Editordev

Editordev
7309 posts
NEWSನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರ ಶಾಪವೇನೋ ಗೊತ್ತಿಲ್ಲ – ಬಿಜೆಪಿ ಟಿಕೆಟ್‌ ಸಿಗದೆ ಅತಂತ್ರವಾದ ಲಕ್ಷ್ಮಣ ಸವದಿ

ಬೆಳಗಾವಿ: ಸಾರಿಗೆ ನೌಕರರಿಗೆ ಲಿಖಿತರೂಪದಲ್ಲಿ ಕೊಟ್ಟ ಭರವಸೆ ಈಡೇರಿಸದೆ ನೌಕರರ ಶಾಪಕ್ಕೆ ಗುರಿಯಾಗಿದ್ದ ಬಿಜೆಪಿಯ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಥಣಿ ಕ್ಷೇತ್ರದ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ಕಾಂಗ್ರೆಸ್‌ನತ್ತ ಮುಖಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಟಿಕೆಟ್‌ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಸವದಿ,...

NEWSಬೆಂಗಳೂರುರಾಜಕೀಯ

ಐಟಿ-ಬಿಟಿ ಸಂಸ್ಥೆಗಳ ಜತೆ ಮತದಾನ ಜಾಗೃತಿ : ಮತದಾನ ದಿನ  ಅನ್ಯಕಾರ್ಯ ಬಿಡಿ ಮತಗಟ್ಟೆಗೆ ಬನ್ನಿ – ತುಷಾರ್ ಗಿರಿನಾಥ್

ಬೆಂಗಳೂರು: ಪ್ರಜಾಪ್ರಭುತ್ವದ ಯಶಸ್ಸು ಚುನಾವಣೆಯಲ್ಲಿ ಗರಿಷ್ಠ ಮತದಾನದೊಂದಿಗೆ ಆಂತರಿಕವಾಗಿ ಸಂಬಂಧ ಹೊಂದಿದೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ಸ್ವೀಪ್ ಕಾರ್ಯಕ್ರಮದಡಿ ORRCA ಸಹಯೋಗದೊಂದಿಗೆ ಮಾನ್ಯತಾ ಬಿಸಿನೆಸ್ ಪಾರ್ಕ್ ನಲ್ಲಿ ಇಂದು ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು, ಎಲ್ಲ ಐಟಿ-ಬಿಟಿ ಸಂಸ್ಥೆ, ಕೈಗಾರಿಕಾ ಪ್ರದೇಶಗಳಲ್ಲಿ...

NEWSಬೆಂಗಳೂರುರಾಜಕೀಯ

ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಿ: ಪ್ರೀತಿ ಗೆಹ್ಲೋಟ್

ಬೆಂಗಳೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷದವರಿಗೆ ವಿವಿಧ ಮಾಧ್ಯಮಗಳಲ್ಲಿ ಪ್ರಸಾರ ಮಾಡುವ ಜಾಹೀರಾತುಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಮುಂಜಾಗ್ರತೆ ವಹಿಸುವಂತೆ ಜಿಲ್ಲಾ ಎಂಸಿಎಂಸಿ ನೋಡಲ್ ಅಧಿಕಾರಿ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ. ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲುಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ...

NEWSಬೆಂಗಳೂರು

ಕರ್ನಾಟಕ ಕಾವೇರಿ ಗ್ರಾಮೀಣ ಬ್ಯಾಂಕ್ ಹಂಪಾಪುರ ಶಾಖೆಗೆ ಬೀಗಹಾಕಿ ವ್ಯವಸ್ಥಾಪಕರಿಗೆ ದಿಗ್ಬಂಧನ

ಮೈಸೂರು: ಕರ್ನಾಟಕ ಕಾವೇರಿ ಗ್ರಾಮೀಣ ಬ್ಯಾಂಕ್ ಹಂಪಾಪುರ ಶಾಖೆ ರೈತರಿಗೆ ವಂಚನೆ ಮಾಡಿ, ಕಿರುಕುಳ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕಬ್ಬುಬೆಳೆಗಾರ ಸಂಘದ ಮುಖಂಡರು ಇಂದು (ಏ.11) ರಾಜ್ಯಾಧ್ಯಕ್ಷ, ರೈತ ರತ್ನ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಬ್ಯಾಂಕಿಗೆ ಬೀಗ ಮುದ್ರೆ ಚಳವಳಿ ಹಮ್ಮಿಕೊಂಡಿದ್ದರು. ಇಂದು ಬ್ಯಾಂಕ್‌ ಮುಂದೆ ಜಮಾಯಿಸಿದ ನೂರಾರು ರೈತರು, ಬ್ಯಾಂಕ್‌ ಶಾಖೆಯ ಹಿ೦ದಿನ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಎಎಪಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ: ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಪಕ್ಷದ ಕರ್ನಾಟಕ ಘಟಕದಲ್ಲಿ ಸಂಭ್ರಮ

ಬೆಂಗಳೂರು: ಚುನಾವಣಾ ಆಯೋಗವು ಆಮ್‌ ಆದ್ಮಿ ಪಾರ್ಟಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ ಘೋಷಿಸಿರುವುದಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯ ನಾಯಕರು ಹರ್ಷ ವ್ಯಕ್ತಪಡಿಸಿದರು. ಎಎಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, “ಜನರ ಬೆಂಬಲ ಹಾಗೂ ದೇವರ ದಯೆಯಿಂದಾಗಿ ಆಮ್‌ ಆದ್ಮಿ ಪಾರ್ಟಿಯು ಈ ಪ್ರಮಾಣದ ಯಶಸ್ಸಿಗಳಿಸಿ ರಾಷ್ಟ್ರೀಯ...

NEWSನಮ್ಮರಾಜ್ಯಬೆಂಗಳೂರು

ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಕೊಡುವುದಕ್ಕೆ ಒಪ್ಪಿದ್ದ ಸರ್ಕಾರ – ಸಂಘಟನೆಗಳ ನಕಾರ ..!

ಬೆಂಗಳೂರು: ಸರ್ಕಾರ ಸಾರಿಗೆ ನೌಕರರ ಹೋರಾಟಕ್ಕೆ ಮಣಿದು ಅವರ ಬೇಡಿಕೆಯನ್ನು ಈಡೇರಿಸುವುದಕ್ಕೆ ಮುಂದಾಗಿತ್ತು ಎಂಬುವುದಕ್ಕೆ ಹಲವು ನಿದರ್ಶನಗಳು ಇವೆ. ಸರ್ಕಾರ ನೌಕರರ ಬೇಡಿಕೆಯಾದ ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನ ನೀಡುವುದಕ್ಕೆ ಒಪ್ಪಿಗೆ ಸೂಚಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಾರಿಗೆ ನಿಗಮದ ಅಧಿಕಾರಿಗಳಿಗೆ 6ನೇ ವೇತನ ಆಯೋಗದ ಮಾದರಿಯಲ್ಲಿ ವೇತನ ನೀಡುವುದಕ್ಕೆ...

NEWSನಮ್ಮರಾಜ್ಯಬೆಂಗಳೂರು

23 ವರ್ಷದಿಂದ  ಗ್ರಾಚ್ಯುಟಿ, ಪಿಎಫ್‌ ಹಣ ಕೊಡದೆ ಕಚೇರಿಗೆ ಅಲೆಸುತ್ತಿರುವ ಸಾರಿಗೆ ಅಧಿಕಾರಿಗಳು

ವಿಜಯಪುರ: ಅನಾರೋಗ್ಯಕ್ಕೆ ತುತ್ತಾಗಿ ಡ್ಯೂಟಿಗೆ ಹೋಗಲಾಗದೆ ವೈದ್ಯಕೀಯ ಪ್ರಮಾಣ ಪತ್ರ (Medical certificate) ಕೊಟ್ಟರೂ ಅದನ್ನು ಕೇರ್‌ ಮಾಡದೆ ಚಾಲಕರೊಬ್ಬರನ್ನು 2000ರಲ್ಲಿ ವಜಾಗೊಳಿಸಿದ್ದಾರೆ ಅಂದು ಇದ್ದ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ. ಮಾನವೀಯತೆಯೇ ಇಲ್ಲದೆ ಇಂಥ ಅಧಿಕಾರಿಗಳ ನಡೆಯಿಂದ ಅದೆಷ್ಟು ಸಾರಿಗೆ ನೌಕರರ ಕುಟುಂಬಗಳು ಬೀದಿಗೆ ಬಂದಿವೆಯೋ ಗೊತ್ತಿಲ್ಲ. ಆದರೆ, ಇದನ್ನು ಕೇಳಬೇಕಾದ ಸಂಘಟನೆಗಳು ಮೌನವಾಗಿದ್ದು ಏಕೆ...

NEWS

ಹಂಪಾಪುರ ಕರ್ನಾಟಕ ಕಾವೇರಿ ಗ್ರಾಮೀಣ ಬ್ಯಾಂಕ್‌ನಿಂದ  ರೈತರಿಗೆ ವಂಚನೆ : ನಾಳೆ ರೈತ ಕಬ್ಬುಬೆಳೆಗಾರರ ಸಂಘದಿಂದ ಬ್ಯಾಂಕ್‌ಗೆ ಮುತ್ತಿಗೆ

ಮೈಸೂರು: ಕರ್ನಾಟಕ ಕಾವೇರಿ ಗ್ರಾಮೀಣ ಬ್ಯಾಂಕ್ ಹಂಪಾಪುರ ಶಾಖೆ ರೈತರಿಗೆ ವಂಚನೆ ಮಾಡಿ, ಕಿರುಕುಳ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕಬ್ಬುಬೆಳೆಗಾರ ರೈತರು ಏ. 11ರಂದು ರಾಜ್ಯಾಧ್ಯಕ್ಷ, ರೈತ ರತ್ನ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಬ್ಯಾಂಕಿಗೆ ಬೀಗ ಮುದ್ರೆ ಚಳವಳಿ ಹಮ್ಮಿಕೊಂಡಿದ್ದಾರೆ. ಬ್ಯಾಂಕ್‌ ಶಾಖೆಯ ಹಿ೦ದಿನ ವ್ಯವಸ್ಥಾಪಕರು ಈ ಭಾಗದ ನೂರಾರು ರೈತರಿಗೆ ಸಾಲ ನೀಡುವ...

NEWS

ಇದ್ರೀಸ್‌ ಕೊಲೆ ಪ್ರಕರಣ: ಪುನೀತ್ ಕೆರೆಹಳ್ಳಿ ಸೇರಿದಂತೆ 5 ಮಂದಿಗೆ ಏಳು ದಿನ ಪೊಲೀಸ್‌ ಕಸ್ಟಡಿ – ಕನಕಪುರ ಜೆಎಂಎಫ್‌ಸಿ ನ್ಯಾಯಾಲಯ ಆದೇಶ

ರಾಮನಗರ: ಗೋಸಾಗಣೆ ಮಾಡುತ್ತಿದ್ದ ಇದ್ರೀಸ್‌ ಪಾಷಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು 5 ಮಂದಿಯನ್ನು ಕನಕಪುರ ಜೆಎಂಎಫ್‌ಸಿ ನ್ಯಾಯಾಲಯ ಏಳು ದಿನ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದೆ. ರಾಷ್ಟ್ರೀಯ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ, ಗೋಪಿ, ಪವನ್ ಕುಮಾರ್, ಪಿಲ್ಲಿಂಗ್ ಅಂಬಿಗಾರ್, ಸುರೇಶ್ ಅವರನ್ನು ನಾಲ್ಕು ದಿನಗಳ ಹಿಂದೆ ರಾಜಸ್ಥಾನದಲ್ಲಿ...

NEWSನಮ್ಮರಾಜ್ಯರಾಜಕೀಯ

ಕರ್ನಾಟಕದಲ್ಲಿ ಅಮುಲ್ ಉತ್ಪನ್ನಗಳ ಮಾರಾಟ ಗೌರವಪೂರ್ವಕವಾಗಿ ನಿಲ್ಲಿಸಿ : ಮೋದಿಗೆ ಸಿದ್ದರಾಮಯ್ಯ ಆಗ್ರಹ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕನ್ನಡಿಗರು ಕಟ್ಟಿದ್ದ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯಿತು. ಈಗ ನಮ್ಮ ನಂದಿನಿಯನ್ನು ಮುಕ್ಕಲು ಹೊರಟಿದ್ದೀರಾ ಎಂದು ಪ್ರಶ್ನಿಸುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದ...

1 51 52 53 731
Page 52 of 731
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...