Please assign a menu to the primary menu location under menu

Deva

CrimeNEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನೌಕರರ ಪರ ಮುಖಂಡರ ಬಂಧನದ ನಡುವೆಯೂ ಮತ್ತೆ ಅಹೋರಾತ್ರಿ ಧರಣಿ ಮುಂದುವರಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮದ ನೌಕರರ ಶಾಂತಿಯುತ ಹೋರಾಟವನ್ನು ಪೊಲೀಸ್‌ ಬಲದಿಂದ ಹತ್ತಿಕ್ಕುವ ಯತ್ನವಾಗಿ ಇಂದು (ಮಾ.5) ಬೆಳಗ್ಗೆ ನಡೆದ ನಾಟಕೀಯ ಬೆಳವಣಿಗೆಯ...

CrimeNEWSನಮ್ಮಜಿಲ್ಲೆ

BMTC: ಡಿಪೋ 21ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಚಾಲಕನ ಕುಟುಂಬ ಪರ ನಿಂತ ನೌಕರರ ವಿರುದ್ಧದ ಪ್ರಕರಣ- 8 ಮಂದಿಗೆ ಜಾಮೀನು ಮಂಜೂರು

ಬೆಂಗಳೂರು: ಅಧಿಕಾರಿಗಳ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಬಿಎಂಟಿಸಿ ಚಾಲಕನ ಕುಟುಂಬ ಪರನಿಂತ ಸಂಸ್ಥೆಯ ನೌಕರರು ಮತ್ತು ಎಎಪಿ ಮುಖಂಡರ ವಿರುದ್ಧ ದಾಖಲಾಗಿದ್ದ ಪೊಲೀಸ್‌ ಪ್ರಕರಣ ಸಂಬಂಧ...

NEWSದೇಶ-ವಿದೇಶನಮ್ಮಜಿಲ್ಲೆ

KSRTC ಸಮಾನ ಮನಸ್ಕರ ಹೋರಾಟಕ್ಕೆ ಬೆಚ್ಚಿಬಿದ್ದ ಸರ್ಕಾರ – ದೌರ್ಜನ್ಯದ ಲಜ್ಜೆಗೆಟ್ಟ ಸರ್ಕಾರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ಸೋಮವಾರದಂದ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಸರ್ಕಾರ ಬೆಚ್ಚಿಬಿದ್ದಿದ್ದು, ಈ ಶಾಂತಿಯುವಾಗಿ ಹೋರಾಟದಿಂದ ನಾವು...

CrimeNEWSನಮ್ಮಜಿಲ್ಲೆನಮ್ಮರಾಜ್ಯವಿಡಿಯೋ

KSRTC ನೌಕರರ ಶಾಂತಿಯುತ ಹೋರಾಟವನ್ನು ಪೊಲೀಸ್‌ ಬಲದಿಂದ ಹತ್ತಿಕ್ಕುವ ಯತ್ನ- 10ಕ್ಕೂ ಹೆಚ್ಚು ಮಂದಿ ಬಂಧನ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮದ ನೌಕರರ ಶಾಂತಿಯುತ ಹೋರಾಟವನ್ನು ಪೊಲೀಸ್‌ ಬಲದಿಂದ ಹತ್ತಿಕ್ಕುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಸೋಮವಾರದಿಂದ ಸಾರಿಗೆ ನೌಕರರು...

NEWSನಮ್ಮಜಿಲ್ಲೆನಮ್ಮರಾಜ್ಯ

ಆರ್‌.ಸಿ. ಗುಪ್ತ, ಸುನಿಲ್ ಕುಮಾರ್ ಪ್ರಕರಣ: ನಿವೃತ್ತರಿಗೆ ಅನ್ವಯ: BMTC & KSRTC ಸಂಘಟನೆ ಕಾರ್ಯಧ್ಯಕ್ಷ ನಂಜುಂಡೇಗೌಡ

ಬೆಂಗಳೂರು: ಸರ್ವೋಚ್ಚ ನ್ಯಾಯಾಲಯದ ಮಹತ್ವದ ತೀರ್ಪುಗಳಾದ ಆರ್‌.ಸಿ. ಗುಪ್ತ ಹಾಗೂ ಸುನಿಲ್ ಕುಮಾರ್ ಪ್ರಕರಣದ ಆದೇಶ ಸೆ.1-2014ರ ಪೂರ್ವ ಹಾಗೂ ನಂತರ ನಿವೃತ್ತರಾದವರಿಗೆ ಅನ್ವಯವಾಗಲಿದೆ ಎಂದು ಬಿಎಂಟಿಸಿ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಎಂಡಿ ಮನವಿಯನ್ನು ನಯವಾಗಿಯೇ ತಳ್ಳಿ ಹಾಕಿದ ಸಮಾನ ಮನಸ್ಕರ ವೇದಿಕೆ- ನೌಕರರ ಅಹೋರಾತ್ರಿ ಧರಣಿ ಮುಂದುವರಿಕೆ

ಬೆಂಗಳೂರು: ಸಾರಿಗೆ ನೌಕರರ ಸಮಸ್ಯೆಗಳನ್ನು ಈಗಾಗಲೇ ಆಲಿಸಿದ್ದು, ನೌಕರರ ಸಂಘಟನೆಗಳು ಕೊಟ್ಟ ಮನವಿಯನ್ನು ಸಾರಿಗೆ ಸಚಿವರ ಗಮನಕ್ಕೆ ತರಲಾಗಿದೆ. ಇದೇ ಮಾ.7ರಂದು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು...

ಕೃಷಿನಮ್ಮರಾಜ್ಯರಾಜಕೀಯ

ಒಕ್ಕಲಿಗರಿಗೆ ಮಾರಕವಾಗಲಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿ..!!

" ಒಕ್ಕಲಿಗರಿಲ್ಲದ ಊರು, ಮಕ್ಕಳಿಲ್ಲದ ಮನೆ ಉಪಯೋಗವಿಲ್ಲದ ಸಂಪತ್ತು" ಎನ್ನುವ ಹಿರಿಯರ ನಾಣ್ಣುಡಿಯಂತೆ, ತಾನು ಬೆಳೆದ ಬೆಳೆಯನ್ನು ಸಮಾಜಕ್ಕೆ ನೀಡಿ, ತಿನ್ನುವ ಅನ್ನವನ್ನು ಸಮಾಜಕ್ಕೆ ಹಂಚಿ, ಸರ್ವರನ್ನು...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ ಆರಂಭ

ಬೆಂಗಳೂರು: ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಇಂದಿನಿಂದ (ಮಾ.4) ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಕರ್ನಾಟಕ ರಾಜ್ಯ...

NEWSದೇಶ-ವಿದೇಶನಮ್ಮರಾಜ್ಯ

ಸಾಗರದಾಚೆ ಒಕ್ಕಲಿಗ ಹೆಂಗಳೆಯರಿಗೆ ವೇದಿಕೆಯಾದ ದುಬೈನ ಮುಶ್ರಿಫ್ ಪಾರ್ಕ್‌: ಒಕ್ಕಲಿಗರ ಸಂಘ ಯುಎಇ

ದುಬೈ: ಸಾಗರದಾಚೆಯ ದುಬೈನ ಮುಶ್ರಿಫ್ ಪಾರ್ಕ್‌ನಲ್ಲಿ ಭಾನುವಾರ ಮಹಿಳಾ ದಿನಾಚರಣೆಯನ್ನು ಒಕ್ಕಲಿಗರ ಸಂಘ ಯುಎಇ ವತಿಯಿಂದ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಈ ವೇಳೆ ಸಂಘದ ಪದಾಧಿಕಾರಿಗಳು ಮುಶ್ರಿಫ್...

NEWSದೇಶ-ವಿದೇಶನಮ್ಮರಾಜ್ಯ

ದುಬೈ – ಸಾಗರದಾಚೆ ಒಕ್ಕಲಿಗ ಹೆಂಗಳೆಯರಿಗೆ ವೇದಿಕೆಯಾದ ಮುಶ್ರಿಫ್ ಪಾರ್ಕ್‌: ಒಕ್ಕಲಿಗರ ಸಂಘ UAE

ದುಬೈ: ಸಾಗರದಾಚೆಯ ದುಬೈನ ಮುಶ್ರಿಫ್ ಪಾರ್ಕ್‌ನಲ್ಲಿ ಭಾನುವಾರ ಮಹಿಳಾ ದಿನಾಚರಣೆಯನ್ನು ಒಕ್ಕಲಿಗರ ಸಂಘ ಯುಎಇ ವತಿಯಿಂದ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಈ ವೇಳೆ ಸಂಘದ ಪದಾಧಿಕಾರಿಗಳು ಮುಶ್ರಿಫ್...

1 97 98 99 153
Page 98 of 153
error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ