Deva

Deva
1497 posts
NEWSದೇಶ-ವಿದೇಶನಮ್ಮಜಿಲ್ಲೆ

ಉತ್ತರ ಕನ್ನಡದಲ್ಲಿ ವಿಜಯ ಪತಾಕೆ ಹಾರಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ

ಉತ್ತರ ಕನ್ನಡ: ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಬಹುತೇಕ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಈ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆದಿದ್ದು, ಶೇಕಡಾ 76.53ರಷ್ಟು ಮತದಾನ ಆಗಿತ್ತು. ಇನ್ನು ಇಂದಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಜಯ ಪತಾಕೆಯನ್ನು ಹಾರಿಸಿದ್ದಾರೆ. ಉತ್ತರ ಕನ್ನಡ...

NEWSದೇಶ-ವಿದೇಶನಮ್ಮಜಿಲ್ಲೆ

ಹಾಸನ: ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲು- ಶ್ರೇಯಸ್ ಪಟೇಲ್‌ಗೆ ಜಯ

 ಹಾಸನ:  ಅತ್ಯಾಚಾರ, ಲೈಂಗಿಕ ದೌರ್ಜನ್ಯ  ಆರೋಪಿ  ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲಾಗಿದೆ. ಹಾಸನ ಮತದಾರರು ಕಾಂಗ್ರೆಸ್ ಅಭ್ಯರ್ಥಿಯ ಕೈ ಹಿಡಿದಿದ್ದು, 20 ವರ್ಷದ ಬಳಿಕ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಬೀಗಿದೆ. ಹಾಸನದ ಲೋಕಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದರು. ಆಮೇಲೆ ಜೆಡಿಎಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದ ಪ್ರಜ್ವಲ್...

NEWSದೇಶ-ವಿದೇಶನಮ್ಮರಾಜ್ಯ

ಮೋದಿಗಿಂತ 12 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ

ವಾರಣಾಸಿ: 18ನೇ ಸಾರ್ವತ್ರಿಕ ಲೋಕಸಭ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಳ್ಳುತ್ತಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮ್ಯಾಜಿಕ್ ನಂಬರ್‌ನತ್ತ ದಾಪುಗಾಲಿಟ್ಟಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸಿರುವ ವಾರಣಾಸಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ 12,000 ಮತಗಳ ಮುನ್ನಡೆ ಸಾಧಿಸಿದ್ದು, ಎರಡು ಬಾರಿ ಪ್ರಧಾನಿಯಾಗಿರುವ ಮೋದಿ ಅವರಿಗೆ ಹಿನ್ನಡೆಯಾಗಿದೆ. ಇದು ಬಿಜೆಪಿಗೆ ದೊಡ್ಡ...

NEWSದೇಶ-ವಿದೇಶನಮ್ಮರಾಜ್ಯ

ಡಿ.ಕೆ.ಸುರೇಶ್ ವಿರುದ್ಧ ಸುಲಭ ಗೆಲುವಿನತ್ತ ಸಾಗುತ್ತಿರುವ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್

ಬೆಂಗಳೂರು: ದೇಶದ ಗಮನ ಸೆಳೆದಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದರೂ ಆದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಿರುದ್ಧ ಬಿಜೆಪಿ ಅಭ್ಯರ್ಥಿ ಸಿ.ಎನ್.ಮಂಜುನಾಥ್ ಅವರು ಭಾರಿ ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ಮಂಜುನಾಥ್ ಅವರ ಮುನ್ನಡೆ ಅಂತರ ನಿರಂತರವಾಗಿ ಏರುತ್ತಲೇ ಇದೆ. ಇದನ್ನು ಗಮನಿಸಿದರೆ ಬಹುತೇಕ ಮಂಜುನಾಥ್ ಅವರಿಗೆ ಗೆಲುವು ಸುಲಭವಾಗಲಿದೆ ಎಂದು...

NEWSದೇಶ-ವಿದೇಶನಮ್ಮರಾಜ್ಯ

ಎಚ್‌ಡಿಕೆ ಒಂದು ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ – ಗೆಲುವಿನತ್ತ ದಾಪುಗಾಲು

ಮಂಡ್ಯ: ಸಕ್ಕರೆ ನಾಡು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ, ಎನ್‌ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಅವರು  ಬರೋಬ್ಬರಿ 1 ಲಕ್ಷದ 20 ಸಾವಿರದ ಅಂತರದೊಂದಿಗೆ ಎಚ್‌ಡಿಕೆ ಮಂಡ್ಯದ ಲೋಕಸಭಾ ಅಧಿಪತಿ ಸ್ನಾನದ ಲಗ್ಗೆ ಇಟ್ಟಿದ್ದಾರೆ. ಬರೋಬ್ಬರಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸುವ ಮೂಲಕ ಬಹುತೇಕ ಪ್ರಚಂಡ ಗೆಲುವನ್ನು ಖಚಿತಪಡಿಸಿಕೊಂಡಿದ್ದಾರೆ....

NEWSದೇಶ-ವಿದೇಶನಮ್ಮರಾಜ್ಯ

ಚಾಮರಾಜನಗರ: ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 30,779ಮತಗಳಿಂದ ಮುನ್ನಡೆ

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ಅವರಿಗೆ ಹಿನ್ನಡೆಯಾಗುತ್ತಿದೆ. ಇನ್ನು ಅಂಚೆ ಮತಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ ಬಿಜೆಪಿ ಅಭ್ಯರ್ಥಿ ನಿಧಾನವಾಗಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಮೊದಲ ಮತ್ತು ಎರಡನೇ ಸುತ್ತಿನ ಎಣಿಕೆ ಮುಕ್ತಾಯವಾದ ಬಳಿಕ ಎರಡು...

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ಅಪಘಾತ ತಪ್ಪಿಸಲು​ ಸಿಮ್ಯುಲೇಟರ್‌ ಮೂಲಕ ಚಾಲಕರಿಗೆ ವಿಶೇಷ ತರಬೇತಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಸಾರಿಗೆಯ (BMTC) ಬಸ್​ಗಳಿಂದ ಆಗುತ್ತಿರುವ ಅಪಘಾತಗಳನ್ನು ತಪ್ಪಿಸಲು ಬಿಎಂಟಿಸಿ ಬಸ್​ ಚಾಲಕರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ರಾಜಧಾನಿಯಲ್ಲಿ ಆಗುತ್ತಿರುವ ರಸ್ತೆ ಅಪಘಾತಗಳನ್ನು ತಪ್ಪಿಸಲು ಬಿಎಂಟಿಸಿ ಸಿಮ್ಯುಲೇಟರ್‌ ಮೂಲಕ ಚಾಲಕರಿಗೆ ವಿಶೇಷ ತರಬೇತಿಯನ್ನು ನೀಡಲಾಗುತ್ತಿದ್ದು, ಇದು ಬಸ್‌ ಚಲಾಯಿಸಿದ ಅನುಭವವನ್ನೇ ನೀಡುವ ಡಿಜಿಟಲ್ ವ್ಯವಸ್ಥೆಯ ಸುಸಜ್ಜಿತ ಹವಾನಿಯಂತ್ರಿತ ಕೊಠಡಿ ಹೊಂದಿರುವ ಯಂತ್ರವಾಗಿದೆ....

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ₹3ಲಕ್ಷ ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಮಾನವೀಯತೆ ಮೆರೆದ ಚಾಲಕ, ನಿರ್ವಾಹಕರು

ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಚಿನ್ನಾಭರಣವಿದ್ದ ಬ್ಯಾಗ್ ಮರೆತು ಹೋಗಿದ್ದ ಮಹಿಳೆಗೆ ಹಿಂದಿರುಗಿಸುವ ಮೂಲಕ ಸಂಸ್ಥೆಯ ಬಸ್ ಚಾಲಕ ಹಾಗೂ ನಿರ್ವಾಹಕರು ಮಾನವೀಯತೆ ಮೆರೆದಿದ್ದಾರೆ. ಕರ್ನೂಲ್ ಜಿಲ್ಲೆಯ ಅದೋನಿಯಿಂದ ಬಳ್ಳಾರಿಗೆ ಪ್ರಯಾಣ ಮಾಡುತ್ತಿದ್ದ ಮಹಿಳೆಯೊಬ್ಬರು ಕೆಎಸ್​ಆರ್​ಟಿಸಿ ಬಸ್​ನಲ್ಲಿ ಮೂರು ಲಕ್ಷ ರೂ. ಬೆಲೆಬಾಳುವ ಒಡವೆಗಳಿದ್ದ ಬ್ಯಾಗನ್ನು ಮರೆತು...

NEWSಬೆಂಗಳೂರುರಾಜಕೀಯ

ಬಿಡಿಎ, ಬಿಬಿಎಂಪಿ ನಿಷ್ಕ್ರಿಯತೆಗೆ ಸಣ್ಣ ಮಳೆಗೂ ನಗರ ಜಲಾವೃತ: ಎಎಪಿ ಕಿಡಿ

ಬೆಂಗಳೂರು: ಪ್ರತಿವರ್ಷವೂ ಒಂದು ಸಣ್ಣ ಮಳೆ ಬಂದರೂ ಬೆಂಗಳೂರು ಜಲಾವೃತ್ತವಾಗುತ್ತಿದೆ ಈ ಪರಿಸ್ಥಿತಿಗೆ ಬಿಡಿಎ ಮತ್ತು ಬಿಬಿಎಂಪಿ ನಿಷ್ಕ್ರಿಯತೆಯೇ ಕಾರಣ ಎಂದು ಆಮ್ ಆದ್ಮಿ ಪಾರ್ಟಿ ಬೆಂಗಳೂರು ನಗರಾಧ್ಯಕ್ಷ ಡಾ. ಸತೀಶ್ ಕುಮಾರ್ ಕಿಡಿಕಾರಿದರು. ನಗರದಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಎಲ್ಲೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಮೆಟ್ರೋ...

NEWSದೇಶ-ವಿದೇಶನಮ್ಮರಾಜ್ಯ

ಇಂದಿನಿಂದ ದೇಶ್ಯಾದ್ಯಂತ ಎಲ್ಲ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಹೆಚ್ಚಳ

ಬೆಂಗಳೂರು: ದೇಶ್ಯಾದ್ಯಂತ ಎಲ್ಲ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಹೆಚ್ಚಳ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಈ ಆದೇಶವು ಇಂದಿನಿಂದಲೇ ಅಂದರೆ ಸೋಮವಾರದಿಂದಲೇ ಜಾರಿಗೆ ಬಂದಿದೆ. ಸಾಮಾನ್ಯವಾಗಿ ಟೋಲ್​ ಶುಲ್ಕ ಪ್ರತಿ ವರ್ಷ ಹೆಚ್ಚಾಗುತ್ತದೆ. ಇದರಂತೆ ಏಪ್ರಿಲ್​ 1ರಿಂದ ಪರಿಷ್ಕೃತ ಶುಲ್ಕ ಜಾರಿಯಾಗಬೇಕಿತ್ತು, ಆದರೆ, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪರಿಷ್ಕರಣೆ ಶುಲ್ಕ ಜಾರಿಗೆ...

1 53 54 55 150
Page 54 of 150
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...