Deva

Deva
1497 posts
NEWSನಮ್ಮಜಿಲ್ಲೆನಮ್ಮರಾಜ್ಯ

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ ಇನ್ನೊಂದು ಕೈಯಲ್ಲಿ ಜನಸಾಮಾನ್ಯರ ಹಣವನ್ನು ತೆರಿಗೆ ರೂಪದಲ್ಲಿ ಕಿತ್ತುಕೊಳ್ಳುತ್ತಿದೆ. ಸಮರ್ಪಕವಾಗಿ ಸಂಪನ್ಮೂಲ ಕ್ರೋಡಿಕರಣ ಮಾಡಿದರೆ, ಭ್ರಷ್ಟಾಚಾರ ಮತ್ತು ಕಮಿಷನ್‌ ದಂಧೆಯನ್ನು ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಇತರೆ ಎಲ್ಲ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಹಣ ಉಳಿಯುತ್ತದೆ ಎಂದು ಮೋಹನ್‌ ದಾಸರಿ...

NEWSಕೃಷಿನಮ್ಮರಾಜ್ಯ

ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್

ಮೈಸೂರು: ದೆಹಲಿ ರೈತ ಹೋರಾಟ ದಕ್ಷಿಣ ಭಾರತದಲ್ಲಿ ಪ್ರಬಲಗೊಳಿಸಲು ಇದೇ ಜೂನ್‌ 24ರಂದು ಶಿವಮೊಗ್ಗದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ರೈತ ಮುಖಂಡರ ಸಮಾವೇಶ ಆಯೋಜಿಸಿಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ. ಇಂದು ಬೆಳಗ್ಗೆ ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಯುಕ್ತ ಕಿಸಾನ್ ಮೋರ್ಚ ಸಂಘಟನೆ ವತಿಯಿಂದ...

CrimeNEWSನಮ್ಮರಾಜ್ಯ

ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಅಪರಹರಣ ಪ್ರಕರಣದಲ್ಲಿ ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ಕೂಡ ವಿಧಿಸಿರುವ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ. ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ....

NEWSನಮ್ಮರಾಜ್ಯ

KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಶಕ್ತಿ ಯೋಜನೆ ಜಾರಿಯಾದ ನಂತರ ಹಲವು ಮಾರ್ಗಗಳಲ್ಲಿ ಬಸ್‌ಗಳ ಕೊರತೆ ಎದುರಾಗಿತ್ತು. ಇದರಿಂದ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟವು ಹೆಚ್ಚಾಗಿತ್ತು. ಹೀಗಾಗಿ ಹೆಚ್ಚಿನ ಬಸ್​ಗಳ ನಿಯೋಜನೆಗೆ ಒತ್ತಾಯ ಮಾಡಿದ್ದರು. ಜನರ ಒತ್ತಾಯಕ್ಕೆ ಮಣಿದಿರುವ ಕೆಎಸ್‌ಆರ್‌ಟಿಸಿ ಪ್ರಸ್ತುತ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ ಸೇವೆ ಆರಂಭಿಸಲು ತೀರ್ಮಾನಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌

ಬೆಂಗಳೂರು:​ ರಾಜಧಾನಿ ಜನರ ಜೀವನಾಡಿಯಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಲೆಕ್ಟ್ರಿಕ್ ಬಸ್​​ಗಳಿಗೆ ಕನ್ನಡ ಬರದ ಮತ್ತು ಚಾಲನೆಯ ಅನುಭವವೇ ಇಲ್ಲದ ಸಣ್ಣಪುಟ್ಟ ಮಲಯಾಳಿ ಹುಡುಗರನ್ನು ನೇಮಿಸಿಕೊಂಡು ಬಸ್ ನೀಡಿದ್ದ ಬಗ್ಗೆ ವಿಜಯಪಥ ಸಮಗ್ರ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ತನಿಖೆ ನಡೆಸಿ 50ಕ್ಕೂ ಹೆಚ್ಚು ಚಾಲಕರನ್ನು ಕೆಲಸದಿಂದ ಬಿಡಿಸಿದೆ. ಬಿಎಂಟಿಸಿಯ ಎಲೆಕ್ಟ್ರಿಕ್ ಬಸ್​ಗಳಲ್ಲಿ...

CrimeNEWSನಮ್ಮಜಿಲ್ಲೆ

ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ

ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಲೈಂಗಿಕ ದೌರ್ಜನ್ಯ, ಅತ್ಯಾಚಾರ ವಿಚಾರಣೆ ನಡೆಸುವುದಕ್ಕಾಗಿ ಎರಡೆರಡು ಬಾರಿ ಕಸ್ಟಡಿಗೆ ಪಡೆದ್ದರು. ಆದರೆ ಈವರೆಗೂ ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಬಲ ಸಾಕ್ಷಿಗಳ ಸಂಗ್ರಹಕ್ಕೆ ಎಸ್‌ಐಟಿ...

NEWSನಮ್ಮಜಿಲ್ಲೆನಮ್ಮರಾಜ್ಯ

ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರವು ಪೆಟ್ರೋಲ್‌, ಡೀಸೆಲ್‌ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು ತಲಾ ₹3 ಮತ್ತು ₹3.5 ಹೆಚ್ಚಿಸಿರುವ ಕ್ರಮವನ್ನು ಖಂಡಿಸಿ ಬೆಂಗಳೂರಿನ ಸ್ವತಂತ್ರ ಉದ್ಯಾನವನ ಸೇರಿದಂತೆ ರಾಜ್ಯಾದ್ಯಂತ ಆಮ್‌ ಆದ್ಮಿ ಪಾರ್ಟಿ ಜೂನ್‌ 18, ಮಂಗಳವಾರ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ. ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಬಳಿಕ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಪೆಟ್ರೋಲ್‌,...

CrimeNEWSನಮ್ಮಜಿಲ್ಲೆ

ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು?

ಚನ್ನಪಟ್ಟಣ: ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಬಂಧಿಯಾಗಿರುವುದಕ್ಕೆ ಅಭಿಮಾನಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನಪಟ್ಟಣ ತಾಲೂಕಿನ ಮಾಳೆ ದೊಡ್ಡಿಯಲ್ಲಿ ವರದಿಯಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಾಳೆ ದೊಡ್ಡಿಯ ನಿವಾಸಿ ದರ್ಶನ್ ಅಭಿಮಾನಿ ಭೈರೇಶ್ ಆತ್ಮಹತ್ಯೆ ಮಾಡಿಕೊಂಡವ ಎಂದು ಹೇಳಲಾಗುತ್ತಿದೆ. ಇತ್ತ ಭೈರೇಶ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ವಿಷಯ ತಿಳಿಯುತ್ತಿದ್ದಂತೆ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಜನಸಾಮಾನ್ಯರು ಬಳಸುವ KSRTC ಅಶ್ವಮೇಧ ಬಸ್‌ಗಳಿಗೆ ಉತ್ತಮ ಸ್ಪಂದನ ದೊರಕಿದ್ದು, ಈಗಾಗಲೇ 500ಕ್ಕೂ ಹೆಚ್ಚು ‘ಅಶ್ವಮೇಧ’ ಬಸ್‌ಗಳು ರಾಜ್ಯದ ವಿವಿಧೆಡೆ ಸಂಚಾರ ಆರಂಭಿಸಿವೆ. ಇದರ ಜತೆಗೆ ಎಲ್ಲ ಕಡೆಯಿಂದಲೂ ಇನ್ನಷ್ಟು ಬಸ್‌ಗಳು ಬೇಕು ಎಂಬ ಬೇಡಿಕೆ ಬರುತ್ತಿರುವುದರಿಂದ ಮತ್ತಷ್ಟು ಬಸ್‌ಗಳ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಹೌದು! ಕರ್ನಾಟಕ...

NEWSನಮ್ಮಜಿಲ್ಲೆನಮ್ಮರಾಜ್ಯ

ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು

ಹುಬ್ಬಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇದಕ್ಕೂ ಮೊದಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಜನದಟ್ಟಣೆ ಹಾಗೂ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಎಲೆಕ್ಟ್ರಿಕ್​ ಬಸ್‌ಗಳ ಓಡಾಟ ಆರಂಭವಾಗಿ ವರ್ಷವೇ ಕಳೆದಿದೆ ಈ ಸಾಲಿಗೆ ಇದೀಗ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (NWKRTC) ಸೇರಿಲಿದ್ದು, 350 ಹೊಸ ಎಲೆಕ್ಟ್ರಿಕ್​ ಬಸ್‌ಗಳ ಖರೀದಿಗೆ ಮುಂದಾಗಿದೆ. ಎಲ್ಲ ಅಂದುಕೊಂಡಂತೆ...

1 46 47 48 150
Page 47 of 150
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...