Editordev

Editordev
7309 posts
NEWSನಮ್ಮಜಿಲ್ಲೆನಮ್ಮರಾಜ್ಯ

ಜೆಡಿಎಸ್‌ ಶಾಸಕ ಗೌರಿಶಂಕರ್‌ ಆಯ್ಕೆ ಅನರ್ಹ ಆದೇಶ – ಒಂದು ತಿಂಗಳು ಅಮಾನತಿನಲ್ಲಿಟ್ಟ ಹೈಕೋರ್ಟ್‌

ಬೆಂಗಳೂರು: ಮತದಾರರಿಗೆ ನಕಲಿ ಬಾಂಡ್ ಹಂಚಿ ಆಮಿಷವೊಡ್ಡಿದ ಪುಕರಣದಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್‌ ಶಾಸಕ ಡಿ.ಸಿ. ಗೌರಿಶಂಕರ್‌ ಅವರನ್ನು ಕರ್ನಾಟಕ ಹೈಕೋರ್ಟ್  ಅಸಿಂಧುಗೊಳಿಸಿದೆ. ಆದರೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ತನ್ನ ಆದೇಶವನ್ನು ಒಂದು ತಿಂಗಳ ಕಾಲ ಅಮಾನತಿನಲ್ಲಿಟ್ಟಿದೆ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಅವಕಾಶ ನೀಡಬೇಕು ಎಂಬ ಗೌರಿ ಶಂಕರ್‌ ಪರ...

NEWSಕೃಷಿದೇಶ-ವಿದೇಶನಮ್ಮರಾಜ್ಯ

ನಂದಿನಿ ಮೊಸರು ಪಾಕೆಟ್ ಮೇಲೆ ‘ದಹಿ’ ಮುದ್ರಣ ಕಡ್ಡಾಯ ಆದೇಶಕ್ಕೆ ಮಾಜಿ ಸಿಎಂ ಎಚ್‌.ಡಿ. ಕುಮಾರಸಾಮಿ ಗರಂ

ಬೆಂಗಳೂರು: ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ‘ದಹಿ’ ಎಂದು ಮುದ್ರಣ ಮಾಡುವುದು ಕಡ್ಡಾಯ ಎಂದು ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಆದೇಶಿಸಿರುವುದನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

NEWSಕೃಷಿನಮ್ಮರಾಜ್ಯ

ರೈತರ ಚುನಾವಣಾ ಪ್ರಣಾಳಿಕೆ ಮುಖಾಮುಖಿ ಚರ್ಚೆ- ಕಾಂಗ್ರೆಸ್, ಜೆಡಿಎಸ್, ಎಎಪಿ ಭಾಗಿ: ರೈತರ ಹಿತರಕ್ಷಣೆಗೆ ಬದ್ಧ – ಬಿಜೆಪಿ ಗೈರು

ಬೆಂಗಳೂರು: ಸ್ವತಂತ್ರ ಬಂದ 75 ವರ್ಷದಿಂದ ರೈತರನ್ನು ಮೋಸಗೊಳಿಸಿದ್ದೀರಿ, ವಚನಭ್ರಷ್ಟತೆ ತೋರಿದ್ದೀರಿ, ರೈತರಿಗೆ ಆತ್ಮಹತ್ಯೆ ದಾರಿ ತೋರಿಸಿದ್ದೀರಿ, ಉದ್ಯಮಿಗಳಿಗೆ ಕೆಂಪು ಹಾಸಿನ ಸೋಪಾನ ಕಟ್ಟಿದಿರಿ. ಇದು ಸಾಕು ಇನ್ನಾದರೂ ರೈತರನ್ನು ಕಾಪಾಡುವ ಕಾರ್ಯಕ್ಕೆ ಮುಂದಾಗಿ, ರೈತರ ಪ್ರಣಾಳಿಕೆ ಜಾರಿಗೆ ತನ್ನಿ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ರಾಜಕೀಯ ಪಕ್ಷಗಳ ಮುಖಂಡರಿಗೆ...

NEWSನಮ್ಮರಾಜ್ಯರಾಜಕೀಯ

ಪ್ರತಿ ಮನೆಗೆ ತಿಂಗಳಿಗೆ 300 ಯೂನಿಟ್‌ ಉಚಿತ ವಿದ್ಯುತ್‌: ಆಮ್‌ ಆದ್ಮಿ ಪಾರ್ಟಿಯ ಗ್ಯಾರೆಂಟಿ ಪಟ್ಟಿ ಬಿಡುಗಡೆ

ಬೆಂಗಳೂರು: ಆಮ್‌ ಆದ್ಮಿ ಪಾರ್ಟಿಯ ರಾಷ್ಟ್ರೀಯ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯರಾದ ಸಂಜಯ್‌ ಸಿಂಗ್‌ರವರು ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್‌ ಆದ್ಮಿ ಪಾರ್ಟಿ ಗ್ಯಾರೆಂಟಿಗಳ ಪಟ್ಟಿಯನ್ನು ಬುಧವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಂಜಯ್‌ ಸಿಂಗ್‌, “ಆಮ್‌ ಆದ್ಮಿ ಪಾರ್ಟಿಯು ಸುಳ್ಳು ಆಶ್ವಾಸನೆಗಳನ್ನು ನೀಡುವ ಪಕ್ಷವಲ್ಲ. ನಾವು ಆಶ್ವಾಸನೆಗಳ...

NEWSನಮ್ಮಜಿಲ್ಲೆರಾಜಕೀಯ

ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ತೆರವುಗೊಳಿಸಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ

ಬೆಂಗಳೂರು: ಸಾರ್ವತ್ರಿಕ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು ಹಾಗೂ ಭಾವಚಿತ್ರಗಳನ್ನು ತೆಗೆಯಲು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ವಲಯ ಜಂಟಿ ಆಯುಕ್ತರು...

NEWSನಮ್ಮಜಿಲ್ಲೆರಾಜಕೀಯ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023: ಸುವಿಧದಲ್ಲಿ ಆನ್‌ಲೈನ್ ಮೂಲಕ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಬೆಂಗಳೂರು ಗ್ರಾಮಾಂತರ: ಸುವಿಧದಲ್ಲಿ ಆನ್‌ಲೈನ್ ಮೂಲಕ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಹಾಗೂ ಸಭೆ ಸಮಾರಂಭಗಳಿಗೆ ಅನುಮತಿ ಪಡೆಯಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಆರ್. ಲತಾ ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಘೋಷಣೆ ಹಿನ್ನೆಲೆಯಲ್ಲಿ ಇದು ಡಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಸೂಚನೆ...

NEWSಉದ್ಯೋಗನಮ್ಮರಾಜ್ಯ

ರಾಜ್ಯ ಹೈಕೋರ್ಟ್‌ನ ಖಾಲಿ ಇರುವ ಚಾಲಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 25,550-81,100 ರೂ.

ಬೆಂಗಳೂರು: ರಾಜ್ಯ ಹೈಕೋರ್ಟ್‌ನಲ್ಲಿ ಖಾಲಿ ಇರುವ ಚಾಲಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 6 ಕೊನೆಯ ದಿನವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವಾಹನ ಚಾಲಕರ ಹುದ್ದೆಗಳಿಗೆ ನಿಗದಿತ ಅವಧಿಯಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ತನ್ನ ನೋಟಿಫಿಕೇಷನ್‌ನಲ್ಲಿ ಸ್ಪಷ್ಟಪಡಿಸಿದೆ. ಅರ್ಹತೆ:  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ...

Breaking NewsNEWSನಮ್ಮರಾಜ್ಯ

ಮೇ. 10ರಂದು ವಿಧಾನಸಭೆ ಚುನಾವಣೆ, 13ರಂದು ಫಲಿತಾಂಶ- ಇಂದಿನಿಂದಲೇ ಕರ್ನಾಟಕದಲ್ಲಿ ನೀತಿ ಸಂಹಿತೆ ಜಾರಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮೇ10 ರಂದು ನಡೆಯಲಿದ್ದು, ಮೇ.13ರಂದು ಫಲಿತಾಂಶ ಹೊರಬೀಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್‌ ಕುಮಾರ್‌ ದಿನಾಂಕವನ್ನು ಪ್ರಕಟಿಸಿದರು. ಬುಧವಾರ (ಮಾ.29) ಬೆಳಗ್ಗೆ 11.30 ಕೇಂದ್ರ ಚುನಾವಣಾ ಆಯೋಗ ರಾಷ್ಟ್ರ ರಾಜಧಾನಿ ದೆಹಲಿಯ ವಿಗ್ಯಾನ್‌ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲೂ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಸಮಸ್ಯೆ ಪರಿಹಾರಕ್ಕೆ ಇರುವ ತೊಡಕುಗಳಾದರೂ ಏನು? ಪ್ರಶ್ನಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದ ಹಿರೇಮಠ

ಸಾರಿಗೆ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಇರುವ ಕಾನೂನು ತೊಡಕುಗಳು ಏನು? ಅವುಗಳನ್ನು ಬಗೆಹರಿಸುವುದಕ್ಕೆ ಏಕೆ ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ ಎಂಬುದರ ಬಗ್ಗೆ ತಾವು ಸ್ಪಷ್ಟ ಉತ್ತರ ನೀಡಬೇಕು ಎಂದು ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ನಿವಾಸಿ ಮೃತ್ಯುಂಜಯ ಹಿರೇಮಠ ಎಂಬುವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ಏನಿದೆ?: ಮೃತ್ಯುಂಜಯ ಹಿರೇಮಠ,...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಚುನಾವಣಾ ಆಯೋಗದಿಂದ ಇಂದು ಸುದ್ದಿಗೋಷ್ಠಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಫಿಕ್ಸ್‌

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಏಪ್ರಿಲ್‌ ಮೊದಲ ವಾರದಲ್ಲಿ ದಿನಾಂಕ ಪ್ರಕಟ ಆಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಇಂದೇ (ಮಾರ್ಚ್‌ 29, 2023 ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟ ಆಗಲಿದೆ. ಈ ಬಗ್ಗೆ ಚುನಾವಣಾ ಆಯೋಗ ಇಂದು ಸುದ್ದಿಗೋಷ್ಠಿ ನಡೆಸಲಿದ್ದು, ಚುನಾವಣೆಯ ದಿನಾಂಕ ಘೋಷಣೆ ಮಾಡಲಿದೆ. ಚುನಾವಣಾ ಆಯೋಗ ಇಂದು ಬೆಳಗ್ಗೆ 11. 30ಕ್ಕೆ...

1 58 59 60 731
Page 59 of 731
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...