Deva

Deva
1497 posts
NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಶಕ್ತಿ ಯೋಜನೆಗೆ ನಾಳೆಗೆ ವರ್ಷ- ನಾಡಿನ ಮಹಿಳೆಯರಿಗೆ, ಸರ್ಕಾರಕ್ಕೂ ಹರ್ಷ- ಬೃಹತ್‌ ಕಾರ್ಯಕ್ರಮಕ್ಕೂ ಸಿದ್ಧ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಆರಂಭವಾಗಿ ನಾಳೆಗೆ, ಅಂದರೆ ಜೂನ್‌ 12ರ ಬುಧವಾರಕ್ಕೆ ಒಂದು ವರ್ಷ ತುಂಬಿ 2ನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿದೆ. ಈ ಒಂದುವರ್ಷದ ಅವಧಿಯಲ್ಲಿ ಸರಿ ಸುಮಾರು 225 ಕೋಟಿ ಮಹಿಳೆಯರು ಉಚಿತವಾಗಿ ಸರ್ಕಾರಿ ಸಾರಿಗೆಯ ನಾಲ್ಕೂ ನಿಗಮಗಳ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದರಿಂದ ನಾಲ್ಕೂ...

NEWSಕೃಷಿನಮ್ಮರಾಜ್ಯ

ಮಂಡ್ಯ-ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ: ರೈತರ, ಸಿಎಂ ಮುಖದಲ್ಲಿ ಮಂದಹಾಸ

ಮಂಡ್ಯ: ಈ ವರ್ಷದ ವರುಣ ರಾಜ್ಯದಲ್ಲಿ ಅಬ್ಬರಿಸುತ್ತಿದ್ದು, ಕೆರೆ, ಕಟ್ಟೆಗಳು ತುಂಬುತ್ತಿವೆ. ಇದರಿಂದ ಅನ್ನದಾತರಿಗಂತೂ ಸಂತಸ ಮನೆ ಮಾಡಿದ್ದು, ಉತ್ತಮ ಬೆಳೆ ತೆಗೆಯುವುದಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಜತೆಗೆ ಈ ಬಾರಿ ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಸರ್ಕಾರಕ್ಕೂ ಖುಷಿಯ ವಿಷಯವಾಗಿದೆ. ಹೌದು! ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದೆ ಹೀಗಾಗಿ ಕೃಷ್ಣರಾಜ ಸಾಗರ...

CrimeNEWSನಮ್ಮಜಿಲ್ಲೆ

ಕುಡಿದ ಮತ್ತಿನಲ್ಲಿ ಮಹಿಳೆ, ಯುವತಿ ಮೇಲೆ ಮೂವರಿದ್ದ ಗ್ಯಾಂಗ್‌ ಹಲ್ಲೆ

ಬೆಂಗಳೂರು: ಕುಡಿದ ಮತ್ತಿನಲ್ಲಿ ಕ್ಲುಲ್ಲಕ ಕಾರಣಕ್ಕೆ ಮಹಿಳೆ ಮತ್ತು ಯುವತಿಯೊಬ್ಬರು ಪುಂಡರು ಎಳೆದಾಡಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಿನ್ನೆ ಸಂಜೆ ನಡೆದಿದೆ. ಆವಲಹಳ್ಳಿಯಲ್ಲಿ ಭಾನುವಾರ ಸಂಜೆ 6 ಗಂಟೆಗೆ ಘಟನೆ ನಡೆದಿದ್ದು, ಬಾಲಾಜಿ, ಯೋಗಿ ಎಂಬುವರು ಸೇರಿದಂತೆ ಮೂವರು ಆರೋಪಿಗಳೂ ಈ ಕೃತ್ಯ ಎಸೆಗಿದ್ದಾರೆ. ಮಹಿಳೆ ಮತ್ತು ಯುವತಿ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ್ದಲ್ಲದೇ...

NEWSನಮ್ಮಜಿಲ್ಲೆ

KSRTC: ಕನಕಪುರದಿಂದ ಮೇದಾರ ದೊಡ್ಡಿಗೆ ಇಂದಿನಿಂದ ಬಸ್‌ ಸಂಚಾರ- ಗ್ರಾಮಸ್ಥರಲ್ಲಿ ಸಡಗರ

ಕನಕಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ರಾಮನಗರ ವಿಭಾಗದ ಕನಕಪುರ ಘಟಕದಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ಕನಕಪುರದಿಂದ ಚಿಕ್ಕ ಮುದುವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇದಾರ ದೊಡ್ಡಿ ಗ್ರಾಮಕ್ಕೆ ಇಂದಿನಿಂದ ಬಸ್ಸೊಂದನ್ನು ಬಿಡಲಾಗಿದೆ. ಸೋಮವಾರ ಬೆಳಗ್ಗೆ ಬಸ್‌ ಗ್ರಾಮಕ್ಕೆ ಬರುತ್ತಿದ್ದಂತೆ ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಬಸ್‌ಗೆ ಪೂಜೆ ಸಲ್ಲಿಸಿ ಬಳಿಕ...

NEWSನಮ್ಮರಾಜ್ಯ

ಶಕ್ತಿ ಯೋಜನೆ ನಿಲ್ಲಲ್ಲ SO ರಾಜ್ಯದ ಮಹಿಳೆಯರು ಆತಂಕಪಡುವ ಅಗತ್ಯವಿಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು:  ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಹೀಗಾಗಿ ರಾಜ್ಯ ಮಹಿಳೆಯರು ಆತಂಕಕ್ಕೆ ಒಳಗಾಗುವ ಅಗತ್ಯ ಬರುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಶಕ್ತಿ ಯೋಜನೆ ನಿಲ್ಲುತ್ತದೆ ಎಂಬ ಊಹಪೋಹಗಳಿಗೆ ಸ್ಪಷ್ಟನೆ ನೀಡಿದ ಅವರು, ಕಾಂಗ್ರೆಸ್‌ ಸರ್ಕಾರ (Congress Government) ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC- ₹3,930 ಕೋಟಿ ದಾಖಲೆ ಆದಾಯ: ಅಸಾಧಾರಣ ವೀರರಿಂದ ದೊಡ್ಡ ಯಶಸ್ಸು- ನೌಕರರ ಶ್ಲಾಘಿಸಿದ ಎಂಡಿ ಅನ್ಬು ಕುಮಾರ್

ಬೆಂಗಳೂರು: ಶಕ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಸಕ್ತ 2023-24 ಆರ್ಥಿಕ ವರ್ಷದಲ್ಲಿ 3,930 ಕೋಟಿ ರೂಪಾಯಿ ದಾಖಲೆಯ ಆದಾಯವನ್ನು ಗಳಿಸಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಮತ್ತು ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ...

NEWSನಮ್ಮಜಿಲ್ಲೆನಮ್ಮರಾಜ್ಯವಿಡಿಯೋ

ಮಳೆಗೆ ಸೋರುತ್ತಿರುವ ಬಿಎಂಟಿಸಿ ಬನಶಂಕರಿ ಟಿಟಿಎಂಸಿ!!

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬನಶಂಕರಿ ಟಿಟಿಎಂಸಿ ಬಸ್ ನಿಲ್ದಾಣ  ಮಳೆಗೆ ಸೋರುತ್ತಿದೆ. ಈ ವೇಳೆ ಸಾರ್ವಜನಿಕರು ಕುಳಿತುಕೊಳ್ಳುವುದಿರಲಿ ನಿಲ್ಲುವುದಕ್ಕೂ ಆಗುತ್ತಿಲ್ಲ. ಸಾರಿಗೆ ಸಚಿವರು ಮತ್ತು ಅಧಿಕಾರಿಗಳಿಗೆ ಈ ಬಗ್ಗೆ ಕಾಳಜಿಯೇ ಇಲ್ಲವಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ರಾಜಧಾನಿಗೆ ದೇಶ ವಿದೇಶದಿಂದ ಲಕ್ಷಾಂತರ ಮಂದಿ ಬಂದು ನೆಲೆಸಿದ್ದಾರೆ. ಆದರೆ, ಇಲ್ಲಿನ ಅಧಿಕಾರಿಗಳ...

NEWSನಮ್ಮಜಿಲ್ಲೆನಮ್ಮರಾಜ್ಯವಿಡಿಯೋ

ಬಸ್‌ ಇಲ್ಲ ಅಂತ KSRTC ಅಧಿಕಾರಿಗಳ ಬೆವರಿಳಿಸಿದ ವಿದ್ಯಾರ್ಥಿನಿ

ಉಡುಪಿ: ನಮಗೆ ಉಚಿತ ಅನ್ನೋದೆ ಬೇಡ ಸಮಯಕ್ಕೆ ಸರಿಯಾಗಿ ಬಸ್‌ಗಳನ್ನು ಓಡಿಸಿ ಸಾಕು ಆಗ ನಾವು ಶಾಲೆ ಕಾಲೇಜುಗಳಿಗೆ ಇನ್‌ಟೈಂಗೆ ಹೋಗಬಹುದು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಎಬಿವಿಪಿ ನೇತೃತ್ವದಲ್ಲಿ ನಿನ್ನೆ ಕುಂದಾಪುರದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ತಮಗಾಗುವ ಬಸ್ ಸಮಸ್ಯೆ ಹೇಳುತ್ತಾ, ಸರ್ಕಾರದ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿದರು. ಉಚಿತ ಬಸ್ಸಿನಿಂದಾಗಿ ವಿದ್ಯಾರ್ಥಿಗಳು...

NEWSದೇಶ-ವಿದೇಶನಮ್ಮರಾಜ್ಯ

ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕರ್ನಾಟಕದ ಮಾಜಿ ಸಿಎಂ ಎಚ್‌ಡಿಕೆ

ನ್ಯೂಡೆಲ್ಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜನತಾ ದಳ (ಜಾತ್ಯತೀತ) ನಾಯಕ ಎಚ್‌.ಡಿ. ಕುಮಾರಸ್ವಾಮಿ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಭಾನುವಾರ ರಾತ್ರಿ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರುಕುಮಾರಸ್ವಾಮಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸರತಿಯಲ್ಲಿ 9ನೇಯವರಾಗಿ ಕುಮಾರಸ್ವಾಮಿ ಅವರು...

NEWSದೇಶ-ವಿದೇಶನಮ್ಮರಾಜ್ಯ

ಸತತ 3ನೇ ಬಾರಿಗೆ ನರೇಂದ್ರ ದಾಮೋದರ್‌ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ

ನ್ಯೂಡೆಲಿ: ಸತತ ಮೂರನೇ ಬಾರಿಗೆ ಭಾರತದ ಪ್ರಧಾನಮಂತ್ರಿಯಾಗಿ ನರೇಂದ್ರ ದಾಮೋದರ್‌ ಮೋದಿಯವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ (Oath Taking) ಸ್ವೀಕರಿಸಿದ್ದಾರೆ. ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ (Oath Taking) ಸ್ವೀಕಾರ ಸಮಾರಂಭದಲ್ಲಿ 72 ಸಚಿವರೊಂದಿಗೆ ಈಶ್ವರನ ಹೆಸರಿನಲ್ಲಿ ಮೋದಿ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಜವಾಹರಲಾಲ್ ನೆಹರೂ ಬಳಿಕ ಮೂರನೇ ಬಾರಿಗೆ ಮೋದಿ ಪ್ರಧಾನಿ...

1 50 51 52 150
Page 51 of 150
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...