Deva

Deva
1497 posts
CrimeNEWSದೇಶ-ವಿದೇಶ

ತಮಿಳುನಾಡು: ಚಲಿಸುತ್ತಿದ್ದ ರೈಲು ಹತ್ತಲು ಹೋದ ಮಹಿಳೆ ಟ್ರೈನ್‌ಗೆ ಸಿಲುಕಿ ಸಾವು

ಚೆನ್ನೈ: ಚಲಿಸುತ್ತಿದ್ದ ರೈಲು ಹತ್ತಲು ಹೋದ ಮಹಿಳೆ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಭಯಾನಕ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತಮಿಳುನಾಡಿನ ತಿರುಪುರ ರೈಲ್ವೆ ನಿಲ್ದಾಣದಲ್ಲಿ ಈ ಅವಘಡ ಸಂಭವಿಸಿದ್ದು, ಮಹಿಳೆ ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಮಕ್ಕಳು ಬಚಾವ್‌ ಆಗಿದ್ದಾರೆ. ಆಗಿದ್ದೇನು: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳ ಜೊತೆ ಚಲಿಸುವ ಟ್ರೈನ್​ ಹತ್ತಲು ಮುಂದಾಗಿದ್ದಾರೆ. ಒಬ್ಬ...

NEWSನಮ್ಮಜಿಲ್ಲೆನಮ್ಮರಾಜ್ಯ

ದೀಪಾವಳಿ ಸಂಭ್ರಮದಲ್ಲಿ ಎಚ್‌ಡಿಕೆ ಮನೆಯಲ್ಲಿ ಎಡವಟ್ಟು: ವಿದ್ಯುತ್ ದೀಪಗಳ ಅಲಂಕಾರಕ್ಕೆ ವಿದ್ಯುತ್ ಕಳ್ಳತನ – ಕಾಂಗ್ರೆಸ್‌ ಆರೋಪ

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸೋಮವಾರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮನೆಗೆ ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಮಾಡಿಕೊಂಡು ವಿದ್ಯುತ್‌ ದೀಪಗಳ ಅಲಂಕಾರ ಮಾಡಲಾಗಿತ್ತು ಎಂದು ರಾಜ್ಯ ಕಾಂಗ್ರೆಸ್‌ ಎಕ್ಸ್‌ ಮಾಡಿತ್ತು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನನಗೆ ಗೊತ್ತಿಲ್ಲ ತಿಳಿದುಕೊಂಡ ಮೇಲೆ ಮಾತನಾಡುತ್ತೇನೆ ಎಂದು ಹೇಳಿದ್ದರು. ಅದರಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿ ಬೆಸ್ಕಾಂ ಅಧಿಕಾರಿಗಳು...

NEWSನಮ್ಮಜಿಲ್ಲೆನಮ್ಮರಾಜ್ಯ

ಮೇಲೆ ‘ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!’ ಹೌದಲ್ಲವೇ: ಸಿಎಂಗೆ ಚಾಟಿ ಬೀಸಿದ ಎಚ್‌ಡಿಕೆ

ಬೆಂಗಳೂರು: ಸಿದ್ದರಾಮಯ್ಯ ನವರೇ ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ 'ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!' ಹೌದಲ್ಲವೇ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ರಾಜಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಕುಟುಕಿದ್ದಾರೆ. ಈ ಬಗ್ಗೆ ಎಕ್ಸ್‌ ಮಾಡಿರುವ ಅವರು, ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ ಬಗ್ಗೆ ನನಗೇಕೆ ಹೊಟ್ಟೆಯುರಿ? ನಾನು ಹೇಳಿದ್ದೇನು? ನೀವು ವಕ್ರೀಕರಿಸುತ್ತಿರುವುದೇನು? ಕಾಸು ಕೊಟ್ಟು...

NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರಿ ಸಾರಿಗೆ ಬಸ್‌ನಲ್ಲಿ ಸೀಟ್‌ಗಾಗಿ ನಾರಿಯರ ಕಾದಾಟ- ಕೈಗೆ ಬಂದ ಪಾದರಕ್ಷೆ

ಚಿಕ್ಕೋಡಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಸೀಟ್‌ಗಾಗಿ ಮಹಿಳೆಯರ ನಡುವೆ ಜಗಳ ನಡೆದ ಘಟನೆ ಜರುಗಿದೆ. ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ – ಬೆಳಗಾವಿ ಮಾರ್ಗದ ನಡುವೆ ಸಂಚರಿಸುತ್ತಿದ್ದ ಬಸ್‌ನಲ್ಲಿ ಇಬ್ಬರು ಮಹಿಳೆಯರು ಒಂದು ಸೀಟ್‌ಗಾಗಿ ಹಲವು ನಿಮಿಷಗಳ ಕಾಲ ಕಿತ್ತಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಇರುವಂತೆ ನಿಂತುಕೊಂಡ ಮಹಿಳೆ ಮತ್ತು ಬಾಲಕಿ ಹಾಗೂ ಸೀಟ್​ನಲ್ಲಿ...

NEWSನಮ್ಮಜಿಲ್ಲೆವಿಡಿಯೋಸಂಸ್ಕೃತಿ

ಜೇವರ್ಗಿ: ಕನ್ನಡ ರಾಜ್ಯೋತ್ಸವದಲ್ಲಿ ನಂಗಾನಾಚ್ – ಕನ್ನಡ ಅಭಿಮಾನಿಗಳು ಕಿಡಿ

ಜೆವರ್ಗಿ: ತಾಲೂಕಿನ ಮಂದೇವಾಲದಲ್ಲಿ ಕರವೇ (ಪ್ರವೀಣ ಶೆಟ್ಟಿ ಬಣ) ತಾಲೂಕು ಫಟಕದಿಂದ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ನಂಗಾನಾಚ್ ನೋಡಿ ಕನ್ನಡ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ಭಾನುವಾರ (ನ.12)  ಸಂಜೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಈ ರೀತಿ ಹುಡುಗಿಯರನ್ನು ಕರೆದುಕೊಂಡು ಬಂದು ಡಾನ್ಸ್‌ ಮಾಡಿಸಿದ್ದಾರೆ.  ಇದು ನಮ್ಮ  ನಾಡಿನ ಸಂಸ್ಕೃತಿಯೇ ಎಂದು ಕನ್ನಡಪರ ಹೋರಾಟಗಾರ ಜೇವರ್ಗಿಯ ಶಿವಲಿಂಗ...

NEWSನಮ್ಮರಾಜ್ಯಲೇಖನಗಳು

ಸಾರಿಗೆ ನೌಕರರು ನಾಡಿನೊಳಗಿನ ಸೈನಿಕರು: ಹಬ್ಬದಲ್ಲೂ ಕರ್ತವ್ಯ ನಿರತರಿಗೆ ಸಲಾಮ್‌

ಬೆಂಗಳೂರು: ನಾಡಿನೆಲ್ಲೆಡೆ ದೀಪಾವಳಿ ಸಂಭ್ರಮ. ಬೆಳಕಿನ ಹಬ್ಬವನ್ನು ಕರುನಾಡು ಸಡಗರದಿಂದ ಸ್ವಾಗತಿಸಿ ಖುಷಿಪಡುತ್ತಿದೆ. ಈ ನಡುವೆಯೂ ರಾಜ್ಯದ ಸಾರಿಗೆ ನೌಕರರು ತಮ್ಮ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ದೇಶದ ಸೈನಿಕರು ಹೇಗೆ ಗಡಿಯಲ್ಲಿ ತಮ್ಮ ಕರ್ತವ್ಯ ನಿಷ್ಠೆ ಮೆರೆಯುತ್ತಿದ್ದಾರೋ ಹಾಗೆಯೇ ನಾಡಿನ ಒಳಗೆ ಸಾರಿಗೆ ನೌಕರರು ಕೂಡ ಕರ್ತವ್ಯದಲ್ಲಿ ಮಗ್ನರಾಗಿದ್ದಾರೆ. ಹೌದು! ಯಾವುದೇ ಹಬ್ಬವಾದರೂ ನಾರಿಯರಿಗೆ ಅದರ ಸಂಭ್ರಮ...

CrimeNEWSಬೆಂಗಳೂರು

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಐದು ಅಂತಸ್ತಿನ ಮಹಡಿ ಭಾಗಶಃ ಭಸ್ಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಂಕಿಯ ಅವಘಡಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಅದಕ್ಕೆ ನಿದರ್ಶ ಎಂಬಂತೆ ತಡರಾತ್ರಿ ಮತ್ತೊಂದು ಅಗ್ನಿ ದುರಂತ ನಡೆದಿದ್ದು, ಪರಿಣಾಮ ಐದು ಅಂತಸ್ತಿನ‌ ಮಹಡಿ ಭಾಗಶಃ ಭಸ್ಮವಾಗಿರುವುದು ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಣಸವಾಡಿ ಔಟರ್ ರಿಂಗ್ ರಸ್ತೆಯಲ್ಲಿ ಜರುಗಿದೆ. ತಡರಾತ್ರಿ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು,...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಬಸ್‌ ಮುಂದಿನ ಟಯರ್‌ ಬರ್ಸ್ಟ್‌ಆಗಿ 20 ಅಡಿ ಕಂದಕಕ್ಕೆ ಬಿದ್ದ ಬಸ್‌- ಹಲವರಿಗೆ ಗಂಭೀರ ಗಾಯ

ರಾಮನಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ನ ಚಾಲಕರ ಸೈಡಿನ ಮುಂದಿನ ಭಾಗದ ಟಯರ್‌ ಬರ್ಸ್ಟ್‌ಆದ ಪರಿಣಾಮ ಸುಮಾರು 20 ಅಡಿ ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಇಂದು (ಭಾನುವಾರ) ರಾತ್ರಿ ನಡೆದಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಚಿಕ್ಕತೊರೆಪಾಳ್ಯದ ಹತ್ತಿರ ಘಟನೆ ನಡೆದಿದ್ದು, ಈ ವೇಳೆ 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ...

NEWSನಮ್ಮಜಿಲ್ಲೆನಮ್ಮರಾಜ್ಯ

ರಾಜ್ಯದ ರೈತರು ಸಂಕಷ್ಟದಲ್ಲಿದ್ದರು ಸಿಎಂ ಐಶಾರಾಮಿ ಜೀವನ: ಕೋಟಿ ಕೋಟಿ ರೂ. ವ್ಯಯ- ಎಚ್‌ಡಿಕೆ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲ ಮತ್ತು ವಿದ್ಯುತ್‌ ಕ್ಷಾಮ ಹೆಚ್ಚಾಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ನಾವು ಈ ರಾಜ್ಯದ ಸಿಎಂ ಎಂಬುದನ್ನೇ ಮರೆತು ಐಶಾರಾಮಿ ಜೀವನ ನಡೆಸುವ ಮೂಲಕ ಶೋಕಿ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆ.ಪಿ. ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ನಿವಾಸದಲ್ಲಿ ಹೊಸದಾಗಿ ಕಾನ್ಫ್‌ರೆನ್ಸ್...

CrimeNEWSನಮ್ಮಜಿಲ್ಲೆ

ಯುವಕನೊಬ್ಬನ ಮೇಲೆ ಮನಸ್ಸೋ ಇಚ್ಛೆ ಮಾರಕಾಸ್ತ್ರಗಳಿಂದ ಹಲ್ಲೆ- ಪರಾರಿ

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಕೊಲೆ, ಸುಲಿಗೆ, ದರೋಡೆಗಳು ದಿನದಿಂದ ದಿನಕ್ಕೆ ಎಲ್ಲೆ ಮೀರಿದ್ದು, ಮಟ್ಟಹಾಕಲು ಪೊಲೀಸರು ಮೀನಮೇಷ ಎಣಿಸದಂತೆ ಕಾಣುತ್ತಿದೆ.  ಆ ಕಾರಣದಿಂದಲೂ ಏನೋ ಪುಡಿ ರೌಡಿಗಳ ಅಟ್ಟಹಾಸ ಹೆಚ್ಚಾಗಿದ್ದು, ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ಯುವಕನೊಬ್ಬನ ಮೇಲೆ ಮನಸ್ಸೋ ಇಚ್ಚೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ನಾಲ್ಕು ಜನ ಯುವಕರು ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ...

1 145 146 147 150
Page 146 of 150
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...