Deva

Deva
1499 posts
CrimeNEWSಸಿನಿಪಥ

ಬನ್ನೂರು: ತುರಗನೂರಿನಲ್ಲಿ ಪತಿಯಿಂದಲೇ ಭಜರಂಗಿ ಸಿನಿಮಾ ನಟಿ ವಿದ್ಯಾ ಕೊಲೆ

ಬನ್ನೂರು: ಮೈಸೂರು ಜಿಲ್ಲೆಯ ತಿ. ನರಸೀಪುರ ತಾಲೂಕು ಬನ್ನೂರು ಹೋಬಳಿಯ ತುರಗನೂರು ಗ್ರಾಮದಲ್ಲಿ ಪತಿಯೇ ಚಲನಚಿತ್ರ ನಾಯಕಿ ನಟಿಯೊಬ್ಬಳನ್ನು ಕೊಲೆ ಪರಾರಿಯಾಗಿದ್ದಾನೆ. ಹ್ಯಾಟ್ರಿಕ್‌ ಹೀರೋ ಡಾ.ಶಿವರಾಜ್‌ ಕುಮಾರ್‌ ಜೊತೆ ವೇದಾ, ಭಜರಂಗಿ ಮತ್ತು ಚಿರಂಜೀವಿ ಸರ್ಜಾ ಜೊತೆ ಅಜಿತ್ ಚಿತ್ರದಲ್ಲಿ ನಟಿಸಿದ ವಿದ್ಯಾ ಅವರೆ ಕೊಲೆಯಾಗಿರುವ ನಟಿ. ಕೌಟುಂಬಿಕ ಕಲಹ ಹಿನ್ನೆಲೆ ವಿದ್ಯಾ ಅವರ ಪತಿ...

NEWSಕೃಷಿನಮ್ಮರಾಜ್ಯ

ಬರ ಪರಿಹಾರ ಹಣ ಸಾಲಕ್ಕೆ ಜಮಾ: ಮಾದಾಪುರ ಕೆನರಾ ಬ್ಯಾಂಕ್‌ಗೆ ರೈತರ ಮುತ್ತಿಗೆ

ತಿ.ನರಸೀಪುರ: ಬರ ಪರಿಹಾರ ಹಣ ಸಾಲಕ್ಕೆ ಜಮಾ ಮಾಡಿದ ಮಾದಾಪುರ ಕೆನರಾ ಬ್ಯಾಂಕ್ ಶಾಖೆಗೆ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದರಿಂದ ರೈತರ ಖಾತೆಗೆ ವಾಪಸ್ ಹಣ ಜಮಾ ಮಾಡಲು ಕೆನರಾ ಬ್ಯಾಂಕ್‌ನ ಜಿಲ್ಲಾ ವ್ಯವಸ್ಥಾಪಕ ಉಮೇಶ್ ಒಪ್ಪಿಕೊಂಡಿದ್ದಾರೆ. ಬಳಿಕ ಬೇಕೇ ಬೇಕು ನ್ಯಾಯ ಬೇಕು ನ್ಯಾಯಯುತ ಬರ ಪರಿಹಾರ ನೀಡಲೇಬೇಕು ಎಂದು ಘೋಷಣೆ ಕೂಗುತ್ತಾ...

CrimeNEWSನಮ್ಮಜಿಲ್ಲೆ

ರಾಯಚೂರು: ಕೊರವಿಹಾಳದಲ್ಲಿ ಬೀದಿ ನಾಯಿ ದಾಳಿಗೆ 4 ವರ್ಷ ಹೆಣ್ಣು ಮಗು ಬಲಿ

ರಾಯಚೂರು: ಬೀದಿ ನಾಯಿ ದಾಳಿಗೆ ಒಳಗಾಗಿದ್ದ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ರಾಯಚೂರು ತಾಲೂಕಿನ ಕೊರವಿಹಾಳ ಗ್ರಾಮದಲ್ಲಿ ನಡೆದಿದೆ. 15 ದಿನಗಳಿಂದ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಈವರೆಗೂ ಕೊರವಿಹಾಳ ಗ್ರಾಮದ ಏಳು ಮಕ್ಕಳ ಮೇಲೆ ದಾಳಿ ಮಾಡಿ ಕಚ್ಚಿವೆ. ಇದರಿಂದ ಈಗಾಗಲೇ ಒಂದು ಹೆಣ್ಣು ಮಗುವನ್ನು ಕಳೆದು ಕೊಡಿದ್ದೇವೆ ಎಂದು ಗ್ರಾಮಸ್ಥರು ಗ್ರಾಮ ಪಂಚಾಯಿತಿ...

CrimeNEWSನಮ್ಮಜಿಲ್ಲೆ

ಮೈಸೂರು: ಕಲುಷಿತ ನೀರು ಸೇವಿಸಿ ಯುವಕ ಮೃತ, 35ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು: ಕಲುಷಿತ ನೀರು ಸೇವಿಸಿ ಯುವಕನೋರ್ವ ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ತಾಲೂಕು ಜಯಪುರ ಹೋಬಳಿಯ ಕೆ.ಸಾಲುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಕನಕರಾಜು (23) ಮೃತ ಯುವಕ. ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡವರನ್ನು ಮೈಸೂರಿನ ವಿವಿಧ ಆಸ್ಪತ್ರೆಗಳಿಗೆ ಸೇರಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ನಾಲ್ವರ ಸ್ಥಿತಿ...

CrimeNEWSನಮ್ಮಜಿಲ್ಲೆ

ಮನೆಯಲ್ಲೇ ಬಿಟ್ಟು ಕೆಲಸಕ್ಕೆ ಹೋದ ದಂಪತಿ: ಸಂಪ್‌ಗೆ ಬಿದ್ದು ಮಗು ಸಾವು

ಬೆಂಗಳೂರು: ಮನೆಯಲ್ಲೇ ಬಿಟ್ಟು ಕೆಲಸಕ್ಕೆ ಹೋಗಿದ್ದ ವೇಳೆ ಸಂಪ್​ಗೆ 5 ವರ್ಷದ ಬಾಲಕ ಬಿದ್ದು ಮೃತಪಟ್ಟಿರುವ ಘಟನೆ ರಾಜಧಾನಿಯ ಅಯ್ಯಪ್ಪ ನಗರದ ವಿಶಾಲ್ ಮಾರ್ಟ್ ಮುಂಭಾಗ ನಡೆದಿದೆ. ನೇಪಾಳ ಮೂಲದ ಹಾಲಿ ಬೆಂಗಳೂರು ನಿವಾಸಿಗಳ ಮಗು ಸುಬೀನ್ ಎಂಬುವುದೇ ಮೃತ ಬಾಲಕ. ನೇಪಾಳ ಮೂಲದ ದಂಪತಿ ಬೆಂಗಳೂರಿನಲ್ಲೇ ನೆಲೆಸಿದ್ದು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ....

NEWSದೇಶ-ವಿದೇಶನಮ್ಮರಾಜ್ಯ

ಜೂನ್​ 4ರಿಂದ ಗೂಗಲ್ ಪೇ ಕಾರ್ಯ ನಿರ್ವಹಿಸುದಿಲ್ಲ : ಅಚ್ಚರಿ ಮೂಡಿಸಿದ ನ್ಯೂಸ್‌

ನ್ಯೂಡೆಲ್ಲಿ: ಬ್ಯಾಂಕ್​ಗಳಿಗೆ ತೆರಳದೆ ಮೊಬೈಲ್​ ಮೂಲಕ ಸೇವೆಯನ್ನು ನೀಡುತ್ತಿರುವ ಆ್ಯಪ್​ಗಳು ನಿತ್ಯ ಹಣ ವ್ಯವಹಾರ ಮಾಡುವ ಮಂದಿಗೆ ಸಹಾಯಕವಾಗಿವೆ. ಆದರೀಗ ಇಂತಹ ಸೇವೆಯನ್ನು ಒದಗಿಸುತ್ತಿರುವ ಗೂಗಲ್ ಪೇ ಜೂನ್​ 4ರಿಂದ ಕಾರ್ಯ ನಿರ್ವಹಿಸುದಿಲ್ಲ ಎಂಬ ಸುದ್ದಿ ಹೊರಬಿದ್ದಿದೆ. ಆನ್​ಲೈನ್​ ಪೇಮೆಂಟ್​ ಆಪ್​ಗಳಾದ ಗೂಗಲ್​ ಪೇ, ಪೇಟಿಯಂ, ಫೋನ್​ ಪೇಯನ್ನು ಅನೇಕರು ಬಳಸುತ್ತಿದ್ದಾರೆ. ಅದರ ಮೂಲಕ ಹಣದ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಬಸ್‌ ಕಂಪನಿಯೇ ಪ್ರಮಾಣಪತ್ರ ಕೊಟ್ಟಿಲ್ಲ- ಕೆಎಂಪಿಎಲ್ ಕಡಿಮೆ ಅಂತ ನೌಕರರಿಗೆ ಮೆಮೋ ಕೊಡುವ ಅಧಿಕಾರಿಗಳು !?

ಬೆಂಗಳೂರು: ಅತ್ಯಂತ ಹೆಚ್ಚಿನ ಕೆಎಂಪಿಎಲ್ ಸಾಧನೆ ಮಾಡಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ಸಂಸ್ಥೆಗಳಿಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿ ದೊರೆತ್ತಿದೆ ಈಗಲು ದೊರೆಯುತ್ತಿದೆ. ಇದು ಸಂಸ್ಥೆಗೆ ಮತ್ತು ನೌಕರರಿಗೆ ಖಷಿಯವಿಷಯವೆ. ಆದರೆ, ಗುಜರಿಗೆ ಹೋಗುವ ಬಸ್‌ಗಳನ್ನು ಚಾಲಕರಿಗೆ ಕೊಟ್ಟು ಕೆಎಂಪಿಎಲ್ ತರಬೇಕು ಎಂದು ಪೀಡಿಸಿದರೆ ಆ ಚಾಲಕರು ಬಸ್‌ಗಳನ್ನು ಓಡಿಸಬೇಕಾ ಇಲ್ಲ...

NEWSನಮ್ಮಜಿಲ್ಲೆನಮ್ಮರಾಜ್ಯ

ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ

ಬೆಂಗಳೂರು: ವಿವಾದಾದತ್ಮಕ ಒಪ್ಪಂದಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮರುಜೀವ ನೀಡಲು ಮುಂದಾಗಿದ್ದು, ಏಳು ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಶಾಪಿಂಗ್ ಮಾಲ್‌ಗಳನ್ನಾಗಿ ಪರಿವರ್ತಿಸಲು ಮುಂದಾಗಿದೆ. ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಹೊಡೆದು ಮಾಲ್ ಕಟ್ಟುವ ಬಿಡಿಎ ನೀತಿಯ ವಿರುದ್ಧ ಆಮ್ ಆದ್ಮಿ ಪಾರ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಸೆರಾವು ನೇತೃತ್ವದಲ್ಲಿ ಕೋರಮಂಗಲದ...

CrimeNEWSನಮ್ಮಜಿಲ್ಲೆ

ಜೈಲಲ್ಲೇ ದೇವರಾಜೇಗೌಡರ ಜೀವಕ್ಕೆ ಅಪಾಯವಿದೆ : ಸುರೇಶಗೌಡ ಆತಂಕ

ಮಂಡ್ಯ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಕೀಲ ದೇವರಾಜೇಗೌಡ ಅವರ ಜೀವಕ್ಕೆ ಪೊಲೀಸರ ಕಸ್ಟಡಿಯಲ್ಲಿರುವಾಗಲೇ ಅಪಾಯವಿದೆ ಎಂದು ಮಾಜಿ ಶಾಸಕ ಸುರೇಶಗೌಡ ಆತಂಕ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಇಂದು ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ತಿಂಗಳುಗಳ ಕಾಲ ದೇವರಾಜೇಗೌಡ ಅವರನ್ನು ಪೊಲೀಸ್‌ ಕಸ್ಟಡಿಯಲ್ಲೇ ಇಡಲು ಸಂಚು ನಡೆದಿದೆ. ಈ ವೇಳೆ ಅವರ ಜೀವಕ್ಕೆ ದೊಡ್ಡ...

CrimeNEWSನಮ್ಮಜಿಲ್ಲೆ

KSRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾವು, ನಾಲ್ವರ ಸ್ಥಿತಿ ಗಂಭೀರ

ಮಂಡ್ಯ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆಯು ಮಂಡ್ಯದ ಮದ್ದೂರು ತಾಲೂಕಿನ ಸಾದೊಳಲು ಗ್ರಾಮ ಬಳಿ ನಡೆದಿದೆ. ಸಾದೊಳಲು ಗ್ರಾಮ ಬಳಿ ಬರುವ ಮದ್ದೂರು-ಮಳವಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅವಘಡ ನಡೆದಿದೆ....

1 62 63 64 150
Page 63 of 150
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ