Deva

Deva
1497 posts
CrimeNEWS

ಮಾತೃ ಹೃದಯದ ಹುಮನಾಬಾದ್‌ ಘಟಕದ ಡಿಎಂ ಗುರುಬಸಮ್ಮ ಅವರಿಗೆ ಒಂದು ಸಲ್ಯೂಟ್‌

KKRTC: ನಿರ್ವಾಹಕ, ಚಾಲಕರ ಮೇಲೆ ಹಲ್ಲೆ ಮಾಡಿದ ಆರೋಪಿ ಹೆಡೆಮುರಿಕಟ್ಟಿದ ಪೊಲೀಸರು ಹಲ್ಲೆಗೊಳಗಾದ ನೌಕರರ ಭೇಟಿ ಮಾಡಿ ಸೌಜನ್ಯಕ್ಕಾದರೂ ಆರೋಗ್ಯ ವಿಚಾರಿಸದ ಡಿಸಿ ನಡೆಗೆ ಅಸಮಾಧಾನ ಬೀದರ್‌: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬೀದರ್‌ ವಿಭಾಗದ ಹುಮನಾಬಾದ್‌ ಘಟಕದ ಬಸ್‌ ನಿರ್ವಾಹಕ ಮತ್ತು ಚಾಲಕರ ಮೇಲೆ ಕಲ್ಲಿನಿಂದ ಹೊಡೆದು ತೀವ್ರ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸರು...

NEWSನಮ್ಮಜಿಲ್ಲೆ

ಜೂ.2ರಂದು ಇಪಿಎಸ್ ಪಿಂಚಣಿದಾರರ ಸಭೆ: BMTC & KSRTC ನಿವೃತ್ತ ನೌಕರರ ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ

ಬೆಂಗಳೂರು: ಇಪಿಎಸ್ ಪಿಂಚಣಿದಾರರ 77ನೇ ಮಾಸಿಕ ಸಭೆ ಇದೇ ಜೂನ್ 2ರ ಭಾನುವಾರದಂದು ಲಾಲ್ ಬಾಗ್ ಆವರಣದಲ್ಲಿ ಜರುಗಲಿದೆ ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ. ಕಳೆದ ಮೇ 27 ರಂದು ನಗರದ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಜರುಗಿದ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ ಅತ್ಯಂತ...

NEWSಕೃಷಿನಮ್ಮರಾಜ್ಯ

ಬೀಜ, ಗೊಬ್ಬರ ವಿತರಣೆಯಲ್ಲಿ ಅನ್ಯಾಯ ಆದರೆ ಕಚೇರಿಗೆ ಬೀಗ: ರೈತರ ಎಚ್ಚರಿಕೆ

ವಿಜಯನಗರ: ಜಿಲ್ಲೆಯ ಕೂಡ್ಲಿಗಿ ಸೇರಿದಂತೆ ತಾಲೂಕಿನೆಲ್ಲೆಡೆ ಗೊಬ್ಬರ ಹಾಗೂ ಬೀಜ ವಿತರಣೆಯಲ್ಲಿ ಅನ್ಯಾಯವಾದರೆ ಇಲಾಖಾಧಿಕಾರಿಯೇ ನೇರ ಹೊಣೆ. ನಿರ್ಲಕ್ಷ್ಯ ತೋರಿದರೆ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಲ‍ಾಗುವುದೆಂದು ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಜರುಗಿದ, ತಾಲೂಕಿನ ರೈತ ಮುಖಂಡರು ಹಾಗೂ ಕೃಷಿ ಪರಿಕರ ಮಾರಾಟಗಾರರ ಸಭೆಯಲ್ಲಿ ರೈತರು ತಮ್ಮ ಆಕ್ರೋಶ...

CrimeNEWSನಮ್ಮರಾಜ್ಯ

ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ 6ದಿನಗಳು ಎಸ್‌ಐಟಿ ಕಸ್ಟಡಿಗೆ : ಜನಪ್ರತಿನಿಧಿಗಳ ನ್ಯಾಯಾಲ ಆದೇಶ

ಬೆಂಗಳೂರು: ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು 6ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ 42 ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಧೀಶ ಕೆ.ಎನ್‌.ಶಿವಕುಮಾರ್‌ ಮಹತ್ವದ ಆದೇಶ ಹೊರಡಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್ ಇಂದಿನಿಂದ ಜೂನ್ 6ರವರೆಗೂ ಎಸ್‌ಐಟಿ ಕಸ್ಟಡಿಗೆ ನೀಡಿದೆ. ಗುರುವಾರ ರಾತ್ರಿ...

NEWSನಮ್ಮರಾಜ್ಯಶಿಕ್ಷಣ-

ಸಿಇಟಿ ಫಲಿತಾಂಶ ವಿಳಂಬದಿಂದ ₹3000 ಕೋಟಿ ಹಗರಣ: ಎಎಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗಣ್ಣ

ಬೆಂಗಳೂರು: ಸಿಇಟಿ ಫಲಿತಾಂಶ ಪ್ರಕಟಿಸಲು ಸರ್ಕಾರ ವಿಳಂಬ ಮಾಡುವ ಮೂಲಕ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಅನುಕೂಲ ಮಾಡಿಕೊಟ್ಟಿದ್ದು, ಇದು ಸುಮಾರು ₹3000 ಕೋಟಿ ಹಗರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ ಆರೋಪಿಸಿದ್ದಾರೆ. ನಗರದ ಪಕ್ಷದ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆ ಮುಗಿದು ಸುಮಾರು...

CrimeNEWSದೇಶ-ವಿದೇಶನಮ್ಮರಾಜ್ಯ

 ವಾಲ್ಮೀಕಿ ನಿಗಮದ 94 ಕೋಟಿ ರೂ. ಅಕ್ರಮ ಪ್ರಕರಣ: ಸಿಬಿಐಗೆ ವರ್ಗಾವಣೆ ಸಾಧ್ಯತೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಖಾತೆಯಲ್ಲಿ ನಡೆದ ಅವ್ಯವಹಾರ ಪ್ರಕರಣದ ತನಿಖೆ ಸಿಬಿಐಗೆ ವರ್ಗಾವಣೆಯಾಗುವ ಎಲ್ಲ ಸಾಧ್ಯತೆಗಳು ಹೆಚ್ಚಾಗಿದೆ. ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್‌ ಬ್ಯಾಂಕ್‌ ತನ್ನ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಸಿಬಿಐಗೆ (CBI) ದೂರು ನೀಡಿದೆ. ಇತ್ತ ಕರ್ನಾಟಕ ಸರ್ಕಾರ ಕೂಡ ಈ ಪ್ರಕರಣದ ತನಿಖೆ ನಡೆಸುವಂತೆ ಸಿಐಡಿಗೆ (CID)...

NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರಿ ಸಾರಿಗೆ ನೌಕರರಿಗೆ 38 ತಿಂಗಳ ವೇತನ ಹಿಂಬಾಕಿ ಪಾವತಿಸಲು ಸರ್ಕಾರಕ್ಕೆ ಜೂನ್‌ 15ರ ಗಡುವು ಕೊಟ್ಟು ಎಚ್ಚರಿಕೆ ನೀಡಿದ AITUC

ಹುಬ್ಬಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರಿಗೆ 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮತ್ತು ವೇತನ ಪರಿಷ್ಕರಣೆ ಮುಂತಾದ ದೀರ್ಘಾವಧಿಯ ಬೇಡಿಕೆಗಳನ್ನು ಜೂನ್ 15 ರೊಳಗೆ ಈಡೇರಿಸದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಸ್ಟಾಫ್‌ ಮತ್ತು ವರ್ಕರ್ಸ್‌ ಫೆಡರೇಶನ್ ಎಚ್ಚರಿಕೆ ನೀಡಿದೆ. ಈ ಸಂಬಂಧ ಮಾತನಾಡಿರುವ ಫೆಡರೇಶನ್...

CrimeNEWSನಮ್ಮರಾಜ್ಯ

BMTC: ಕೇರಳ ಯುವಕರಿಂದ ಸಂಸ್ಥೆಯ ಎಲೆಕ್ಟ್ರಿಕ್ ಬಸ್​​ಗಳ ಚಾಲನೆ ವಿರೋಧಿಸಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಎಲೆಕ್ಟ್ರಿಕ್ ಬಸ್​​ಗಳಿಗೆ (Electric Buses) ಗುತ್ತಿಗೆ ಆಧಾರದಲ್ಲಿ ಕನ್ನಡ ಭಾಷೆಯೇ ಬರದ ಮತ್ತು ಬಸ್‌ ಚಾಲನೆಯ ಅನುಭವವೇ ಇರದ ಕೇರಳದ ಸಣ್ಣಪುಟ್ಟ ಹುಡುಗರನ್ನು ಚಾಲಕರನ್ನಾಗಿ ನೇಮಕ ಮಾಡಿದೆ ಎಂಬ ಆರೋಪಿ ಕನ್ನಡಪರ ಸಂಘಟನೆ ಮುಖಂಡರು ಬಿಎಂಟಿಸಿ ಕೇಂದ್ರ ಕಚೇರಿ ಬಳಿ ಪ್ರತಿಭಟನೆ ಮಾಡಿದರು. ಬಳಿಕ ನಿಗಮದ ಮುಖ್ಯ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ನೌಕರರ ರಜೆ ನಿರ್ವಹಣಾ ವ್ಯವಸ್ಥೆ (LMS) ಬದಲಾವಣೆ ಮಾಡಿ ಎಂಡಿ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರಿಗೆ ಇರುವ ರಜೆ ನಿರ್ವಹಣಾ ವ್ಯವಸ್ಥೆ (LMS)ನಲ್ಲಿನ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡಿ ವ್ಯವಸ್ಥಾಪಕ ನಿರ್ದೇಶಕರು ಗುರುವಾರ (ಮೇ 30) ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಇರುವ ನಿಯಮ: 1) ಚಾಲನಾ ಸಿಬ್ಬಂದಿಗಳು ರಜೆ ನಿರ್ವಹಣಾ ವ್ಯವಸ್ಥೆಯಲ್ಲಿ ಮುಂಗಡವಾಗಿ ರಜೆ ಅರ್ಜಿ ಸಲ್ಲಿಸಿದಲ್ಲಿ ಘಟಕ ವ್ಯವಸ್ಥಾಪಕರು ರಜೆ ಅರ್ಜಿ ವಿಲೇವಾರಿ...

CrimeNEWSನಮ್ಮಜಿಲ್ಲೆ

ಲಂಚ ಸ್ವೀಕರಿಸುವಾಗ ರೆಡ್‌ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

ಮೈಸೂರು: ಲಂಚ ಸ್ವೀಕರಿಸುವಾಗ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಒಬ್ಬರು ರೆಡ್‌ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಗರದ ಕುವೆಂಪುನಗರ ಪೊಲೀಸ್‌ ಠಾಣೆಯಲ್ಲಿ ಇಂದು ನಡೆದಿದೆ. ಕುವೆಂಪುನಗರ ಪೊಲೀಸ್ ಠಾಣೆ ಸಬ್ ಇನ್ಸಪೆಕ್ಟರ್ ರಾಧ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಪೊಲೀಸ್‌ ಅಧಿಕಾರಿ. ಕ್ರಿಮಿನಲ್‌ ಕೇಸ್‌ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕುವೆಂಪು ನಗರದ ವ್ಯಕ್ತಿಯೊಬ್ಬರಿಂದ 50 ಸಾವಿರ...

1 55 56 57 150
Page 56 of 150
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...