Deva

Deva
1497 posts
NEWSದೇಶ-ವಿದೇಶಸಂಸ್ಕೃತಿ

ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಮೊಸಳೆ ಪ್ರತ್ಯಕ್ಷ – ಭಕ್ತರಲ್ಲಿ ಭಾರೀ ಅಚ್ಚರಿ

ಕೇರಳ: ಕಾಸರಗೋಡು ಜಿಲ್ಲೆಯ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಸಸ್ಯಹಾರಿ ಬಬಿಯಾ ಮೊಸಳೆ ಸಾವನ್ನಪ್ಪಿದ ಒಂದು ವರ್ಷ ಒಂದು ತಿಂಗಳ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿದೆ. ಇದು ಭಕ್ತರಲ್ಲಿ ಅಚ್ಚರಿಗೆ ಕಾರಣವಾಗಿದೆ. ಕುಂಬಳೆ ಸಮೀಪದ ಅನಂತಪುರ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಬ್ರಿಟೀಷರ ಗುಂಡೇಟಿಗೆ ಮೊಸಳೆ ಬಲಿಯಾಗಿತ್ತು. ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿತ್ತು. ದೇವಸ್ಥಾನದ ಕಲ್ಯಾಣಿಯಲ್ಲಿ ದೇವಮೊಸಳೆ ಅಂತಾನೆ ಇತಿಹಾಸ...

CrimeNEWSದೇಶ-ವಿದೇಶ

ನಾಲ್ಕು ವರ್ಷದ ಮಗುವಿನ ಮೇಲೆ ಪೊಲೀಸ್ ಸಬ್ ಇನ್ಸ್​​ಪೆಕ್ಟರ್‌ನಿಂದಲೇ​​ ಅತ್ಯಾಚಾರ

ರಾಜಸ್ತಾನ: ದೌಸಾದಲ್ಲಿ ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದ ಪೊಲೀಸ್ ಸಬ್ ಇನ್ಸ್​​ಪೆಕ್ಟರ್​​ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ದೌಸಾ ಜಿಲ್ಲೆಯ ಲಾಲ್‌ಸಾಟ್‌ನಲ್ಲಿ ಭೂಪೇಂದ್ರ ಸಿಂಗ್ ಎಂಬ ಎಸ್‌ಐ 4 ವರ್ಷದ ಮಗುವನ್ನು ಪುಸಲಾಯಿಸಿ ತನ್ನ ರೂಂಗೆ ಕರೆದುಕೊಂಡು ಹೋಗಿ ಶುಕ್ರವಾರ ಅತ್ಯಾಚಾರ ಎಸಗಿದ್ದ. ಸುದ್ದಿ ತಿಳಿದ ಸ್ಥಳೀಯರು ರಹುವಾಸ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ,...

CrimeNEWSನಮ್ಮಜಿಲ್ಲೆ

ಅಪಘಾತ ಪ್ರಕರಣ: ನಟ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ

ಬೆಂಗಳೂರು: ಕಾರು ಅಪಘಾತ ಪ್ರಕರಣದಲ್ಲಿ ಪಾದಚಾರಿಯೊಬ್ಬರು ಮೃತಪಟ್ಟ ಸಂಬಂಧ ನಟ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ 60 ಸಾಕ್ಷಿಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಇದರಿಂದ ನಾಗಭೂಷಣ್ ಅವರಿಗೆ ಸಂಕಷ್ಟ ಎದುರಾಗಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ಪ್ರಕರಣ ಯಾವ ರೀತಿ ಸಾಗಲಿದೆ ಎಂಬುದರ ಬಗ್ಗೆ ಕಾದು ನೋಡಬೇಕಿದೆ. ಕಳೆದ...

CrimeNEWSನಮ್ಮಜಿಲ್ಲೆ

ನಾಲ್ಕನೇ ಮಹಡಿಯಿಂದ ಹಾರಿಬಿದ್ದು ಯುವಕ ಆತ್ಮಹತ್ಯೆ

ಬೆಂಗಳೂರು: ಯುವಕನೊಬ್ಬ ನಾಲ್ಕನೇ ಮಹಡಿಯಿಂದ ಹಾರಿಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್.ಆರ್.​ನಗರದ ಹಲಗೇವಡೆರಹಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಮದನ್​ (25) ಮೃತ ಯುವಕ. ಮಲ್ಲೇಶ್ವರ ಅರಣ್ಯ ಭವನದಲ್ಲಿ ಚಾಲಕನಾಗಿದ್ದ ಮದನ್​, ಆರ್.ಆರ್. ನಗರದಲ್ಲಿ ಬಾಡಿಗೆಗಿದ್ದ ಮನೆಯ ನಾಲ್ಕನೇ ಮಹಡಿಯ ಮೇಲಿಂದ ಜಿಗಿದು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತನ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಆದರೆ, ಸ್ನೇಹಿತರೊಂದಿಗಿನ...

NEWSಕೃಷಿನಮ್ಮಜಿಲ್ಲೆ

ಎಚ್‌.ಡಿ.ಕೋಟೆ: ತಂತಿ ಬೇಲಿಗೆ ಸಿಲುಕಿ ನಿತ್ರಾಣಗೊಂಡಿದ್ದ ಚಿರತೆ ರಕ್ಷಣೆ

ಆಹಾರ ಅರಸಿ ನಾಡಿಗೆ ಬಂದ ಚಿರತೆ ತೋಟದ ತಂತಿ ಬೇಲಿಗೆ  ಸಿಲುಕಿ ನಿತ್ರಾಣಗೊಂಡಿತ್ತು  ಎಚ್‌.ಡಿ. ಕೋಟೆ ತಾಲೂಕಿನ ಹೈರಿಗೆ ಗ್ರಾಮದ ತೋಟದಲ್ಲಿ ಘಟನೆ ಮೈಸೂರು: ಆಹಾರ ಅರಸಿ ನಾಡಿಗೆ ಬಂದ ಚಿರತೆ ರಕ್ಷಣೆಗಾಗಿ ಹಾಕಿದ್ದ ತಂತಿ ಬೇಲಿಗೆ ಸಿಲುಕಿ ನಿತ್ರಾಣಗೊಂಡಿದ್ದ ಘಟನೆ ಜಿಲ್ಲೆಯ ಎಚ್‌.ಡಿ.ಕೋಟೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ನಡೆದಿದೆ. ಆರ್ಮುಗಂ ಎಂಬುವರ ತೋಟದ ತಂತಿ...

NEWSನಮ್ಮರಾಜ್ಯರಾಜಕೀಯ

ಮಾಜಿ ಸಿಎಂ ಡಿವಿಎಸ್‌ ಅವರಾಗೇ ರಾಜಕೀಯ ನಿವೃತ್ತಿ ಘೋಷಿಸಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಈಗ ಈಶ್ವರಪ್ಪ ಪಕ್ಷ ಬಿಡ್ತಾರಾ?, ಸಂಸದ ಶ್ರೀನಿವಾಸಪ್ರಸಾದ್‌ ಕೂಡ ನಿವೃತ್ತಿ ಘೋಷಣೆ ಮಾಡಲು ಸಿದ್ಧ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಲಿ ಸಂಸದ ಡಿ.ವಿ.ಸದಾನಂದಗೌಡ ಅವರು ಸೇರಿದಂತೆ ಬೇರೆ ನಾಯಕರು ಸ್ವಯಂ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದು ಬಿಜೆಪಿಯ ಈ ನಾಯಕರು ಸ್ವಯಂ ನಿವೃತ್ತಿ ಘೋಷಣೆ ಮಾಡಿರುವುದಲ್ಲ, ಒತ್ತಾಯದಿಂದ ಆಗಿರುವುದು ಎಂದು ಕಾಂಗ್ರೆಸ್‌ ನಾಯಕ, ಸಚಿವ ಪ್ರಿಯಾಂಕ್...

NEWSಕ್ರೀಡೆದೇಶ-ವಿದೇಶ

ಕಿವೀಸ್ ವಿರುದ್ಧ 2019ರ ಸೋಲಿನ ಸೇಡು ತೀರಿಸಿಕೊಳ್ಳಲು ಭಾರತಕ್ಕಿದೆ ಸುವರ್ಣಾವಕಾಶ

ಮುಂಬೈ: ನಾಲ್ಕು ವರ್ಷದ ಹಿಂದೆ ಅಂದರೆ, 2019ರ ಏಕದಿನ ವಿಶ್ವಕಪ್​ ಟೂರ್ನಿಯ ಸಮಿಫೈನಲ್​ ಪಂದ್ಯ ಮತ್ತೆ ನೆನಪು ಮಾಡಿಕೊಳ್ಳುವ ಕ್ಷಣ ಮರುಕಳಿಸಿದ್ದು, ಆ ಪಂದ್ಯವನ್ನು ಎಂದಿಗೂ ಮರೆಯುವಂತಿಲ್ಲ. ಅಂದು ನ್ಯೂಜಿಲೆಂಡ್​ ಪಡೆ ಇಂಗ್ಲೆಂಡ್​ ನೆಲದಲ್ಲಿ ಭಾರತವನ್ನು ಮಣಿಸಿ, ವಿಶ್ವಕಪ್​ ಟೂರ್ನಿಯಿಂದ ಹೊರಗಟ್ಟಿತ್ತು. ಅಂದು ಕೊಹ್ಲಿ ನಾಯಕರಾಗಿದ್ದರು. ಈ ಸೋಲಿಗೆ ಇಂದು ಪ್ರತೀಕಾರ ತೀರಿಸಿಕೊಳ್ಳುವ ಸಮಯ ಬಂದಿದೆ....

NEWSನಮ್ಮಜಿಲ್ಲೆನಮ್ಮರಾಜ್ಯ

ವ್ಯಾಜ್ಯಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು: ಕಾನೂನು ಸಚಿವ ಎಚ್.ಕೆ.ಪಾಟೀಲ್

ಬಳ್ಳಾರಿ: ರಾಜ್ಯದಲ್ಲಿ ವ್ಯಾಜ್ಯಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದು ಕಾನೂನು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ. ನಗರದ ಜಿಲ್ಲಾ ನೂತನ ನ್ಯಾಯಾಲಯದ ಸಂಕೀರ್ಣದ ಆವರಣದಲ್ಲಿ ಶನಿವಾರ ಜಿಲ್ಲಾ ವಕೀಲರ ಸಂಘದ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಒಂದು ಸಮಾಜ ಅಥವಾ ಗ್ರಾಮ ಅಭಿವೃದ್ಧಿ ಆಗಬೇಕಾದರೆ...

CrimeNEWSಬೆಂಗಳೂರುಸಿನಿಪಥ

ಚೆಕ್‌ಬೌನ್ಸ್‌ ಪ್ರಕರಣ: ಸಿನಿಮಾ ಸಹಾಯಕ ನಿರ್ದೇಶಕ ರಾಜೇಶ್‌ಗೆ 2ನೇ ಬಾರಿ ಜಾಮೀನು ರಹಿತ ವಾರಂಟ್

ಬೆಂಗಳೂರು: ಚೆಕ್ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಲನಚಿತ್ರ ಸಹಾಯಕ ನಿರ್ದೇಶಕ ಎಸ್‌.ರಾಜೇಶ್‌ ಜಾಮೀನು ರಹಿತ ವಾರಂಟ್ ನೀಡಿದ್ದರೂ ಕೋರ್ಟ್‌ಗೆ ಹಾಜರಾಗದಿರುವುದರಿಂದ ಮತ್ತೆ 2ನೇ ಬಾರಿಗೆ ಬೆಂಗಳೂರು ಸಿಟಿ ಸಿವಿಲ್‌ ಕೋರ್ಟ್‌ ಇಂದು ( ನ.10) ಜಾಮೀನು ರಹಿತ ವಾರಂಟ್(NBW) ಹೊರಡಿಸಿದೆ. ಸಿನಿಮಾ ವಿತರಕ, ಬಿಸಿನಸ್‌ ಮ್ಯಾನ್‌, ಸಿನಿಮಾ ನಿರ್ದೇಶಕ ಎಂದು ಹೇಳಿಕೊಂಡು ತನ್ನ ಸ್ನೇಹಿತರ...

NEWSನಮ್ಮಜಿಲ್ಲೆನಮ್ಮರಾಜ್ಯ

ದೀಪಾವಳಿ ಸಂಭ್ರದಲ್ಲಿರುವ ಜನರಿಗೆ ಖಾಸಗಿ ಬಸ್‌ಗಳ ಟಿಕೆಟ್‌ ದರದ ಬಿಸಿ: ಕಡಿವಾಣಕ್ಕೆ ಮುಂದಾದ KSRTCಯಿಂದ 2 ಸಾವಿರ ವಿಶೇಷ ಬಸ್‌ಗಳ ಓಡಾಟ

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಖಾಸಗಿ ಬಸ್​ನವರು ಟಿಕೆಟ್‌ ದರ ವಿಪರೀತ ಹೆಚ್ಚಿಸಿದ್ದು, ಪ್ರಯಾಣಿಕರಿಗೆ ಸಂಕಷ್ಟ ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ 2 ಸಾವಿರ ವಿಶೇಷ ಬಸ್‌ಗಳನ್ನು ಬಿಡಲಾಗಿದೆ. ಈ ಮೂಲಕ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಜೇಬಿಗೆ ಬೀಲುತ್ತಿದ್ದ ಕತ್ತರಿಗೆ ಕಡಿವಾಣ ಹಾಕುವ ಪ್ರಯತ್ನ ಮಾಡಲಾಗಿದೆ. KSRTC ಅಧಿಕಾರಿಗಳು ತಮಿಳುನಾಡು,...

1 146 147 148 150
Page 147 of 150
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...