Deva

Deva
1497 posts
NEWSನಮ್ಮಜಿಲ್ಲೆನಮ್ಮರಾಜ್ಯ

KSRTC- 3ನಿಗಮಗಳ 15 ಡಿಸಿಗಳ ವರ್ಗಾವಣೆ ಮಾಡಿ ಆದೇಶ: ಸಿಪಿಎಂ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ 15ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ನಿಗಮದ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಿಡಿಸಿದ್ದಾರೆ. ಪ್ರಸ್ತುತ KSRTC ಕೇಂದ್ರ ಕಚೇರಿಯಲ್ಲಿ ಮುಖ್ಯ ಕಾನೂನು ಅಧಿಕಾರಿಯಾಗಿದ್ದ ಪ್ರಸನ್ನಕುಮಾರ ಬಾಳನಾಯಕ್ ಅವರನ್ನು NWKRTC ಕೇಂದ್ರ ಕಚೇರಿಗೆ ಮುಖ್ಯ ಕಾನೂನು ಅಧಿಕಾರಿಯಾಗಿ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ. KSRTC ನಿಗಮ ಮಾಲೂರಿನಲ್ಲಿರುವ ಕೇಂದ್ರೀಯ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಅಪಘಾತದಿಂದ ಮೃತಪಟ್ಟ ನಾಲ್ವರು ನೌಕರರ ಕುಟುಂಬಕ್ಕೆ ತಲಾ 1ಕೋಟಿ ರೂ. ಚೆಕ್‌ ವಿತರಣೆ

ಬೆಂಗಳೂರು: ಕರ್ತವ್ಯದ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ನೌಕರರ ಕುಟುಂಬದವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಂಸ್ಥೆಯ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ತಲಾ ಒಂದು ಕೋಟಿ ರೂಪಾಯಿ ಪರಿಹಾರದ ಚೆಕ್‌ ವಿತರಿಸಿದ್ದಾರೆ. ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ KSRTC ಅಪಘಾತ ವಿಮೆ (ಸಾರಿಗೆ ಸುರಕ್ಷಾ) ಅಡಿಯಲ್ಲಿ...

NEWSನಮ್ಮಜಿಲ್ಲೆಸಂಸ್ಕೃತಿ

KSRTC: ನಾಳೆಯಿಂದ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿಗಳ ಜನ್ಮಸ್ಥಳ ಬಾನಂದೂರು- ಆದಿ ಚುಂಚನಗಿರಿಗೆ ನೇರ ಬಸ್ ಸೌಕರ್ಯ

ರಾಮನಗರ: ತಾಲೂಕಿನ ಬಿಡದಿ ಹೋಬಳಿ ಬಾನಂದೂರು ಗ್ರಾಮಸ್ಥರ ಬಹುದಿನದ ಬೇಡಿಕೆಯಾಗಿದ್ದ ಬಾನಂದೂರು ಗ್ರಾಮದಿಂದ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ನೇರ ಬಸ್ ಸೌಲಭ್ಯದ ಕನಸ್ಸು ಕೊನೆಗೂ ಈಡೇರುವ ಕಾಲ ಸನ್ನಿಹಿತವಾಗಿದೆ. ಆದಿಚುಂಚನಗಿರಿ ಮಠದ 71ನೇ ಪೀಠಾಧ್ಯಕ್ಷರಾಗಿದ್ದ ಜಗದ್ಗುರು ಬೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಜನ್ಮಸ್ಥಳವಾದ ಬಾನಂದೂರಿನಿಂದ ಆದಿ ಚುಂಚನಗಿರಿಗೆ ಯಾವುದೇ ನೇರ ಬಸ್ ಸೌಕರ್ಯವಿರಲಿಲ್ಲ, ಈ ಬಗ್ಗೆ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಜೂ.15ರಂದು ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿ ಸಂಬಂಧ ಸಚಿವರ ಅಧ್ಯಕ್ಷತೆಯಲ್ಲಿ ಎಂಡಿಗಳ ಸಭೆ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ಸಂಸ್ಥೆಗಳ ನೌಕರರಿಗೆ ವೇತನ ಪರಿಷ್ಕರಣೆಯ ಹಿಂಬಾಕಿ ಪಾವತಿ ಹಾಗೂ ನಿವೃತ್ತ ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ನಿಗದಿ ಕುರಿತು ಚರ್ಚಿಸಲು ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಸಭೆ ಕರೆಯಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ವಿ.ಎಸ್‌.ಪುಷ್ಟ ತಿಳಿಸಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಇದೇ...

NEWSನಮ್ಮಜಿಲ್ಲೆನಮ್ಮರಾಜ್ಯ

ಭಾರತೀಪುರ ಕ್ರಾಸ್ ಗ್ರಾಪಂಗೆ ಬಿಗ ಜಡಿದು ಪಿಡಿಒ ವರ್ತನೆ ಖಂಡಿಸಿ ಗ್ರಾಮಸ್ಥರ ಪ್ರತಿಭಟನೆ

ಕೃಷ್ಣರಾಜಪೇಟೆ: ಗ್ರಾಮ ಪಂಚಾಯಿತಿ ಪಿಡಿಒ ಬೇಜವಾಬ್ದಾರಿ ಹಾಗೂ ಕರ್ತವ್ಯ ನಿರ್ಲಕ್ಷ್ಯದಿಂದ ತಾಲೂಕಿನ ಸಂತೆಬಾಚಹಳ್ಳಿ ಹೋಬಳಿ ಭಾರತೀಪುರ ಕ್ರಾಸ್ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಮೂಲಭೂತ ಸೌಕರ್ಯ ಮತ್ತು ಅಭಿವೃದ್ಧಿಯಿಂದ ವಂಚಿತವಾಗಿವೆ ಎಂದು ಆರೋಪಿಸಿ ಗ್ರಾಮಸ್ಥರು ಮತ್ತು ಗ್ರಾಪಂ ಸದಸ್ಯರು ಪಂಚಾಯಿತಿ ಕಾರ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಮಾತನಾಡಿದ ಮುಖಂಡ ಕುಂದೂರು ರಾಮೇಗೌಡ, ಗ್ರಾಮ...

NEWSಆರೋಗ್ಯನಮ್ಮಜಿಲ್ಲೆ

ಕ್ಷಯ ಮುಕ್ತ ದೇಶ ನಿರ್ಮಾಣಕ್ಕೆ ಕೈಜೋಡಿಸಿ: ತಾಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್

ಪಿರಿಯಾಪಟ್ಟಣ: ಭಾರತವನ್ನು 2025ರ ವೇಳೆಗೆ ಕ್ಷಯ ರೋಗ ಮುಕ್ತವಾಗಿಸುವ ಗುರಿಯನ್ನು ಹೊಂದಿದ್ದು ಇದು ಸಾಕಾರಗೊಳಿಸಲು ಎಲ್ಲರೂ ಕೈಜೋಡಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್ ಕೆರೆ ನೀಡಿದರು. ತಾಲೂಕಿನ ಪುನಾಡಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಿಇಟಿಐ (ಆಶ್ರಯ ಹಸ್ತ ಸಂಸ್ಥೆ) ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಕ್ಷಯ...

NEWSಕೃಷಿನಮ್ಮಜಿಲ್ಲೆ

RTCಗೆ ಆಧಾರ್ ಜೋಡಿಸಿ ಬೆಳೆ ವಿಮೆ ಸೇರಿ ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ: ತಹಸೀಲ್ದಾರ್ ನಿಸರ್ಗ ಪ್ರಿಯ ಕರೆ

ಕೃಷ್ಣರಾಜಪೇಟೆ: ಅನ್ನದಾತರು ತಮ್ಮ ಕೃಷಿ ಭೂಮಿಯ ಪಹಣಿಯನ್ನು (RTC) ಆಧಾರ್ ನೊಂದಿಗೆ ಜೋಡಿಸಿಕೊಂಡು ಬೆಳೆ ವಿಮೆ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಪಡೆದು ಅಭಿವೃದ್ಧಿಯ ಪಥದತ್ತ ಸಾಗಬೇಕು ಎಂದು ತಹಸೀಲ್ದಾರ್ ನಿಸರ್ಗ ಪ್ರಿಯ ಕರೆ ನೀಡಿದರು. ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ಇಂದು ಕೆ.ಆರ್.ಪೇಟೆ ಪಟ್ಟಣದ ತಾಲೂಕು ಆಡಳಿತ ಕಾರ್ಯ ಸೌಧದ ಸಭಾಂಗಣದಲ್ಲಿ ಆಯೋಜಿಸಿದ್ದ ಜಾಗೃತಿ...

NEWSನಮ್ಮರಾಜ್ಯಶಿಕ್ಷಣ-

ರಾಜ್ಯದಲ್ಲಿ ನೀಟ್ ಪರೀಕ್ಷೆ ವ್ಯವಸ್ಥೆ ಕೊನೆ ಆಗಬೇಕು: ಆಮ್ ಆದ್ಮಿ ಪಾರ್ಟಿ ಆಗ್ರಹ

ಬೆಂಗಳೂರು: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ವ್ಯವಸ್ಥೆಯನ್ನು ಕೊನೆಗೊಳಿಸಲು ತಮಿಳುನಾಡು ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಪ್ರಧಾನಕಾರ್ಯದರ್ಶಿ ಮೋಹನ್ ದಾಸರಿ ನೇತೃತ್ವದಲ್ಲಿ ಪಕ್ಷದ ನಾಯಕರು ಉನ್ನತ ಶಿಕ್ಷಣ ಡಾ. ಎಂ.ಸಿ.ಸುಧಾಕರ್ ಅವರಿಗೆ ಮನವಿ ಸಲ್ಲಿಸಿದರು. ಮನವಿ ಪತ್ರ ಸಲ್ಲಿಸಿದ ಬಳಿಕ...

NEWSದೇಶ-ವಿದೇಶ

‘ಚಂದ್ರ ಮುರಿದು ಬಿದ್ದ ತಾಣ’ ಎಂದೇ ಬಣ್ಣಿಸಲಾಗುವ ಪ್ರವಾಸಿಗರ ಸ್ವರ್ಗ ಲಡಾಖ್‌ಗೆ ದೆಹಲಿಯಿಂದ ಬಸ್‌ ಸೌಲಭ್ಯ

ಧರ್ಮಶಾಲಾ: 'ಚಂದ್ರ ಮುರಿದು ಬಿದ್ದ ತಾಣ' ಎಂದೇ ಬಣ್ಣಿಸಲಾಗುವ ಪ್ರವಾಸಿಗರ ಸ್ವರ್ಗ ಲಡಾಖ್‌ಗೆ ಇನ್ನು ಮುಂದೆ ದೆಹಲಿಯಿಂದ ಮನಾಲಿ ಮೂಲಕ ಬಸ್‌ ಸೌಲಭ್ಯ ಕಲ್ಪಿಸಲಾಗಿದೆ. ಇನ್ನು ಆಯಾಸಪಟ್ಟುಕೊಂಡು ಬೈಕ್‌ರೈಡ್‌ ಮಾಡುವ ಅಗತ್ಯ ಬರುವುದಿಲ್ಲ. ಹೌದು! ಈ ಪ್ರವಾಸಿ ತಾಳಕ್ಕೆ ದೇಶದ ನಾನಾಭಾಗಗಳಿಂದ ಜನರು ಬೈಕ್​ ರೈಡ್​ ಮೂಲಕ ಬರುತ್ತಾರೆ. ಹಿಮಾಲಯದ ಗಿರಿ ಶಿಖರಗಳಿಂದ ಕೂಡಿದ ವಿಶ್ವದ...

CrimeNEWSನಮ್ಮರಾಜ್ಯ

ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸಿದ್ದ ‘ಅಶ್ವತ್ಥಾಮ’ ಆನೆ ಇನ್ನಿಲ್ಲ

ಮೈಸೂರು: ಎರಡು ಬಾರಿ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಿದ್ದ 'ಅಶ್ವತ್ಥಾಮ' ಆನೆ ವಿದ್ಯುತ್‌ ಸ್ವರ್ಶದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಭೀಮನಕಟ್ಟೆ ಆನೆ ಶಿಬಿರದ ಬಳಿ ನಡೆದಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ 38 ವರ್ಷದ ಸಾಕಾನೆ ಅಶ್ವತ್ಥಾಮನನ್ನು ಕಟ್ಟಿಹಾಕುವ ಜಾಗದಲ್ಲಿ ಕಟ್ಟಲಾಗಿತ್ತು. ಮಂಗಳವಾರ (ಜೂ.​ 11)  ಬೆಳಗ್ಗೆ 5.30ಕ್ಕೆ ಸಿಬ್ಬಂದಿ ಎಬ್ಬಿಸಲು...

1 48 49 50 150
Page 49 of 150
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...