Please assign a menu to the primary menu location under menu

Deva

NEWSದೇಶ-ವಿದೇಶ

ಯೂಟ್ಯೂಬ್​ಗೆ ಟಕ್ಕರ್​ ಕೊಡಲು ಎಕ್ಸ್​ ಟಿವಿ ಆ್ಯಪ್​ ಶೀಘ್ರದಲ್ಲೇ : ಲಿಂಡಾ ಯಾಕರಿನೋ

ನ್ಯೂಡೆಲ್ಲಿ: ಯೂಟ್ಯೂಬ್​ಗೆ ಟಕ್ಕರ್​ ಕೊಡಲು ಟೆಸ್ಲಾ ಒಡೆತನದ ಎಲಾನ್​ ಮಸ್ಕ್​  ತಯಾರಿ ನಡೆಸಿದೆ. ಅದಕ್ಕಾಗಿ ಎಕ್ಸ್​ ಟಿವಿ ಆ್ಯಪ್​ ಅನ್ನು ಪ್ರಾರಂಭಿಸಲು ಮುಂದಾಗಿದೆ. ಶೀಘ್ರದಲ್ಲೇ ನೂತನ ಆ್ಯಪ್​ ...

NEWSನಮ್ಮಜಿಲ್ಲೆನಮ್ಮರಾಜ್ಯ

ಅನುಚಿತ ಪ್ರಭಾವ – ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಎಫ್‌ಐಆರ್‌ ದಾಖಲು

ನೆಲಮಂಗಲ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಜೆಪಿ ಮುಖಂಡ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಆಪ್ತ, ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ...

NEWSನಮ್ಮಜಿಲ್ಲೆನಮ್ಮರಾಜ್ಯ

ಲೋಕಸಭಾ ಚುನಾವಣೆ: 14 ಕ್ಷೇತ್ರಗಳ 247 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಮತದಾನ ಕೆಲವೆಡೆ ಸಣ್ಣಪುಟ್ಟು ಸಮಸ್ಯೆಗಳನ್ನು ಬಿಟ್ಟರೆ ಬಹುತೇಕ 14 ಲೋಕಸಭಾ ಕ್ಷೇತ್ರಗಳಲ್ಲೂ ಯಾವುದೇ ಅಹಿತಕರ ಘಟನೆಗೆ ಆಸ್ಪದ ಇಲ್ಲದಂತೆ ಶಾಂತಿಯುತವಾಗಿ ನಡೆದಿದೆ....

CrimeNEWS

ಹಿಂದಿನಿಂದ ಲಾರಿಗೆ ಬೊಲೆರೋ ಡಿಕ್ಕಿ : ಇಬ್ಬರು ಮೃತ, ಚಾಲಕನಿಗೆ ಗಾಯ

ಶಿರಾ: ಲಾರಿಯ ಹಿಂಬದಿಗೆ ಬೊಲೆರೋ ವಾಹನ​ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಚಾಲಕ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ....

NEWSನಮ್ಮರಾಜ್ಯಸಂಸ್ಕೃತಿ

ರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ, ಸಾಹಿತ್ಯ ಹುಣ್ಣಿಮೆ 225ನೇ ತಿಂಗಳ ಸಂಭ್ರಮ

ಶಿವಮೊಗ್ಗ: ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಸಾಹಿತ್ಯ ಹುಣ್ಣಿಮೆ ಇನ್ನೂರ ಇಪ್ಪತೈದನೆಯ ಕಾರ್ಯಕ್ರಮ ಒಟ್ಟಾಗಿ ಏರ್ಪಡಿಸಲು ತೀರ್ಮಾನ ಮಾಡಲಾಗಿದೆ. ಮೇ ತಿಂಗಳ ಕೊನೆಯ ವಾರದಲ್ಲಿ...

NEWSದೇಶ-ವಿದೇಶನಮ್ಮರಾಜ್ಯ

ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಜ್ಞೆ ತಪ್ಪಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಮುಂಬೈ: ಮಹಾರಾಷ್ಟ್ರದ ಯವತ್ಮಾಲ್‌ನಲ್ಲಿ ಲೋಕಸಭಾ ಚುನಾವಣಾ ಭಾಗವಾಗಿ ನಡೆದ ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಜ್ಞೆ ತಪ್ಪಿದರು. ಮಹಾರಾಷ್ಟ್ರ ಸಿಎಂ ಏಕನಾಥ್​ ಶಿಂಧೆ...

NEWSದೇಶ-ವಿದೇಶಶಿಕ್ಷಣ-

SSLC ಪರೀಕ್ಷೆಯಲ್ಲಿ ಶೇ.93.5ರಷ್ಟು ಫಲಿತಾಂಶ ಪಡೆದ ಖುಷಿಯಲ್ಲಿ ಮೂರ್ಛೆಹೋದ ವಿದ್ಯಾರ್ಥಿ

ಮೀರತ್‌: ಉತ್ತರಪ್ರದೇಶದ ಮೀರತ್‌ನಲ್ಲಿ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಶೇಕಡಾ 93.5ರಷ್ಟು ಮಾರ್ಕ್ಸ್ ಬಂದಿರೋದನ್ನು ನೋಡಿಯೇ ಮೂರ್ಛೆ ಹೋಗಿ ಬಿದ್ದಿರುವ ಘಟನೆ ನಡೆದಿದೆ. ಹೌದು! 10ನೇ ತರಗತಿಯ ಪರೀಕ್ಷೆ...

CrimeNEWSಬೆಂಗಳೂರು

ಅತಿಯಾಗಿ ಲೈಂಗಿಕ ಕ್ರಿಯೆಗೆ ಪೀಡಿಸಿದ್ದರಿಂದ ಒಂಟಿ ಮಹಿಳೆಯ ಕೊಲೆ: ಹತ್ಯೆ ರಹಸ್ಯ ಬೇಧಿಸಿದ ಪೊಲೀಸರು

ಬೆಂಗಳೂರು: ಅತಿಯಾಗಿ ಲೈಂಗಿಕ ಕ್ರಿಯೆಗೆ ಪೀಡಿಸಿದ್ದರಿಂದ ಕೋಪಗೊಂಡು ಮಹಿಳೆಯನ್ನು ಕೊಲೆ ಮಾಡಿದ್ದಾಗಿ ಹತ್ಯೆ ಆರೋಪಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್​ನಲ್ಲಿ...

CrimeNEWSದೇಶ-ವಿದೇಶ

ಆಗಸದಲ್ಲೇ ಡಿಕ್ಕಿ ಹೊಡೆದುಕೊಂಡ ನೌಕಾಪಡೆಯ 2 ಹೆಲಿಕಾಪ್ಟರ್‌ಗಳು ನೋಡ ನೋಡುತ್ತಿದ್ದಂತೆ ಪತನ: 10 ಮಂದಿ ಮೃತ

ಲುಮುಟ್: ಆಗಸದಲ್ಲೇ ಡಿಕ್ಕಿ ಹೊಡೆದುಕೊಂಡ ನೌಕಾಪಡೆಯ 2 ಹೆಲಿಕಾಪ್ಟರ್‌ಗಳು ನೋಡ ನೋಡುತ್ತಿದ್ದಂತೆ ಪತನವಾಗಿರುವ ಘಟನೆ ಮಲೇಷ್ಯಾದ ಲುಮುಟ್ ಪಟ್ಟಣದ ನೌಕಾನೆಲೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಹೆಲಿಕಾಪ್ಟರ್​ಗಳು ಪರೇಡ್‌...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಸಾರಿಗೆ ನಿಗಮಗಳ ಖಾಸಗೀಕರಣಕ್ಕೆ ಅವಕಾಶ ನೀಡುತ್ತಿದೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವಾಲಯ

ಬೆಂಗಳೂರು: ಎಲೆಕ್ಟ್ರಿಕ್‌ ಬಸ್‌ಗಳನ್ನು ಹೆಚ್ಚಿಸುವ ನೆಪದಲ್ಲಿ ಸಾರಿಗೆ ನಿಗಮಗಳಿಗೆ ಖಾಸಗಿಯವರ ಪ್ರವೇಶಕ್ಕೆ ಕೇಂದ್ರದ ಬೃಹತ್‌ ಕೈಗಾರಿಕಾ ಸಚಿವಾಲಯ ಅವಕಾಶ ಮಾಡಿಕೊಟ್ಟಿದೆ. ಇದರ ವಿರುದ್ಧ ಜನಪ್ರತಿನಿಧಿಗಳು ಗಟ್ಟಿಯಾಗಿ ಧ್ವನಿ...

1 75 76 77 151
Page 76 of 151
error: Content is protected !!
LATEST
KSRTC: ಸರಿ ಸಮಾನ ವೇತನಕ್ಕಾಗಿ ಮತ್ತೊಮ್ಮೆ ನಾಲ್ಕೂ ನಿಗಮಗಳ ಸಂಚಾರ ಮೇಲ್ವಿಚಾರಕ ಸಿಬ್ಬಂದಿಗಳ ಒತ್ತಾಯ ಸಾರಿಗೆ ಅಧಿಕಾರಿಗಳು-ನೌಕರರ ಬೇಡಿಕೆಯಂತೆ ಸರಿ ಸಮಾನ ವೇತನ ಕೊಡಿ: BMS ತಾಕೀತು NWKRTC: ಹುಬ್ಬಳ್ಳಿ-ಧಾರವಾಡ ಹೈಕೋರ್ಟ್‌ ನಡುವೆ ಹೊಸ ಬಸ್‌ಗಳ ಸಂಚಾರ- ವಕೀಲರ ಮನವಿ ಸ್ಪಂದಿಸಿದ ಅಧಿಕಾರಿಗಳು ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..!