Editordev

Editordev
7309 posts
NEWSನಮ್ಮರಾಜ್ಯ

ಪ್ಯಾನ್- ಆಧಾರ್ ಕಾರ್ಡ್ ಲಿಂಕ್ ಅವಧಿ ಜೂನ್‌ 30ರ ವರೆಗೆ ವಿಸ್ತರಣೆ

ಬೆಂಗಳೂರು: ಪ್ಯಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ನೀಡಿದ್ದ ಇದೇ 2023ರ ಮಾ.31ರ ಅವಧಿಯನ್ನ ಮತ್ತೆ ವಿಸ್ತರಣೆ ಮಾಡಲಾಗಿದೆ. ಪ್ಯಾನ್ ಕಾರ್ಡ್ ಹಾಗೂ ಆಧಾರ್‌ ಕಾರ್ಡ್​ ಲಿಂಕ್ ಮಾಡಲು ಮಾ.31 ಕೊನೆಯ ದಿನವಾಗಿತ್ತು. ಇದೀಗ ಕೇಂದ್ರ ಸರ್ಕಾರ ಪ್ಯಾನ್ ಹಾಗೂ ಆಧಾರ್ ಕಾರ್ಡ್​ ಲಿಂಕ್ ಮಾಡುವ ಗಡುವನ್ನು ಜೂ. 30ರವರೆಗೆ ವಿಸ್ತರಿಸಲಾಗಿದೆ. ಪ್ಯಾನ್...

CrimeNEWSನಮ್ಮರಾಜ್ಯ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಉಪನೋಂದಾಣಾಧಿಕಾರಿಗೆ 4ವರ್ಷ ಜೈಲು, ₹2ಲಕ್ಷ ಜುಲ್ಮಾನೆ

ಮೈಸೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇರೆಗೆ ಮೈಸೂರು ಪೂರ್ವ ಉಪನೋಂದಾಣಾಧಿಕಾರಿ ಎಂ.ಗಿರೀಶ್‌ಗೆ 4 ವರ್ಷ ಜೈಲುಶಿಕ್ಷೆ ಮತ್ತು 2 ಲಕ್ಷ ರೂ. ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಮಂಟೇಸ್ವಾಮಿ ಅವರು ನೀಡಿದ ದೂರಿನನ್ವಯ ಅಂದಿನ ಪೊಲೀಸ್ ಅಧೀಕ್ಷಕ ಜಗದೀಶ್ ಪ್ರಸಾದ್ ಅವರು ಉಪನೋಂದಾಣಾಧಿಕಾರಿ ಎಂ.ಗಿರೀಶ್‌ ವಿರುದ್ಧ ಮೊ.ಸಂ. 04/2014 ರಲ್ಲಿ...

NEWSನಮ್ಮರಾಜ್ಯಶಿಕ್ಷಣ-

ರಾಜ್ಯದ ನೂತನ ವಿಶ್ವವಿದ್ಯಾಲಯಗಳ ವರ್ಚುಯಲ್ ಉದ್ಘಾಟನೆ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಜಿಲ್ಲೆಗೊಂದು ವಿಶ್ವವಿದ್ಯಾಲಯ’ ಇರಬೇಕೆಂಬ ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ರಾಜ್ಯದಲ್ಲಿ ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಹಾಸನ, ಕೊಡಗು, ಹಾವೇರಿ, ಕೊಪ್ಪಳ, ಬಾಗಲಕೋಟೆ ಮತ್ತು ಬೀದರ್, ಮಂಡ್ಯ ಮತ್ತು ರಾಯಚೂರು ಸಂಯೋಜಿತ ವಿಶ್ವವಿದ್ಯಾಲಯಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರ್ಚುಯಲ್ ಕಾರ್ಯಕ್ರಮದ ಮೂಲಕ ಉದ್ಘಾಟಿಸಿದರು. ಇಂದು ಜ್ಞಾನಜ್ಯೋತಿ ಸಭಾಂಗಣದಲ್ಲಿ ಉನ್ನತ ಶಿಕ್ಷಣ ಇಲಾಖೆಯ 8 ವಿಶ್ವವಿದ್ಯಾಲಯಗಳನ್ನು...

NEWSನಮ್ಮರಾಜ್ಯರಾಜಕೀಯ

ರಾಜಕೀಯವಾಗಿ ಧ್ರುವನಾರಾಯಣ್‍ ಪುತ್ರ ದರ್ಶನ್ ಬೆಳೆಸುತ್ತೇನೆ: ಸಿದ್ದರಾಮಯ್ಯ

ಮೈಸೂರು: ಇತ್ತೀಚೆಗೆ ನಿಧನರಾದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಧ್ರುವನಾರಾಯಣ್‍ ಅವರು ಪಕ್ಷ ನಿಷ್ಠೆ, ಅಪರೂಪದ ರಾಜಕಾರಣಿಯಾಗಿದ್ದರು. ಅವರ ಜಾಗವನ್ನು ತುಂಬಲು ಅವರ ಪುತ್ರ ದರ್ಶನ್ ಅವರನ್ನು ಬೆಳೆಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಆಯೋಜಿಸಿದ್ದ ಆರ್.ಧ್ರುವನಾರಾಯಣ್ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಆರ್.ಧ್ರುವನಾರಾಯಣ್ ನಿಧನರಾಗುವ ಹಿಂದಿನ ದಿನ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಮಾ.27ರಂದು ₹2ಕೋಟಿಗೂ ಹೆಚ್ಚು ಆದಾಯ ಗಳಿಸಿದ ತುಮಕೂರು ವಿಭಾಗ – ನೌಕರರಿಗೆ ಡಿಸಿ ಅಭಿನಂದನೆ

ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗವು ದಾಖಲೆಯ ಆದಾಯ 2 ಕೋಟಿ ರೂ.ಗಳಿಗಿಂತ ಹೆಚ್ಚು ಆದಾಯವನ್ನು ಒಂದೇದಿನ (ಮಾ.27) ಗಳಿಸಿದೆ ಎಂದು ವಿಭಾಗದ ಸಮಸ್ತ ಅಧಿಕಾರಿಗಳು, ನೌಕರ ವರ್ಗದ ಸಿಬ್ಬಂದಿಗೆ ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಎ.ಎನ್‌. ಗಜೇಂದ್ರ ಕುಮಾರ್‌ ಅಭಿನಂದಿಸಿದ್ದಾರೆ. ತುಮಕೂರು ವಿಭಾಗವು ಕಳೆದ ಅಕ್ಟೋಬರ್‌ನಿಂದ ಪ್ರತಿ ಸೋಮವಾರ 1...

CrimeNEWSರಾಜಕೀಯ

ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಸಂತೋಷ ಕೂಟ’ದ ಕೈವಾಡ : ಕಾಂಗ್ರೆಸ್‌

ಬೆಂಗಳೂರು: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಶಿಕಾರಿಪುರ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿದ್ದರ ಹಿಂದೆ ‘ಸಂತೋಷ ಕೂಟ’ದ ಕೈವಾಡ ಇದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆ ಮೂಲಕ ಕಾಂಗ್ರೆಸ್ ಪರೋಕ್ಷವಾಗಿ ಬಿ.ಎಲ್. ಸಂತೋಷ್ ವಿರುದ್ಧ ಆರೋಪ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಎಸ್‌ವೈ ಅವರು ಮುಖ್ಯಮಂತ್ರಿಯಲ್ಲ, ಸರ್ಕಾರದ ನಿರ್ಧಾರಗಳಲ್ಲಿ...

NEWSದೇಶ-ವಿದೇಶರಾಜಕೀಯ

ರಕ್ತ ಬಸಿಯುವ ಸರ್ಕಾರಗಳ ನಿರ್ಧಾರಕ್ಕೆ ಧಿಕ್ಕಾರ: ಇಲ್ಲಿ ಆಧಾರ್, ಪ್ಯಾನ್‌ ಲಿಂಕ್ ಆಗುವಾಗ ಕಣ್ಣೀರು ತುಂಬಿದ ಬಡವನ ಕಣ್ಣುಗಳು ಬ್ಲಿಂಕ್ ಆಗುತ್ತಿದ್ದವು..!

ಅದು ಡಿಜಿಟಲ್ ಸೈಬರ್ ಕೇಂದ್ರ ಕುಟುಂಬದ ಒಟ್ಟು 7 (ತನ್ನದ್ದು, ಹೆಂಡತಿದ್ದು,ಅಪ್ಪ, ಅಮ್ಮ, ಹೆಂಡತಿಯ, ತಂದೆ ತಾಯಿ ತಂಗಿಯದ್ದು) ಮಂದಿಯ ಆಧಾರ್ ಹಾಗೂ ಪ್ಯಾನ್ ಲಿಂಕ್ ಮಾಡಬೇಕಿತ್ತು ಬಾಬಣ್ಣ ನಿಗೆ (ಹೆಸರು ಬದಲಿಸಿದೆ).. ಎಲ್ಲ ದಾಖಲೆ ಕೊಟ್ಟ ಒಂದೊಂದೇ ಪ್ಯಾನ್ ಆಧಾರ್ ಲಿಂಕ್ ಆಗುತಿತ್ತು. ಒಟ್ಟು 7 ಸಾವಿರ ರೂಪಾಯಿ ಕೇಳಿದಾಗ ಕಿಸೆಯಿಂದ ತೆಗೆದ, ಆ...

CrimeNEWSಶಿಕ್ಷಣ-

ಮಧುಗಿರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನಿಗೆ ಥಳಿಸಿ ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು

ಮಧುಗಿರಿ: ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನೊಬ್ಬನಿಗೆ ಗ್ರಾಮಸ್ಥರು ಥಳಿಸಿರುವ ಘಟನೆ ದೊಡ್ಡೇರಿ ಹೋಬಳಿ ಬೋರಗುಂಟೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬೋರಗುಂಟೆ ಗ್ರಾಮದ ವಿದ್ಯಾರ್ಥಿನಿಗೆ ಶಾಲಾ ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ ಆಗುತ್ತಿತ್ತು. ಇದನ್ನು ಕೇಳಿದ ಗ್ರಾಮಸ್ಥರು ಆಕ್ರೋಶಗೊಂಡು ಥಳಿಸಿದ್ದಾರೆ. ಬಳಿಕ ಆ ಶಿಕ್ಷಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಶಿಕ್ಷಕ...

CrimeNEWSದೇಶ-ವಿದೇಶ

ಪ್ರಧಾನಿ ಮೋದಿ ನಮೀಬಿಯಾದಿಂದ ತರಿಸಿದ್ದ ಸಾಶಾ ಚೀತಾ ಇನ್ನಿಲ್ಲ !

ಭೋಪಾಲ: ನಮೀಬಿಯಾದಿಂದ ಮಧ್ಯಪ್ರದೇಶದ ಕುನೊ ನ್ಯಾಷನಲ್ ಪಾರ್ಕ್‌ಗೆ ತರಲಾಗಿದ್ದ ಎಂಟು ಚೀತಾಗಳ ಪೈಕಿ ‘ಸಾಶಾ ‘ ಜನವರಿಯಲ್ಲಿ ಮೂತ್ರಪಿಂಡ ಸೋಂಕಿಗೆ ತುತ್ತಾಗಿ ಬಳಲುತಿದ್ದದ್ದು ಸೋಮವಾರ ಕೊನೆಯುಸಿರೆಳೆದಿದೆ. ಭಾರತದಲ್ಲಿ 70 ವರ್ಷಗಳ ಹಿಂದೆಯೇ ಅಸ್ತಿತ್ವವನ್ನು ಕಳೆದುಕೊಂಡಿದ್ದ ಚೀತಾಗಳನ್ನು ಮರುಪರಿಚಯಿಸುವ ಮಹತ್ವಾಕಾಂಕ್ಷೆಯ ಭಾಗವಾಗಿ ಕಳೆದ ವರ್ಷ ತರಲಾಗಿದ್ದ ಮೊದಲ ತಂಡದಲ್ಲಿದ್ದ ಸಾಶಾ ಐದು ಹೆಣ್ಣು ಚೀತಾಗಳ ಪೈಕಿ ಒಂದಾಗಿತ್ತು....

NEWS

ಬಿಎಂಟಿಸಿಯ ಭದ್ರತೆ ಮತ್ತು ಜಾಗೃತಾ ವಿಭಾಗದ ನಿರ್ದೇಶಕಿ ಜಿ. ರಾಧಿಕಾ ವರ್ಗಾವಣೆ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಭದ್ರತೆ ಮತ್ತು ಜಾಗೃತಾ ವಿಭಾಗದ ನಿರ್ದೇಶಕರಾದ ಜಿ. ರಾಧಿಕಾ ಹಾಗೂ ಸಿಐಡಿ ವಿಭಾಗದ ಪೊಲೀಸ್ ಅಧೀಕ್ಷಕರಾದ ಡಾ. ಸುಮನ್ ಡಿ. ಪೆನ್ನೇಕರ್ ಅವರನ್ನು ಇಂದು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಎಂಟಿಸಿ ಭದ್ರತೆ ಮತ್ತು ಜಾಗೃತಾ ವಿಭಾಗದ ನಿರ್ದೇಶಕರಾಗಿದ್ದ ರಾಧಿಕಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನಲ್ಲಿ...

1 60 61 62 731
Page 61 of 731
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ