Deva

Deva
1499 posts
NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಅಧಿಕಾರಿಗಳ ಧನದಾಹಕ್ಕೆ ಬೆಂಗಳೂರು – ರಾಯಚೂರು, ಬೀದರ್‌ ನಡುವೆ ಈವರೆಗೂ ಜಾರಿಯಾಗದ ಉಚಿತ ಪ್ರಯಾಣ!!

KSRTC ಅಧಿಕಾರಿಗಳ ಧನದಾಹಕ್ಕೆ ಬೆಂಗಳೂರು - ರಾಯಚೂರು, ಬೀದರ್‌ ನಡುವೆ ಈವರೆಗೂ ಮಹಿಳೆಯರಿಗೆ  ಉಚಿತ ಪ್ರಯಾಣ ಜಾರಿಯಾಗಿಲ್ಲ. ಕಳೆದ 11 ತಿಂಗಳಿನಿಂದಲೂ ಹೀಗೆ ಮಾಡಿದ್ದಾರೆ. ಇದು ಅಚ್ಚರಿಯಾದರೂ ನಂಬಲೇಬೇಕು. ಇನ್ನು ಅಧಿಕಾರಿಗಳು ಹೇಳುವ ಕಾರಣ ಕೇಳಿದರೆ ನಿಮಗೆ ಇನ್ನಷ್ಟು ಅಚ್ಚರಿಯಾಗದೇ ಇರದು. ರಾಮನಗರ: ದೇವರು ಕೊಟ್ಟರು ಪೂಜಾರಿ ಕೊಡಲ್ಲ ಎಂಬ ಗಾದೆ ಮಾತು ಹಳ್ಳಿಗಾಡಿನಲ್ಲಿ ಹಾಸು...

CrimeNEWSನಮ್ಮರಾಜ್ಯ

NWKRTC: ಮಳೆ ನೀರು ಮುಖಕ್ಕೆ ರಾಚುತ್ತಿದ್ದರೂ ಬೀಡದೆ ಬಸ್‌ ಓಡಿಸಿದ ಅಮಾಯಕ ಚಾಲಕ, ನಿರ್ವಾಹಕರನ್ನೇ ಅಮಾನತು ಮಾಡಿ ತಮ್ಮ ತಪ್ಪು ಮುಚ್ಚಿಕೊಂಡ ಡಿಸಿ ಚೆನ್ನಪ್ಪಗೌಡರ್‌ !!

ಧಾರವಾಡ: ಬಸ್‌ನ ಮುಂದಿನ ಗಾಜಿನಿಂದ ಚಾಲಕನ ಮುಖಕ್ಕೆ ಮಳೆ ನೀರು ರಪ್ಪಂತ ಹೊಡೆಯುತ್ತಿದ್ದರು ಕೊಡೆ ಹಿಡಿಯದೆ ಬಸ್‌ ಚಾಲನೆ ಮಾಡಬೇಕಿತ್ತ ಚಾಲಕರು? ಇಲ್ಲ ಬಸ್‌ ಫಿಟ್‌ನೆಸ್‌ ಆಗಿತ್ತು. ಚಾಲಕ ಮತ್ತು ನಿರ್ವಾಹಕರು ಬೇಕಂತಲೇ ಈ ರೀತಿ ವಿಡಿಯೋ ಮಾಡಿ ಸಂಸ್ಥೆಯ ಮಾನವನ್ನು ಹರಾಜ್‌ ಹಾಕಿದ್ದಾರೆ ಅಂತಹೇಳಿ ಅಮಾನತು ಮಾಡಿದ್ದೀರಲ್ಲ ನಿಮಗೆ ನಿಮ್ಮ ತಪ್ಪು ಕಾಣಿಸುತ್ತಿಲ್ಲವೇ ಡಿಸಿ...

NEWSನಮ್ಮಜಿಲ್ಲೆನಮ್ಮರಾಜ್ಯ

ಪ್ರಜ್ವಲ್ ವಿದೇಶಕ್ಕೆ ಕಳಿಸಿದ್ದೇ ದೇವೇಗೌಡ ಎಂದ ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ತಿರುಗೇಟು

ಬೆಂಗಳೂರು: ಪ್ರಜ್ವಲ್‌ನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ. ವಿದೇಶಕ್ಕೆ ಕಳಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ ಎಂದು ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಿಮ್ಮ ಆತ್ಮಸಾಕ್ಷಿ ಎನ್ನುವುದು ಅಸ್ತಿತ್ವದಲ್ಲಿ...

NEWSನಮ್ಮಜಿಲ್ಲೆನಮ್ಮರಾಜ್ಯ

ಎಚ್ಚೆತ್ತ KSRTC ಅಧಿಕಾರಿಗಳು: ಬಸ್‌ ಮಾಳಿಗೆ ಸೋರಿದರೆ ಡಿಸಿಗಳ ವಿರುದ್ಧ ಕ್ರಮ- ಆದೇಶ

ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಧಾರವಾಡ ಗ್ರಾಮಾಂತರ ಘಟಕದ ಬಸ್‌ ಮೇಲ್ಛಾವಣಿ ಮಳೆ ಬಂದು ಸೋರುತ್ತಿದ್ದರೂ ಬಸ್ಸನ್ನು ಚಾಲಕ ಕೊಡೆ ಹಿಡಿದುಕೊಂಡು ಓಡಿಸಿದ್ದರ ಬಗ್ಗೆ ವಿಜಯಪಥ ವರದಿ ಮಾಡಿತ್ತು, ಈ ಬೆನ್ನಲ್ಲೇ ಎಚ್ಚೆತ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಯಾಂತ್ರಿಕ ಅಭಿಯಂತರರು ಆದೇಶವೊಂದನ್ನು ಹೊರಡಿಸಿದ್ದಾರೆ. ಈಗ ಮಳೆಗಾಲ ಆರಂಭಗೊಂಡಿದ್ದು, ಸಂಸ್ಥೆಯಿಂದ...

NEWSನಮ್ಮಜಿಲ್ಲೆನಮ್ಮರಾಜ್ಯ

ಜಿಪಂ, ತಾಪಂ ಚುನಾವಣೆ ನಡೆಸಲು ಸರ್ಕಾರ ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಜಿಲ್ಲಾ, ತಾಲೂಕು ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡ್ವೋಕೇಟ್ ಜನರಲ್ ಜತೆ ಚರ್ಚೆ ಮಾಡಿ ಕಾನೂನು ಪ್ರಕಾರ ಏನು ಮಾಡಬೇಕೋ ಹಾಗೆ ಮಾಡುತ್ತೇವೆ, ಕ್ಷೇತ್ರ ಪುನರ್‌ವಿಂಗಡಣೆ ನಂತರ ಮೀಸಲಾತಿ ಮಾಡಲೇಬೇಕು ಎಂದರು....

NEWSನಮ್ಮಜಿಲ್ಲೆಶಿಕ್ಷಣ-

ಪರೋಪಕಾರ ಗುಣಗಳು ಜೀವನದ ಉಸಿರಾಗಬೇಕು: ವಿದ್ಯಾರ್ಥಿಗಳಿಗೆ ಪ್ರೊ. ಕೃಷ್ಣಮೂರ್ತಿ ಸಲಹೆ

ಕೃಷ್ಣರಾಜಪೇಟೆ: ಯುವ ಜನರು ಸಾಧಿಸುವ ಗುಣಗಳನ್ನು ಮೈಗುಡಿಸಿಕೊಂಡು ಸಮಾಜಮುಖಿಯಾಗಿ ಹೆಜ್ಜೆ ಹಾಕಬೇಕು. ಸೇವಾ ಮನೋಭಾವನೆ ಮತ್ತು ಪರೋಪಕಾರ ಗುಣಗಳು ಜೀವನದ ಉಸಿರಾಗಬೇಕು ಎಂದು ಪ್ರಾಧ್ಯಾಪಕ ಕೃಷ್ಣಮೂರ್ತಿ ಕರೆ ನೀಡಿದರು. ಅವರು ಕೃಷ್ಣರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ, ರೆಡ್ ಕ್ರಾಸ್ ಹಾಗೂ ರಾಷ್ಟೀಯ ಸೇವಾ ಯೋಜನಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ವಾರದ ರಜೆ ವಿಷಯ, ನೌಕರರ ಹಕ್ಕಿನ ಬಗ್ಗೆ ಬೆಳಕು ಚೆಲ್ಲಿದ “ವಿಜಯಪಥ” ವರದಿ ಶ್ಲಾಘಿಸಿದ ಸಂಸ್ಥೆಯ ನಿವೃತ್ತ ವಕೀಲರು

ಬೆಂಗಳೂರು: "4ದಿನ ಗೈರಾಗಿ ರಜೆದಿನ ಕೆಲಸ ಮಾಡಿದರೆ ಆ ಉದ್ಯೋಗಿ C-FFOಗೆ ಅರ್ಹ: ಆದರೆ BMTCಯಲ್ಲಿ ಕಾರ್ಮಿಕ ಇಲಾಖೆ ನಿಯಮಗಳಿಗೇ ಕಿಮ್ಮತ್ತಿಲ್ಲ" ಎಂಬ ಶೀರ್ಷಿಕೆಯಡಿ ವಿಜಯಪಥದಲ್ಲಿ ಗುರುವಾರ ವರದಿಯೊಂದು ಪ್ರಟಕವಾಗಿದ್ದು, ಈ ಬಗ್ಗೆ ಸಾರಿಗೆ ಸಂಸ್ಥೆಯ ನಿವೃತ್ತ ವಕೀಲರೊಬ್ಬರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಮಹಾನಗರ ಸಾರಿಗೆ ನಿಗಮದಲ್ಲಿ ನೌಕರರಿಗೆ ವಾರದ ರಜೆ ಕೊಡುವುದಕ್ಕೂ ಕಾರ್ಮಿಕ ಇಲಾಖೆಯ...

CrimeNEWSದೇಶ-ವಿದೇಶನಮ್ಮರಾಜ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧದ ಭೂ ಡಿನೋಟಿಫಿಕೇಷನ್ ಪ್ರಕರಣದಿಂದ ಹಿಂದೆ ಸರಿದ ಪಿಟಿಷನರ್‌ ಪರ ವಕೀಲರಾದ ಎಚ್‌.ಬಿ.ಶಿವರಾಜು, ರಾಮ್‌ಲಾಲ್‌ ರಾಯ್‌

ಬೆಂಗಳೂರು: 1997ರಲ್ಲಿ ಸಿದ್ದರಾಮಯ್ಯನವರ ಆಗ್ರಹದ ಮೇರೆಗೆ ಭೂ ಡಿನೋಟಿಫಿಕೇಷನ್ ಮಾಡಿದ್ದು, ಬಳಿಕ 1998ರಲ್ಲಿ ಅಂದು ಉಪಮುಖ್ಯಮಂತ್ರಿಯಾಗಿದ್ದಾಗ 10 ಗುಂಟೆಗಳನ್ನು ಅಕ್ರಮವಾಗಿ ಖರೀದಿಸಿ ಮನೆ ನಿರ್ಮಿಸಿ ಮಾರಾಟ ಮಾಡಿದ್ದರು ಎಂದು ಆರೋಪಿಸಿ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣದಿಂದ ಪಿಟಿಷನರ್‌ ಪರ ವಕೀಲರು ಹಿಂದೆ ಸರಿದಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಆರ್‌ಟಿಐ ಕಾರ್ಯಕರ್ತ...

NEWSನಮ್ಮರಾಜ್ಯವಿಡಿಯೋ

NWKRTC: ಸೋರುತಿಹುದು ಬಸ್‌ ಮಾಳಿಗೆ ಅಧಿಕಾರಿಗಳ ಅಜ್ಞಾನದಿಂದ ಮಳೆಗೆ ಸೋರುತಿಹುದು..!!

ಧಾರವಾಡ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್‌ ಮಾಳಿಗೆ ಮಳೆಗೆ ಸೋರುತಿದ್ದು  ಇದು ಅಧಿಕಾರಿಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ. ಸಂಸ್ಥೆಯ ಧಾರವಾಡ  ಘಟಕದ ಬಸ್‌ ಛಾವಣಿ ತೂತು ಬಿದ್ದಿದ್ದು ಮಳೆಗೆ ಅದು ಸೋರುತ್ತಿದೆ. ಆ ಬಸ್ಸನ್ನೇ ಚಾಲಕ ಕೊಡೆ ಹಿಡಿದುಕೊಂಡು ಮಳೆಯೊಳಗೆ ಓಡಿಸುತ್ತಿರುವುದನ್ನು ಪ್ರಯಾಣಿಕರು ವಿಡಿಯೋ ಮಾಡಿದ್ದಾರೆ. ಇದು ಘಟಕದ ಅಧಿಕಾರಿಗಳು ಮತ್ತು ಸಂಸ್ಥೆಯ ಅಧಿಕಾರಿಗಳ...

NEWSಕೃಷಿನಮ್ಮರಾಜ್ಯಮೈಸೂರು

ರಾಜ್ಯದ ವಿವಿಧೆಡೆ ಭಾರಿ ಮಳೆ: ಧರೆಗುರುಳಿದ ಮನೆ, ಮರಗಳು – ಜನ ಜೀವನ ಅಸ್ತವ್ಯಸ್ತ

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ವರುಣನ ಅಬ್ಬರ ಹೆಚ್ಚಾಗಿದ್ದು ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ತಾಲೂಕಿನ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ. ಕಾಳೇನಹಳ್ಳಿಯಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಮನೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಜೋರಾಗಿ ಸುರಿದ ಮಳೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ನಾಶವಾಗಿವೆ. ಇನ್ನು ಇದ್ದ ಒಂದು ಮನೆಯು ನೆಲಕಚ್ಚಿರುವುದರಿಂದ...

1 59 60 61 150
Page 60 of 150
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ