Editordev

Editordev
7309 posts
CrimeNEWSನಮ್ಮರಾಜ್ಯ

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನ ಬಂಧಿಸಿದ ಲೋಕಾಯುಕ್ತ ಪೊಲೀಸ್‌

ಬೆಂಗಳೂರು: ಲೋಕಾಯುಕ್ತ ದಾಳಿ ಪ್ರಕರಣ ಸಂಬಂಧ ಹೈಕೋರ್ಟ್ ನಿರೀಕ್ಷಣಾ ಜಾಮೀನು ವಜಾಗೊಳ್ಳುತ್ತಿದ್ದಂತೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ಮಾಡಾಳ್ ಅವರನ್ನು ತುಮಕೂರು ಜಿಲ್ಲೆಯ ಕ್ಯಾತಸಂದ್ರ ಟೋಲ್ ಬಳಿ ಬಂಧಿಸಲಾಗಿದೆ. ಇನೋವಾ ಕಾರಿನಲ್ಲಿ ತೆರಳುತ್ತಿದ್ದ ಶಾಸಕ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು...

NEWSದೇಶ-ವಿದೇಶನಮ್ಮರಾಜ್ಯ

ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್‌ ಪೀಠಕ್ಕೆ ಆಮ್‌ ಆದ್ಮಿ ಪಾರ್ಟಿ ಆಗ್ರಹ

ಬೆಂಗಳೂರು: ಕರ್ನಾಟಕ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್‌ ಪೀಠ ಸ್ಥಾಪನೆ ಕುರಿತು ಬೇರೆ ಪಕ್ಷಗಳು ಪ್ರತಿಕ್ರಿಯೆ ನೀಡದಿದ್ದರೆ, ಒಂದು ವಾರದಲ್ಲಿ ಆಮ್‌ ಆದ್ಮಿ ಪಾರ್ಟಿ ಸರ್ವ ಪಕ್ಷ ಸಭೆ ಕರೆದು ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಪಕ್ಷದ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ ಹೇಳಿದ್ದಾರೆ. ಪಕ್ಷದ ರಾಜ್ಯ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ...

NEWSನಮ್ಮಜಿಲ್ಲೆನಮ್ಮರಾಜ್ಯ

ತಿ.ನರಸೀಪುರ: ನುಗ್ಗಳ್ಳಿಕೊಪ್ಪಲು ಗ್ರಾಮದಲ್ಲಿ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಸೆರೆ

ತಿ.ನರಸೀಪುರ: ತಾಲೂಕಿನ ನುಗ್ಗಳ್ಳಿಕೊಪ್ಪಲು ಗ್ರಾಮದಲ್ಲಿ ಹಲವು ದಿನಗಳಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿದ್ದ ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿನಲ್ಲಿ ಸೆರೆಯಾಗಿದೆ. ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ ಚಿರತೆಗಳ ಹಾವಳಿ ಹೆಚ್ಚಿದ್ದು, ಅಲ್ಲೊಂದು ಇಲ್ಲೊಂದು ಚಿರತೆ ದಾಳಿ ಪ್ರಕರಣಗಳು ನಡೆಯುತ್ತಲೇ ಇವೆ. ಪ್ರತಿ ಬಾರಿಯೂ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿರುತ್ತಾರೆ. ಅದರಂತೆ ಅರಣ್ಯ ಅಧಿಕಾರಿಗಳು...

NEWSನಮ್ಮರಾಜ್ಯರಾಜಕೀಯ

ಯಾವ ಆಧಾರ, ಯಾರ ಸಲಹೆ ಪಡೆದು ಮೀಸಲಾತಿ ಘೋಷಣೆ ಮಾಡಿದೆ : ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ

ಮೈಸೂರು: ರಾಜ್ಯ ಸರ್ಕಾರ ಮೀಸಲಾತಿ ಘೋಷಣೆಗೆ ಮುನ್ನ ವೈಜ್ಞಾನಿಕವಾಗಿ ಅಧ್ಯಯನ ಮಾಡಿದೆಯೇ? ಯಾವ ಆಧಾರದಲ್ಲಿ ಮೀಸಲಾತಿ ಘೋಷಣೆ ಮಾಡಿದೆ? ಯಾರ ಸಲಹೆ ಪಡೆದು ಮೀಸಲಾತಿ ಘೋಷಣೆ ಮಾಡಿದ್ದಾರೆ ಎಂದು ಮೀಸಲಾತಿ ವಿಚಾರದಲ್ಲಿ ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಯಶಸ್ವಿ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ...

NEWSನಮ್ಮಜಿಲ್ಲೆರಾಜಕೀಯ

ಬಿಜೆಪಿ ಆಡಳಿತಾವಧಿಯಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ: ಡಾ.ಯತೀಂದ್ರ ಸಿದ್ದರಾಮಯ್ಯ

ಹುಣಸೂರು: ದೇಶದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಆಡಳಿತಾವಧಿಯಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಶಾಸಕ ಎಚ್‌.ಪಿ.ಮಂಜುನಾಥ್ ಅವರಿಗೆ ನಗರದ ಕಲ್ಕುಣಿಕೆ ಬಡಾವಣೆಯಲ್ಲಿ ವಿವಿಧ ಸರ್ಕಾರಿ ಸವಲತ್ತು ಪಡೆದ ಫಲಾನುಭವಿಗಳು ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರಶ್ನಾವಳಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು...

NEWSರಾಜಕೀಯ

ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ ಜೆಡಿಎಸ್‌ ಉಚ್ಛಾಟಿತ ಶಾಸಕ ಶ್ರೀನಿವಾಸ್‌

ಬೆಂಗಳೂರು: ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಉಚ್ಛಾಟಿತ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ (ವಾಸು) ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಈ ಬಗ್ಗೆ ವಿಧಾನಸಭೆ ಸಬಾಧ್ಯಕ್ಷರಿಗೆ ಪತ್ರ ಬರೆದಿರುವ ಶ್ರೀನಿವಾಸ್‌, ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಉಲ್ಲೇಖಿಸಿದ್ದಾರೆ. ಜೆಡಿಎಸ್‌ನಲ್ಲಿ ಅಸಮಾಧಾನಗೊಂಡಿರುವ ಬಗ್ಗೆ ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಆದರೆ. ಇದಕ್ಕೂ ಮುನ್ನವೇ ಜೆಡಿಎಸ್‌ ಪಕ್ಷ...

CrimeNEWSನಮ್ಮಜಿಲ್ಲೆ

ಶಾರ್ಟ್ ಸರ್ಕ್ಯೂಟ್‌ಗೆ ಹೊತ್ತಿ ಉರಿದ ಮನೆ : ದಂಪತಿ ಸಜೀವ ದಹನ

ಯಾದಗಿರಿ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಹೊತ್ತಿ ಉರಿದಿದ್ದು ದಂಪತಿ ಸಜೀವ ದಹನವಾಗಿರುವ ಧಾರುಣ ಘಟನೆ ಯಾದಗಿರಿ ತಾಲೂಕಿನ ಸೈದಾಪುರದಲ್ಲಿ ನಡೆದಿದೆ. ಸೈದಾಪುರ ಪಟ್ಟಣದ ಅಶೋಕಯ್ಯ ಕಾಳಬೆಳಗುಂದಿ ಎಂಬುವರ ಮನೆಯಲ್ಲಿ ಘಟನೆ ಸಂಭವಿಸಿದ್ದು, ರಾಘವೇಂದ್ರ (39) ಮತ್ತು ಪತ್ನಿ ಶಿಲ್ಪಾ (35) ಮೃತ ದಂಪತಿ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಆದರೆ ನಿಖರ...

NEWSನಮ್ಮರಾಜ್ಯಲೇಖನಗಳು

ಸಾರಿಗೆ ಸಂಘಟನೆಗಳ ಚುನಾವಣೆಗಾಗಿ ಸಮಾನ ಮನಸ್ಕರ ವೇದಿಕೆಯಿಂದ ಸದಸ್ಯತ್ವ ಅಭಿಯಾನ

ಬೆಂಗಳೂರು: ಸಾರಿಗೆ ನೌಕರರು ಕಳೆದ ಹತ್ತಾರು ವರ್ಷಗಳಿಂದ ಅನುಭವಿಸಿಕೊಂಡು ಬರುತ್ತಿರುವ ಸಮಸ್ಯೆಗಳಿಂದ ಆದಷ್ಟು ಮುಕ್ತಿ ಪಡೆಯಲು ಸದ್ಯಕ್ಕೆ ಈಗ ಇರುವ ಏಕೈಕ ಮಾರ್ಗವೆಂದರೆ ಅದು ನೌಕರರ ಸಂಘಟನೆಗಳ ಚುನಾವಣೆ ನಡೆಸುವುದು ಮಾತ್ರ. ಅಂದರೆ, ಕಳೆದ 1992ರಿಂದೀಚೆಗೆ ಸಾರಿಗೆ ನೌಕರರ ಸಂಘಟನೆಗಳ ಚುನಾವಣೆ ನಡೆದಿಲ್ಲ. ಹೀಗಾಗಿ ಯಾವುದೇ ಸಂಘಟನೆಯ ಮುಖಂಡರಿಗೂ ಸರ್ಕಾರ ಮಟ್ಟದಲ್ಲಿ ಮತ್ತು ನಿಗಮಗಳ ಆಡಳಿತ...

NEWS

ವಿಶ್ವದ ಅತ್ಯಂತ ಚಿಕ್ಕ ವಯಸ್ಸಿನ ಕವಯತ್ರಿ ಅಮನಾಗೆ ಮತ್ತೊಂದು ಗರಿ- ವಿಶ್ವಕ್ಕೆ ಮಾದರಿ

ಬೆಂಗಳೂರು: ಆಟವಾಡುವ ವಯಸ್ಸಿನಲ್ಲೇ ಮೂರು ಕವನ ಸಂಕಲನ ರಚಿಸಿ ಅತ್ಯಂತ ಕಿರಿಯ ಭಾರತೀಯ ಕವಯತ್ರಿ ಎಂಬ ಕೀರ್ತಿಗೆ ಪಾತ್ರವಾಗಿದ್ದ ವಿದ್ಯಾರ್ಥಿನಿ ಕುಮಾರಿ ಅಮನಾ ಜೆ.ಕುಮಾರ್. ಈಗ ಅಂತಾರಾಷ್ಟ್ರೀಯ ವಿಶ್ವ ದಾಖಲೆಯಲ್ಲಿ ಅತ್ಯಂತ ಕಿರಿಯ ಕವಿಯತ್ರಿ ಹಾಗೂ ವಂಡರ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಅತ್ಯಂತ ಕಿರಿಯ ಲೇಖಕಿ ಎಂದು ಗುರುತಿಸಲ್ಪಟ್ಟು ಹೊಸ ಎರಡು ದಾಖಲೆ...

NEWSಉದ್ಯೋಗನಮ್ಮರಾಜ್ಯ

ಕರ್ನಾಟಕ ಪೊಲೀಸ್ ಇಲಾಖೆಯ ವಿವಿಧ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ವಿವಿಧ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸ್ಪೆಷಲ್ ರಿಸರ್ವ್ ಸಬ್ ಇನ್ಸ್ ಪೆಕ್ಟ್, ಆರ್ ಎಸ್ ಐ ಹಾಗೂ ಕೆಎಸ್‌ಐಎಸ್‌ಎಫ್ ನ ಪಿಎಸ್‌ಐ ಹುದ್ದೆಗಳ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ವಿವಿಧ ಪರೀಕ್ಷೆಯನ್ನು ತೇರ್ಗಡೆಯಾಗಿ, ಆಯ್ಕೆಗಾಗಿ ಕಾಯುತ್ತಿದ್ದಂತ ಅಭ್ಯರ್ಥಿಗಳು https://ksp.karnataka.gov.in/english...

1 61 62 63 731
Page 62 of 731
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ