Deva

Deva
1501 posts
NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

20 ದಿನದೊಳಗೆ ರೈತರಿಗೆ ಬರ ಪರಿಹಾರ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ

ಮೈಸೂರು: 20 ದಿನದೊಳಗೆ ಬರ ಪರಿಹಾರ ರೈತರಿಗೆ ನ್ಯಾಯಯುತವಾಗಿ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ರೈತರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ನಡೆದ ರೈತರ ಸಭೆಯಲ್ಲಿ ಮಾತನಾಡಿದ ಅವರು, ಬರ ಹಾಗೂ ಮಳೆ ಹಾನಿ ಬೆಳೆ ನಷ್ಟ ಪರಿಹಾರ ನ್ಯಾಯಯುತವಾಗಿ ನೀಡಲು ಸರ್ಕಾರಕ್ಕೆ...

CrimeNEWSನಮ್ಮಜಿಲ್ಲೆ

KSRTC: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್‌ -6ಮಂದಿಗೆ ಗಾಯ

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮತ್ತು ನಿರ್ವಾಹಕ ಸೇರಿ 6 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಅಡಕಮಾರನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ಫ್ಲೈಓವರ್‌ನಲ್ಲಿ ಇಂದು ಮಧ್ಯಾಹ್ನ  ಘಟನೆ ನಡೆದಿದ್ದು 4 ಅಡಿ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಗುಂಡ್ಲುಪೇಟೆ ಘಟಕ: ನೌಕರರಿಗೆ ಡ್ಯೂಟಿ ಕೊಡದೆ ಕಿರುಕುಳ ನೀಡುತ್ತಿರುವ ಡಿಎಂ, ಎಟಿಎಸ್‌ – DC ಮೌನ

ಗುಂಡ್ಲುಪೇಟೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಮರಾಜನಗರ ವಿಭಾಗದ ಗುಂಡ್ಲುಪೇಟೆ ಘಟಕದಲ್ಲಿ ಘಟಕ ವ್ಯವಸ್ಥಾಪಕರು ಮತ್ತು ಎಟಿಎಸ್‌ ನೌಕರರಿಗೆ ಸರಿಯಾಗಿ ಡ್ಯೂಟಿ ಕೊಡದೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಘಟಕದ ವ್ಯವಸ್ಥಾಪಕರು ಮತ್ತು ಎಟಿಎಸ್‌ ನೌಕರರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡುವ ವಿಷಯದಲ್ಲಿ ದುರಾಡಳಿತ ನಡೆಸುತ್ತಿದ್ದಾರೆ ಎಂದು ಘಟಕದ ನೌಕರರು ಆರೋಪಿಸುತ್ತಿದ್ದಾರೆ. ನಮಗೆ...

CrimeNEWSನಮ್ಮಜಿಲ್ಲೆ

NWKRTC: ಬಸ್‌ನಿಂದ ಆಯತಪ್ಪಿ ಬಿದ್ದು ಚಕ್ರದಡಿ ಸಿಲುಕಿ ಮಹಿಳೆ ದಾರುಣ ಸಾವು

ಶಿವಮೊಗ್ಗ: ಬಸ್‌ ಹತ್ತುವ ವೇಳೆ ನೂಕುನುಗ್ಗಲು ಉಂಟಾಗಿ ಆಯತಪ್ಪಿ ಕೆಳಗೆ ಬಿದ್ದ ಮಹಿಳೆ ಮೇಲೆ NWKRTC ಬಸ್‌ನ ಹಿಂದಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಉಸಿರು ಚೆಲ್ಲಿರುವ ಘಟನೆ ಸಿಗಂದೂರು ಚೌಡೇಶ್ವರಿ ದೇವಸ್ಥಾನ ಸಮೀಪದ ಹೊಳೆಬಾಗಿಲುವಿನಲ್ಲಿ ಜರುಗಿದೆ. ಧಾರವಾಡ ಜಿಲ್ಲೆಯ ಕಲಘಟಕಿ ತಾಲೂಕಿನ ಸೋಮಿನಕೊಪ್ಪ ಗ್ರಾಮದ ನಿವಾಸಿ ಮಂಜುಳಾ (38) ಅವಘಡದಲ್ಲಿ ಮೃತಪಟ್ಟವರು. ಘಟನೆ ವಿವರ: ಶುಕ್ರವಾರ...

CrimeNEWSನಮ್ಮಜಿಲ್ಲೆ

ಬಸ್‌ – ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ : ನಾಲ್ವರು ಮೃತ, ಹಲವರಿಗೆ ಗಾಯ

ಕೊಪ್ಪಳ: ಬಸ್‌- ಟ್ರ್ಯಾಕ್ಟರ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟ್ರ್ಯಾಕ್ಟರ್‌ನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಹೊಸಳ್ಳಿ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಅಪಘಾತದಲ್ಲಿ ಕರಮುಡಿ ಗ್ರಾಮದ ಬಸವರಾಜ (22), ಮುತ್ತಪ್ಪ (22), ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ನಿವಾಸಿ ಕೊಂಡಪ್ಪ (60) ಮತ್ತು ದುರುಗಮ್ಮ ಹನುಮಪ್ಪ (65) ಎಂಬುವರು...

CrimeNEWSನಮ್ಮಜಿಲ್ಲೆ

KSRTC ಬಸ್‌ – ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ

ಕೊಳ್ಳೇಗಾಲ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕುಂತ್ತೂರು ಬಳಿ ನಡೆದಿದೆ. ಇಂದು ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ಮೈಸೂರಿನಿಂದ ಕೊಳ್ಳೇಗಾಲಕ್ಕೆ ಬರುತ್ತಿದ್ದ ಚಾಮರಾಜನಗರ ಡಿಪೋ ಬಸ್‌ ಕೊಳ್ಳೇಗಾಲದಿಂದ ಮೈಸೂರಿಗೆ ಹೋಗುತ್ತಿದ್ದ ಕಾರು ನಡುವೆ ಈ ಅವಘಡ ಸಂಭವಿಸಿದೆ. ಈ...

CrimeNEWSನಮ್ಮಜಿಲ್ಲೆ

NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ – ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ

ವಿಜಯಪುರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಾಗಲಕೋಟೆ ಘಟಕದ ಚಾಲಕ ಕಂ ನಿರ್ವಾಹಕ ದೊರೇಗೌಡ (43) ಅವರು ಇಂದು ಬೆಳಗ್ಗೆ ಕರ್ತವ್ಯ ನಿರತರಾಗಿದ್ದಾಗಲೇ ಹೃದಯಘಾತದಿಂದ ಮುತೃಪಟ್ಟಿದ್ದಾರೆ. ಬಾಲಕೋಟೆಯಿಂದ ವಿಜಯಪುರ ಬಸ್‌ ನಿಲ್ದಾಣಕ್ಕೆ ಬಸ್‌ ಬರುತ್ತಿದ್ದಂತೆ ಎದೆನೋವು ಕಾಣಿಸಿಕೊಂಡಿದೆ ತಕ್ಷಣ ಸಹೋದ್ಯೋಗಿಗಳು ಆಸ್ಪತ್ರೆಗೆ ಕರೆದುಕೊಂಡ ಹೋಗಲು ಮುಂದಾಗಿದ್ದಾರೆ. ಆದರೆ ಅಷ್ಟರಲೇ ಕುಸಿದುಬಿದ್ದು ಹೃದಯಘಾತದಿಂದ ಮುತೃಪಟ್ಟಿದ್ದಾರೆ ಎಂದು...

NEWSನಮ್ಮರಾಜ್ಯಶಿಕ್ಷಣ-

ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ

ಬೆಂಗಳೂರು: ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ ಹಾಗೂ ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ನೀತಿಗಳಿಂದ ಕನ್ನಡ ಭಾಷೆ ನಾಶವಾಗುತ್ತಿದೆ. ಇನ್ನು ಕನ್ನಡ ಮಾಧ್ಯಮದಲ್ಲಿ ಓದಿದ ಸಾವಿರಾರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲೇ ಅನುತ್ತೀರ್ಣಗೊಂಡಿರುವ ಕುರಿತು ಆಮ್ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಡಾ. ರಮೇಶ್ ಬೆಳ್ಳಮ್ಕೊಂಡ ಆತಂಕ ವ್ಯಕ್ತಪಡಿಸಿದರು. ನಗರದ ಪ್ರೆಸ್‌ಕ್ಲಬ್‌ನಲ್ಲಿ ಇಂದು ಆಯೋಜಿಸಿದ್ದ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಶೇ.12ರಿಂದ 15ರಷ್ಟು ಮೂಲ ವೇತನ ಹೆಚ್ಚಳ ಮಾಡುವ ಚರ್ಚೆ ಶೇ.15ರಷ್ಟು ವೇತನ ಪರಿಷ್ಕರಣೆಯಾದರೆ ಮುಂದಿನ ಅಗ್ರಿಮೆಂಟ್‌ ವೇಳೆಗೆ ಶೇ.67ರಷ್ಟು ಕಡಿಮೆ ವೇತನ ಚುನಾವಣೆ ಪ್ರಣಾಳಿಕೆಯ ಭರವಸೆ ಈಡೇರಿಸುತ್ತಾ ಇಲ್ಲವಾ ಕಾಂಗ್ರೆಸ್‌ ಸರ್ಕಾರ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರ ವೇತನ ಪರಿಷ್ಕರಣೆ...

CrimeNEWSನಮ್ಮಜಿಲ್ಲೆ

KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!?

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ KKRTC ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿದ್ದ ಜೆ. ಮಹಮ್ಮದ್ ಫೈಜ್ ಅವರನ್ನು ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಅಮಾನತು ಮಾಡಲಾಗಿದೆ. ಬಳಿಕ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಸಂಬಂಧ ನಿಗಮದಿಂದ ಕಾರಣ ಕೇಳಿ ಸೂಚನಾ ಪತ್ರವನ್ನು ಫೈಜ್ ಅವರಿಗೆ ನೀಡಲಾಗಿದೆ. ಅದರಂತೆ ಸೂಚನಾ ಪತ್ರಕ್ಕೆ ಉತ್ತರ...

1 64 65 66 151
Page 65 of 151
error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...