Deva

Deva
1497 posts
CrimeNEWSನಮ್ಮಜಿಲ್ಲೆ

KKRTC: ಚಲಿಸುತ್ತಿದ್ದಾಗಲೇ ಕಿತ್ತು ಕೈಗೆ ಬಂದ ಬಸ್‌ ಸ್ಟೇರಿಂಗ್- ತಪ್ಪಿದ ಭಾರೀ ಅನಾಹುತ

ಯಾದಗಿರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್‌ ಚಲಿಸುತ್ತಿದ್ದಾಗಲೇ ಸ್ಟೇರಿಂಗ್ ಕಿತ್ತು ಬಂದ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಪರಿಣಾಮ ಬಸ್​ ರಸ್ತೆ ಬದಿಯ ಕಂದಕಕ್ಕೆ ಹೋಗಿ ನಿಂತಿದೆ. ಚಲಿಸುತ್ತಿದ್ದಾಗಲೇಏ ಏಕಾಏಕಿ ಬಸ್​ ಸ್ಟೇರಿಂಗ್​ ಚಾಲಕನ ಕೈಗೆ ಬಂದಿದೆ. ಕೂಡಲೇ ಸಮಯ ಪ್ರಜ್ಞೆ ಮೆರೆದ ಬಸ್​ ಚಾಲಕ ಭಾರೀ ದೊಡ್ಡ...

CrimeNEWSಮೈಸೂರು

ಚಾಲಕನ ನಿರ್ಲಕ್ಷ್ಯದಿಂದ ಶಾಲೆ ಬಾಲಕಿ ಮೇಲೆ ಹರಿದ ಬಸ್‌- ಸದ್ಯ ವಿದ್ಯಾರ್ಥಿನಿ ಪಾರು

ಮೈಸೂರು: ಶಾಲಾ ಬಾಲಕಿ ಮೇಲೆ ಚಾಲಕನ ಅಜಾಗರೂಕತೆಯಿಂದ ಬಸ್‌ ಹರಿಸಿರೋ ಘಟನೆ ಹುಣಸೂರಿನ ಮಂಜುನಾಥ ಬಡಾವಣೆಯಲ್ಲಿ ನಡೆದಿದೆ. ಈ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶಾಲಾ ವಾಹನ ಚಾಲಕ ಮೊದಲು ಬಸ್​​ನಿಂದ ಇಬ್ಬರು ಮಕ್ಕಳನ್ನು ಇಳಿಸುತ್ತಾನೆ. ಶಾಲಾ ವಾಹನದಿಂದ ಇಳಿದು ಅದೇ ವಾಹನದ ಮುಂಭಾಗದಿಂದ ಮನೆ ಕಡೆ ಹೋಗುತ್ತಿದ್ದಂತೆ ಏಕಾಏಕಿ ಚಾಲಕ ಶಾಲಾ ಬಸ್​​...

NEWSನಮ್ಮಜಿಲ್ಲೆಸಂಸ್ಕೃತಿ

ಶ್ರೀರಂಗಪಟ್ಟಣ: ತೀವ್ರ ವಿವಾದದ ನಡುವೆಯೇ ಟಿಪ್ಪು ಜಯಂತಿ ಆಚರಣೆ

ಶ್ರೀರಂಗಪಟ್ಟಣ: ತೀವ್ರ ವಿವಾದಗಳ ನಡುವೆಯೇ ಟಿಪ್ಪು ಜಯಂತಿ ಆಚರಣೆಗೆ ನಡೆಯುತ್ತಿದ್ದು, ಟಿಪ್ಪು ವಕ್ಫ್​ ಎಸ್ಟೇಟ್​ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ನಡೆಯುತ್ತಿದ್ದ ಟಿಪ್ಪು ಜಯಂತಿ ಆಚರಣೆಯನ್ನು ವಿವಾದದ ಹಿನ್ನೆಲೆಯಲ್ಲಿ 2019ರಲ್ಲೇ ಹಿಂಪಡೆಯಲಾಗಿತ್ತು. ಇದೀಗ ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್...

NEWSನಮ್ಮರಾಜ್ಯನಿಮ್ಮ ಪತ್ರವಿಡಿಯೋ

ಬೆಂಗಳೂರಿನಿಂದ ಹಾಸನಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮಾರ್ಗ ಮಧ್ಯೆ ಇಳಿಯಲು ಬಂದಾಗ..!!

ಬೆಂಗಳೂರು: ಬೆಂಗಳೂರುನಿಂದ ಹಾಸನಕ್ಕೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಹಾಸನಕ್ಕೆ ಟಿಕೆಟ್‌ ತೆಗೆದುಕೊಂಡಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ಇಳಿದು ಹೋಗುವುದಕ್ಕೆ ಬಂದಿದ್ದಾರೆ. ಈ ವೇಳೆ ನೀವು ಎಲ್ಲಿಗೆ ಟಿಕೆಟ್‌ ಪಡೆದುಕೊಂಡಿದ್ದೀರಿ ಹೇಳಿ ಎಂದು ನಿರ್ವಾಹಕರು ಕೇಳಿದ್ದಕ್ಕೆ ನಿರ್ವಾಹಕರನ್ನೇ ತರಾಟೆಗೆ ತೆಗೆದುಕೊಂಡ ಮಹಿಳೆಯ ನಡೆ ಕೆಲ ಕಾಲ ಆತಂಕವನ್ನೇ ಸೃಷ್ಟಿ ಮಾಡಿತ್ತು. ಇತ್ತ ಶಕ್ತಿ ಯೋಜನೆಯಡಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವ...

CrimeNEWSನಮ್ಮರಾಜ್ಯ

ಮಾಜಿ ಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಕೇಸ್‌ದಾಖಲಿಸಲು ಐಸಿಎಂಆರ್‌ಗೆ ಎಎಪಿ ದೂರು

ಬೆಂಗಳೂರು: ಆಮ್ ಆದ್ಮಿ ಪಕ್ಷವು ಕಳೆದ ಮೂರು ದಿನಗಳ ಹಿಂದೆ ಪತ್ರಿಕಾಗೋಷ್ಠಿಯನ್ನು ನಡೆಸಿ ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆಯ 140 ಕೋಟಿ ರೂ.ಗಳ ಬೃಹತ್ ಹಗರಣವನ್ನು ಬಯಲು ಗೆಳೆದಿತ್ತು ಈ ಸಂಬಂಧ 330 ಪುಟಗಳ ದಾಖಲೆಯನ್ನು ಸಹ ಬಹಿರಂಗಗೊಳಿಸಿತ್ತು. ಅಕ್ರಮ ಕೋವಿಡ್ ಟೆಸ್ಟ್ ಗಳನ್ನು ಮಾಡಿ ನೂರಾರು ಕೋಟಿ ಅಕ್ರಮ ಅವ್ಯವಹಾರಗಳನ್ನು ನಡೆಸಿದ ಹಗರಣವನ್ನು ಬಯಲು...

NEWSನಮ್ಮರಾಜ್ಯ

ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ: ಬೋರ್ಡ್‌ ಹಾಕಿದ ಪ್ರಾಮಾಣಿಕ ಅಧಿಕಾರಿ ಲೋಕೇಶ್

ಹಾಸನ: ಸರ್ಕಾರಿ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲಿ ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ ಎಂದು ಬೋರ್ಡ್ ಹಾಕಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳೆಂದರೆ ಅಲ್ಲಿ ಬರೀ ಲಂಚಬಾಕರೇ ಇರುತ್ತಾರೆ ಎನ್ನುವುದು ಜನರ ಮನಸ್ಸಿನಲ್ಲಿ ಬೇರೂರಿಬಿಟ್ಟಿದೆ. ಇದಕ್ಕೆ ಕಾರಣ ಸಣ್ಣಸಣ್ಣ ಕೆಲಸಗಳಿಗೂ ಸರ್ಕಾರಿ ಕಚೇರಿಯ ಅಧಿಕಾರಿಗಳು ಜನರನ್ನು ಅಲೆದಾಡಿಸುವುದಲ್ಲದೆ,...

NEWSನಮ್ಮಜಿಲ್ಲೆನಮ್ಮರಾಜ್ಯ

ನಾರಿಯರಿಗೆ ಪ್ರವಾಸೋತ್ಸಾಹ ತುಂಬಿದ ಶಕ್ತಿ ಯೋಜನೆಗೆ ಮೀಸಲಿಟ್ಟ ಹಣ ಖಾಲಿ: ರದ್ದಾಗುತ್ತಾ ಮಹಿಳೆಯರ ಉಚಿತ ಪ್ರಯಾಣ?

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಚುನಾವಣೆಯಲ್ಲಿ ಕೊಟ್ಟ ಮಹತ್ವಾಕಾಂಕ್ಷೆ ಯೋಜನಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದ್ದು, ಈ ಯೋಜನೆಯಿಂದ ಕೋಟ್ಯಂತರ ಮಹಿಳೆಯರು ಈಗಾಗಲೇ ಉಚಿತವಾಗಿ  ಇದರ ಸೌಲಭ್ಯ ಪಡೆದುಕೊಂಡಿದ್ದಾರೆ. ಈಗಲೂ ಪಡೆದುಕೊಳ್ಳುತ್ತಿದ್ದಾರೆ. ಆದರೆ, ಮುಂದಿನ ದಿನಗಳಲ್ಲೂ ಈ ಯೋಜನೆ ಮುಂದಿವರಿಯುತ್ತದೆಯೇ ಎಂಬುವುದೇ ಸದ್ಯಕ್ಕೆ ಎದ್ದಿರುವ ಪ್ರಮುಖ ಪ್ರಶ್ನೆಯಾಗಿದೆ. ಈ ಪ್ರಶ್ನೆ ಮೂಡಲೂ ಕಾರಣವೂ ಇಲ್ಲ...

NEWSನಮ್ಮರಾಜ್ಯ

ಕರಾರಸಾ ಸಂಸ್ಥೆಯ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ಮುಖ್ಯ ಕಾನೂನು ಸಲಹೆಗಾರ ಹುದ್ದೆಗೆ  ವಕೀಲ ಶಿವರಾಜು ರಾಜೀನಾಮೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ಮುಖ್ಯ ಕಾನೂನು ಸಲಹೆಗಾರರ ಹುದ್ದೆಗೆ ಸುಪ್ರೀಂ ಮತ್ತು ಹೈ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು ರಾಜೀನಾಮೆ ನೀಡಿದ್ದಾರೆ. ಸಂಘದ ಆಡಳಿತ ಮಂಡಳಿ ಕೂಡ ವಕೀಲರ ರಾಜೀನಾಮೆಯನ್ನು ನವೆಂಬರ್‌ 5ರಂದು ಅಂಗೀಕರಿಸಿದೆ. ಈ ಮೂಲಕ ಕಳೆದ ನಾಲ್ಕು ವರ್ಷದಿಂದ ಇದ್ದ ಸಾರಿಗೆ ನೌಕರರ ಮತ್ತು ವಕೀಲರ...

CrimeNEWSನಮ್ಮಜಿಲ್ಲೆ

ಮಳವಳ್ಳಿ: ಹಣಕಾಸಿನ ವಿಚಾರ- ಚಾಕುವಿನಿಂದ ಇರಿದು ಸ್ನೇಹಿತನ ಕಗ್ಗೊಲೆ

ಮಂಡ್ಯ: ಹಣಕಾಸಿನ ವಿಚಾರವಾಗಿ ಕಟ್ಟಡ ಕಾರ್ಮಿಕನ ಎದೆಗೆ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಳವಳ್ಳಿ ಪಟ್ಟಣದ ಹೊರವಲಯದ ಮಂಡ್ಯ ರಸ್ತೆಯ ಜಮೀನೊಂದರ ಬಳಿ ನಡೆದಿದೆ. ಮೆಳ್ಳಹಳ್ಳಿ ಗ್ರಾಮದಲ್ಲಿ ವಾಸವಿದ್ದ ಯಾಲದಹಳ್ಳಿಯ ಮಂಟೇಸ್ವಾಮಿ (36) ದುಷ್ಕರ್ಮಿಗಳಿಂದ ಹತ್ಯೆಯಾದ ವ್ಯಕ್ತಿಯಾಗಿದ್ದು, ಈತನ ಶವವು ರಕ್ತಸಿಕ್ತ ಸ್ಥಿತಿಯಲ್ಲಿ ಮಂಡ್ಯ ರಸ್ತೆಯ ಜಮೀನೊಂದರ ಬಳಿ ಪತ್ತೆಯಾಗಿದೆ. ಬಾರ್ ಬೆಂಡಿಂಗ್...

NEWSನಮ್ಮರಾಜ್ಯರಾಜಕೀಯ

ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಘಟನೆ: ನನಗೆ ಸೊಂಟ ನೋವು ಎಂದ ಸಚಿವ HCM

ಧಾರವಾಡ: ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಘಟನೆ ಧಾರವಾಡದಲ್ಲಿ ಜರುಗಿದ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಧಾರವಾಡದಲ್ಲಿ ಈ ಬಗ್ಗೆ ಮಾತನಾಡಿದ ಅವರು, ನಂಜನಗೂಡು ಉಪಚುನಾವಣೆಯಲ್ಲಿ ನನಗೆ ಸೊಂಟಕ್ಕೆ ಪೆಟ್ಟಾಗಿತ್ತು. ಒಳಗಡೆ ಕೀವಾಗಿ ಕಾಲು ಅಲುಗಾಡಿಸದಂತಾಗಿತ್ತು. ಅಂದಿನಿಂದ ಸಮಸ್ಯೆ ಇದೆ. ಹೀಗಾಗಿ ಅಂಗರಕ್ಷಕನಿಂದ ಶೂ ಹಾಕಿಸಿಕೊಂಡಿರುವುದಾಗಿ ಸಮರ್ಥನೆ...

1 147 148 149 150
Page 148 of 150
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...