ ಬೆಳೆದ ಬೆಳೆಗಳನ್ನು ಹಾಳು ಮಾಡುತ್ತಿವೆ. ಒಂದೆಡೆ ನಾಯಿಗಳು ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದ್ದು,...

NEWSಕೃಷಿನಮ್ಮಜಿಲ್ಲೆ

ಕಾವೇರಿ ನೀರಿಗಾಗಿ ನಿರಂತರ ಧರಣಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿವೃತ್ತ ನೌಕರರ ಬೆಂಬಲ

ಮಂಡ್ಯ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸಲು ಆದೇಶ ಮಾಡಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯದ ಹಿತ ಕಾಪಾಡದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ನಿರಂತರ ಧರಣಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿವೃತ್ತ ನೌಕರರು ಬೆಂಬಲ...

NEWSಕೃಷಿನಮ್ಮರಾಜ್ಯ

ವಿಪಕ್ಷ ನಾಯಕನಾಗಿದ್ದಾಗ ರೈತರ ಮೇಲೆ ಇದ್ದ ಕಾಳಜಿ ಸಿಎಂ ಆದಮೇಲೆ ಇಲ್ಲ: ಸಿದ್ದರಾಮಯ್ಯ ವಿರುದ್ಧ ಕುರುಬೂರು ಶಾಂತಕುಮಾರ್‌ ಆಕ್ರೋಶ

ಮೈಸೂರ್: ನಾನು ರೈತ ಸಂಘದ ಹೋರಾಟಗಾರನಾಗಿದ್ದೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಹೋರಾಟಕ್ಕೆ ಆಸ್ಪದ ನೀಡದೆ ಬಂಧನ ಮಾಡಿಸಿದ್ದು, ಶೋಭೆ ತರುವಂತದ್ದಲ್ಲ ಎಂದು ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರ ಸಂಘದಿಂದ ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ರೈತರ ಸಮಸ್ಯೆಗಳು ಹಾಗೂ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ವೇತನಕ್ಕೆ ಆಗ್ರಹಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ಡಿಪೋಗಳ ಮುಂದೆ ಪ್ರತಿಭಟನೆ

ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಗುರುವಾರ ಬಸ್‌ಗಳನ್ನು ಡಿಪೋದಿಂದ ಹೊರಕ್ಕೆ ತೆಗೆಯದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ನಮಗೆ ಸರಿಯಾಗಿ ತಿಂಗಳಿಗೆ ವೇತನ ಆಗುತ್ತಿಲ್ಲ. ಜತೆಗೆ ಮೂಲಭೂತ ಸೌಲಭ್ಯಗಳನ್ನು ನೀಡುವಲ್ಲಿ ಕಂಪನಿ ಮತ್ತು ಸಂಸ್ಥೆ ವಿಫಲವಾಗಿದೆ ಎಂದು ಆರೋಪಿಸಿ ಜಮಾಯಿಸಿರುವ ಚಾಲಕರು ನಮಗೆ ಕೊಡುತ್ತಿರುವ ವೇತನ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನವೆಂಬರ್‌ ವೇತನದಲ್ಲಿ ಶೇ.3.75ರಷ್ಟು ಡಿಎ ಸೇರಿಸಿ ಕೊಡಲು ಎಂಡಿ ಆದೇಶ – ಒಟ್ಟಾರೆ 10ತಿಂಗಳ ಡಿಎ ಹಿಂಬಾಕಿ ಇನ್ನೂ ಕೊಟ್ಟಿಲ್ಲ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರಿಗೆ ಜುಲೈ 1-2023ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ದರವನ್ನು ಶೇ.35 ರಿಂದ ಶೇ.38.75ಕ್ಕೆ ಹೆಚ್ಚಿಸಿ ಅನುಷ್ಠಾನ ಗೊಳಿಸಲು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರದ ಆದೇಶದಂತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ರಾಜ್ಯ ಸಾರಿಗೆ ನಿಗಮಗಳಲ್ಲಿ ಪರಿಷ್ಕೃತ ತುಟ್ಟಿಭತ್ಯೆ ದರವನ್ನು ಅನುಷ್ಠಾನಗೊಳಿಸಿ ನಾಲ್ಕೂ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: 2020ರ ಜನವರಿ ವೇತನ ಹೆಚ್ಚಳ ಹಿಂಬಾಕಿ ಕೇಳಲು ಬಂದ ನಿವೃತ್ತ ನೌಕರರಿಗೆ ಸಿಗದ ಎಂಡಿ, ಸಿಕ್ಕರೂ ಸ್ಪಂದಿಸದ ಸಚಿವರು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ 2020ರ ವೇತನ ಪರಿಷ್ಕರಣೆ ಸೌಲಭ್ಯ 2020 ಜನವರಿ 1ರಿಂದ 2023 ಮಾರ್ಚ್‌ನಿಂದೀಚೆಗೆ ಸಿಕ್ಕಿಲ್ಲದಿರುವ ಬಗ್ಗೆ ಚರ್ಚಿಸಲು ಸಾರಿಗೆ ಸಚಿವರ ಭೇಟಿ ಮಾಡಿದ ಮೈಸೂರು ವಿಭಾಗದ ನಿವೃತ್ತ ನೌಕರರಿಗೆ ನೀವು ಎಂಡಿ ಅನ್ಬುಕುಮಾರ್‌ ಭೇಟಿ ಮಾಡಿ ಎಂದು ಸಚಿವರು ಹೇಳಿದ್ದಾರೆ. ಇಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಸಾರಿಗೆ ಕೇಂದ್ರ...

8.6
NEWSನಮ್ಮರಾಜ್ಯರಾಜಕೀಯ

ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಪದಗ್ರಹಣ

ಬೆಂಗಳೂರು: ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರ ಪದಗ್ರಹಣವಾಗಿದೆ. ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ವಿಜಯೇಂದ್ರ ಅವರಿಗೆ ಬಿಜೆಪಿ ಬಾವುಟ ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರ ಮಾಡಿದ್ದಾರೆ. ಬಿ.ವೈ.ವಿಜಯೇಂದ್ರ ರಾಜ್ಯ ಬಿಜೆಪಿಯ 11ನೇ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ಅಧಿಕಾರ ಹಸ್ತಾಂತರಿಸಿ ವಿಜಯೇಂದ್ರ ಅವರನ್ನು ಸನ್ಮಾನಿಸಿದ ನಳಿನ್ ಕುಮಾರ್ ಕಟೀಲ್ ಅಪ್ಪಿಕೊಂಡು...

1 144 145 146 150
Page 145 of 150
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...