Editordev

Editordev
7309 posts
NEWSನಮ್ಮರಾಜ್ಯರಾಜಕೀಯ

ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಟಿಕೆಟ್ ನೀಡುವುದಕ್ಕೆ ಸಂಬಂಧಪಟ್ಟಂತೆ ನಡೆದ ಸಂಸದೀಯ ಮಂಡಳಿ ಸಭೆಯಲ್ಲಿ, ಸರ್ವೆ ಸೇರಿದಂತೆ ಎಲ್ಲ ಬಗೆಯ ಚರ್ಚೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಬಾರಿ ರಾಜ್ಯದಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದಕ್ಕೆ ಹೈಕಮಾಂಡ್‌ ಮತ್ತು ರಾಜ್ಯ ಬಿಜೆಪಿ ನಾಯಕರು...

NEWSದೇಶ-ವಿದೇಶನಮ್ಮರಾಜ್ಯ

ಬಂಡೀಪುರ ರಾಷ್ಟ್ರೀಯ ಉದ್ಯಾನವನ್ನು ಅದಾನಿಗೆ ಮಾರಬೇಡಿ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವ್ಯಂಗ್ಯ

ಮೈಸೂರು: ಬಂಡೀಪುರ ರಾಷ್ಟ್ರೀಯ ಉದ್ಯಾನವನ್ನು ಅದಾನಿಗೆ ಮಾರಬೇಡಿ ಎಂದು ಟೀಕಿಸಿರುವ ಕಾಂಗ್ರೆಸ್ ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದೆ. ಪ್ರಧಾನಿ ಮೋದಿ ಅವರ ಬಂಡಿಪುರ ರಾಷ್ಟ್ರೀಯ ಉದ್ಯಾನವನ ಹುಲಿ ಸಂರಕ್ಷಣಾ ಅರಣ್ಯ ಸಫಾರಿಯಯನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. ಈ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಜೈರಾಂ ರಮೇಶ್ ಟ್ವೀಟ್ ಮಾಡಿದ್ದಾರೆ. 50 ವರ್ಷಗಳ ಹಿಂದೆ ಬಂಡಿಪುರದಲ್ಲಿ ಆರಂಭಿಸಿದ...

NEWSನಮ್ಮರಾಜ್ಯರಾಜಕೀಯ

ನೀತಿ ಸಂಹಿತೆ ನೆಪದಲ್ಲಿ ಆಟೋ ಚಾಲಕರಿಗೆ ಕಿರುಕುಳ: ಆಮ್‌ ಆದ್ಮಿ ಪಾರ್ಟಿ ಆಕ್ರೋಶ

ಬೆಂಗಳೂರು: ರಾಜಕೀಯ ಪಕ್ಷಗಳ ಸ್ಟಿಕ್ಕರ್‌ ಅಂಟಿಸಿರುವ ಕಾರಣಕ್ಕೆ ವಶಪಡಡಿಸಿಕೊಳ್ಳಲಾದ ಆಟೋಗಳನ್ನು ಪೊಲೀಸರು ಶೀಘ್ರವೇ ಹಿಂದಿರುಗಿಸಬೇಕು ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯ ಆಟೋ ಚಾಲಕರ ಘಟಕದ ಅಧ್ಯಕ್ಷ ಅಯೂಬ್‌ ಖಾನ್‌ ಆಗ್ರಹಿಸಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅಯೂಬ್‌ ಖಾನ್‌, “ರಾಜ್ಯದಲ್ಲಿ ಮಾರ್ಚ್‌ 29ರಂದು ಚುನಾವಣಾ ನೀತಿ ಸಂಹಿತೆ ಘೋಷಣೆ ಮಾಡಲಾಯಿತು. ರಾಜಕೀಯ ಸ್ಟಿಕ್ಕರ್‌ ಅಂಟಿಸಿಕೊಂಡಿರುವ ಆಟೋ...

NEWSದೇಶ-ವಿದೇಶನಮ್ಮರಾಜ್ಯ

ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ 22 ಕಿ.ಮೀ. ಸಫಾರಿ ನಡೆಸಿದ ಪ್ರಧಾನಿ ನರೇಂದ್ರ ಮೋದಿಗೆ ದರ್ಶನ ಕೊಟ್ಟ ಟೈಗರ್‌

ಮೈಸೂರು: ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಸಫಾರಿಗೆ ಪ್ರಧಾನಿ ಮೋದಿ ಎರಡು ಗಂಟೆಗಳ ಕಾಲ ಸುಮಾರು 22 ಕಿ.ಮೀ ಸಫಾರಿ ಮಾಡಿದರು. ಬಂಡಿಪುರದ ಬೋಳುಗುಡ್ಡದಿಂದ ಸಫಾರಿಗೆ ಆರಂಭವಾಯಿತು. ಮಾರ್ಗಮಧ್ಯೆ ಮಳ್ಳಾಳ ಕಳ್ಳಬೇಟೆ ಕ್ಯಾಂಪ್ ಬಳಿ ಕೊಂಚ ವಿರಾಮ ತೆಗೆದುಕೊಂಡರು. ಸೋಲಿಗರ ಕೈಯಲ್ಲಿ ತಯಾರಿಸಿದ ಗ್ರೀನ್ ಟೀ ಸವಿದ ಮೋದಿ ಅವರಿಗೆ ಸಫಾರಿ ವೇಳೆ ಮೋದಿಗೆ ಹುಲಿ ದರ್ಶನವಾಯಿತು....

NEWSನಮ್ಮರಾಜ್ಯಬೆಂಗಳೂರು

ಸಾರಿಗೆ ನೌಕರರ ವೇತನ ಹೆಚ್ಚಳ ಸರ್ಕಾರ ಏಕಪಕ್ಷೀಯ ನಿರ್ಧಾರ : ಆರ್‌ಟಿಐಯಿಂದ ಹೊರಬಿದ್ದ ಸತ್ಯ  – ಆದರೂ ಜಂಟಿ ಕ್ರಿಯಾಸಮಿತಿ ಸಿಎಂ ಸನ್ಮಾನಿಸಿದ್ದು ಏಕೆ?

ಬೆಂಗಳೂರು: ಸಾರಿಗೆ ನೌಕರರಿಗೆ 17 ಮಾರ್ಚ್‌2023ರಂದು ಶೇ.15ರಷ್ಟು ಮೂಲ ವೇತನ ಹೆಚ್ಚಳ ಮಾಡಿರುವುದಕ್ಕೆ ದ್ವಿಪಕ್ಷೀಯ ಒಪ್ಪಂದದಂತೆ ಮಾಡಲಾಗಿದೆ ಎಂದು ಹೇಳಿಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸನ್ಮಾನಿಸಿ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಹಿಗ್ಗಿದರು. ಆದರೆ, ಅಸಲಿಗೆ ಸರ್ಕಾರ ಯಾವುದೇ ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳದೆ ಏಕಪಕ್ಷೀಯವಾಗಿ ನೌಕರರ ವೇತವನ್ನು ಶೇ.15ರಷ್ಟು ಹೆಚ್ಚಿಸಿ ಆದೇಶ...

NEWSಬೆಂಗಳೂರುರಾಜಕೀಯ

ಜೆಡಿಎಸ್‌ ಮುಖಂಡ ಡಾ. ತಿಪ್ಪೇಸ್ವಾಮಿ ವೆಂಕಟೇಶ್‌ ಆಮ್‌ ಆದ್ಮಿ ಪಾರ್ಟಿ ಸೇರ್ಪಡೆ

ಬೆಂಗಳೂರು: ಜೆಡಿಎಸ್‌ ರಾಜ್ಯ ಪರಿಷತ್‌ ಸದಸ್ಯ ಡಾ. ತಿಪ್ಪೇಸ್ವಾಮಿ ವೆಂಕಟೇಶ್‌ ವಿ.ಟಿ.ಎಸ್‌.ರವರು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ ಹಾಗೂ ರಾಜ್ಯ ಸಂವಹನಾ ಉಸ್ತುವಾರಿಗಳಾದ ಬ್ರಿಜೇಶ್‌ ಕಾಳಪ್ಪ ಸಮ್ಮುಖದಲ್ಲಿ ಆಮ್‌ ಆದ್ಮಿ ಪಾರ್ಟಿಗೆ ಶನಿವಾರ ಸೇರ್ಪಡೆಯಾದರು. ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಡಾ. ತಿಪ್ಪೇಸ್ವಾಮಿ ವೆಂಕಟೇಶ್‌ರವರನ್ನು ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ ಪೃಥ್ವಿ ರೆಡ್ಡಿ,...

CrimeNEWSಬೆಂಗಳೂರು

ರಸ್ತೆ ದಾಟುತ್ತಿದ್ದಾಗ ಬಸ್‌ ಹರಿದು 2ವರ್ಷದ ಮಗು ಸಾವು – ಆಕ್ರೋಶಗೊಂಡ ಸ್ಥಳೀಯರಿಂದ ಬಸ್‌ ಗಾಜುಗಳು ಪುಡಿಪುಡಿ

ಬೆಳಗಾವಿ: ರಸ್ತೆ ದಾಟುತ್ತಿದ್ದ ಎರಡು ವರ್ಷದ ಮಗುವಿನ ಮೇಲೆ ಸಾರಿಗೆ ಬಸ್‌ ಹರಿದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪರಮಾನಂದವಾಡಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದ ನಿವಾಸಿ ಅಶೋಕ ತುಳಸಿಗೇರಿ ಎಂಬುವರ ಮಗು ಶ್ಲೋಕ ಮೃತಪಟ್ಟಿರುವುದು. ಪರಮಾನಂದವಾಡಿಯಿಂದ ರಾಯಬಾಗ ಪಟ್ಟಣಕ್ಕೆ ತೆರಳುತ್ತಿದ್ದ ಬಸ್ ಮಗು ರಸ್ತೆ ದಾಟುವಾಗ ಹರಿದಿದೆ...

NEWSನಮ್ಮರಾಜ್ಯಬೆಂಗಳೂರು

KKRTC – 23 ವರ್ಷಗಳ ಹಿಂದೆಯೇ ಅನಾರೋಗ್ಯದಿಂದ ಬಳಲುತ್ತಿದ್ದ ಚಾಲಕನ ವಜಾ, ಆತ ಮೃತಪಟ್ಟರೂ ಗ್ರಾಚ್ಯುಟಿ, ಪಿಎಫ್‌ ಹಣ ನೀಡದೇ ಕಾಡುತ್ತಿರುವ ಭ್ರಷ್ಟ ಅಧಿಕಾರಿಗಳು

ನ್ಯಾಯಯುತವಾಗಿ ಕೊಡಬೇಕಿರುವುದರ ಬಗ್ಗೆ ಮಾಹಿತಿ ಕಲೆಹಾಕಿದ  ನೌಕರರ ಕೂಟದ ಗೌರವ ಸಲಹೆಗಾರ   ಬಿ.ಎನ್‌. ಹುಂಡೇಕಾರ  ವಿಜಯಪುರ: ಅನಾರೋಗ್ಯಕ್ಕೆ ತುತ್ತಾಗಿ ಡ್ಯೂಟಿಗೆ ಹೋಗಲಾಗದೆ ವೈದ್ಯಕೀಯ ಪ್ರಮಾಣ ಪತ್ರ (Medical certificate) ಕೊಟ್ಟರೂ ಅದನ್ನು ಕೇರ್‌ ಮಾಡದೆ ಚಾಲಕರೊಬ್ಬರನ್ನು 2000ರಲ್ಲಿ ವಜಾಗೊಳಿಸಿದ್ದಾರೆ ಅಂದು ಇದ್ದ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ. ಮಾನವೀಯತೆಯೇ ಇಲ್ಲದೆ ಇಂಥ ಅಧಿಕಾರಿಗಳ ನಡೆಯಿಂದ ಅದೆಷ್ಟು ಸಾರಿಗೆ...

NEWSಬೆಂಗಳೂರುರಾಜಕೀಯ

ವಿಧಾನಸಭೆ ಚುನಾವಣೆ: ಎಲ್ಲರೂ ತಪ್ಪದೆ ಮತದಾನ ಮಾಡಿ – ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಕರೆ

ಬೆಂಗಳೂರು: ಬೆಂಗಳೂರಿನಲ್ಲಿ ಹೆಚ್ಚು ಮಂದಿ ಐಟಿ-ಬಿಟಿ ಸೆಕ್ಟಾರ್‌ಗಳಲ್ಲಿ ಕೆಲಸ ಮಾಡುತ್ತಿದ್ದರೂ ಕೂಡಾ ಶೇಕಡಾವಾರು ಮತದಾನ ಮಾತ್ರ ಕಡಿಮೆಯಿದ್ದು, ಅದನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್ ತಿಳಿಸಿದರು. ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ-2023ರ ಅಂಗವಾಗಿ ಚುನಾವಣಾ...

CrimeNEWSಬೆಂಗಳೂರು

ಪುತ್ತೂರು ವಿಭಾಗದ ಕೆಎಸ್‌ಆರ್‌ಟಿಸಿ ಉದ್ಯೋಗಿ ಕಾಣಿಯೂರು ರೈಲ್ವೆ ಟ್ರ್ಯಾಕ್‌ನಲ್ಲಿ ಶವವಾಗಿ ಪತ್ತೆ

ಪುತ್ತೂರು: ಪುತ್ತೂರು ವಿಭಾಗದ ಕೆಎಸ್‌ಆರ್‌ಟಿಸಿ ಉದ್ಯೋಗಿಯೊಬ್ಬರ ಮೃತದೇಹ ಕಾಣಿಯೂರು ರೈಲ್ವೆ ಟ್ರ್ಯಾಕ್‌ನಲ್ಲಿ ಪತ್ತೆಯಾಗಿದೆ. ನೂತನ ಕಡಬ ತಾಲೂಕಿನ ಬೆಳಂದೂರು ಗ್ರಾಮದ ಅಬೀರ ನಿವಾಸಿ ಕುಸುಮಾಧರ (34) ಮೃತರು. ಇವರು ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಕುಸುಮಾಧರ ಅವರು ಕಳೆದ ಗುರುವಾರ ರಾತ್ರಿ ಕರ್ತವ್ಯ ಮುಗಿಸಿಕೊಂಡು ಹೋಗಿದ್ದರು. ಈ ವೇಳೆ ಅವರು ಮನೆಗೆ ಹೋಗಿರಲಿಲ್ಲ,...

1 52 53 54 731
Page 53 of 731
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...