Deva

Deva
1497 posts
NEWSದೇಶ-ವಿದೇಶನಮ್ಮರಾಜ್ಯ

ದೆಹಲಿಯಲ್ಲಿ ಉಚಿತ ಯೋಜನೆಗಳು ಸ್ಥಗಿತಗೊಂಡಿಲ್ಲ, ಸೋಲಿನ ಹತಾಶೆಯಲ್ಲಿ ಕಾಂಗ್ರೆಸ್ ಸುಳ್ಳು ಹೇಳುತ್ತಿದೆ: ಮೋಹನ್‌ ದಾಸರಿ

ಬೆಂಗಳೂರು: ಲೋಕಸಭೆ ಫಲಿತಾಂಶದ ಬಳಿಕ ಆಮ್‌ ಆದ್ಮಿ ಪಾರ್ಟಿ ದೆಹಲಿಯಲ್ಲಿ ಉಚಿತ ವಿದ್ಯುತ್‌ ಯೋಜನೆಯನ್ನು ಸ್ಥಗಿತಗೊಳಿಸಿರುವುದಾಗಿ ಮೈಸೂರು-ಕೊಡಗು ಕ್ಷೇತ್ರದ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿಯೊಬ್ಬ ಸುಳ್ಳು ಹೇಳಿಕೆ ನೀಡಿದ್ದಾರೆ. ಸೋಲಿನ ಹತಾಶೆಯಿಂದ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ದೆಹಲಿಯಲ್ಲಿ ಉಚಿತ ವಿದ್ಯುತ್‌, ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಎಲ್ಲ ಜನಪರ ಯೋಜನೆಗಳು ಅಸ್ತಿತ್ವದಲ್ಲಿವೆ ಎಂದು ಎಎಪಿ ರಾಜ್ಯ ಸಂಘಟನಾ...

NEWSಕೃಷಿನಮ್ಮರಾಜ್ಯ

ಇಂದು ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಂಭವ: ಹವಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ ಜಿಲ್ಲೆಗಳಲ್ಲಿ ವರುಣ ಆರ್ಭಟಿಸಲಿದ್ದು, ಈ ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಿಸಲಾಗಿದೆ. ಇತ್ತ ಬೆಳಗಾವಿ, ಧಾರವಾಡ, ಗದಗ,ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ,...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನೌಕರರ ವಿದ್ಯಾ ಸಹಾಯ ನಿಧಿಯ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ಮಕ್ಕಳಿಂದ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ವಿದ್ಯಾ ಸಹಾಯ ನಿಧಿಯಿಂದ ಪಾವತಿಸಲಾಗುವ ವಿದ್ಯಾರ್ಥಿ ವೇತನವನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಲು ನಿಗಮದ ಕೇಂದ್ರ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ಸುತ್ತೋಲೆಯನ್ವಯ ಸಂಸ್ಥೆಯ ನೌಕರರ/ಅಧಿಕಾರಿಗಳ ಅರ್ಹ ಮಕ್ಕಳಿಗೆ ವಿವಿಧ ವಿದ್ಯಾಭ್ಯಾಸ ಮಾಡುತ್ತಿರುವವರಿಗೆ 2022-2023 ಹಾಗೂ 2023-2024...

NEWSನಮ್ಮರಾಜ್ಯಬೆಂಗಳೂರು

ಮುಂದಿನ ಎಲ್ಲ ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸಲು ಆಮ್ ಆದ್ಮಿ ಪಾರ್ಟಿ ನಿರ್ಧಾರ

ಬೆಂಗಳೂರು: ದೇಶದಲ್ಲಿ ಮೋದಿ ಯುಗ ಮುಕ್ತಾಯವಾಗಿದ್ದು, ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಮತ್ತೆ ಮರುಜೀವ ಬಂದಿದೆ. ಹೀಗಾಗಿ ದೇಶವನ್ನು ಉಳಿಸಲು ನಾವು ಮುಂದಿನ ಚುನಾವಣೆಗಳಲ್ಲಿ ಗೆಲ್ಲಬೇಕು ಎಂದು ಆಮ್ ಆದ್ಮಿ ಪಾರ್ಟಿ ಕರ್ನಾಟಕದ ಉಸ್ತುವಾರಿ ದಿಲೀಪ್ ಪಾಂಡೆ ಹೇಳಿದ್ದಾರೆ. ಇಂದು ನಗರದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ದಿಲೀಪ್ ಪಾಂಡೆ, ಕಳೆದ ಚುನಾವಣೆಯಲ್ಲಿ ಆದ ಅನುಭವಗಳಿಂದ ಪಾಠ...

CrimeNEWSನಮ್ಮರಾಜ್ಯ

ಹತ್ಯೆ ಮಾಡಿ ಬಳಿಕ ಮನೆಯಲ್ಲೇ ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಎಸೆದ ಕಿರಾತಕ

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಭಯಾನಕ ಕೊಲೆ ಪ್ರಕರಣವೊಂದು ವಾರದ ಬಳಿಕ ಬೆಳಕಿಗೆ ಬಂದಿದೆ. ಕೆ.ವಿ.ಶ್ರೀನಾಥ್ (34) ಎಂಬಾತನನ್ನು ಮನೆಯಲ್ಲೇ ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಎಸೆದಿರುವ ಘಟನೆ ನಡೆದಿದೆ. ಮೂರು ದಿನದಿಂದ ಹುಡುಕಿದರೂ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಈ ಘಟನೆಯೂ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಧವ ರಾವ್ ಎಂಬಾತ ಈ ಕೊಲೆ ಮಾಡಿ...

NEWSದೇಶ-ವಿದೇಶಶಿಕ್ಷಣ-

ಸರ್ಕಾರಿ, ಬಿಬಿಎಂಪಿ ಶಾಲೇಲಿ ಓದಿದ ವಿದ್ಯಾರ್ಥಿಗಳು ‘ನೀಟ್‌’ನಂತಹ ಉನ್ನತ ಪರೀಕ್ಷೆಗಳಲ್ಲಿ ಸಾಧನೆ ತೋರುವುದು ಯಾವಾಗ: ಎಎಪಿ ಪ್ರಶ್ನೆ

ಬೆಂಗಳೂರು: ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಓದಿದ 1,414 ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಇವರಂತೆ ಬಿಬಿಎಂಪಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳು ಇಂಥ ಉನ್ನತ ಪರೀಕ್ಷೆಗಳಲ್ಲಿ ಸಾಧನೆ ತೋರುವುದು ಯಾವಾಗ ಎಂದು ಎಎಪಿ ಪ್ರಶ್ನೆ ಮಾಡಿದೆ. ನೀಟ್ ಫಲಿತಾಂಶದ ಹಿನ್ನೆಲೆ ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಆಮ್ ಆದ್ಮಿ ಪಾರ್ಟಿ...

NEWSನಮ್ಮರಾಜ್ಯಲೇಖನಗಳು

2024ರ KSRTC ನೌಕರರ ವೇತನ ಪರಿಷ್ಕರಣೆ ಬಗ್ಗೆ ಬಹುತೇಕ ಎಲ್ಲ ಸಂಘಟನೆಗಳ ಗಂಭೀರ ಚರ್ಚೆ

ಬೆಂಗಳೂರು: 2024ರ ಲೋಕಸಭೆ ಚುನಾವಣೆ ಮುಗಿದು ಫಲಿತಾಂಶವು ಬಂದಾಗಿದೆ. ಈ ಬಳಿಕ ಈಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರಿಗೆ 01-01-2024ರಿಂದ ಜಾರಿಯಾಗಬೇಕಿರುವ ವೇತನ ಪರಿಷ್ಕರಣೆ ಬಗ್ಗೆ ಬಹುತೇಕ ಸಾರಿಗೆಯ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ಗೌಪ್ಯವಾಗಿ ಸಭೆ ನಡೆಸುತ್ತಿದ್ದಾರೆ. ಅಲ್ಲದೆ ಈವರೆಗೂ ನೌಕರರು ಮತ್ತು ಅಧಿಕಾರಿಗಳ ಅಭಿಪ್ರಾಯ (Opinion) ಪಡೆಯದೆ...

NEWSನಮ್ಮಜಿಲ್ಲೆನಮ್ಮರಾಜ್ಯ

KKRTC ಹೊಸಪೇಟೆ: ನೌಕರರಿಗೆ ಪ್ರತಿನಿತ್ಯ ಡಿಎಂ ಕಿರುಕುಳ – ಮಹಿಳಾ ಕಂಡಕ್ಟರ್‌ಗಳ ಮೇಲೂ ದೌರ್ಜನ್ಯ

ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ವಿಭಾಗದ ಹೊಸಪೇಟೆ ಘಟಕದಲ್ಲಿ ಡಿಪೋ ಮ್ಯಾನೇಜರ್ ರಾತ್ರಿ 9 ಗಂಟೆ ಆದರೂ ಬೆಳಗ್ಗೆಯಿಂದ ಡ್ಯೂಟಿ ಮಾಡಿ ಸುಸ್ತಾಗಿ ಬರುವ ನೌಕರರನ್ನು ನಿಲ್ಲಿಸಿಕೊಂಡುKMPL ಬರುತ್ತಿಲ್ಲ ಮತ್ತು EPKM ಬರುತ್ತಿಲ್ಲ ಎಂದು ಕಿರುಕುಳ ನೀಡುತ್ತಿದ್ದಾರೆ. ಬೆಳಗ್ಗೆಯಿಂದ ದುಡಿದು ರಾತ್ರಿ ಘಟಕಕ್ಕೆ ಬರುವ ನೌಕರರು ಡ್ಯೂಟಿ ಮುಗಿಸಿ ಮನೆಗೆ ಹೋಗಿ...

CrimeNEWSನಮ್ಮಜಿಲ್ಲೆ

ಭೀಕರ ಕಾರು ಅಪಘಾತ: ಮೂವರು ಬೆಸ್ಕಾಂ ಸಿಬ್ಬಂದಿ ಮೃತ, ಪ್ರಾಣಾಪಾಯದಿಂದ ಓರ್ವ ಪಾರು

ಗೌರಿಬಿದನೂರು: ಭೀಕರ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಓರ್ವ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಬಳ್ಳಾಪುರ‌ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆಪಿಟಿಸಿಎಲ್‌ ಸಿಬ್ಬಂದಿಗಳಾದ ವೇಣಗೋಪಾಲ್ (34), ಶ್ರೀಧರ್ (35), ಬೆಸ್ಕಾಂ ಲೈನ್​ಮ್ಯಾನ್ ಮಂಜಪ್ಪ (35) ಮೃತರು ಎಂದು ಗುರುತಿಸಲಾಗಿದೆ. ಬೆಸ್ಕಾಂ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬ್ರಿಜಾ ಕಾರು ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ...

NEWSನಮ್ಮಜಿಲ್ಲೆನಮ್ಮರಾಜ್ಯ

ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ಹಗರಣಕ್ಕೆ ತಲೆದಂಡ- ಸಚಿವ ನಾಗೇಂದ್ರ ರಾಜೀನಾಮೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್‌ ಇಂದು ಪತನವಾಗಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಈ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ನಾಗೇಂದ್ರ ಸ್ವಯಂ...

1 51 52 53 150
Page 52 of 150
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...