ಮಗಳ ಕಾಲೇಜು ಫೀಸ್ ಕಟ್ಟಲು ಸಾಲ ತಂದಿದ್ದ 50 ಸಾವಿರ ರೂ. ಚಾಲಕನ ಹಣವನ್ನ ಸೀಜ್ ಮಾಡಿದ ಬಿಎಂಟಿಸಿ ಅಧಿಕಾರಿಗಳು..!
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರಿಗೆ ಅಧಿಕಾರಿಗಳು ಕೊಡುತ್ತಿರುವ ಕಿರುಕುಳ ನಿರಂತರವಾಗಿದ್ದು, ಇದು ನಿಲ್ಲುವ ಯಾವುದೇ ಸೂಚನೆ ಕಾಣಿಸುತ್ತಿಲ್ಲ. ತನ್ನ ಮಗಳ ಕಾಲೇಜು ಫೀಸ್ ಕಟ್ಟಲು ಹಣವಿಟ್ಟುಕೊಂಡು ಡ್ಯೂಟಿಗೆ ಬಂದ ಚಾಲಕನ ಹಣವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಹೀಗಾಗಿ ಇದರಿಂದ ನೊಂದ ಚಾಲಕ ನ್ಯಾಯ ನೀಡುವಂತೆ ಹೈಕೋರ್ಟ್ ಮೊರೆ ಹೋಗಲು ವಕೀಲರನ್ನು ಸಂಪರ್ಕಿಸಿದ್ದಾರೆ. ಸಾರಿಗೆ...