Deva

Deva
1497 posts
NEWSನಮ್ಮಜಿಲ್ಲೆನಮ್ಮರಾಜ್ಯ

ಜೂನ್ 8ರಂದು ಆಮ್ ಆದ್ಮಿ ಪಾರ್ಟಿ ಕಾರ್ಯಕಾರಿಣಿ ಸಭೆ

ಬೆಂಗಳೂರು: ಆಮ್ ಆದ್ಮಿ ಪಾರ್ಟಿ ಕರ್ನಾಟಕದ ಉಸ್ತುವಾರಿ ದಿಲೀಪ್ ಪಾಂಡೆ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಹಾಗೂ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರೊಂದಿಗೆ ಜೂನ್ 8 ರಂದು ಶನಿವಾರ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನಿ ತಿಳಿಸಿದ್ದಾರೆ. ನಗರದ ಅಲುಮ್ನಿ ಅಸೋಸಿಯೇಷನ್‌...

CrimeNEWSದೇಶ-ವಿದೇಶನಮ್ಮರಾಜ್ಯ

ಮಾನನಷ್ಟ ಮೊಕದ್ದಮೆ ಪ್ರಕರಣ: ನಾಳೆ ಬೆಂಗಳೂರಿನ ವಿಶೇಷ ಕೋರ್ಟ್​ಗೆ ಹಾಜರಾಗಲಿದ್ದಾರೆ ರಾಹುಲ್ ಗಾಂಧಿ

ಬೆಂಗಳೂರು: ಬಿಜೆಪಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ವಿಚಾರಣೆಗಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಜೂ.7ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರಾಗಲಿದ್ದಾರೆ. ಜೂನ್ 1 ರಂದು ನಡೆದ ವಿಚಾರಣೆಗೆ ರಾಹುಲ್ ಗಾಂಧಿ ಹಾಜರಾಗಿರಲಿಲ್ಲ. ಆ ದಿನ ವಿಚಾರಣೆಗೆ ಹಾಜರಾಗದೇ ಇರುವುದಕ್ಕೆ ವಿನಾಯಿತಿ ನೀಡಿದ್ದ ನ್ಯಾಯಾಲಯ, ಜೂನ್ 7 ರಂದು ಹಾಜರಾಗಬೇಕು ಎಂದು ಸೂಚಿಸಿ ಪ್ರಕರಣವನ್ನು...

CrimeNEWSಆರೋಗ್ಯ

ವೈದ್ಯರ ನಿರ್ಲಕ್ಷ್ಯಕ್ಕೆ ಅಸುನೀಗಿದ ಏಳು ವರ್ಷದ ಗಂಡು ಮಗು

ಬೆಂಗಳೂರು: ಏಳು ವರ್ಷದ ಗಂಡು ಮಗುವೊಂದು ವೈದ್ಯರ ನಿರ್ಲಕ್ಷ್ಯಕ್ಕೆ ಮೃತಪಟ್ಟಿರುವ ಅಮಾನವೀಯ ಘಟನೆ ನಗರದ ಸಂಪಂಗಿ ರಾಮನಗರದಲ್ಲಿ ನಡೆದಿದೆ. ಆಡನ್ ಮೈಕಲ್ ಎಂಬ 7 ವರ್ಷ ಮಗುವಿಗೆ ಗಂಟಲು ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದು ಕೊಟ್ಟಿದ್ದ ಅನಸ್ತೇಷಿಯಾದಿಂದ (Anesthesia) ಆ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಸಂಪಂಗಿ ರಾಮನಗರದ ಸಿಂಧ್ಯಾ ಆಸ್ಪತ್ರೆಯ ವಿರುದ್ಧ ಪೋಷಕರು ಆಕ್ರೋಶ...

NEWSನಮ್ಮಜಿಲ್ಲೆನಮ್ಮರಾಜ್ಯ

ಮಂಡ್ಯ ಉಸ್ತುವಾರಿ ಸಚಿವ ಚಲುವರಾಯ ಸ್ವಾಮಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ?

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಭಾರಿ ಮತಗಳ ಅಂತರದಿಂದ ವಿಜಯಮಾಲೆ ಧರಿಸಿರುವ ಹಿನ್ನೆಲೆ ಹಾಗೂ ಕಾಂಗ್ರೆಸ್​ ಸೋತಿರುವುದರಿಂದ ಕೃಷಿ ಸಚಿವ ಎನ್​.ಚಲುವರಾಯಸ್ವಾಮಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ ಎಂಬ ಪ್ರಶ್ನೆ ಹರಿದಾಡುತ್ತಿದೆ. ಹೌದು! ಈ ಕುರಿತು ಮಂಡ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾದ ವಿಡಿಯೋ ಭಾರಿ ವೈರಲ್ ಆಗುತ್ತಿದೆ. ತಮ್ಮ ರಾಜೀನಾಮೆ...

NEWSನಮ್ಮಜಿಲ್ಲೆನಮ್ಮರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ: ಇಂದು ಸಚಿವ ನಾಗೇಂದ್ರ ಸ್ವಯಂ ರಾಜೀನಾಮೆ ಸಾಧ್ಯತೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ನಾಗೇಂದ್ರ ಸ್ವಯಂ ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸರ್ಕಾರ ಸೂಚಿಸಿದೆ. ಈ ಸಂಬಂಧ ಹೈಕಮಾಂಡ್ ಜತೆ ಸಿಎಂ ಸಿದ್ದರಾಮಯ್ಯ,...

CrimeNEWSನಮ್ಮರಾಜ್ಯ

ಮಾಜಿ ಸಿಎಂ ಬಿಎಸ್‌ವೈ ಆಪ್ತ ಸಹಾಯಕ ಕಾಪು ಸಿದ್ದಲಿಂಗಸ್ವಾಮಿ ಇನ್ನಿಲ್ಲ

ಮೈಸೂರು: ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಸಹಾಯಕ ಕಾಪು ಸಿದ್ದಲಿಂಗಸ್ವಾಮಿ ಇಂದು (ಜೂ.6) ಮುಂಜಾನೆ ನಿಧನರಾಗಿದ್ದಾರೆ. ಆರೇಳು ತಿಂಗಳಿನಿಂದ ಕಾಪು ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಹಲವು ದಿನಗಳಿಂದ ಅವರು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ಇಹಲೋಕ ತ್ಯೆಜಿಸಿದ್ದಾರೆ. 2013ರಲ್ಲಿ ವರುಣದಲ್ಲಿ...

NEWSಕೃಷಿನಮ್ಮಜಿಲ್ಲೆಶಿಕ್ಷಣ-

ಮನುಷ್ಯನಿಗೆ ಆಹಾರ ಎಷ್ಟು ಮುಖ್ಯವೋ, ಪರಿಸರವು ಅಷ್ಟೇ ಮುಖ್ಯ: ಕುರುಬೂರ್ ಶಾಂತಕುಮಾರ್

ಮೈಸೂರು: ದೇವರಕಾಡು, ಗೋಮಾಳ, ಮೀಸಲು ಅರಣ್ಯ ಕಾಣೆಯಾಗುತ್ತಿವೆ ಹೀಗಾದರೆ ಪರಿಸರ ಉಳಿಯಲು ಹೇಗೆ ಸಾಧ್ಯ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾಧ ರೈತರತ್ನ ಕುರುಬೂರ್ ಶಾಂತಕುಮಾರ್ ಆತಂಕ ವ್ಯಕ್ತಪಡಿಸಿದರು. ಮೈಸೂರು ಜಿಲ್ಲೆಯ ವರರ್ಕೂಡಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಇಂದು ವಿಶ್ವಪರಿಸರ ದಿನದ ಅಂಗವಾಗಿ ಆಯೋಜಿಸಿದ್ದ...

NEWS

ಹಾಸನ: ಬೆಳ್ಳಂಬೆಳಗ್ಗೆ ಕುಖ್ಯಾತ ರೌಡಿ ಚೈಲ್ಡ್‌ರವಿ ಬರ್ಬರ ಹತ್ಯೆ

ಹಾಸನ: ಬೆಳ್ಳಂಬೆಳಗ್ಗೆ ಕುಖ್ಯಾತ ರೌಡಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೇಮಾವತಿ ನಗರದಲ್ಲಿ ನಡೆದಿದೆ. ರವಿ ಅಲಿಯಾಸ್‌ ಚೈಲ್ಡ್‌ ರವಿ (45) ಹತ್ಯೆಯಾದ ರೌಡಿ. ಇಂದು ಬೆಳಗ್ಗೆ ಕುಡಿಯುವ ನೀರು ತೆಗೆದುಕೊಂಡು ಬೈಕ್‌ನಲ್ಲಿ ಹೋಗುತ್ತಿದ್ದ ರವಿಯ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಹಂತಕರು ಕೊಚ್ಚಿ ಕೊಲೆ ಮಾಡಿ ಕ್ಷಣಾರ್ಧಲ್ಲಿ ಪರಾರಿಯಾಗಿದ್ದಾರೆ. ಹಂತಕರಿಂದ ಹತ್ಯೆಯಾದ ಚೈಲ್ಡ್‌ರವಿ...

NEWSದೇಶ-ವಿದೇಶನಮ್ಮರಾಜ್ಯ

ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಭರ್ಜರಿ ಗೆಲುವು- ಗೀತಾ ಶಿವರಾಜ್ ಕುಮಾರ್‌ಗೆ ಸೋಲು

ಶಿವಮೊಗ್ಗ:  ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 1.70 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಇನ್ನು, ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಗೆಲುವಿನ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ವಿಶೇಷವೆಂದರೆ ಕಳೆದ ನಾಲ್ಕು ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು...

1 52 53 54 150
Page 53 of 150
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...