Deva

Deva
1499 posts
NEWSಆರೋಗ್ಯನಮ್ಮಜಿಲ್ಲೆ

ಡೆಂಗ್ಯೂ, ಮಲೇರಿಯಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ಶಿವಶಂಕರ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗುತ್ತಿದ್ದು, ಈ ಸಂದರ್ಭದಲ್ಲಿ ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆ ಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ಡೆಂಗ್ಯೂ ಮಲೇರಿಯಾ ನಂತಹ ರೋಗಗಳು ಕಂಡು ಬರುವ ಸಂಭವ ಹೆಚ್ಚಿದ್ದು ಡೆಂಗ್ಯೂ ಮಲೇರಿಯಾ ರೋಗವನ್ನು ನಿಯಂತ್ರಿಸಲು ಮುಂಜಾಗ್ರತಾವಾಗಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅಧಿಕಾರಿಗಳಿಗೆ ಸೂಚಿಸಿದರು....

CrimeNEWSಕೃಷಿನಮ್ಮಜಿಲ್ಲೆ

ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ ಅನಾರೋಗ್ಯದಿಂದ ನಿಧನ

ಬೆಳಗಾವಿ: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ (40) ಇಂದು ನಿಧನರಾಗಿದ್ದಾರೆ. ಕೆಲ ದಿನಗಳಿಂದ ಜಯಶ್ರೀ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಜಯಶ್ರೀ ಇಹಲೋಕ ತ್ಯಜಿಸಿದ್ದಾರೆ. ಜಯಶ್ರೀ ಅವರು ಉತ್ತರ ಕರ್ನಾಟಕ ಭಾಗದಲ್ಲಿ ರೈತರ ಪರ ಹೋರಾಟ ಮಾಡಿದ್ದರು. ಎಚ್​.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ...

NEWSಕೃಷಿನಮ್ಮಜಿಲ್ಲೆಬೆಂಗಳೂರು

BBMP: ರಸ್ತೆ ಗುಂಡಿ ಮುಚ್ಚಲು ಶಾಶ್ವತ ನಿರ್ವಹಣಾ ವ್ಯವಸ್ಥೆಗೆ ಸಿಎಂ ಸೂಚನೆ

ಬೆಂಗಳೂರು: ನಗರದ ವಿವಿಧೆಡೆ ಮುಖ್ಯಂಂತ್ರಿ ಸಿದ್ದರಾಮಯ್ಯ ಬುಧವಾರ ಸುತ್ತಾಡಿ, ಅಭಿವೃದ್ಧಿ ಕಾಮಗಾರಿಗಳು ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಮಳೆಗಾಲ ನಿರ್ವಹಣೆಗೆ ಎಲ್ಲ ರೀತಿಯಲ್ಲಿಯೂ ಸಜ್ಜಾಗಬೇಕು ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ ಅವರು, ಯಾವುದೇ ಕಾರಣಕ್ಕೂ ಮಳೆ ಬಂದಾಗ ಮನೆ, ಮಳಿಗೆಗಳಿಗೆ ನೀರು ನುಗ್ಗಬಾರದು. ಒಂದು ವೇಳೆ ನುಗ್ಗಿದರೆ ಇಂಜಿನಿಯರ್‌ಗಳನ್ನೇ...

NEWSಆರೋಗ್ಯಕ್ರೀಡೆದೇಶ-ವಿದೇಶಸಿನಿಪಥ

ನಟ ಶಾರುಖ್ ಖಾನ್ ಆರೋಗ್ಯದಲ್ಲಿ ದಿಢೀರ್ ಏರುಪೇರು​ ಆಸ್ಪತ್ರೆಗೆ ದಾಖಲು

ಅಹ್ಮದಾಬಾದ್: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ (Shah Rukh Khan) ದಿಢೀರ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಧ್ಯಾಹ್ನ ಅಹಮದಾಬಾದ್​ನ ಕೆ.ಡಿ. ಆಸ್ಪತ್ರೆಗೆ​ ದಾಖಲಾಗಿದ್ದಾರೆ. ಕೆಕೆಆರ್​ ತಂಡದ ಮಾಲೀಕ ಶಾರೂಖ್​ ಖಾನ್​ ಮಂಗಳವಾರ ಕೋಲ್ಕತ್ತಾ ನೈಟ್ ರೈಡರ್ಸ್ (KKR ) ಮತ್ತು ಸನ್​ರೈಸರ್ಸ್​​ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ಸಮಯದಲ್ಲಿ ನಟ ಬಿಸಿಲಿನ ತಾಪಕ್ಕೆ...

NEWSಕೃಷಿನಮ್ಮರಾಜ್ಯ

ಕಾಡು ಪ್ರಾಣಿಗಳಿಂದ ಬೆಳೆ ಹಾನಿ ತಪ್ಪಿಸಲು ಅರಣ್ಯ ಇಲಾಖೆ ನಿರ್ಲಕ್ಷ್ಯ: ಕುರುಬೂರು ಕಿಡಿ

ಎಚ್.ಡಿ.ಕೋಟೆ: ಕಾಡು ಪ್ರಾಣಿಗಳ ಹಾವಳಿ ರೈತರ ಬೆಳೆ ಹಾನಿ ತಪ್ಪಿಸಲು ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಕಾಡಂಚಿನ ಪ್ರದೇಶದಲಿ ರೈತರ ಬೆಳೆಗಳನ್ನ ನಾಶ ಮಾಡಿ ಜನಸಾಮಾನ್ಯರ ಬದುಕಿಗೆ ಭಯದ ವಾತಾವರಣ ಸೃಷ್ಟಿಸುತ್ತಿರುವ ಕಾಡು...

NEWSದೇಶ-ವಿದೇಶನಮ್ಮರಾಜ್ಯ

ದೆಹಲಿಯಲ್ಲಿ ಕರ್ನಾಟಕದ ಎಎಪಿ ನಾಯಕರು, ಕಾರ್ಯಕರ್ತರಿಂದ ಬಿರುಸಿನ ಮತ ಪ್ರಚಾರ

ನ್ಯೂಡೆಲ್ಲಿ: ಲೋಕಸಭೆ 2024ರ ಆರನೇ ಹಂತದ ಮತದಾನಕ್ಕೆ ಇದೇ ಮೇ 25ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್‌ ಆದ್ಮಿ ಪಾರ್ಟಿ ಬಿರುಸಿನ ಪ್ರಚಾರ ನಡೆಸುತ್ತಿದೆ. ಆಪ್ ಸ್ಪರ್ಧಿಸಿರುವ ದೆಹಲಿಯ ನಾಲ್ಕು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲು ಕರ್ನಾಟಕದಿಂದಲೂ AAP ಮುಖಂಡರು ಮತ್ತು ಕಾರ್ಯಕರ್ತರು ದೆಹಲಿಯಲ್ಲಿ ಮೊಕ್ಕಾಂಹೂಡಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಕಳೆದ 15...

CrimeNEWSನಮ್ಮರಾಜ್ಯ

ಅಶ್ಲೀಲ ಫೋಟೋ, ವಿಡಿಯೋ ಬಗ್ಗೆ ಮಾಜಿ ಸಿಎಂ ಎಚ್‌ಡಿಕೆ ಅನುಮಾನ

ಮೈಸೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಒಳಗೆ ಇರುವ ವಿಡಿಯೋ ಹಾಗೂ ಫೋಟೋಗಳು ಅಸಲಿಯಾ? ನಕಲಿಯಾ? ಅನ್ನೋದು ಗೊತ್ತಾಗಬೇಕಿದೆ. ಚುನಾವಣೆಗಾಗಿ ಈ ಪೆನ್ ಡ್ರೈವ್ ಹಂಚಿಕೆ...

CrimeNEWSನಮ್ಮಜಿಲ್ಲೆ

ಮೈಸೂರು: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತ

ಮೈಸೂರು: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ನಗರದ ಯರಗನಹಳ್ಳಿಯಲ್ಲಿ ಜರುಗಿದೆ. ಬಟ್ಟೆಗಳ ಐರನ್‌ ಕೆಲಸ ಮಾಡುತ್ತಿದ್ದ ಕುಮಾರಸ್ವಾಮಿ (45), ಮಂಜುಳಾ (39), ಅರ್ಚನಾ (19) ಮತ್ತು ಸ್ವಾತಿ (17) ಮೃತಪಟ್ಟವರು. ಮೇಲ್ನೋಟಕ್ಕೆ ಸಿಲಿಂಡರ್‌ ಸೋರಿಕೆಯಿಂದ ಈ ನಾಲ್ವರು ಉಸಿರುಗಟ್ಟಿ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್‌ ಕಮಿಷನರ್‌...

CrimeNEWSಸಂಸ್ಕೃತಿ

ಜಾತ್ರೆಯಲ್ಲಿ ಪ್ರಸಾದ ಸೇವಿಸಿದ 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

ಬೆಳಗಾವಿ: ಜಾತ್ರೆಯಲ್ಲಿ ತಯಾರಿಸಿದ್ದ ಪ್ರಸಾದ ಸೇವನೆ ಮಾಡಿದ 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಭೀರೇಶ್ವರ ಮತ್ತು ಕರೆಮ್ಮದೇವಿ ಜಾತ್ರಾ ಮಹೋತ್ಸವ ನಡೆಯುತ್ತಿತ್ತು. ಈ ವೇಳೆ ಜಾತ್ರೆಯಲ್ಲಿ ಅನ್ನ, ಮಾವಿನ ಹಣ್ಣಿನ‌ ಶೀಖರಣಿ ಪ್ರಸಾದ ಮಾಡಲಾಗಿದ್ದು ಆ ಪ್ರಸಾದ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ನೌಕರರು ವಾರದ ರಜೆ ತೆಗೆದುಕೊಳ್ಳಲು 6 ದಿನ ಕೆಲಸ ಮಾಡಬೇಕೆಂಬ ಆದೇಶ ಮಾಡಿಲ್ಲ

ಬೆಂಗಳೂರು: ಸರ್ಕಾರದ ಅಧೀನದಲ್ಲಿರುವ ರಾಜ್ಯದ ಸಾರಿಗೆ ನಿಗಮಗಳಲ್ಲಿ ನೌಕರರಿಗೆ ಒಂದಿಲ್ಲೊಂದು ಕಿರುಕುಳ ಕೊಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ ಲಜ್ಜೆಗೆಟ್ಟ ಅಧಿಕಾರಿಗಳು. ಇನ್ನು ನೌಕರರಿಗೆ ಅನ್ಯಾಯವಾಗುತ್ತಿದೆ ಎಂದು ತಿಳಿದ ಕೂಡಲೇ ಧ್ವನಿ ಎತ್ತಬೇಕಾದ ನೌಕರರ ಪರ ಸಂಘಟನೆಗಳ ಮುಖಂಡರು ಯಾರಕಿಸೆ ನೋಡುತ್ತಿದ್ದಾರೋ ಗೊತ್ತಿಲ್ಲ. ಹೌದು! ನೌಕರರು ವಾರದ ರಜೆ ತೆಗೆದುಕೊಳ್ಳಬೇಕು ಎಂದರೆ 6 ದಿನ ಕಡ್ಡಾಯವಾಗಿ ಡ್ಯೂಟಿ ಮಾಡಿರಬೇಕು...

1 61 62 63 150
Page 62 of 150
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ