Deva

Deva
1501 posts
CrimeNEWSನಮ್ಮಜಿಲ್ಲೆ

ಪಿರಿಯಾಪಟ್ಟಣ: ಲಂಚ ಸ್ವೀಕಾರ- ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ ಬಿದ್ದ ಗುಮಾಸ್ತ

ಪಿರಿಯಾಪಟ್ಟಣ : ಪಟ್ಟಣದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಗುರುವಾರ ಪಿರಿಯಾಪಟ್ಟಣದ ತಮ್ಮ ಕಚೇರಿ ಬಳಿ ವಿಜಯ್ ಕುಮಾರ್ ದೂರುದಾರ ನಟೇಶ್ ಎಂಬುವರಿಂದ ₹30 ಸಾವಿರ ಹಣವನ್ನು ಲಂಚವಾಗಿ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ಖೆಡ್ಡಕ್ಕೆ ಕೆಡವಿದ್ದಾರೆ....

NEWSನಮ್ಮಜಿಲ್ಲೆಬೆಂಗಳೂರು

ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ

ಬೆಂಗಳೂರು: ಈ ತಿಂಗಳಿನಲ್ಲಿ ಬೀಳುತ್ತಿರುವ ಸಣ್ಣ ಪ್ರಮಾಣದ ಮಳೆಗೇ ರಸ್ತೆಗಳಲ್ಲಿ ನೀರು ನಿಲ್ಲುತ್ತಿರುವುದು, ರಾಜ ಕಾಲುವೆಗಳು ಉಕ್ಕಿ ಹರಿಯುತ್ತಿರುವುದನ್ನು ನೋಡಿದರೆ ಪುನಃ ಎರಡು ವರ್ಷಗಳ ಹಿಂದಿನ ಭಾರಿ ನೆರೆ ಪರಿಸ್ಥಿತಿಯೇ ಬೆಂಗಳೂರಿಗೆ ಬಂದೊದಗಲಿದೆ ಎಂಬ ಆತಂಕ ಸೃಷ್ಟಿಯಾಗಿದೆ. ಕಾರಣ ಇನ್ನೂ ತೆರವಾಗದ ರಾಜಕಾಲುವೆ ಒತ್ತುವರಿ. ಹೀಗಾಗಿ ಕೂಡಲೇ ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕು ಎಂದು ಆಮ್‌ ಆದ್ಮಿ...

NEWSನಮ್ಮಜಿಲ್ಲೆನಮ್ಮರಾಜ್ಯ

ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಮುಂಬೈ: ಮಧ್ಯಮ ವರ್ಗದ ವ್ಯಕ್ತಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರ ನೀಡಲಾಗದೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೌನಕ್ಕೆ ಶರಣಾದ ಘಟನೆ ರಾಷ್ಟ್ರೀಯ ಸುದ್ದಿ ವಾಹಿನಿಯ ಸಂದರ್ಶನದಲ್ಲಿ ಜರುಗಿದ್ದು, ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಆ ವಿಡಿಯೋ ಸಖತ್ ವೈರಲ್ ಆಗಿದೆ. ಅಸಲಿಗೆ ಆಗಿದ್ದೇನು?:  ಮುಂಬೈನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಧ್ಯಮ ವರ್ಗದ ನಾಗರಿಕರೊಬ್ಬರು ಕೇಂದ್ರ ಸಚಿವೆ...

NEWSಆರೋಗ್ಯನಮ್ಮಜಿಲ್ಲೆಬೆಂಗಳೂರು

BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್

ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ರೋಗ ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ. ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಇಂದು ಪೂರ್ವ ವಲಯದ ರಾಮಸ್ವಾಮಿ ಪಾಳ್ಯದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತದನಾಡಿದ ಅವರು, ಡೆಂಘೀ ಪ್ರಕರಣಗಳನ್ನು...

NEWSಕೃಷಿನಮ್ಮಜಿಲ್ಲೆ

ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತು 10 ದಿನಗಳ ಉಚಿತ ತರಬೇತಿಯ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು...

NEWSನಮ್ಮಜಿಲ್ಲೆಶಿಕ್ಷಣ-

ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ

ಬೆಂಗಳೂರು ಗ್ರಾಮಾಂತರ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6 ನೇ ತರಗತಿಗೆ (ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ವರ್ಗದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಕೊಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಪರಿಶಿಷ್ಟ...

NEWSನಮ್ಮಜಿಲ್ಲೆಶಿಕ್ಷಣ-

ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಶೈಕ್ಷಣಿಕ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕು, ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ (ಸಿ.ಬಿ.ಎಸ್.ಇ)ಯಲ್ಲಿ ಪ್ರಥಮ ಪಿ.ಯು.ಸಿ ಸಹ ಶಿಕ್ಷಣ 60 ಸಂಖ್ಯಾಬಲ (ಪಿ.ಸಿ.ಎಂ.ಬಿ) ತರಗತಿಗೆ ಪ್ರವೇಶ ಪಡೆಯಲು...

CrimeNEWSನಮ್ಮರಾಜ್ಯ

KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ದೂರು

ತಮ್ಮದಲ್ಲದ ತಪ್ಪಿಗೆ ಅಮಾನತು ಶಿಕ್ಷೆಗೊಳಗಾದ ನಿರ್ವಾಹಕರ ಪರ ಧಾವಿಸುವಂತೆ ನಾಗರಾಜು ಗೋಳೂರು ಮನವಿ ಬೆಂಗಳೂರು/ಕೋಲಾರ/ ಚಾಮರಾಜನಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 8,76,572 ರೂ.ಗಳನ್ನು ಸಂಸ್ಥೆಗೆ ನಷ್ಟ ಮಾಡಿರುವ ಅಧಿಕಾರಿಗಳ ಶಿಕ್ಷಿಸಬೇಕು. ಚಾಲನಾ ಸಿಬ್ಬಂದಿ ಹಾಗೂ ಪ್ರಯಾಣಿಕರ ಪ್ರಾಣದ ಜತೆ ಚೆಲ್ಲಾಟವಾಡುತ್ತಿರುವ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆರಾಧನಾ ಸಮಿತಿ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ

ಬೆಂಗಳೂರು: ಪ್ರಯಾಣಿಕರು, ಚಾಲಕರು ಹಾಗೂ ನಿರ್ವಾಹಕರ ಹಿತದೃಷ್ಟಿಯಿಂದ ಸಾರಿಗೆ ಇಲಾಖೆ ಕಾರ್ಯನಿರ್ವಹಿಸಬೇಕೇ ವಿನಃ ಎಲೆಕ್ಟ್ರಿಕ್ ಬಸ್ ಪೂರೈಸಿದ ಕಂಪನಿಗಳಿಗೆ ಲಾಭ ಮಾಡಿಕೊಡುವುದಕ್ಕಲ್ಲ. ಈ ಕೂಡಲೇ ಗುತ್ತಿಗೆ ಕಂಪನಿಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಚಾಲಕರಿಗೆ ವೇತನ ಪಾವತಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಮುಖಂಡ ಜಗದೀಶ್ ವಿ. ಸದಂ ಆಗ್ರಹಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ...

CrimeNEWSನಮ್ಮಜಿಲ್ಲೆ

ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ

ಬನ್ನೂರು: ಹೋಬಳಿಯ ಬಸವನಹಳ್ಳಿ ಗ್ರಾಮದ ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕರಾದ ಚಿಕ್ಕಮಾಯಿಗೌಡ ಅವರ ಪತ್ನಿ ಸಿದ್ದಮ್ಮ (78) ಅವರು ಇಂದು ಮುಂಜಾನೆ ನಿಧನರಾದರು. ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಬಸವನಹಳ್ಳಿಯ ತಮ್ಮ ನಿವಾಸದಲ್ಲಿ ಬುಧವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. 78 ವರ್ಷ ವಯಸ್ಸಿನ ಸಿದ್ದಮ್ಮ ಅವರಿಗೆ ತಡರಾತ್ರಿ ಲೋಬಿಪಿಯಾಗಿದೆ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ....

1 65 66 67 151
Page 66 of 151
error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...