Deva

Deva
1497 posts
CrimeNEWSನಮ್ಮರಾಜ್ಯ

KSRTC: ಪ್ರಯಾಣಿಕರಿಗೆ ಟಿಕೆಟ್ ನೀಡದ ಆರೋಪ ಸಾಬೀತ್‌ – ಕಂಡಕ್ಟರ್‌ ವಜಾ ಆದೇಶ ಎತ್ತಿ ಹಿಡಿದ ಹೈ ಕೋರ್ಟ್‌

ಬೆಂಗಳೂರು: ಪ್ರಯಾಣಿಕರಿಗೆ ಟಿಕೆಟ್ ಕೊಡದ ಆರೋಪದಡಿ ನಿರ್ವಾಹಕರೊಬ್ಬರನ್ನು ಸೇವೆಯಿಂದ ವಜಾಗೊಳಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಸಂಬಂಧ KSRTC ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸಿಬ್ಬಂದಿಯನ್ನು ವಜಾಗೊಳಿಸುವ ಸಂದರ್ಭದಲ್ಲಿ ಅವರ ಹಿಂದಿನ ನಡವಳಿಕೆಯನ್ನೂ ಪರಿಗಣಿಸಬೇಕು ಎಂಬ ಅಭಿಪ್ರಾಯ...

CrimeNEWSಆರೋಗ್ಯನಮ್ಮಜಿಲ್ಲೆ

ಲಂಚ ಪಡೆದ ವೈದ್ಯನಿಗೆ ನಾಲ್ಕು ವರ್ಷ ಜೈಲು, 50 ಸಾವಿರ ರೂ. ದಂಡ ವಿಧಿಸಿದ ಕೋರ್ಟ್‌

ಮೈಸೂರು: ಮೈಸೂರಿನ ಕೆ.ಆರ್‌. ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆ ವೈದ್ಯನಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲೆಯ 3ನೇ ಅಪರ ಜಿಲ್ಲಾ ಸತ್ರ ಮತ್ತು ಲೋಕಾಯುಕ್ತ ವಿಶೇಷ ನ್ಯಾಯಾಲಯ ನ್ಯಾಯಾಧೀಶರು ಲಂಚಕ್ಕೆ ಕೈವೊಡ್ಡಿದ ವೈದ್ಯನಿಗೆ...

CrimeNEWSನಮ್ಮರಾಜ್ಯ

ಅಡುಗೆ ಅನಿಲ ಸ್ಫೋಟ: ಮಲಗಿದ್ದ ಮೂವರು ಮಕ್ಕಳು ಸೇರಿ ಐವರ ಸ್ಥಿತಿ ಗಂಭೀರ

ಬೆಂಗಳೂರು: ರಾಜಧಾನಿಯ ಸಂಪಿಗೇಹಳ್ಳಿ ಸಮೀಪದ ಎಂಎಸ್ ನಗರದ ಮನೆಯೊಂದರಲ್ಲಿ ಅಡುಗೆ ಅನಿಲ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಒಂದೇ ಕುಂಟುಂಬದ ಐವರಿಗೆ ಶೇ.90ರಷ್ಟು ಸುಟ್ಟ ಗಾಯಗಳಿಗೆ ತುತ್ತಾಗಿದ್ದು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ದಂಪತಿ ಮದನ್ ಚೌಹಾರ (32), ಪ್ರೇಮ್ ಜಾಲ (28) ಹಾಗೂ ಮಕ್ಕಳಾದ ಹಿರದ್...

CrimeNEWSನಮ್ಮಜಿಲ್ಲೆ

ಗೃಹ ಸಚಿವರ ನಿವಾಸದ ಎದುರು ಪ್ರತಿಭಟನೆಗೆ ಮುಂದಾದ ಮಾಜಿ ಸಚಿವ ಸೊಗಡು ಶಿವಣ್ಣ ಸೇರಿ ಇಬ್ಬರು ಪೊಲೀಸರ ವಶಕ್ಕೆ

ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ಯೋಜನೆ ವಿರುದ್ಧ ಗೃಹ ಸಚಿವ ಜಿ.ಪರಮೇಶ್ವರ್ ನಿವಾಸದ ಎದುರು ಪ್ರತಿಭಟನೆ ನಡೆಸಲು ಮುಂದಾದ ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಹೇಮಾವತಿ ನೀರನ್ನು ರಾಮನಗರಕ್ಕೆ ಕೊಂಡೊಯ್ಯುವ ನೀರಾವರಿ ಯೋಜನೆ ‘ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್’ ವಿರುದ್ಧ ಗೃಹ ಸಚಿವರ ನಿವಾಸದ ಮುಂದೆ ಪ್ರತಿಭಟನೆಗೆ ಹೇಮಾವತಿ...

CrimeNEWSನಮ್ಮರಾಜ್ಯ

KSRTC:ಹಲ್ಲೆಗೊಳಗಾದ ಬಸ್‌ ಚಾಲಕ ಕೊಟ್ಟ ದೂರು ಸ್ವೀಕರಿಸದೆ  4ದಿನಗಳಿಂದ ಅಲೆಸುತ್ತ ಆರೋಪಿಗಳ ಪರ ನಿಂತ ನೀಚ ಪೊಲೀಸರು 

ಕನಕಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಚಾಲಕನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ದೂರು ಕೂಡಲು ಹೋದರೆ ಚಾಲಕ ಮತ್ತು ಚಾಲಕನ ಜತೆಗೆ ಹೋಗಿದ್ದ ಸಾರಿಗೆ ಅಧಿಕಾರಿಯನ್ನೂ ಹೆದರಿಸಿ ಪೊಲೀಸರು ವಾಪಸ್‌ ಕಳುಹಿಸುವ ಘಟನೆ ಕಗ್ಗಲೀಪುರ ಪೊಲೀಸ್‌ ಠಾಣೆಯಲ್ಲಿ ನಡೆದಿದೆ. ಕನಕಪುರ -ಬೆಂಗಳೂರು ನಡುವೆ ಕಾರ್ಯಾಚರಣೆ ಮಾಡುತ್ತಿದ್ದ KSRTC ಬಸ್‌ಗೆ ಕಳೆದ ಭಾನುವಾರ ಅಂದರೆ...

NEWSನಮ್ಮಜಿಲ್ಲೆಸಂಸ್ಕೃತಿ

ಸಾವಿರ ವರ್ಷಗಳ ಇತಿಹಾಸವಿರುವ ಈಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಚಾಲನೆ: ನೇಮಿರಾಜ್

ಕೃಷ್ಣರಾಜಪೇಟೆ: ಪುರಾತನ ದೇವಾಲಯಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಪುರಾತನ ದೇವಾಲಯಗಳನ್ನು ಪುನರುಜ್ಜಿವನ ಮಾಡುವ ಕೆಲಸವನ್ನು ರಾಜ್ಯಾಧ್ಯಂತ ಶ್ರದ್ಧಾ ಭಕ್ತಿಯಿಂದ ಮಾಡುತ್ತಿದೆ ಎಂದು ಟ್ರಸ್ಟ್ ನಿರ್ದೇಶಕ ನೇಮಿರಾಜ್ ಹೇಳಿದ್ದಾರೆ. ಅವರು ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಮಂಚಿಬೀಡು ಗ್ರಾಮದಲ್ಲಿ ಶಿಥಿಲವಾಗಿರುವ 1000 ವರ್ಷಗಳ ಪುರಾತನ ಈಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ...

NEWSಕೃಷಿನಮ್ಮಜಿಲ್ಲೆ

ಕೃಷಿ ಸಚಿವರ ತವರು ನೆಲದಲ್ಲೇ ಕೊಬ್ಬರಿ ಮಾರಿದ ರೈತರ ಪರದಾಟ : ರೈತ ಸಂಘ ಕಿಡಿ

ನಾಗಮಂಗಲ: ರೈತರಿಂದ ಕೊಬ್ಬರಿ ಖರೀದಿ ಮಾಡಿ 2 ತಿಂಗಳು ಕಳೆಯುತ್ತ ಬಂದರೂ ಈವರೆಗೂ ರೈತರಿಗೆ ಸಿಗಬೇಕಾದ ಹಣವನ್ನು ಅವರ ಖಾತೆಗೆ ಹಾಕದೆ ಅಧಿಕಾರಿಗಳು ಕಾಡಿಸುತ್ತಿದ್ದಾರೆ ಎಂದು ರೈತ ಸಂಘಟನೆ ಅಧ್ಯಕ್ಷ ಸುರೇಶ್ ಕಿಡಿಕಾರಿದ್ದಾರೆ. ಇಂದು ನಾಗಮಂಗಲ ತಾಲೂಕು ಕರ್ನಾಟಕ ರಾಜ್ಯ ರೈತ ಸಂಘದ ಮೂಲ ಸಂಘಟನೆಯು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು....

NEWSನಮ್ಮಜಿಲ್ಲೆನಮ್ಮರಾಜ್ಯ

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಪಿಎಸ್ ಪಿಂಚಣಿಗಾರರ ಬೃಹತ್ ಪ್ರತಿಭಟನೆ- ಆಕ್ರೋಶ

ಬೆಂಗಳೂರು: ತಮ್ಮ ಬೇಡಿಕೆ ಈಡೇರಿಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರು ಬೃಹತ್ ಪ್ರತಿಭಟನೆ ಮಾಡಿ ಸರ್ಕಾದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರೀಯ ಸಂಘರ್ಷ ಸಮಿತಿ ಹಾಗೂ ಬಿಎಂಟಿಸಿ & ಕೆಎಸ್ಆರ್ಟಿಸಿ ಸಂಘದ ನೇತೃತ್ವದಲ್ಲಿ ನಗರದ ರಿಚ್ಮಂಡ್ ವೃತ್ತದ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ "ನಿಧಿ ಆಪ್ಕೆ ನಿಕಟ್"ನಲ್ಲಿ ಪಿಂಚಣಿದಾರರು ಸಮಾವೇಶಗೊಂಡು ಪ್ರತಿಭಟನೆ ಮಾಡಿದರು. ಪ್ರತಿಭಟನೆ...

NEWSನಮ್ಮಜಿಲ್ಲೆಬೆಂಗಳೂರು

ಮಳೆ ನೀರ ನೇರವಾಗಿ ಒಳಚರಂಡಿಗೆ ಬಿಡುವವರ ವಿರುದ್ಧ ಜಲಮಂಡಳಿ ಕ್ರಮಕ್ಕೆ ಆಕ್ಷೇಪ: ಡಿಸಿಎಂ ಡಿಕೆಶಿಗೆ ಎಎಪಿ ಬಹಿರಂಗ ಪತ್ರ

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಮಳೆ ನೀರನ್ನು ನೇರವಾಗಿ ಒಳಚರಂಡಿಗೆ ಸೇರ್ಪಡೆ ಮಾಡುವವರ ವಿರುದ್ದ ಕ್ರಮ ಜರುಗಿಸಲು ಮತ್ತು 5 ಸಾವಿರ ರೂ. ದಂಡ ವಿಧಿಸಲು ನಿರ್ಧರಿಸಿರುವುದು ಆಕ್ಷೇಪಾರ್ಹ ನಡೆ. ಇದು ಜನವಿರೋಧಿ ನೀತಿಯಾಗಿದ್ದು ತಕ್ಷಣ ಈ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಮೋಹನ್ ದಾಸರಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ....

CrimeNEWSಬೆಂಗಳೂರು

ಕಿಟಕಿ ಮೂಲಕ ನುಸುಳಿ ಹಣ ದೋಚುತ್ತಿದ್ದ ಖತರ್ನಾಕ್‌ ಅಕ್ಕ-ತಮ್ಮ ಅಂದರ್‌

ಬೆಂಗಳೂರು: ಖತರ್ನಾಕ್‌ ಕಳ್ಳ-ಕಳ್ಳಿ ಇಬ್ಬರು ಅಕ್ಕ ತಮ್ಮನಾಗಿದ್ದು, ಕಿಟಕಿ ಮೂಲಕ ಮನೆ ಹಾಗೂ ಅಂಗಡಿಗಳಿಗೆ ನುಸುಳಿಕೊಂಡು ಹೋಗಿ ಗಲ್ಲಪೆಟ್ಟಿಗೆಯಲ್ಲಿ ಸಿಕ್ಕಷ್ಟು ಹಣವನ್ನು ಕಳವು ಮಾಡಿಕೊಂಡು ಪರಾರಿಯಾಗುತ್ತಿದ್ದರು. ಸದ್ಯ ಕಳ್ಳ ಕಳ್ಳಿ ಅಕ್ಕ-ತಮ್ಮನನ್ನು ಬಸವೇಶ್ವರ ನಗರ ಪೊಲೀಸರು ಬೇಟೆಯಾಡಿದ್ದು, 4 ಲಕ್ಷದ 50 ಸಾವಿರ ರೂ. ನಗದು ಹಾಗೂ ಒಂದು ಇಂಡಿಗೋ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆನಂದ್...

1 56 57 58 150
Page 57 of 150
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...