Editordev

Editordev
7309 posts
NEWSನಮ್ಮರಾಜ್ಯರಾಜಕೀಯ

ಮೈಸೂರು: ಉತ್ತಮ ಜನಪ್ರತಿನಿಧಿ ಆಯ್ಕೆಗಾಗಿ ಪ್ರತಿಯೊಬ್ಬರೂ ಮತದಾನ ಮಾಡಿ: ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಕರೆ

ಮೈಸೂರು: ಉತ್ತಮ ಜನಪ್ರತಿನಿಧಿ ಆಯ್ಕೆಗೆ ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎಂದು ಮೈಸೂರು ಜಿಲ್ಲಾ ಚುನಾವಣಾ ರಾಯಭಾರಿ ಹಾಗೂ ಅಂತಾರಾಷ್ಟ್ರೀಯ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಕರೆ ನೀಡಿದ್ದಾರೆ. ಇಂದು ಮಾತನಾಡಿದ ಜಾವಗಲ್ ಶ್ರೀನಾಥ್, ಪ್ರಜಾಪ್ರಭುತ್ವ ವ್ಯವಸ್ಥೆ ಆರಂಭವಾಗುವುದೇ ಚುನಾವಣೆ ಮೂಲಕ. ಉತ್ತಮ ಜನಪ್ರತಿನಿಧಿಯ ಆಯ್ಕೆಗಾಗಿ ಪ್ರತಿಯೊಬ್ಬ ಮತದಾರರು ಮತದಾನ ಮಾಡಲು ಮುಂದೆ ಬರಬೇಕು ಎಂದರು....

NEWSದೇಶ-ವಿದೇಶರಾಜಕೀಯ

ಏ.13ರರೊಳಗೆ ಎಎಪಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಿ: ಹೈಕೋರ್ಟ್‌ ಆದೇಶ

ಬೆಂಗಳೂರು: ಏಪ್ರಿಲ್ 13ರ ಒಳಗೆ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ಆಮ್ ಆದ್ಮಿ ಪಕ್ಷಕ್ಕೆ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ರಾಷ್ಟ್ರೀಯ ಪಕ್ಷದ ಮಾನ್ಯತೆ ಪಡೆಯುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಎಎಪಿ ಪಕ್ಷ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ಉಚ್ಚ ನ್ಯಾಯಾಲಯವು ಇಂದು ಪ್ರಕರಣವನ್ನು ಕೈಗೆತ್ತಿಕೊಂಡು ಈ ಏಪ್ರಿಲ್ 13ರ ಒಳಗೆ...

CrimeNEWSಬೆಂಗಳೂರು

ಮೈಸೂರು – ₹3.70 ಕೋಟಿಗೂ ಅಧಿಕ ಮೊತ್ತದ ಮದ್ಯ ಇತರ ವಸ್ತುಗಳು ವಶ: ಡಿಸಿ ರಾಜೇಂದ್ರ

ಮೈಸೂರು: ಜಿಲ್ಲೆಯಲ್ಲಿ ಒಂದೂವರೆ ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಮದ್ಯ, 2.20 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ರಾಜೇಂದ್ರ ಅವರು, ಚುನಾವಣೆ ಅಕ್ರಮ ತಡೆಯಲು ಈಗಾಗಲೇ ಚುನಾವಣಾ ಆಯೋಗದ ಸಿಬ್ಬಂದಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಈಗಾಗಲೇ ರಮ್ಮನಹಳ್ಳಿ ಮತ್ತು ತಿ.ನರಸಿಪುರ ಚೆಕ್ ಪೋಸ್ಟ್‌ಗಳಲ್ಲಿ...

NEWSಬೆಂಗಳೂರು

ಆಳಂದಕ್ಕೆ ಹೋಗುತ್ತಿದ್ದ ಬಸ್‌ ವಾಪಸ್‌ ಕರೆಸಿಕೊಂಡ ಡಿಸಿ – ಟಿಕೆಟ್‌ ಪಡೆದೂ 3ಗಂಟೆಗಳ ಕಾಲ ಪರದಾಡಿದ ಪ್ರಯಾಣಿಕರು

ಆಳಂದ (ಕಲಬುರಗಿ): ದೇವಲಗಾಣಗಾಪುರದಿಂದ ಆಳಂದಕ್ಕೆ ಸುಮಾರು 60 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್‌ಅನ್ನು ಗಾಣಗಾಪುರ ರೈಲ್ವೇ ಗೇಟ್‌ ಬಸ್‌ನಿಲ್ದಾಣದಿಂದ ವಾಪಸ್‌ ಕರೆಸಿಕೊಂಡಿದ್ದು, ಇದರಿಂದ ಆಳಂದಕ್ಕೆ ಹೋಗಬೇಕಿದ್ದ ಸುಮಾರು 20 ಪ್ರಯಾಣಿಕರು 3 ಗಂಟೆಗೂ ಹೆಚ್ಚುಕಾಲ ಪರದಾಡಿದ ಘಟನೆ ನಡೆದಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆಳಂದ ಘಟಕದ ಬಸ್‌ (KA 34 F 894...

NEWS

KSRTC – ನಿತ್ಯ ₹ 1-2ಸಾವಿರ ಜೇಬಿಗಿಳಿಸಿಕೊಳ್ಳದೆ ಮನೆಗೆ ಹೋಗದ ಭ್ರಷ್ಟ ನಿವಾರ್ಹಕರಿಗೆ ಭ್ರಷ್ಟ ಅಧಿಕಾರಿಗಳೇ ಸಾಥ್‌ : ಕೋಡ್‌ವರ್ಡ್‌ ಹೇಳಿದರೆ ಸಾಕು..!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ನಿತ್ಯ ಒಂದು ಸಾವಿರ ರೂ.ಗಳಿಂದ 2 ಸಾವಿರ ರೂ.ಗಳವರೆಗೆ ಜೇಬಿಗಿಳಿಸಿಕೊಂಡು ಹೋಗುವ ಕೆಲ ಭ್ರಷ್ಟ ನೌಕರರಿಗೆ ಕೆಲ ಅಧಿಕಾರಿಗಳು ಸಾಥ್‌ ನೀಡುತ್ತಿದ್ದಾರೆ ಎಂಬ ಸ್ಫೋಟಕ ಮಾಹಿತಿ ವಿಜಯಪಥಕ್ಕೆ ಲಭ್ಯವಾಗಿದೆ. ಹೌದು ಸ್ನೇಹಿತರೆ ನೋಡಿ ರಾಜ್ಯದ ಸಾರಿಗೆ ನಿಗಮಗಳು ಆರ್ಥಿಕವಾಗಿ ಲಾಸ್‌ನಲ್ಲಿವೆ ಎಂದು ಹೇಳುವ ಸಾರಿಗೆ ಸಚಿವರು...

CrimeNEWSಬೆಂಗಳೂರು

ಹನೂರು: ಸಿಡಿಲು ಬಡಿದು 12 ಮೇಕೆಗಳು ಮೃತ : ಪರಿಹಾರಕ್ಕೆ ಸ್ಥಳೀಯರ ಒತ್ತಾಯ

ಹನೂರು: ಸಿಡಿಲು ಬಡಿದು 12 ಮೇಕೆಗಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬುಧವಾರ ಮಧ್ಯಾಹ್ನ ಹನೂರು ತಾಲೂಕಿನ ಚನ್ನೂರು ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ವೆಂಕಟಭೋವಿ ಎಂಬುವರಿಗೆ ಸೇರಿದ್ದ 12 ಮೇಕೆಗಳು ಮೃತಪಟ್ಟಿವೆ. ಕಾಡಿನಲ್ಲಿ ಮೇಕೆಗಳನ್ನು ಮೇಯಿಸಿಕೂಂಡು ಮನೆಗೆ ಬರುತ್ತಿದ್ದಾಗ ಗುಡುಗು ಮಿಂಚು ಸಹಿತ ಮಳೆಯಾಗಿದ್ದು, ಈ ವೇಳೆ ಸಿಡಿಲು ಬಡಿದು ಮೇಕೆಗಳು ಸತ್ತಿವೆ ಎಂದು ವೆಂಕಟಭೋವಿ...

Breaking NewsNEWSದೇಶ-ವಿದೇಶ

ಸರ್ಕಾರ ಟೀಕಿಸಿದ ಮಾತ್ರಕ್ಕೆ ಮಾಧ್ಯಮಗಳ ನಿಯಂತ್ರಿಸಲು ಸಾಧ್ಯವಿಲ್ಲ : ಕೇಂದ್ರಕ್ಕೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್‌

ನ್ಯೂಡೆಲ್ಲಿ: ಸರ್ಕಾರವನ್ನು ಟೀಕಿಸಿದ ಮಾತ್ರಕ್ಕೆ ಮಾಧ್ಯಮವನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು  ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು, ಮಲಯಾಳಂ ಸುದ್ದಿ ವಾಹಿನಿಯ ಮೇಲೆ  ಕೇಂದ್ರ ನಿರ್ಬಂಧಿಸಿದ್ದನ್ನು ತೆಗೆದುಹಾಕಿದೆ. ಸರ್ಕಾರದ ನೀತಿ, ಕಾರ್ಯಗಳ ವಿಚಾರವಾಗಿ ಮೀಡಿಯಾ ಒನ್‌ ಸುದ್ದಿ ವಾಹಿನಿ ಮಾಡಿರುವ ಟೀಕೆಗಳನ್ನು ರಾಷ್ಟ್ರವಿರೋಧಿ ಎಂದು ಅರ್ಥೈಸಲಾಗುವುದಿಲ್ಲ. ಉತ್ತಮ ಪ್ರಜಾಪ್ರಭುತ್ವಕ್ಕೆ ಸ್ವತಂತ್ರ ಪತ್ರಿಕಾ ವ್ಯವಸ್ಥೆ ಅಗತ್ಯ...

CrimeNEWSದೇಶ-ವಿದೇಶನಮ್ಮರಾಜ್ಯ

ಇದ್ರೀಸ್ ಪಾಷಾ ಹತ್ಯೆ ಆರೋಪಿ ಪುನೀತ್ ಕೆರೆಹಳ್ಳಿ ರಾಜಸ್ಥಾನದಲ್ಲಿ ಬಂಧನ

ರಾಮನಗರ: ಇದ್ರೀಸ್ ಪಾಷಾ ಹತ್ಯೆ ಪ್ರಕರಣದ ಪ್ರಮುಖ ಬೆಳವಣಿಗೆಯಲ್ಲಿ ರಾಮನಗರ ಪೊಲೀಸರು ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರನ್ನು ರಾಜಸ್ಥಾನಲ್ಲಿ ಬಂಧಿಸಿದ್ದಾರೆ. ಮಂಡ್ಯದ ವಾಹನ ಚಾಲಕ ಇದ್ರೀಸ್‌ ಪಾಷಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಕೆರೆಹಳ್ಳಿ, ಇಷ್ಟು ದಿನ ತಲೆ ಮರೆಸಿಕೊಂಡು ರಾಜಸ್ಥಾನದಲ್ಲಿ ಅಡಗಿಕೊಂಡಿದ್ದನ್ನು ಪತ್ತೆಹಚ್ಚಿ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಇವನೊಂದಿಗೆ ಇದ್ದ...

CrimeNEWSಮೈಸೂರು

ನಟ ಕಿಚ್ಚ ಸುದೀಪ್‌ಗೆ ಅನಾಮಧೇಯ ಬೆದರಿಕೆ ಪತ್ರ : ಆತ ಯಾರು ಅಂತ ಗೊತ್ತು ಎಂದ ಸುದೀಪ್‌

ಬೆಂಗಳೂರು: ಅನಾಮಧೇಯ ವ್ಯಕ್ತಿಯಿಂದ ನಟ ಕಿಚ್ಚ ಸುದೀಪ್‌ಗೆ ಬೆದರಿಕೆ ಪತ್ರ ಬಂದಿದ್ದು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಈ ಮಧ್ಯೆಯೇ ಈ ಕುರಿತು ಪ್ರತಿಕ್ರಿಯಿಸಿರುವ ನಟ ಕಿಚ್ಚ ಸುದೀಪ್, ಬೆದರಿಕೆ ಪತ್ರ ಬರೆದವರಿಗೆ ಅವರ ಮಾರ್ಗದಲ್ಲೇ ಉತ್ತರ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ಅಲ್ಲದೆ ಪತ್ರ ಬರೆದ ವ್ಯಕ್ತಿಯೂ ಯಾರೆಂದು ನನಗೆ...

NEWSನಮ್ಮರಾಜ್ಯಮೈಸೂರುರಾಜಕೀಯ

ಬಿಜೆಪಿ ನಾಯಕರಿಗೆ ಗೆಲುವು ಕಷ್ಟ ಅನ್ನೋದು ಗೊತ್ತಾಗಿ ಸಿನಿಮಾ ಸ್ಟಾರ್‌ಗಳ ಮೊರೆ : ಎಚ್‌ಡಿಕೆ

ಬೆಂಗಳೂರು,: ಬಿಜೆಪಿ ನಾಯಕರಿಗೆ ಈ ಬಾರಿ ಗೆಲುವು ಕಷ್ಟ ಅನ್ನೋದು ಗೊತ್ತಾಗಿದೆ. ಹೀಗಾಗಿ ಸಿನಿಮಾ ಸ್ಟಾರ್‌ಗಳನ್ನು ಕರೆಸಿ ಪ್ರಚಾರ ಮಾಡಿಸಲು ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ನಟ ಕಿಚ್ಚ ಸುದೀಪ್ ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ಪರ ಪ್ರಚಾರ ಮಾಡುತ್ತಾರೆಂಬುದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ನಟರ...

1 54 55 56 731
Page 55 of 731
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...