Editordev

Editordev
7309 posts
NEWSಬೆಂಗಳೂರುರಾಜಕೀಯ

ಬಿಜೆಪಿ ಬಿಡುವ ನನ್ನ ನಿರ್ಧಾರ ಅಚಲ : ಕ್ಷೇತ್ರದ ಜನರೇ ನನ್ನ ಹೈಕಮಾಂಡ್ ಎಂದು ಲಕ್ಷ್ಮಣ್ ಸವದಿ

ಬೆಳಗಾವಿ: ಅಥಣಿ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಪಕ್ಷದ ಹೈಕಮಾಂಡ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ನಾಳೆ ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಇಂದು ಮಾತನಾಡಿದ ಲಕ್ಷ್ಮಣ್ ಸವದಿ, ಸಂಜೆ 4 ಗಂಟೆಗೆ ಕಾರ್ಯಕರ್ತರ ಸಭೆ ಇದೆ. ಕಾರ್ಯಕರ್ತರ ಅಭಿಪ್ರಾಯ ಪಡೆಯುತ್ತೇನೆ....

NEWSಬೆಂಗಳೂರುರಾಜಕೀಯ

ಮತಪರಿವರ್ತನೆ ಮಾಡುವ ಅನೇಕ ನಾಯಕರು ಜೆಡಿಎಸ್‌ಗೆ : ಮಾಜಿ ಸಿಎಂ ಎಚ್‌ಡಿಕೆ

ಕಲ್ಬುರ್ಗಿ: ರಾಜ್ಯ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು ಈ ನಡುವೆ ನಾಳೆ ಹಲವು ನಾಯಕರು ಜೆಡಿಎಸ್​ ಸೇರುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಸುದ್ದಿಗಾಋರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಮುಳುಗೆ ಹೋಗಿದೆ ಅಂತ ಹೇಳುತ್ತಿದ್ದರು. ಆದರೆ, ಇದೀಗ ನಲವತ್ತು ಜನ ಗೆಲ್ಲುವ ವಿಶ್ವಾಸವಿದೆ. ಮತಪರಿವರ್ತನೆ ಮಾಡುವ ಅನೇಕ...

NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್ ನೀಡಿದ ಪಂಥಾಹ್ವಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿರುಗೇಟು

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ RSS ಮತ್ತು ಬಿಜೆಪಿ ನಾಯಕ ಸಂತೋಷ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಸ್ಪರ್ಧಿಸುವಂತೆ ಕಾಂಗ್ರೆಸ್ ನೀಡಿದ ಪಂಥಾಹ್ವಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ಡಿ.ಕೆ. ಶಿವಕುಮಾರ್ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಕೂಡ ಸಿಎಂ...

NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್‌ಗೆ 60-65 ಕ್ಷೇತ್ರಗಳಿಗೆ ಅಭ್ಯರ್ಥಿಗಳೇ ಇಲ್ಲದೆ ಅಮದು ಮಾಡಿಕೊಳ್ಳುವ ಲೆಕ್ಕಚಾರದಲ್ಲಿದೆ: ಸಿಎಂ ಬೊಮ್ಮಾಯಿ

ಮಂಗಳೂರು: ಪಕ್ಷದಲ್ಲಿ ಉಂಟಾಗಿರುವ ಭಿನ್ನಮತವನ್ನು ಶೀಘ್ರವೇ ಬಗೆಹರಿಸಲಾಗುತ್ತದೆ. ಅಸಮಾಧಾನಿತರನ್ನು ಕರೆದು ಹೈಕಮಾಂಡ್ ಮಾತನಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ನಾನು ಎಲ್ಲ ನಾಯಕರ ಜತೆ ಮಾತನಾಡಿದ್ದೇನೆ. ಅಸಮಾಧಾನಿತರ ಜತೆ ಹೈಕಮಾಂಡ್ ಮಾತನಾಡುತ್ತಿದೆ. ಶೀಘ್ರವೇ ಭಿನ್ನಮತ ಶಮನವಾಗಲಿದೆ ಎಂದರು. ಇನ್ನು ಬಿಜೆಪಿ 2ನೇ ಪಟ್ಟಿ ಬಿಡುಗಡೆಯಾಗಿದೆ. ಇನ್ನೂ 12 ಕ್ಷೇತ್ರಗಳು...

NEWSನಮ್ಮರಾಜ್ಯರಾಜಕೀಯ

 2ನೇ ಪಟ್ಟಿ ಬಿಡುಗಡೆ ಬೆನ್ನಲೇ ಬಿಜೆಪಿಯಲ್ಲಿ ಮುಂದುವರಿದ ರಾಜೀನಾಮೆ ಪರ್ವ : ಮೂವರು ಶಾಸಕರ ರಾಜೀನಾಮೆ

ಹಾವೇರಿ: ಟಿಕೆಟ್​ ಸಂಬಂಧ ಬಿಜೆಪಿಯಲ್ಲಿ ಬಂಡಾಯದ ಬಿಸಿ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದ್ದು, ರಾಜೀನಾಮೆ ಪರ್ವ ಮುಂದುವರೆದಿದೆ. ಇದೀಗ ಮೂವರು ಶಾಸಕರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಶಾಸಕ ನೆಹರೂ ಓಲೇಕಾರ್​ ಸಹ ಬೆಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ. ಹುಕ್ಕೇರಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಹಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೆಹರೂ ಓಲೇಕಾರ್, ಬಿಜೆಪಿ ಪ್ರಾಥಮಿಕ...

NEWSನಮ್ಮರಾಜ್ಯಶಿಕ್ಷಣ-

ಮೈಸೂರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಅನಧಿಕೃತ ಕ್ಯಾಂಟೀನ್ ಈ ಕೂಡಲೇ ತೆರವುಗೊಳಿಸಿ : ಕೋರ್ಟ್‌ ಆದೇಶ

ಬಾಡಿಗೆ ಬಾಕಿ  2,43,800  ರೂ.ಗಳು ಹಾಗೂ  ವಿದ್ಯುತ್,  ನೀರಿನ ಬಾಕಿ 2.60 ಲಕ್ಷ ರೂ. ಒಟ್ಟು   5,03,800 ರೂ.ಗಳ ಪಾವತಿಸಲೂ ಆದೇಶ ಮೈಸೂರು: ಕರ್ನಾಟಕ ಸಾರ್ವಜನಿಕ ಆವರಣಗಳ ಸಕ್ಷಮ ಪ್ರಾಧಿಕಾರಗಳ ಜಿಲ್ಲಾ ನ್ಯಾಯಾಲಯವು ನಗರದ ಝಾನ್ಸಿರಾಣಿ ಲಕ್ಷ್ಮೀಬಾಯಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ವಿಜ್ಞಾನ ಸ್ವಾಯತ್ತ ಕಾಲೇಜಿನಲ್ಲಿ ಅವಧಿ ಮೀರಿದ ನಂತರವೂ, ಅಕ್ರಮವಾಗಿ ನಡೆಸುತ್ತಿದ್ದ ಕ್ಯಾಂಟೀನ್ ತೆರವುಗೊಳಿಸುವಂತೆ...

NEWSನಮ್ಮರಾಜ್ಯಬೆಂಗಳೂರು

ಚಾಲಕನ ವೇತನದಲ್ಲಿ ಕಡಿತ ಮಾಡಿದ ಹಣ ಇನ್ಶೂರೆನ್ಸ್‌ಗೆ ತುಂಬದೆ ನಷ್ಟ ಮಾಡಿದ ಅಧಿಕಾರಿಗಳು

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 1979ರಲ್ಲಿ ಚಾಲಕನಾಗಿ ಸೇವೆ ಆರಂಭಿಸಿದ ಬಿ.ಎಂ.ಹುಂಡೇಕಾರ ಎಂಬುವರ ಸುಮಾರು 9 ಸಾವಿರ ರೂಪಾಯಿ ಇನ್ಶೂರೆನ್ಸ್‌ಗೆ ತುಂಬಬೇಕಾದ ಹಣವನ್ನು ವೇತನದಲ್ಲಿ ಕಡಿತ ಮಾಡಿಕೊಂಡು ಅದನ್ನು ತುಂಬದೆ ವಿಮೆ ಹಣ ಸರಿಯಾಗಿ ಕೈ ಸೇರಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸಾರಿಗೆ ನಿಗಮದ ಬೆಂಗಳೂರಿನ ಶಾಂತಿನಗರದಲ್ಲಿರುವ ಮುಖ್ಯ...

NEWSದೇಶ-ವಿದೇಶನಮ್ಮರಾಜ್ಯ

ತೀರ್ಪಿನ ವಿವರವಾದ ಪಠ್ಯ ಸಿದ್ಧಪಡಿಸದೆ ಆದೇಶ ನೀಡಿದ್ದ ಸಿವಿಲ್‌ ನ್ಯಾಯಾಧೀಶರ ವಜಾ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

ನ್ಯೂಡೆಲ್ಲಿ: ತೀರ್ಪಿನ ವಿವರವಾದ ಪಠ್ಯ ಸಿದ್ಧಪಡಿಸದೆ ಕಾರ್ಯಕಾರಿ ಭಾಗ ಅಥವಾ ತೀರ್ಪಿನ ಅಂತಿಮ ಅಂಶಗಳನ್ನು ಉಚ್ಚರಿಸಿದ ಸಿವಿಲ್‌ ನ್ಯಾಯಾಧೀಶರೊಬ್ಬರನ್ನು ವಜಾಗೊಳಿಸಿದ್ದ ಕರ್ನಾಟಕ ಹೈಕೋರ್ಟ್‌ ಪೂರ್ಣ ನ್ಯಾಯಾಲಯದ ಆಡಳಿತಾತ್ಮಕ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಸೋಮವಾರ ಎತ್ತಿಹಿಡಿದಿದೆ. ಕರ್ನಾಟಕ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್ ಮತ್ತಿತರರು ಹಾಗೂ ಎಂ.ನರಸಿಂಹ ಪ್ರಸಾದ್ ನಡುವಣ ಪ್ರಕರಣ ಇದಾಗಿದ್ದು, ಏಕ ಸದಸ್ಯ ಪೀಠ ನೀಡಿದ್ದ...

NEWSಬೆಂಗಳೂರು

ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಒತ್ತಾಯಿಸಿ ಜಯಪುರ ಚೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ಮೈಸೂರು: ಕೃಷಿ ಪಂಪ್ ಸೆಟ್‌ಗಳಿಗೆ ಪದೇಪದೇ ವಿದ್ಯುತ್ ಕಡಿತವಾಗುತ್ತಿರುವ ಕಾರಣ ಮೋಟರ್‌ಗಳು ಸುಟ್ಟು ಹೋಗುತ್ತಿದ್ದು, ಈಗಾಗಲೇ ಸಾಲದ ಸುಳಿಯಲ್ಲಿ ಸಿಲುಕಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತಿದೆ. ಹೀಗಾಗಿ ಸಮಪರ್ಕ ವಿದ್ಯುತ್‌ ಪೂರೈಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು. ಜಯಪುರ ಚೆಸ್ಕಾಂ ವ್ಯಾಪ್ತಿಯ ಕೃಷಿ ಪಂಪ್‌ಸೆಟ್‌ಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಿರುವ ಕಾರಣ ಬೆಳೆದು ನಿಂತಿರುವ...

NEWSಬೆಂಗಳೂರುರಾಜಕೀಯ

ವಿ.ಸೋಮಣ್ಣಗೆ ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರಗಳಲ್ಲೂ ಸೋಲು ಕಟ್ಟಿಟ್ಟ ಬುತ್ತಿ: ಪುಟ್ಟರಂಗಶೆಟ್ಟಿ

ಚಾಮರಾಜನಗರ: ರಾಜ್ಯ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು ಈ ಮಧ್ಯೆ ನಿನ್ನೆ (ಏ.11) ಬಿಜೆಪಿ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಆ ಪಟ್ಟಿಯಲ್ಲಿ ವಸತಿ ಸಚಿವ ವಿ.ಸೋಮಣ್ಣಗೆ ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರದಿಂದ ಟಿಕೆಟ್ ನೀಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ, ಚಾಮರಾಜನಗರ ಕ್ಷೇತ್ರದಿಂದ ಯಾರೇ...

1 50 51 52 731
Page 51 of 731
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...