Deva

Deva
1501 posts
NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ

ಬೆಂಗಳೂರು : KSRTC ನಿಗಮದ ಕೇಂದ್ರ ಕಚೇರಿಯಲ್ಲಿ ಜಂಟಿ ಕ್ರಿಯಾ ಸಮಿತಿ ಮಂಗಳವಾರ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ 2024ರ ವೇತನ ಪರಿಷ್ಕರಣೆ  ಹಾಗೂ 38 ತಿಂಗಳ ಹಿಂಬಾಕಿ ಹಣ ಬಿಡುಗಡೆ ಬಗ್ಗೆ ಸುದೀರ್ಘವಾಗಿ ಚರ್ಚಿಸಿ,  ಅತೀ ಶೀಘ್ರವೇ ಕ್ರಮ ಜರುಗಿಸಲು ಮನವಿ ಸಲ್ಲಿಸಿತು. ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು,...

NEWSಕೃಷಿನಮ್ಮರಾಜ್ಯ

ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ

ಚಿಕ್ಕಮಗಳೂರು: ಬಿಸಿಲಿನ ತಾಪದಿಂದ ಬಸವಳಿದಿದ್ದ ರಾಜ್ಯದ ಜನತೆಗೆ ವರುಣ ಕೃಪೆ ತೋರಿದ್ದು, ಕಳೆದ ಒಂದುವಾರದಿಂದಲೂ ರಾಜ್ಯದ ಹಲವೆಡೆ ಮಳೆಯಾಗುತ್ತಲೇ ಇದೆ. ಇದರಿಂದ ರಾಜ್ಯದ ಜನ ಸ್ವಲ್ಪಮಟ್ಟಿಗೆ ಸೂರ್ಯನ ಶಾಖದಿಂದ ಹೊರಬಂದಿದ್ದಾರೆ. ಇನ್ನು ಹವಾಮಾನ ಇಲಾಖೆ ಮೇ 18ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಅಲ್ಲದೆ ಹವಾಮಾನ ತಜ್ಞರು ಮಾಹಿತಿ ನೀಡಿದ್ದು,...

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ವೇತನಕ್ಕೆ ಆಗ್ರಹಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ

ಬೆಂಗಳೂರು: ವೇತನ ಸರಿಯಾಗಿ ಕೊಡುತ್ತಿಲ್ಲ, ವಸತಿ ಸೌಲಭ್ಯ ಕಲ್ಪಿಸಿಲ್ಲ ಮತ್ತು ವಿವಿಧ ಹಂತಗಳಲ್ಲಿ ನಮಗೆ ಕಿರುಕುಳ ನೀಡಲಾಗುತ್ತಿದೆ ಎಂದು ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ಇಂದು ಬೆಳಗ್ಗೆ ದಿಢೀರ್‌ ಪ್ರತಿಭಟನೆ ನಡೆಸಿದರು. ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ತೆಗೆದುಕೊಳ್ಳಲಾಗಿದೆ. ಉದ್ಯೋಗ ನೀಡುವಾಗ ಪ್ರತಿ ತಿಂಗಳು 26,000 ರೂ. ವೇತನ ನೀಡುವುದಾಗಿ ಕಂಪನಿ ಹೇಳಿತ್ತು....

NEWSನಮ್ಮಜಿಲ್ಲೆನಮ್ಮರಾಜ್ಯ

ನಮ್ಮಲ್ಲಿ ಒಳಜಗಳ ಗಿಳಜಗಳ ಯಾವುದೂ ಇಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು: ನಮ್ಮಲ್ಲಿ ಒಳಜಗಳ ಗಿಳಜಗಳ ಯಾವುದೂ ಇಲ್ಲ. ಒಂದು ವೇಳೆ ಇದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ನಾವು ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿತ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ನಗರದ ಮಂಡಕ್ಕಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ವೇಳೆ ಕಾಂಗ್ರೆಸ್‌ನಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ...

NEWSದೇಶ-ವಿದೇಶನಮ್ಮರಾಜ್ಯ

ಲೋಕಸಮರ 2024: 7ನೇ ಹಂತದ ಚುನಾವಣೆ – ವಾರಣಾಸಿಯಿಂದ 3ನೇ ಬಾರಿಗೆ ಪರೀಕ್ಷೆಗಿಳಿದ ಪ್ರಧಾನಿ ಮೋದಿ

ಲಕ್ನೋ: ಮೂರನೇ ಬಾರಿ ಅಧಿಕಾರ ಹಿಡಿಯಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆಯ ಕೊನೆಯದಿನವಾದ ಇಂದು ವಾರಣಾಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಎನ್‌ಡಿಎ ಮಿತ್ರ ಪಕ್ಷದ ನಾಯಕರು, ಬಿಜೆಪಿ ಮುಖ್ಯಮಂತ್ರಿಗಳು ಮೋದಿಗೆ...

NEWSಆರೋಗ್ಯನಮ್ಮಜಿಲ್ಲೆ

KSRTC: ಕರ್ತವ್ಯದ ವೇಳೆಯೇ ಬ್ರೈನ್‌ಸ್ಟ್ರೋಕ್‌ – ಸಾರಿಗೆ ನೌಕರನಿಗೆ ಬೇಕಿದೆ ಆರ್ಥಿಕ ನೆರವು

ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ವಿಭಾಗದ ಸಾಗರ ಬಸ್‌ ನಿಲ್ದಾಣದಲ್ಲಿ ಕರ್ತವ್ಯ ನಿರತರಾಗಿದ್ದಾಗಲೇ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿರುವ ಸಾರಿಗೆ ಸಿಬ್ಬಂದಿ 50 ವರ್ಷದ ರವಿ ನಾಗೇಶ್‌ ನಾಯ್ಕ್‌ ಅವರ ಚಿಕಿತ್ಸೆಗೆ ಆರ್ಥಿಕ ನೆರವು ಬೇಕಿದೆ. ಸಾಗರ ಬಸ್ಟ್ಯಾಂಡ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ನಾಗೇಶ್‌ ನಾಯ್ಕ್‌ ಅವರು ಆರೋಗ್ಯದಲ್ಲಿ ಏರುಪೇರಾಗುತ್ತಿದ್ದರೂ ಕೆಲಸಕ್ಕೆ...

NEWSದೇಶ-ವಿದೇಶನಮ್ಮರಾಜ್ಯ

ನಾಲ್ಕನೇ ಹಂತದ ಲೋಕಸಭಾ ಚುನಾವಣೆ: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 62.84ರಷ್ಟು ಮತದಾನ

ನ್ಯೂಡೆಲ್ಲಿ: ದೇಶದ 10 ರಾಜ್ಯಗಳ 96 ಕ್ಷೇತ್ರಗಳಿಗೆ ಸೋಮವಾರ ರಾತ್ರಿ 8 ಗಂಟೆ ವರೆಗೂ ನಡೆದ ನಾಲ್ಕನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಒಟ್ಟು ಶೇ. 62.84ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 2019ರ ಚುನಾವಣೆಗೆ ಹೋಲಿಸಿದರೇ ಶೇ.2.5ರಷ್ಟು ಕಡಿಮೆ ಮತದಾನವಾಗಿದೆ. ಕಳೆದ ಬಾರಿ ಶೇ.65.51ರಷ್ಟು ಮತದಾನ ನಡೆದಿತ್ತು ಎಂದು ಆಯೋಗ ವಿವರಿಸಿದೆ. ಒಟ್ಟು 9...

CrimeNEWSನಮ್ಮಜಿಲ್ಲೆ

ಮಹಿಳೆ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್‌.ಡಿ. ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಅನ್ನುವ ಸಂತ್ರಸ್ತೆಯನ್ನು ಅಪಹರಣ ಮಾಡಿದ್ದರು ಎಂಬ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಎಚ್‌.ಡಿ. ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರಿದ್ದ ಪೀಠ 5 ಲಕ್ಷ...

CrimeNEWSನಮ್ಮರಾಜ್ಯಸಿನಿಪಥ

ಸೀತಾ ರಾಮ ಧಾರಾವಾಹಿಯಲ್ಲಿ ಹೆಲ್ಮೆಟ್‌ ರಹಿತ ಸ್ಕೂಟರ್‌ ಸವಾರಿ: ನಟಿ ವೈಷ್ಣವಿ ಗೌಡಗೆ ಫೈನ್‌ ಹಾಕಿದ ಟ್ರಾಫಿಕ್‌ ಪೊಲೀಸ್‌

ಬೆಂಗಳೂರು: ಧಾರಾವಾಹಿಗಳು ಮತ್ತು ಸಿನಿಮಾಗಳು, ಒಟಿಟಿ ಸರಣಿಗಳನ್ನು ದೊಡ್ಡ ಮಟ್ಟದಲ್ಲಿ ಪ್ರೇಕ್ಷಕರು ವೀಕ್ಷಿಸುತ್ತಾರೆ. ಈ ಸಿನಿಮಾ, ಸೀರಿಯಲ್‌, ಸರಣಿಗಳಲ್ಲಿ ನಟಿಸುವ ಕೆಲವು ಕಲಾವಿದರು ಬೈಕ್‌ ಅಥವಾ ಸ್ಕೂಟರ್‌ ರೈಡ್‌ ಮಾಡುವಾಗ "ತಮ್ಮ ಮುಖ ಕಾಣಲಿ" ಎಂಬ ಉದ್ದೇಶದಿಂದ ಹೆಲ್ಮೆಟ್‌ ಧರಿಸಿರುವುದಿಲ್ಲ. ಅದೇ ರೀತಿ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಸೀಟ್‌ ಬೆಲ್ಟ್‌ ಧರಿಸುವುದಿಲ್ಲ. ಕೆಲವು ನಟಿಯರು ಮೇಕಪ್‌...

CrimeNEWSಸಿನಿಪಥ

ಕಾರು ಅಪಘಾತ: ತ್ರಿನಯನಿ ಸೀರಿಯಲ್‌ನ ತಿಲೊತ್ತಮ ಮಂಡ್ಯದ ಕಿರುತೆರೆ ನಟಿ ಪವಿತ್ರಾ ಇನ್ನಿಲ್ಲ

ಮಂಡ್ಯ: ತೆಲುಗಿನ ತ್ರಿನಯನಿ ಸೀರಿಯಲ್‌ ಮೂಲಕವೇ ಹೆಚ್ಚು ಹೆಸರು ಮಾಡಿದ್ದ, ಕಿರುತೆರೆಯ ಖ್ಯಾತ ನಟಿ ಪವಿತ್ರಾ ಜಯರಾಮ್‌ (45) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪವಿತ್ರಾ ಅವರು ಭಾನುವಾರ ಬೆಳಗ್ಗೆ ಆಂಧ್ರ ಪ್ರದೇಶದ ಮೆಹಬೂಬ ನಗರದ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತೆಲುಗಿನ ತ್ರಿನಯಿನಿ ಸೀರಿಯಲ್‌ನಿಂದಲೇ ಹೆಚ್ಚು ಜನಪ್ರಿಯತೆ ಪಡೆದಿದ್ದ ಪವಿತ್ರಾ, ಮೂಲತಃ ಕರ್ನಾಟಕದ...

1 66 67 68 151
Page 67 of 151
error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...