Editordev

Editordev
7309 posts
NEWSಮೈಸೂರುರಾಜಕೀಯ

ನಾನು ಸಿಎಂ ಬಸವರಾಜ ಬೊಮ್ಮಾಯಿ ಮಾಮಾ ಪರ ನಿಲ್ಲುತ್ತೇನೆ : ನಟ ಕಿಚ್ಚ ಸುದೀಪ್

ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಾರೆಂದು ಹಬ್ಬಿದ್ದ ವದಂತಿಗೆ ಸ್ವತಃ ಕಿಚ್ಚ ಸುದೀಪ್ ಅವರೇ ಸ್ಪಷ್ಟನೆ ನೀಡಿ ಆ ವಿಚಾರಕ್ಕೆ ತೆರೆ ಎಳೆದಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುದೀಪ್, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಯಾವ ಪಕ್ಷದಿಂದಲೂ ನಾನು ಚುನಾವಣೆಗೆ ನಿಲ್ಲುವುದಿಲ್ಲ. ನನ್ನ ಸ್ನೇಹಿತರಿಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಚುನಾವಣೆ, ರಾಜಕಾರಣ ನನಗೆ...

NEWSಮೈಸೂರುರಾಜಕೀಯ

ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ : ಬಿಜೆಪಿಗೆ ನಟ ಪ್ರಕಾಶ್ ರಾಜ್ ಟಾಂಗ್

ಬೆಂಗಳೂರು: ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂದು ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರ ಕುರಿತು ಟ್ವೀಟ್ ಮಾಡಿ ಪ್ರತಿಕ್ರಿಯಿಸುವ ಮೂಲಕ ಬಿಜೆಪಿಗೆ ಟಾಂಗ್ ನೀಡಿದ್ದಾರೆ ನಟ ಪ್ರಕಾಶ್ ರಾಜ್. ಸುದೀಪ್ ಬಿಜೆಪಿ ಸೇರುತ್ತಾರೆ ಅಥವಾ ಬಿಜೆಪಿ ಪರ ಪ್ರಚಾರ ಮಾಡುತ್ತಾರೆ, ಎಂಬ ಸುದ್ದಿ ಹರಿದಾಡುತ್ತಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್‌, ‘ಕರ್ನಾಟಕದಲ್ಲಿ...

CrimeNEWSರಾಜಕೀಯ

ಚುನಾವಣಾ ಅಧಿಕಾರಿಗಳ ದಾಳಿ: ಚಿಕ್ಕ ಸೂಲಿಕೆರೆ ಮತದಾರರಿಗೆ ಹಂಚಲು ತಂದಿದ್ದ ಡಿನ್ನರ್ ಸೆಟ್‌ಗಳು ವಶ

ರಾಮನಗರ: ಮತದಾರರಿಗೆ ಹಂಚಲು ತಂದಿದ್ದ ಊಟದ (ಡಿನ್ನರ್) ಸೆಟ್‌ಗಳನ್ನು ರಾಮನಗರ ತಾಲೂಕಿನ ಚಿಕ್ಕ ಸೂಲಿಕೆರೆ ಗ್ರಾಮದಲ್ಲಿ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಗ್ರಾಮದ ಸತೀಶ್ ಎಂಬುವರ ಮನೆಯಲ್ಲಿ ಎಂಬತ್ತಕ್ಕೂ ಹೆಚ್ಚು ಡಿನ್ನರ್ ಸೆಟ್‌ಗಳನ್ನು ಇಡಲಾಗಿತ್ತು. ಆ ಡಿನ್ನರ್ ಸೆಟ್‌ಗಳನ್ನು ಚಿಕ್ಕ ಸೂಲಿಕೆರೆ ಗ್ರಾಮದ ಮತದಾರರಿಗೆ ಹಂಚಲು ತಂದಿಡಲಾಗಿತ್ತು ಎಂದು ಹೇಳಲಾಗಿದೆ. ವಿಷಯ ತಿಳಿದ ಅಧಿಕಾರಿಗಳು ಚುನಾವಣಾ...

NEWSದೇಶ-ವಿದೇಶನಮ್ಮರಾಜ್ಯ

ಹವಾಮಾನ ವೈಪರಿತ್ಯ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್

ಬೆಂಗಳೂರು: ಹವಾಮಾನ ವೈಪರಿತ್ಯ ಹಿನ್ನೆಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಾಗಿದ್ದ ವಿಮಾನಗಳನ್ನು ಬೇರೆಡೆಗೆ ಡೈವರ್ಟ್ ಮಾಡಲಾಯಿತು. ನಿನ್ನೆ ಬೆಂಗಳೂರಿನ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ಈ ನಡುವೆ ದೇವನಹಳ್ಳಿಯಲ್ಲೂ ವರುಣ ಅಬ್ಬರಿಸಿದ ಹಿನ್ನೆಲೆ ರಸ್ತೆಯ ತುಂಬೆಲ್ಲ ನೀರು ನಿಂತು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಬೆಂಗಳೂರಿಗೆ ಬರಬೇಕಾಗಿದ್ದ ಸುಮಾರು 10...

NEWSಬೆಂಗಳೂರುರಾಜಕೀಯ

ಮಂಡ್ಯದ ಮಾಜಿ ಸಂಸದ ಶಿವರಾಮೇಗೌಡ ಸಿಎಂ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಂಡ್ಯದ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಬಿಜೆಪಿ ಸೇರ್ಪಡೆಯಾದರು. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಇದೇ ವೇಳೆ ಶಿವರಾಮೇಗೌಡ ಅವರ ಪುತ್ರ ಚೇತನ್ ಸೇರಿದಂತೆ ನಾಗಮಂಗಲ ಕ್ಷೇತ್ರ ವಿವಿಧ ಪಕ್ಷಗಳ ಮುಖಂಡರು ಸಹ  ಬಿಜೆಪಿ ಸೇರ್ಪಡೆಯಾದರು. ಜೆಡಿಎಸ್‌‌ನಿಂದ ಉಚ್ಚಾಟನೆಯಾದ ಬಳಿಕ ಶಿವರಾಮೇಗೌಡ...

NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್ ನಾಯಕರಿಗೆ ಬ್ಲ್ಯಾಕ್ ಮನಿ ಹೊರಗೆ ಬರುತ್ತೆ ಅನ್ನೋ ಭಯ : ಸಿಎಂ ಬೊಮ್ಮಾಯಿ

ಬೆಂಗಳೂರು: ಐಟಿ ಅಧಿಕಾರಿಗಳು ಪ್ರತಿ ಜಿಲ್ಲೆಯಲ್ಲೂ ಇದ್ದಾರೆ. ಕಾಂಗ್ರೆಸ್ ನಾಯಕರಿಗೆ ಭಯ ಶುರುವಾಗಿದೆ ಬ್ಲ್ಯಾಕ್ ಮನಿ ಹೊರಗೆ ಬರುತ್ತೆ ಅನ್ನೋ ಭಯವಿದೆ ಎಂದು ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇಡಿ ಮತ್ತು ಐಟಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸುವ ಕಾಂಗ್ರೆಸ್ ಆಟ ನಡೆಯಲ್ಲ ಎಂದರು. ಇನ್ನು...

NEWSನಮ್ಮರಾಜ್ಯಬೆಂಗಳೂರು

KSRTC -ನೌಕರರ ಹಿಂಬಾಕಿ ಯಾವಾಗಿಂದ ಎಂಬುವುದು ಒನ್‌ ಮ್ಯಾನ್‌ ಕಮಿಟಿ ಸಭೆಯಲ್ಲೇ ನಿರ್ಧಾರ

ಬೆಂಗಳೂರು: ರಾಜ್ಯದ ನಾಲ್ಕೂ ರಸ್ತೆ ಸಾರಿಗೆ ನಿಗಮಗಳ ನೌಕರರ/ ಅಧಿಕಾರಿಗಳು (ಪೂರ್ವ ಕಿಂಕೋ ನೌಕರರ/ ಅಧಿಕಾರಿಗಳು ಸೇರಿದಂತೆ) 31.12.2019 ರಂದು ಪಡೆಯುತ್ತಿದ್ದ ಮೂಲ ವೇತನಕ್ಕೆ ಶೇ.15 ರಷ್ಟು ಹೆಚ್ಚಿಸಿ, ಅದರಂತೆ ವೇತನ ಶ್ರೇಣಿ ಪರಿಷ್ಕರಿಸಿ, 01.03.2023 ರಿಂದ ಜಾರಿಗೊಳಿಸಲು ರಾಜ್ಯ ಸರ್ಕಾರವು 17.03.2023ರಂದು ಆದೇಶಿಸಿದೆ. ಆದರೆ, 2020ರ ಜನವರಿ 1ರಿಂದ ವೇತನ ಪರಿಷ್ಕರಣೆ ಆಗಬೇಕಿದೆ. ಹೀಗಾಗಿ...

NEWSನಮ್ಮರಾಜ್ಯರಾಜಕೀಯ

ಪಂಜಾಬ್‌ಮಾದರಿಯಲ್ಲಿ ಕರ್ನಾಟಕದ ಟೋಲ್‌ರದ್ದುಪಡಿಸಲು ಎಎಪಿ ಆಗ್ರಹ

ಬೆಂಗಳೂರು: ಪಂಜಾಬ್‌ರಾಜ್ಯದ ಆಮ್‌ಆದ್ಮಿ ಪಾರ್ಟಿ ಸರ್ಕಾರವು ಈವರೆಗೆ ಎಂಟು ಟೋಲ್‌ಪ್ಲಾಜಾಗಳನ್ನು ಮುಚ್ಚಿದ್ದು, ಕರ್ನಾಟಕದಲ್ಲೂ ಇದೇ ಮಾದರಿಯನ್ನು ಅನುಸರಿಸಿ ಪ್ರಯಾಣಿಕರಿಗೆ ನೆರವಾಗಬೇಕು ಎಂದು ಆಮ್‌ಆದ್ಮಿ ಪಾರ್ಟಿ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ಕಾಳಪ್ಪ ಆಗ್ರಹಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬ್ರಿಜೇಶ್‌ಕಾಳಪ್ಪ, “ದೆಹಲಿ ಸಿಎಂ ಅರವಿಂದ್‌ಕೇಜ್ರಿವಾಲ್‌ಹಾಗೂ ಪಂಜಾಬ್‌ಸಿಎಂ ಭಗವಂತ್‌ಮಾನ್‌ಅವರು ಪ್ರತಿ ಟೋಲ್‌ಪ್ಲಾಜಾಗೆ ಹೋಗಿ ಪರಿಶೀಲನೆ...

NEWSಮೈಸೂರು

ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಯಾಗಿ ತೆರೆಮೇಲೆ ಏ.7ರಂದು ಬರಲಿದ್ದಾರೆ ಪ್ರಜ್ವಲ್ ದೇವರಾಜ್

ಬೆಂಗಳೂರು: ಈಗಾಗಲೇ ನಾನಾ ರೀತಿಯ ಪಾತ್ರಗಳನ್ನು ಮಾಡಿರುವ ಪ್ರಜ್ವಲ್ ದೇವರಾಜ್, ಇದೇ ಮೊದಲ ಬಾರಿಗೆ ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಯಾಗಿ ನಟಿಸಿದ್ದಾರೆ. ವೀರಂ ಚಿತ್ರದಲ್ಲಿ ಅವರದ್ದು ವಿಷ್ಣುವರ್ಧನ್ ಅಭಿಮಾನಿ ಪಾತ್ರವಾಗಿದ್ದು, ಈ ಸಿನಿಮಾವನ್ನು ನೋಡಲು ವಿಷ್ಣು ಅಭಿಮಾನಿಗಳು ತುದಿಗಾಲಲಿಲ್ಲ ನಿಂತಿದ್ದಾರೆ. ಮಾಸ್ ಮತ್ತು ಕ್ಲಾಸ್ ಅಂಶಗಳನ್ನು ಒಳಗೊಂಡಿರುವ ಚಿತ್ರ ಇದಾಗಿದ್ದು, ಈಗಾಗಲೇ ರಿಲೀಸ್ ಆಗಿರುವ ಟ್ರೈಲರ್...

CrimeNEWSದೇಶ-ವಿದೇಶ

ಗುಂಡು ಹಾರಿಸಿಕೊಂಡು ಕರ್ನಾಟಕದ ಯೋಧ ಆತ್ಮಹತ್ಯೆ

ದಾವಣಗೆರೆ: ದೇಶಕಾಯುತ್ತಿದ ಕರ್ನಾಟಕದ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ದಾವಣಗೆರೆಯ ಸಮೀಪದ ಹದಡಿ ಗ್ರಾಮದ ನಾಗರಾಜ್ ಆತ್ಮಹತ್ಯೆ ಮಾಡಿಕೊಂಡ ಯೋಧರು. ಕೆಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನಾಗರಾಜ್ ಭಾನುವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಯೋಧ ನಾಗರಾಜ್ ತಮ್ಮ ಊರಿಗೆ ಬರಲು ಫ್ಲೈಟ್ ಟಿಕೆಟ್ ಬುಕ್...

1 55 56 57 731
Page 56 of 731
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...