Editordev

Editordev
7309 posts
NEWSನಮ್ಮರಾಜ್ಯರಾಜಕೀಯ

ಜೆಡಿಎಸ್‌ಗೆ ಗುಡ್‌ಬೈ ಹೇಳಿದ ಅರಕಲಗೂಡು ಶಾಸಕ ಎ.ಟಿ. ರಾಮಸ್ವಾಮಿ : ಶಾಸಕ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರಕಲಗೂಡು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದ ಎ.ಟಿ. ರಾಮಸ್ವಾಮಿ ಹಲವು ದಿನಗಳಿಂದ ಜೆಡಿಎಸ್‌ನಿಂದ ದೂರವಿದ್ದರು. ಪರಿಣಾಮ ಇಂದು ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಗುಬ್ಬಿ ಶಾಸಕ ಶ್ರೀನಿವಾಸ್‌ ನಂತರ ಜೆಡಿಎಸ್‌ನ ಇನ್ನೊಂದು ವಿಕೆಟ್ ಪತನವಾಗಿದೆ. ನಿರೀಕ್ಷೆಯಂತೆ ಅರಕಲಗೂಡು ಶಾಸಕ ಎ.ಟಿ. ರಾಮಸ್ವಾಮಿ ತಮ್ಮ...

CrimeNEWSನಮ್ಮರಾಜ್ಯ

ಮೈಸೂರಿನ ಒಂದೇ ಕುಟುಂಬದ ನಾಲ್ವರು ಮಂಗಳೂರಿನ ಆತ್ಮಹತ್ಯೆಗೆ ಶರಣು

ಮಂಗಳೂರು: ಮೈಸೂರು ಮೂಲದ ಒಂದೆ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕೆ.ಎಸ್.ರಾವ್ ರೋಡ್ ಬಳಿಯ ಲಾಡ್ಜ್‌ನಲ್ಲಿ ಈ ಘಟನೆ ನಡೆದಿದ್ದು, ದೇವೇಂದ್ರ(48), ನಿರ್ಮಲಾ(48), ಚೈತ್ರಾ(09) ಹಾಗೂ ಚೈತನ್ಯ (09) ಮೃತರು ಎಂದು ಗುರುತಿಸಲಾಗಿದೆ. ದೇವೇಂದ್ರಪ್ಪ ಮೈಸೂರಿನ ವಾಣಿವಿಲಾಸ ಬಡಾವಣೆಯ ನಿವಾಸಿಯಾಗಿದ್ದು ಪತ್ನಿ ಮಕ್ಕಳ ಜೊತೆ ಮಂಗಳೂರಿಗೆ ಮಾ. 27ರಂದು ಬಂದು ಒಂದು...

NEWSನಮ್ಮಜಿಲ್ಲೆನಮ್ಮರಾಜ್ಯ

ಮೈಸೂರು-ಬೆಂಗಳೂರು ದಶಪಥ ಸಂಚಾರ ಮತ್ತಷ್ಟು ದುಬಾರಿ: ನಾಳೆಯಿಂದ ಶೇ. 22ರಷ್ಟು ಟೋಲ್ ದರ ಹೆಚ್ಚಳ

ಬೆಂಗಳೂರು: ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಯಾದ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಸಂಚಾರ ಇದೀಗ ಮತ್ತಷ್ಟು ದುಬಾರಿಯಾಗಲಿದೆ. ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಸಂಚಾರಕ್ಕೆ ನಾಳೇಯಿಂದ ಶೇ.22 ರಷ್ಟು ಟೋಲ್ ದರ ಹೆಚ್ಚಳವಾಗಲಿದೆ. ಟೋಲ್ ದರ ಹೆಚ್ಚಿಸಿ NHAI ಆದೇಶ ಹೊರಡಿಸಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಟೋಲ್‌ ಸಂಗ್ರಹ ಆರಂಭವಾದ 17 ದಿನದಲ್ಲೇ ಟೋಲ್‌ ಮೊತ್ತ ಹೆಚ್ಚಿಸಲು...

CrimeNEWSನಮ್ಮಜಿಲ್ಲೆ

ಜನರ ಓಡಾಟದ ನಡುವೆಯೇ ಯುವತಿ ಹೊತ್ತೊಯ್ದು 8ಗಂಟೆ ಅತ್ಯಾಚಾರ ವೆಸಗಿದ ಕಾಮುಕರು

ಬೆಂಗಳೂರು: ರಾಜ್ಯದ ರಾಜಧಾನಿ ಯುವತಿಯರಿಗೆ ಸೇಫ್ ಅಲ್ಲ ಎನ್ನುವುದು ಪದೇಪದೆ ಸಾಬೀತಾಗುತ್ತಿದೆ. ಜನರ ಓಡಾಟದ ನಡುವೆಯೇ ಯುವತಿಯನ್ನು ಕಾಮುಕರು ಹೊತ್ತೊಯ್ದು ರಾತ್ರಿ ಕಾರಿನಲ್ಲಿ ಅತ್ಯಾಚಾರ ಎಸಗಿ ಮುಂಜಾನೆ ರಸ್ತೆ ನಡುವೆ ಬಿಟ್ಟು ಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವರದಿಗಳ ಪ್ರಕಾರ ಮಾರ್ಚ್ 25 ರಂದು ಯುವತಿ ತನ್ನ ಸ್ನೇಹಿತನ ಜತೆ ನ್ಯಾಷನಲ್ ಗೇಮ್ಸ್ ವಿಲೇಜ್...

NEWSನಮ್ಮರಾಜ್ಯರಾಜಕೀಯ

 ಮೋದಿ ಪಾದಿ ಯಾವ್ದೂ ಇಲ್ಲ, ನಾನೇ ಸಿಂಗಲ್ ಆರ್ಮಿ: ಬಿಜೆಪಿ ಶಾಸಕ ಶಿವರಾಜ್ ಪಾಟೀಲ್  

ರಾಯಚೂರು: ನಗರ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಮೋದಿನೂ ಇಲ್ಲ ಪಾದಿನೂ ಇಲ್ಲ ಯಾವ್ದೂ ಇಲ್ಲ, ನಾನೇ ಸಿಂಗಲ್ ಆರ್ಮಿ, ನಾನೇ ಮೋದಿ, ನಾನೇ ಟ್ರಂಪ್ ಎಂದು ಹೇಳಿರುವ ವಿಡಿಯೋ ವೈರಲ್‌ ಆಗಿದೆ. ಶಿವರಾಜ್ ಪಾಟೀಲ್ ಮಾತನಾಡಿದ್ದಾರೆ ಎನ್ನಲಾದ ಒಟ್ಟು 3 ನಿಮಿಷ 19 ಸೆಕೆಂಡ್ ಗಳ ಫೋನ್...

NEWSನಮ್ಮರಾಜ್ಯರಾಜಕೀಯ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ವೈ.ವಿಜಯೇಂದ್ರ ಸ್ಪರ್ಧಿಸಬೇಕೆಂಬುದು ಜನರ ಬೇಡಿಕೆ : ಸಿಎಂ ಬಿಎಸ್‌ಬಿ

ದೊಡ್ಡಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಬಲ ಪೈಪೋಟಿ ಕೊಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಬೊಮ್ಮಾಯಿ ಅವರು, ವರುಣಾದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧಿಸಬೇಕು ಎಂಬುದು ಜನರ ಬೇಡಿಕೆ. ಈ ಬಗ್ಗೆ ಪಾರ್ಲಿಮೆಂಟರಿ ಬೋರ್ಡ್ ಯಡಿಯೂರಪ್ಪ ಅಂತಿಮ ತೀರ್ಮಾನ ಮಾಡುತ್ತಾರೆ. ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ...

NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್ 70ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲ್ಲ : ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 70ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಆಗುವುದಿಲ್ಲ. ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರರಷ್ಟೆ ಸತ್ಯ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ನಾವು...

NEWSನಮ್ಮರಾಜ್ಯಸಂಸ್ಕೃತಿ

ಇಂದು ರಾಮನವಮಿ ಸಂಭ್ರಮ: ಸಾಂಸ್ಕೃತಿಕ ನಗರಿ ಮೈಸೂರು ಹಿಂದೂ –ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿ

ಮೈಸೂರು: ಇಂದು ರಾಮನವಮಿ ಹಬ್ಬದ ಸಂಭ್ರಮವಾಗಿದ್ದು ಸಾಂಸ್ಕೃತಿಕ ನಗರಿ ಮೈಸೂರು ಹಿಂದೂ –ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಯಿತು. ಇದರ ಜತೆಗೆ ಮಂಡ್ಯ, ರಾಮನಗರ, ಬೆಂಗಳೂರು, ಹಾಸನ, ಧಾರವಾಡ, ಕಲಬುರಗಿ ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಲ್ಲೂ ರಾಮನವಮಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬಸ್‌ ನಿಲ್ದಾಣಗಳು, ದೇವಸ್ಥಾನಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಪಾನಕ ಮಜ್ಜಿಗೆ ಹಂಚುವ ಮೂಲಕ ಭಕ್ತರು...

NEWSನಮ್ಮಜಿಲ್ಲೆರಾಜಕೀಯ

ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್ ಜೆಡಿಎಸದ್‌ನಿಂದ ಗೆದ್ದಿದ್ದ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿಡಿದ ಎದರಡೇ ದಿನದಲ್ಲೇ ಅಂದರೆ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಯಾದರು. ಕಾಂಗ್ರೆಸ್ ಸೇರ್ಪಡೆಯಾದ...

CrimeNEWSನಮ್ಮಜಿಲ್ಲೆ

ಅಂಗನವಾಡಿ ಕಾಮಗಾರಿ ಬಿಲ್ ನಕಲಿ ಆರೋಪ: ಸಚಿವ ಭೈರತಿ  ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಅಂಗನವಾಡಿ ಕಾಮಗಾರಿ ಬಿಲ್ ನಕಲಿ ಆರೋಪದ ಹಿನ್ನೆಯಲ್ಲಿ ಸಚಿವ ಭೈರತಿ ಬಸವರಾಜು ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಚಿವ ಭೈರತಿ ಬಸವರಾಜ್ ವಿರುದ್ಧ ಇತ್ತೀಚೆಗೆ 97 ಕೋಟಿ ರೂ. ವಂಚನೆ ಬಗ್ಗೆ ಟಿ.ಜೆ. ಅಬ್ರಾಹಂ ದೂರು ನೀಡಿದ್ದರು. ಇದೀಗ ಮತ್ತೊಂದು ದೂರು ನೀಡಿದ್ದಾರೆ....

1 57 58 59 731
Page 58 of 731
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...