Editordev

Editordev
7309 posts
NEWSಬೆಂಗಳೂರು

ಮುಡದಿಂದ ನೂರಾರು ಮರಗಳ ಹನನ: ಅರಣ್ಯ ಇಲಾಖೆಗೆ ಪರಿಸರ ಬಳಗ ದೂರು

ಮೈಸೂರು: ಮೈಸೂರಿನ ಹಂಚ್ಯಾ – ಸಾತಗಳ್ಳಿ ಪ್ರದೇಶದಲ್ಲಿ ವಿಟಿಯು ಪ್ರಾದೇಶಿಕ ಕೇಂದ್ರದ ಸಮೀಪದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನೂರಾರು ಮರಗಳನ್ನು ಕಡಿಯಲು ಮುಂದಾಗಿದ್ದು, ಪರಿಸರ ಬಳಗ ಇದರ‌‌ ವಿರುದ್ಧ ಅರಣ್ಯ ಇಲಾಖೆಗೆ ದೂರು ನೀಡಿದೆ. ನೂರಾರು ಮರಗಳ ಬುಡಮೇಲು‌ ಮಾಡುತ್ತಿರುವ‌ ವಿಷಯ ಪರಿಸರ ಬಳಗದ ಗಮನಕ್ಕೆ ಬಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿತ್ತು. ಇದಕ್ಕೆ ಸ್ಪಂದಿಸಿದ...

NEWSಬೆಂಗಳೂರುರಾಜಕೀಯ

ಚುನಾವಣಾ ಅಕ್ರಮ ತಡೆಗೆ ಸುವಿಧಾ ಮತ್ತು ಸಿ-ವಿಜಿಲ್ ತಂತ್ರಂಶ ಬಳಸಿ: ಡಿಸಿ ಡಾ.ರಾಜೇಂದ್ರ

ಮೈಸೂರು: ಚುನಾವಣೆ ವೇಳೆ ನಡೆಯುವ ಅಕ್ರಮಗಳ ಮಾಹಿತಿ ಪಡೆದು ಅದನ್ನು ತಡೆಯುವ ನಿಟ್ಟಿನಲ್ಲಿ ಮತ್ತು ಎಲೆಕ್ಷನ್​ ವೇಳೆ ಕಾರ್ಯಕ್ರಮ ಹಾಗೂ ಇತರ ಅನುಮತಿಗಳಿಗೆ ಅನಗತ್ಯ ಓಡಾಟ ತಪ್ಪಿಸುವ ಸಂಬಂಧ ಚುನಾವಣಾ ಆಯೋಗ ಸುವಿಧಾ ಮತ್ತು ಸಿ-ವಿಜಿಲ್ ತಂತ್ರಂಶವನ್ನು ಅಭಿವೃದ್ಧಿಪಡಿಸಿದ್ದು ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳು ಸದುಪಯೋಗ ಪಡೆದು ಕೊಳ್ಳಬಹುದಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ...

CrimeNEWSಬೆಂಗಳೂರು

ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಉದ್ಯೋಗಿ ಅನುಮಾನಸ್ಪದ ಸಾವು

ಮೈಸೂರು: ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಉದ್ಯೋಗಿ ಹಾಸ್ಟೆಲ್‌ನ ರೂಮ್‌ನಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಐಶ್(AIISH)ನಲ್ಲಿ ಟೆಕ್ನಿಷಿಯನ್ ಆಗಿದ್ದ ಪ್ರಾಣೇಶ್ (26) ಎಂಬುವವರೇ ಮೃತರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಮೂಲದ ಪ್ರಾಣೇಶ್ ವಿಶೇಷಚೇತನರಾಗಿದ್ದರು. ಇವರು ವಿಜಯಶ್ರೀಪುರದ ವೆಂಕಟೇಶ್ವರ ವಿದ್ಯಾರ್ಥಿನಿಲಯದಲ್ಲಿ ಉಳಿದುಕೊಂಡಿದ್ದರು. ರೂಮ್‌ನಲ್ಲಿ ಒಬ್ಬರೇ ಇದ್ದ ಅವರು ಅಲ್ಲಿಯೇ ಮೃತಪಟ್ಟಿದ್ದಾರೆ. ಸಾಕಷ್ಟು ಸಮಯ...

NEWSಬೆಂಗಳೂರುರಾಜಕೀಯ

ಬಿಜೆಪಿ ಸ್ಟಾರ್ ಪ್ರಚಾರಕ ನಟ ಸುದೀಪ್‌ ವಿರುದ್ಧ ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು

ಬೆಂಗಳೂರು: ಸುದೀಪ್ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿದ್ದಾರೆ. ಹೀಗಾಗಿ ಸುದೀಪ್ ಅವರ ಚಿತ್ರಗಳೂ ಜನರ ಮೇಲೆ ಪ್ರಭಾವ ಬೀರಬಹುದು. ಆದ್ದರಿಂದ ಚುನಾವಣೆ ಮುಗಿಯುವವರೆಗೂ ಅವರ ಚಿತ್ರ ಪ್ರದರ್ಶಿಸಬಾರದು ಎಂದು ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು ನೀಡಿದೆ. ಬಿಜೆಪಿ ಪರ ನಟ ಕಿಚ್ಚ ಸುದೀಪ್ ಪ್ರಚಾರ ವಿಚಾರ ಮಾಡುವುದಾಗಿ ಈಗಾಗಲೇ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಸುದೀಪ್ ಅವರ...

NEWSನಮ್ಮರಾಜ್ಯರಾಜಕೀಯ

ನನ್ನನ್ನು ಸೋಲಿಸಲು ರಾಜ್ಯ, ರಾಷ್ಟ್ರ ರಾಜಧಾನಿಗಳಲ್ಲಿ ಕುಳಿತು ಪ್ಲಾನ್ ಮಾಡಿದ್ದಾರೆ : ಸಿಎಂ ಬೊಮ್ಮಾಯಿ

ಹಾವೇರಿ: ನನ್ನನ್ನು ಸೋಲಿಸಲು ರಾಜ್ಯದ ರಾಜಧಾಣಿ ಮತ್ತು ರಾಷ್ಟ್ರದ ರಾಜಧಾನಿಯಲ್ಲಿ  ಕುಳಿತು ಪ್ಲಾನ್ ಮಾಡಿದ್ದಾರೆ. ಆದರೆ, ಈ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜಿಲ್ಲೆಯ ಶಿಗ್ಗಾಂವಿಯಲ್ಲಿ ಇಂದು ಮಾತನಾಡಿದ ಬೊಮ್ಮಾಯಿ ಅವರು, ನಾನು ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ನನ್ನನ್ನು ಸೋಲಿಸಲು ಏನೇನೋ ಅಪಪ್ರಚಾರ ಮಾಡಿದ್ದಾರೆ ಎಂದರು. ಇನ್ನು ಬೆಂಗಳೂರು ದೆಹಲಿಯಲ್ಲಿ...

NEWSಬೆಂಗಳೂರುರಾಜಕೀಯ

ಕಾಂಗ್ರೆಸ್ ಸೇರಿಸಿಕೊಳ್ಳುವಾಗ ಟಿಕೆಟ್ ಕೊಡುವುದಾಗಿ ಹೇಳಿಲ್ಲ: ಡಿಕೆಶಿ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ನ 2ನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಹಲವು ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ತಟ್ಟಿದ್ದು, ಬಂಡಾಯ ಶಮನಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಬಂಡಾಯ, ಭಿನ್ನಮತ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜಕಾರಣ ಅಂದ್ರೆ ಪುಟ್ಬಾಲ್ ಅಲ್ಲ. ಚೆಸ್ ಗೇಮ್ ಇದ್ದಂಗೆ. ಕಾಂಗ್ರೆಸ್ ಸೇರಿಸಿಕೊಳ್ಳುವಾಗ ಟಿಕೆಟ್ ಕೊಡುವುದಾಗಿ ಹೇಳಿರಲಿಲ್ಲ ಎಂದರು. ಇನ್ನು ಬೇಷರತ್...

NEWSಬೆಂಗಳೂರುರಾಜಕೀಯ

ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಈಶ್ವರಪ್ಪ ವಿರುದ್ಧ ಲಕ್ಷ್ಮಣ ಕಿಡಿ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿ ಕಾರಿದ್ದಾರೆ. ಇಂದು ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಕ್ಷ್ಮಣ್, ಕರ್ನಾಟಕದಲ್ಲಿ ಚುನಾವಣೆ ನೀತಿ ಸಂಹಿತೆ ಮಾ.29 ರಂದು ಜಾರಿಗೆ ಬಂದಿದೆ‌. ಆದರೆ, ಅಂದು ಸಿದ್ದರಾಮಯ್ಯ ಅಂದು ಮಧ್ಯಾಹ್ನ...

NEWSನಮ್ಮರಾಜ್ಯಬೆಂಗಳೂರು

KSRTC – ₹10ಸಾವಿರಕ್ಕೆ ಡೆಪ್ಟೇಶನ್‌, ₹30ಸಾವಿರಕ್ಕೆ ವರ್ಗಾವಣೆ : ಸಾರಿಗೆ ನಿಗಮಗಳ ಕರ್ಮಕಾಂಡದ ಮತ್ತೊಂದು ಭಾಗ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ನಿತ್ಯ ಒಂದು ಸಾವಿರ ರೂ.ಗಳಿಂದ 2 ಸಾವಿರ ರೂ.ಗಳವರೆಗೆ ಜೇಬಿಗಿಳಿಸಿಕೊಂಡು ಹೋಗುವ ಕೆಲ ಭ್ರಷ್ಟ ನೌಕರರಿಗೆ ಕೆಲ ಅಧಿಕಾರಿಗಳು ಸಾಥ್‌ನೀಡುತ್ತಿದ್ದಾರೆ ಎಂಬ ಸ್ಫೋಟಕ ಮಾಹಿತಿ ಒಳಗೊಂಡ ವರದಿಯನ್ನು ವಿಜಯಪಥ ನಿನ್ನೆ (ಗುರುವಾರ) ಪ್ರಕಟಿಸಿತ್ತು. ಇಂದು ಅಂದರೆ (ಏ.7) ಶುಕ್ರವಾರ ಮತ್ತೊಂದು ಸ್ಫೋಟಕ ಮಾಹಿತಿಯನ್ನು ನಿಮ್ಮ ಮುಂದೆ...

CrimeNEWSಬೆಂಗಳೂರು

ಆರ್. ಧ್ರುವ ನಾರಾಯಣರ ಪತ್ನಿ ವೀಣಾ ನಿಧನ – ತಿಂಗಳೊಳಗೇ ಇಹಲೋಕ ತ್ಯಜಿಸಿದ ದಂಪತಿ

ಮೈಸೂರು: ಕಳೆದ ಮಾರ್ಚ್ 11ರಂದು ವಿಧಿವಶರಾಗಿದ್ದ ಕಾಂಗ್ರೆಸ್ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ ಅವರ ಪತ್ನಿ ವೀಣಾ (50) ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪತಿ ಸಾವಿನ ಕೊರಗಿನಲ್ಲಿದ್ದರು. ಈ ನಡುವೆಯೇ ವೀಣಾ ಅವರು ಇಂದು ಜೀವನದ ಪಯಣ ಮುಗಿಸಿದ್ದಾರೆ. ಕೇವಲ ಒಂದು ತಿಂಗಳ ಅಂತರದಲ್ಲೇ ಪತಿ-ಪತ್ನಿ ಇಬ್ಬರೂ ಇಹಲೋಕ ತ್ಯಜಿಸಿರುವುದು ಅವರ ಕುಟುಂಬಕ್ಕೆ...

NEWSನಮ್ಮರಾಜ್ಯಸಂಸ್ಕೃತಿ

ಭಗವಂತನ ಸಾಕ್ಷಾತ್ಕಾರಕ್ಕೆ ಭಕ್ತಿ ಮಾರ್ಗ ಒಂದೇ ಸುಲಭ ಮಾರ್ಗ: ಚನ್ನವೀರಶ್ರೀ

ಬೀದರ್‌: ಭಗವಂತನ ಸಾಕ್ಷಾತ್ಕಾರಕ್ಕೆ ಭಕ್ತಿ ಮಾರ್ಗ ಒಂದೇ ಸುಲಭ ಎಂದು ವೇದಮೂರ್ತಿ ಚೆನ್ನವೀರ ಮಹಾಸ್ವಾಮಿಗಳು ಹಿರೇಮಠ ಕಡಣಿ ಹೇಳಿದ್ದಾರೆ. ಬೀದರ್‌ ತಾಲೂಕಿನ ಸುಕ್ಷೇತ್ರ ಶ್ರೀ ಗುರುಭದ್ರೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಭಕ್ತಿ ವಿಜಯ ಆಧ್ಯಾತ್ಮಿಕ ಪ್ರವಚನದಲ್ಲಿ ಮಾತನಾಡಿದರು. ಭಗವಂತನನ್ನ ಕೂಡಿಕೊಳ್ಳಲು ಭಕ್ತಿ, ಜ್ಞಾನ, ವೈರಾಗ್ಯ ಮೂರು ದಾರಿಗಳು ಇದ್ದರೂ ಕೂಡ ವೈರಾಗ್ಯ...

1 53 54 55 731
Page 54 of 731
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...