Deva

Deva
1497 posts
NEWSಕೃಷಿನಮ್ಮರಾಜ್ಯ

ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಗುಡುಗು ಸಹಿತ ಭಾರಿ ಗಾಳಿ ಮಳೆ: 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ನಿರೀಕ್ಷೆಯಂತೆ ರಾಜ್ಯಕ್ಕೆ ಭಾನುವಾರ ಜೂನ್‌ 2ರಂದು ಮುಂಗಾರು ಮಾರುತಗಳ ಪ್ರವೇಶವಾಗಿದೆ. ಹೀಗಾಗಿ, ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ,...

NEWSದೇಶ-ವಿದೇಶನಮ್ಮರಾಜ್ಯ

ನಾಳೆ ಲೋಕಸಭಾ ಚುನಾವಣೆ ಮತ ಎಣಿಕೆ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ – ಡಿಸಿ ವಿನಾಶ್​ ಮೆನನ್

ರಾಮನಗರ: ನಾಳೆ ಅಂದರೆ ಜೂನ್ 4ರಂದು ಲೋಕಸಭಾ ಚುನಾವಣೆ ಮತ ಎಣಿಕೆ ನಡೆಯಲಿದ್ದು ಈ ಹಿನ್ನೆಲೆ ರಾಮನಗರ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಅವಿನಾಶ್​ ಮೆನನ್ ಹೇಳಿದ್ದಾರೆ. ರಾಮನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಹೀಗಾಗಿ ಮತ ಎಣಿಕೆ ಕಾರ್ಯಕ್ಕೆ ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮಂಗಳವಾರ ಬೆಳಗ್ಗೆ...

CrimeNEWS

ಬಸ್ ಪಲ್ಟಿ: ಇಬ್ಬರು ಮೃತ, ಏಳು ಮಂದಿಯ ಸ್ಥಿತಿ ಗಂಭೀರ

ಯಾದಗಿರಿ: ಎದುರಿಗೆ ಬರುತ್ತಿದ್ದ ವಾಹನಕ್ಕೆ ಡಿಕ್ಕಿಹೊಡೆಯುವುದನ್ನು ತಪ್ಪಿಸಲು ಹೋದ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, 7 ಮಂದಿಗೆ ತೀವ್ರ ಗಾಯವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ಘಟನೆ ಶಹಾಪುರ ತಾಲೂಕಿನ ಹತ್ತಿಗುಡೂರು ಬಳಿ ನಡೆದಿದೆ. ಭಾನುವಾರ ರಾತ್ರಿ 11.40ರಲ್ಲಿ ಅಪಘಾತಕ್ಕೀಡಾಗಿದ್ದು, ಮೃತರ ಮಾಹಿತಿ ತಿಳಿದು ಬಂದಿಲ್ಲ. ಕಲಬುರಗಿಯಿಂದ ಬೆಂಗಳೂರು ಕಡೆ...

NEWSನಮ್ಮಜಿಲ್ಲೆನಮ್ಮರಾಜ್ಯ

ಬೇಡಿಕೆ ಈಡೇರ ಬೇಕೆಂದರೆ ಒತ್ತಡ ಹೇರಬೇಕು: ಇಪಿಎಸ್ ಪಿಂಚಣಿದಾರರ ಸಭೆಯಲ್ಲಿ ಒಮ್ಮತದ ನಿರ್ಧಾರ

ಬೆಂಗಳೂರು: ಇಪಿಎಸ್ ಪಿಂಚಣಿದಾರರ 77ನೇ ಮಾಸಿಕ ಸಭೆ ಇಂದು ಜೂನ್ 2ರ ಭಾನುವಾರ ಲಾಲ್ ಬಾಗ್ ಆವರಣದಲ್ಲಿ ಜರುಗಿತು. ಸಭೆಗೆ ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ಕ್ಷೇಮಾಭಿವೃದ್ಧಿ ಸಂಘ, ಗದಗ್ ಕೆಎಸ್‌ಆರ್‌ಟಿಸಿ ನಿವೃತ್ತರ ಸಂಘದ ಸದಸ್ಯರು ಪದಾಧಿಕಾರಿಗಳು ಸೇರಿದಂತೆ ನೂರಾರು ನಿವೃತ್ತರು ಆಗಮಿಸಿದ್ದರು. ಲಾಲ್ ಬಾಗ್‌ನ ಸುಂದರ ಉದ್ಯಾನವನದಲ್ಲಿ ಬೆಳಗಿನ ವಾಯುವಿಹಾರ ನಡೆಸುವುದೇ ಮೈ ಸೊಬಗು, ನಮ್ಮ ಮನಸ್ಸಿನ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC 4ನೇ ಘಟಕ: ಮಳೆಗೆ ಸೋರುತ್ತಿದೆ ಬಸ್‌ ಮಾಳಿಗೆ – ಆದರೂ ದೂರೇ ಬಂದಿಲ್ಲವಂತೆ!!

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಹಲವು ಬಸ್‌ಗಳ ಮೇಲ್ಛಾವಣಿಗಳು ಮಳೆಗೆ ಸೋರುತ್ತಿದ್ದು ಅದೇ ಬಸ್‌ಗಳನ್ನು ರೂಟ್‌ ಮೇಲೆ ಕಾರ್ಯಚರಣೆ ಮಾಡಲಾಗುತ್ತಿದೆ. ಶನಿವಾರ ಸಂಜೆ ಬಂದ ಮಳೆಗೆ ಬಿಎಂಟಿಸಿ ಜಯನಗರ 4ನೇ ಘಟಕದ ಬಸ್‌ (KA57 F4046) ಕೆಂಗೇರಿ- ಬನಶಂಕರಿ ನಡುವೆ ಕಾರ್ಯಚರಣೆ ಮಾಡುತ್ತಿತ್ತು. ಈ ವೇಳೆ ರಾತ್ರಿ ಮಳೆ ಬಂದಿದ್ದು, ಬಸ್‌ನ ಚಾಲಕರ ಭಾಗದ ಅಂದರೆ...

CrimeNEWSನಮ್ಮಜಿಲ್ಲೆ

KKRTC: ನಿರ್ವಾಹಕ, ಚಾಲಕರ ಮೇಲೆ ಹಲ್ಲೆ ಮಾಡಿದ ಆರೋಪಿ ಹೆಡೆಮುರಿಕಟ್ಟಿದ ಪೊಲೀಸರು

ಮಾತೃ ಹೃದಯದ ಹುಮನಾಬಾದ್‌ ಘಟಕದ ಡಿಎಂ ಗುರುಬಸಮ್ಮ ಅವರಿಗೆ ಒಂದು ಸಲ್ಯೂಟ್‌ ಹಲ್ಲೆಗೊಳಗಾದ ನೌಕರರ ಭೇಟಿ ಮಾಡಿ ಸೌಜನ್ಯಕ್ಕಾದರೂ ಆರೋಗ್ಯ ವಿಚಾರಿಸದ ಡಿಸಿ ನಡೆಗೆ ಅಸಮಾಧಾನ ಬೀದರ್‌: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬೀದರ್‌ ವಿಭಾಗದ ಹುಮನಾಬಾದ್‌ ಘಟಕದ ಬಸ್‌ ನಿರ್ವಾಹಕ ಮತ್ತು ಚಾಲಕರ ಮೇಲೆ ಕಲ್ಲಿನಿಂದ ಹೊಡೆದು ತೀವ್ರ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸರು...

NEWSನಮ್ಮರಾಜ್ಯಶಿಕ್ಷಣ-

NRIಗಳಿಗೆ ಸರ್ಕಾರಿ ವೈದ್ಯ ಕಾಲೇಜುಗಳಲ್ಲಿ ಸೀಟುಗಳ ಕಾಯ್ದಿರಿಸುವ ಸರ್ಕಾರದ ನಡೆ ಖಂಡನೀಯ: ಅತ್ತಹಳ್ಳಿ ದೇವರಾಜ್

ಮೈಸೂರು: ಕರ್ನಾಟಕ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ (NRI) ಗಳಿಗೆ ಸೀಟುಗಳನ್ನು ಕಾಯ್ದಿರಿಸುವುದಕ್ಕಾಗಿ ರಾಷ್ಟ್ರೀಯ ಮೆಡಿಕಲ್ ಕೌನ್ಸಿಲ್ (NMC) ಗೆ ರಾಜ್ಯ ಸರ್ಕಾರ ಪತ್ರ ಬರೆದಿರುವುದು ಖಂಡನೀಯ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಖಂಡಿಸಿದ್ದಾರೆ. ಈ ಬಗ್ಗೆ ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸರ್ಕಾರದ...

NEWSನಮ್ಮಜಿಲ್ಲೆ

ದುಶ್ಚಟಗಳಿಗೆ ಬಲಿಯಾಗಿ ಅಮೂಲ್ಯ ಜೀವನ ಹಾಳುಮಾಡಿ ಕೊಳ್ಳಬೇಡಿ: ಕಾರ್ಮಿಕರಿಗೆ ನ್ಯಾ. ಕೃಪಾ ಸಲಹೆ

ಕೆ.ಆರ್.ಪೇಟೆ: ಕಾರ್ಮಿಕರು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಅಮೂಲ್ಯ ಜೀವನ ಹಾಳುಮಾಡಿ ಕೊಳ್ಳಬೇಡಿ, ತಂಬಾಕು ಮುಕ್ತ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಜನ ಸಾಮಾನ್ಯರಲ್ಲಿ ಅರಿವಿನ ಜಾಗೃತಿ ಮೂಡಿಸಬೇಕೆಂದು ಕೃಷ್ಣರಾಜಪೇಟೆ ಜೆಎಂಎಫ್‌ಸಿ ಸಿವಿಲ್ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಕೃಪಾ ಕರೆ ನೀಡಿದರು. ಅವರು ಶನಿವಾರ ಕೃಷ್ಣರಾಜಪೇಟೆ ಪಟ್ಟಣದ ಆಚಾರ್ಯ ವಿದ್ಯಾ ಶಾಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು...

NEWSನಮ್ಮಜಿಲ್ಲೆ

ಹೇಮಾವತಿ ಜಲಾಶಯ ನಿವೃತ್ತ ಇಂಜಿನಿಯರ್ ಕಿಜಾರ್ ಅಹಮದ್‌ಗೆ ಹೃದಯ ಸ್ಪರ್ಶಿ ಸನ್ಮಾನ ಬೀಳ್ಕೊಡುಗೆ

ಕೆ.ಆರ್.ಪೇಟೆ: ಪಟ್ಟಣದ ಹೇಮಾವತಿ ಜಲಾಶಯ ಯೋಜನೆಯ 3ನೇ ವಿಭಾಗ ಕಚೇರಿಯ ಕಾರ್ಯಪಾಲಕ ಇಂಜಿನಿಯರ್ ಕಿಜಾರ್ ಅಹಮದ್ ನಿವೃತ್ತರಾದ ಹಿನ್ನೆಲೆಯಲ್ಲಿ ಹೃದಯ ಸ್ಪರ್ಶಿ ಸನ್ಮಾನ ಮಾಡುವ ಮೂಲಕ ಗೌರವಿಸಿ ಬೀಳ್ಕೊಡಲಾಯಿತು. ಪ್ರಭಾರ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿ ಆನಂದ್ ಅಧಿಕಾರ ಸ್ವೀಕರಿಸಿದರು. ಕಳೆದ ಎರಡು ವರ್ಷಗಳಿಂದ ಕೆ.ಆರ್.ಪೇಟೆ ಪಟ್ಟಣದ ಹೇಮಾವತಿ ಜಲಾಶಯ ಯೋಜನೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿ ದಕ್ಷತೆಯಿಂದ...

NEWSನಮ್ಮಜಿಲ್ಲೆ

ಸೌಜನ್ಯಕ್ಕೂ ಹಲ್ಲೆಗೊಳಗಾದ ಸರ್ಕಾರಿ ಸಾರಿಗೆ ನೌಕರರ ಭೇಟಿ ಮಾಡದ ಬೀದರ್‌ ಡಿಸಿ

ಬೀದರ್‌: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬೀದರ್‌ ವಿಭಾಗದ ಹುಮನಾಬಾದ್‌ ಘಟಕದ ಬಸ್‌ ನಿರ್ವಾಹಕ ಮತ್ತು ಚಾಲಕರ ಮೇಲೆ ಕಲ್ಲಿನಿಂದ ಹೊಡೆದು ತೀವ್ರ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಮೇ 31ರ ಸಂಜೆ 6.45ರಲ್ಲಿ ಬ್ಯಾಲಹಳ್ಳಿಯ ನಿವಾಸಿ ಪೌಲ ಎಂಬಾತ ನಿರ್ವಾಹಕ ಪ್ರಕಾಶ್‌ ಎಂಬುವರ ಮೇಲೆ ಏಕಾಏಕಿ ಕಲ್ಲಿನಿಂದ ತಲೆಗೆ ಹೊಡೆದು ಹಲ್ಲೆ...

1 54 55 56 150
Page 55 of 150
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...