Please assign a menu to the primary menu location under menu

Deva

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಏಪ್ರಿಲ್‌-ಜೂನ್‌ ಪೀಕ್‌ ಸೀಸನ್‌ ಎಂದು ಚಾಲನಾ ಸಿಬ್ಬಂದಿಗಳಿಗೆ ರಜೆ ಕೊಡದೆ ಹಿಂಸಿಸುತ್ತಿರುವ ಅಧಿಕಾರಿಗಳು..!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳು ವಾರದ ರಜೆ ಸೇರಿ ತುರ್ತು ಸಂದರ್ಭಗಳಲ್ಲೂ ರಜೆ ಸಿಗದೆ ಪರದಾಡುತ್ತಿದ್ದಾರೆ. ವಿಶೇಷವಾಗಿ ಚಾಲನಾ...

NEWSನಮ್ಮರಾಜ್ಯರಾಜಕೀಯ

ಬಿಜೆಪಿ ರಾಜಕೀಯ ಲಾಭಕ್ಕೆ ನೇಹಾ ಪ್ರಕರಣ ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ: ಜಗದೀಶ್ ವಿ. ಸದಂ

ಬೆಂಗಳೂರು: ನೇಹಾ ಹಿರೇಮಠ ಅವರ ಕೊಲೆ ಪ್ರಕರಣವನ್ನು ಬಿಜೆಪಿ ರಾಜಕೀಯ ಲಾಭಕ್ಕಾಗಿ ಉಪಯೋಗಿಸಿ ಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ...

NEWSನಮ್ಮರಾಜ್ಯಬೆಂಗಳೂರು

IVRS, ಬಲ್ಕ್ SMS ಮೂಲಕ ಮತದಾರರಿಗೆ ಮೊಬೈಲ್‌ ಸಂದೇಶ: ತುಷಾರ್ ಗಿರಿನಾಥ್

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಮತದಾರರ ಮೊಬೈಲ್‌ಗಳಿಗೆ ಐವಿಆರ್‌ಎಸ್ ಹಾಗೂ ಬಲ್ಕ್ ಎಸ್.ಎಂ.ಎಸ್ ಮೂಲಕ ಏಪ್ರಿಲ್ 26 ರಂದು ತಪ್ಪದೆ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ವೇತನ ಸಮಸ್ಯೆ ಪರಿಹರಿಸದೆ ಅಸಡ್ಡೆ ತೋರಲು ಇವರು ಕಾರಣಗಳು….!?

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಇರುವ ಕಾನೂನು ತೊಡಕುಗಳಾದರೂ ಏನು? ಅವುಗಳನ್ನು ಬಗೆಹರಿಸುವುದಕ್ಕೆ ಏಕೆ ಆಡಳಿತ ಮಂಡಳಿ ಮುಂದಾಗುತ್ತಿಲ್ಲ...

NEWSಕೃಷಿನಮ್ಮಜಿಲ್ಲೆ

ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳು ಜನರ ವಂಚಿಸುವ ಮಂತ್ರ ದಂಡಗಳು : ಕುರುಬೂರ್‌ ಶಾಂತಕುಮಾರ್‌

ನಂಜನಗೂಡು:ಬರಗಾಲದ ರೈತರ ಕಷ್ಟ ಅರಿಯದ. ಬರ ಪರಿಹಾರ ನೀಡದ ಸರ್ಕಾರಕ್ಕೆ ರೈತರ ಓಟು ಕೇಳುವ ನೈತಿಕತೆ ಇಲ್ಲ ಇಂದು ರಾಜಕೀಯ ಪಕ್ಷಗಳ ಕುಟುಂಬ ರಾಜಕಾರಣ ವ್ಯಾಪಾರಿಕರಣವಾಗಿದ್ದು, ಮತ...

NEWSನಮ್ಮಜಿಲ್ಲೆಬೆಂಗಳೂರು

‘ನಮ್ಮ ನಡೆ ಮತಗಟ್ಟೆಯ ಕಡೆ’ ಜಾಗೃತಿ ಜಾಥಾಗೆ ಮನೋಜ್ ಕುಮಾರ್ ಮೀನಾ, ತುಷಾರ್ ಗಿರಿನಾಥ್ ಚಾಲನೆ

ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಸಂಬಂಧ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜಕ್ಕೂರು ಬಡಾವಣೆಯ ನ್ಯೂ ಕೃಷ್ಣ ಸಾಗರ ಫುಡ್ ಕೋರ್ಟ್ ವೃತ್ತದಿಂದ...

CrimeNEWSಕೃಷಿ

ಕೊಡಗು: ಹುಲಿದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

ಮಡಿಕೇರಿ: ಕೊಡಗಿನಲ್ಲಿ ವನ್ಯ ಪ್ರಾಣಿಗಳ ಹಾವಳಿಗೆ ಜನ ತತ್ತರಿಸಿಹೋಗುತ್ತಿದ್ದಾರೆ. ಈಗಾಗಲೇ ಕಾಡಾನೆ ಮತ್ತು ಹುಲಿಗಳು ಜನರ ಪ್ರಾಣ ತೆಗೆಯುತ್ತಿದ್ದು, ಅರಣ್ಯ ಇಲಾಖೆ ಯಾವುದೇ ರೀತಿಯ ಕ್ರಮ ಕೈಗೊಳ್ಳದ...

NEWSಕೃಷಿನಮ್ಮಜಿಲ್ಲೆ

ತಾಳವಾಡಿ: ಜಮೀನಿಗೆ ನುಗ್ಗುತ್ತಿರುವ ಕಾಡಾನೆ ಹಿಮ್ಮೆಟ್ಟಿಸಿದ ರೈತರು

ಚಾಮರಾಜನಗರ: ಬೇಸಿಗೆಯ ದಿನವಾಗಿರುವುದರಿಂದ ಕಾಡಿನಲ್ಲಿ ನೀರು ಮತ್ತು ಮೇವು ಸಿಗದ ಕಾರಣ ಕಾಡಾನೆಗಳು ನೇರವಾಗಿ ನಾಡಿಗೆ ಬಂದು ರೈತರ ಜಮೀನಿಗೆ ನುಗ್ಗುತ್ತಿವೆ. ಈ ಬಗ್ಗೆ ಅರಣ್ಯ ಇಲಾಖೆ...

CrimeNEWSನಮ್ಮಜಿಲ್ಲೆ

ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ : ಬೆಚ್ಚಿಬಿದ್ದ ಜನತೆ

ಗದಗ: ಮಲಗಿದ್ದಲ್ಲೇ ಬೇಟಗೇರಿ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರನ್ನು ಮಾರಕಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದ್ದು, ಬೆಳ್ಳಂಬೆಳಗ್ಗೆ...

NEWSದೇಶ-ವಿದೇಶರಾಜಕೀಯ

ಇಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ: 102 ಕ್ಷೇತ್ರಗಳಲ್ಲಿ ಆರಂಭ

ನ್ಯೂಡೆಲ್ಲಿ: ಮೊದಲ ಹಂತದ ಲೋಕಸಭೆ ಚುನಾವಣಾ ಮತದಾನ ಇಂದು (ಶುಕ್ರವಾರ ಏ.19)) ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹರಾಷ್ಟ್ರ, ತಮಿಳುನಾಡು ಸೇರಿದಂತೆ 21 ರಾಜ್ಯಗಳ 102 ಕ್ಷೇತ್ರಗಳಿಗೆ ನಡೆಯುತ್ತಿದ್ದು...

1 76 77 78 151
Page 77 of 151
error: Content is protected !!
LATEST
KSRTC: ಸರಿ ಸಮಾನ ವೇತನಕ್ಕಾಗಿ ಮತ್ತೊಮ್ಮೆ ನಾಲ್ಕೂ ನಿಗಮಗಳ ಸಂಚಾರ ಮೇಲ್ವಿಚಾರಕ ಸಿಬ್ಬಂದಿಗಳ ಒತ್ತಾಯ ಸಾರಿಗೆ ಅಧಿಕಾರಿಗಳು-ನೌಕರರ ಬೇಡಿಕೆಯಂತೆ ಸರಿ ಸಮಾನ ವೇತನ ಕೊಡಿ: BMS ತಾಕೀತು NWKRTC: ಹುಬ್ಬಳ್ಳಿ-ಧಾರವಾಡ ಹೈಕೋರ್ಟ್‌ ನಡುವೆ ಹೊಸ ಬಸ್‌ಗಳ ಸಂಚಾರ- ವಕೀಲರ ಮನವಿ ಸ್ಪಂದಿಸಿದ ಅಧಿಕಾರಿಗಳು ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..!