Deva

Deva
1497 posts
NEWSಆರೋಗ್ಯನಮ್ಮಜಿಲ್ಲೆ

15 ದಿನದ ಹಸುಳೆಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ – ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ವೈದ್ಯರ ಸಾಧನೆ

ಬೆಂಗಳೂರು: ಹಣವಿಲ್ಲದೆ ಉಚಿತವಾಗಿ ಚಿಕಿತ್ಸೆ ಕೊಡುತ್ತೇವೆ ಎಂದರೆ ಯಾರು ಅದನ್ನು ಅಷ್ಟಾಗಿ ನಂಬುವುದಿಲ್ಲ. ಇಲ್ಲಿ ವೈದ್ಯರು ಸರಿಯಾಗಿ ಚಿಕಿತ್ಸೆ ಕೊಡುವುದಿಲ್ಲ ಎಂದು, ಹಣ ಎಷ್ಟಾದರೂ ಪರವಾಗಿಲ್ಲ ಅಂತ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುವವರೆ ಹೆಚ್ಚು. ಆದರೆ, ಅಂತ ಸರ್ಕಾರಿ ಆಸ್ಪತ್ರೆಗಳೆಂದ್ರೆ ಮೂಗು ಮುರಿಯುವವರಿಗೆ ಇಲ್ಲಿ ಶಾಕ್‌ ಆಗೋದು ಗ್ಯಾರಂಟಿ. ಹೌದು! ಸರ್ಕಾರಿ ಆಸ್ಪತ್ರೆಗಳ ಮೇಲಿನ...

NEWSನಮ್ಮಜಿಲ್ಲೆನಮ್ಮರಾಜ್ಯ

ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಸ್ತ್ರ: ಅಪರ ಸಿವಿಲ್ ನ್ಯಾಯಾಧೀಶೆ ಶಕುಂತಲಾ

ಕೆ.ಆರ್.ಪೇಟೆ: ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಸ್ತ್ರ. ಪೋಷಕರು ಮಕ್ಕಳ ಹಕ್ಕುಗಳನ್ನು ಮೊಟಕುಗೊಳಿಸದೇ ಕಡ್ಡಾಯವಾಗಿ ಶಾಲೆಗೆ ಕಳಿಸಿ ಶಿಕ್ಷಣ ಕೊಡಿಸಿ ಭವಿಷ್ಯದ ನಾಗರಿಕರನ್ನಾಗಿ ತಯಾರು ಮಾಡಿ ಎಂದು ಅಪರ ಸಿವಿಲ್ ನ್ಯಾಯಾಧೀಶರಾದ ಶಕುಂತಲಾ ಕರೆ ನೀಡಿದರು. ಕೆ.ಆರ್.ಪೇಟೆ ಪಟ್ಟಣದ ಕಾಟೇಜ್ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ ಹಾಗೂ...

NEWSನಮ್ಮಜಿಲ್ಲೆ

ಯೋಗ ಮಾಡಿ ಸಮೃದ್ಧ ಆರೋಗ್ಯವಂತ ಜೀವನ ನಡೆಸಿ: ಡಾ. ದಿವ್ಯಾ ಸಲಹೆ

ಕೆ.ಆರ್‌.ಪೇಟೆ: ಪ್ರತಿದಿನವೂ ಯೋಗಭ್ಯಾಸ ಮಾಡಿ ಆರೋಗ್ಯ ಕಾಪಾಡಿಕೊಂಡು ಸಮೃದ್ಧ ಆರೋಗ್ಯವಂತ ಜೀವನ ನಡೆಸಿ. ಇದಕ್ಕೆ ಯೋಗವೊಂದೆ ಸಂಜೀವಿನಿ ಎಂದು ಯೋಗ ತರಬೇತಿ ಮಾರ್ಗದರ್ಶಕಿ ಡಾ. ದಿವ್ಯಾ ಹೇಳಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆಯುಷ್ ಇಲಾಖೆ ವತಿಯಿಂದ ಕೃಷ್ಣರಾಜಪೇಟೆ ತಾಲೂಕಿನ ಶೆಟ್ಟನಾಯಕನ ಕೊಪ್ಪಲು ಗ್ರಾಮದಲ್ಲಿರುವ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಸಾಮೂಹಿಕ ಯೋಗ...

NEWSನಮ್ಮಜಿಲ್ಲೆನಮ್ಮರಾಜ್ಯ

ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದ ಸರ್ಕಾರ: ಎಎಪಿ ಆಕ್ರೋಶ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕ್ರಮವಾಗಿ ₹3 ಮತ್ತು ₹3.5 ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಜನಸಾಮಾನ್ಯರ ಮೇಲೆ ಭೀಕರ ಬರೆ ಎಳೆದಿದೆ. ಇದು ಸರ್ಕಾರದ ಬೊಕ್ಕಸ ಖಾಲಿಯಾಗಿರುವುದನ್ನು ಸೂಚಿಸುತ್ತದೆ. ಅಸಮರ್ಪಕವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಸಂಕಷ್ಟಕ್ಕೆ ಸಿಲುಕಿರುವ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಬಸ್‌ನಲ್ಲಿ ಪ್ರಯಾಣಿಸುವಾಗ ಟಿಕೆಟ್‌ ಕಳೆದುಕೊಂಡ ಮಹಿಳೆ: ತನಿಖಾಧಿಕಾರಿಗಳಿಗೆ ಹೆದರಿ ಬಸ್‌ನಿಂದ ಕೆಳಗಿಳಿಸಿದ ಕಂಡಕ್ಟರ್

ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಸ್ ಟಿಕೆಟ್ ಕಳೆದುಕೊಂಡಿದ್ದರಿಂದ ಭಯಗೊಂಡ ನಿರ್ವಾಹಕರು ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ಆಕೆಯನ್ನು ಬಸ್‌ನಿಂದ ಕೆಳಗಿಳಿಸಿದ್ದಾರೆ. ನಿರ್ವಾಹಕರು ತನಿಖಾಧಿಕಾರಿಗಳ ಭಯಕ್ಕೆ ಆಕೆಯನ್ನು ಕೆಳಗಿಳಿಸಿ ಹೋಗಿದ್ದಾರೆ. ಆದರೆ ಇದು ಅಮಾನವೀಯ ಘಟನೆ, ಹಣ ಪಡೆದೆ ಆಕೆಗೆ ಮತ್ತೊಂದು ಟಿಕೆಟ್‌ ಕೊಡಬಹುದಿತ್ತು ಎಂದು ಪ್ರಯಾಣಿಕರು ನಿರ್ವಾಹಕರ...

NEWSನಮ್ಮಜಿಲ್ಲೆನಮ್ಮರಾಜ್ಯ

ಜುಲೈ 7ರಂದು KSRTC ನೌಕರರ ಕ್ರೆಡಿಟ್‌ ಸಹಕಾರ ಸಂಘದ ಚುನಾವಣೆ- ಜೂ.27ರಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘದ ಚುನಾವಣೆ ಜುಲೈ 7ರಂದು ನಡೆಸಲಾಗುವುದು ಎಂದು ರಾಜ್ಯ ಸರ್ಕಾರದ ಸಹಕಾರ ಚುನಾವಣಾ ಪ್ರಾಧಿಕಾರ ಘೋಷಿಸಿದೆ. ಈ ಸಹಕಾರ ಸಂಘಕ್ಕೆ ಚುನಾವಣೆ ನಡೆದು 5 ವರ್ಷಗಳು ಕಳೆದಿರುವುದರಿಂದ ಮತ್ತೆ 5ವರ್ಷದ ಅವಧಿಗೆ ಆಡಳಿತ ಮಂಡಳಿಯ ಚುನಾವಣೆಯನ್ನು ಜುಲೈ 7ರ ಭಾನುವಾರ ಬೆಳಗ್ಗೆ 9...

NEWSದೇಶ-ವಿದೇಶನಮ್ಮರಾಜ್ಯ

ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಎಚ್‌ಡಿಕೆಗೆ ಜೆಡಿಎಸ್ ನಾಯಕರಿಂದ ಅದ್ದೂರಿ ಸ್ವಾಗತ

ಬೆಂಗಳೂರು: ಕೇಂದ್ರದ ಎನ್​ಡಿಎ ಸರ್ಕಾರದ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಬಂದ ಎಚ್.​ಡಿ. ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ ದೊರೆಯಿತು. ಕೇಂದ್ರ ಸಚಿವರಾದ ಮೇಲೆ ರಾಜ್ಯಕ್ಕೆ ಮೊದಲ ದಿನ ಬಂದ ಅವರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ...

NEWSನಮ್ಮಜಿಲ್ಲೆಬೆಂಗಳೂರು

ಪ್ರತಿ ಮನೆಯಿಂದ ₹100 ಘನತ್ಯಾಜ್ಯ ಶುಲ್ಕ ಸಂಗ್ರಹಕ್ಕೆ ಎಎಪಿ ವಿರೋಧ – ಜೂ.17ರಿಂದ ಮನೆಮನೆಗೆ ತೆರಳಿ ಜಾಗೃತಿ ಅಭಿಯಾನ

ಬೆಂಗಳೂರು: ಪ್ರತಿವರ್ಷ ಬಿಬಿಎಂಪಿ ಬಜೆಟ್‌ನಲ್ಲಿ ಕಸ ವಿಲೇವಾರಿಗೆಂದೇ ಹಣ ಮೀಸಲಿಟ್ಟಿದ್ದಾರೆ. ಪ್ರತಿವರ್ಷವೂ ಆಸ್ತಿ ತೆರಿಗೆ ಮೂಲಕ ಘನತ್ಯಾಜ್ಯ ನಿರ್ವಹಣೆ (SWM) ಸೆಸ್ ಎಂದೇ ತೆರಿಗೆ ಪಾವತಿಸಿದ್ದೇವೆ. ಹೀಗಿದ್ದರೂ ಮತ್ತೊಮ್ಮೆ ಘನತ್ಯಾಜ್ಯ ನಿರ್ವಹಣಾ ಕಂಪನಿ ಮೂಲಕ ಹಣ ಸಂಗ್ರಹಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಬಾನಂದೂರು – ಶ್ರೀಕ್ಷೇತ್ರ ಆದಿ ಚುಂಚನಗರಿ ನಡುವಿನ ಬಸ್‌ ಸಂಚಾರಕ್ಕೆ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಚಾಲನೆ

ರಾಮನಗರ: ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಜನ್ಮಸ್ಥಳ ಬಾನಂದೂರಿನಿಂದ ಶ್ರೀ ಕ್ಷೇತ್ರ ಆದಿಚುಂಚನಗರಿಗೆ ಸಾರಿಗೆ ಸಂಸ್ಥೆಯ ಬಸ್ ಸಂಚಾರಕ್ಕೆ ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಂ.ಲಿಂಗಪ್ಪ ಬಾನಂದೂರಿನಲ್ಲಿ ಚಾಲನೆ ನೀಡಿದರು. ಶುಕ್ರವಾರ ಜೂನ್‌14ರಂದು ಬಾನಂದೂರು ಗ್ರಾಮಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ ಬರುತ್ತಿದ್ದಂತೆ...

NEWSನಮ್ಮರಾಜ್ಯನಿಮ್ಮ ಪತ್ರ

KSRTC: ಜೂ.15ರಂದು ನೌಕರರ 38 ತಿಂಗಳ ವೇತನ ಹಿಂಬಾಕಿ ಸಂಬಂಧ ಕರೆದಿದ್ದ ಎಂಡಿಗಳ ಸಭೆ ಮುಂದೂಡಿಕೆ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ಸಂಸ್ಥೆಗಳ ನೌಕರರಿಗೆ ವೇತನ ಪರಿಷ್ಕರಣೆಯ ಹಿಂಬಾಕಿ ಪಾವತಿ ಹಾಗೂ ನಿವೃತ್ತ ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ನಿಗದಿ ಕುರಿತು ಚರ್ಚಿಸಲು ಕರೆಯಲಾಗಿದ್ದ ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಸಭೆಯನ್ನು ಮುಂದೂಡಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ವಿ.ಎಸ್‌.ಪುಷ್ಟ ತಿಳಿಸಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ...

1 47 48 49 150
Page 48 of 150
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...