Editordev

Editordev
7309 posts
NEWSನಮ್ಮರಾಜ್ಯರಾಜಕೀಯ

ಆಧಾರ್‌ ಲಿಂಕ್‌ ಮಾಡಲು ನೀಡಿದ್ದ ಗಡುವು 2024ರ ಮಾ.31ರವರೆಗೆ ವಿಸ್ತರಣೆ

ಬೆಂಗಳೂರು: ಮತದಾರರ ಗುರುತಿನ ಚೀಟಿ ಹಾಗೂ ಆಧಾರ್‌ ಲಿಂಕ್‌ ಮಾಡಲು ನೀಡಿರುವ ಗಡುವನ್ನು ವಿಸ್ತರಣೆ ಮಾಡಿದೆ. ಆರಂಭದಲ್ಲಿ ಇವೆರಡು ಪ್ರಮುಖ ದಾಖಲೆಗಳನ್ನು ಲಿಂಕ್‌ ಮಾಡಲು ನೀಡಿದ್ದ ಅವಧಿಯು 2023ರ ಮಾರ್ಚ್‌ 31 ಕೊನೆಯಾಗಬೇಕಿತ್ತು. ಆದರೀಗ ಆ ಗಡುವನ್ನು ಒಂದು ವರ್ಷಗಳ ಅವಧಿಗೆ ವಿಸ್ತರಣೆ ಮಾಡಲಾಗಿದ್ದು, 2024ರ ಮಾರ್ಚ್‌ 31 ಆಧಾರ್ ವೋಟರ್ ಐಡಿ ಲಿಂಕ್ ಕೊನೆಯ...

NEWSನಮ್ಮಜಿಲ್ಲೆರಾಜಕೀಯ

ಗೋ ಬ್ಯಾಕ್ ಸೋಮಣ್ಣ ಅಭಿಯಾನದ ಹಿಂದೆ ರಾಜಕೀಯ ಪಿತೂರಿ ಇದೆ : ಸಚಿವರ ಭಾವುಕ ನುಡಿ

ಚಾಮರಾಜನಗರ: ನಗರದಲ್ಲಿ ನಡೆಸಲಾದ ಗೋ ಬ್ಯಾಕ್ ಸೋಮಣ್ಣ ಅಭಿಯಾನದ ಹಿಂದೆ ರಾಜಕೀಯ ಪಿತೂರಿ ಇದೆ. ನನ್ನನ್ನು ಸುಳ್ಳುಗಾರ ಎಂದು ಕರೆಯುವುದು ಎಷ್ಟು ಸರಿ ಎಂದು ವಸತಿ ಸಚಿವ ವಿ.ಸೋಮಣ್ಣ ಭಾವುಕರಾಗಿ ಪ್ರಶ್ನಿಸಿದ್ದಾರೆ. ಮುರಿದ ರಥ ಹಾಗೂ ದೇವಸ್ಥಾನ ಜೀರ್ಣೋದ್ಧಾರ ಮಾಡಿಕೊಡುವುದಾಗಿ ಭರವಸೆ ನೀಡಿದ್ದ ಸೋಮಣ್ಣ ಕೊಟ್ಟ ಮಾತಿಗೆ ತಪ್ಪಿದ್ದಾರೆಂದು ಗೋಬ್ಯಾಕ್ ಸೋಮಣ್ಣ ಅಭಿಯಾನ ಆರಂಭಿಸಿದ್ದ ಚಾಮರಾಜನಗರ...

NEWSನಮ್ಮರಾಜ್ಯಶಿಕ್ಷಣ-

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾದರಿ ಉತ್ತರ ಬಿಡುಗಡೆ : ಆಕ್ಷೇಪಣೆ ಸಲ್ಲಿಕ್ಕೆಗೆ ನಾಳೆ ಕೊನೇದಿನ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮಾದರಿ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್‌ನಲ್ಲಿ ಈ ಉತ್ತರಗಳನ್ನು ಪ್ರಕಟಿಸಲಾಗಿದ್ದು ಆಕ್ಷೇಪಣೆಗಳಿದ್ದರೆ ತಿಳಿಸಲು ಸಹ ಹೇಳಲಾಗಿದೆ. ಇದೇ ಮಾರ್ಚ್‌ 3ರಿಂದ ಮಾ.23ರವರೆಗೂ ರಾಜ್ಯದದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆದಿದ್ದವು. ಅದರ ಮಾದರಿ ಉತ್ತರಗಳ ಬಿಡುಗಡೆ ಮಾಡಲಾಗಿದ್ದು ಉತ್ತರಗಳ...

NEWSನಮ್ಮಜಿಲ್ಲೆರಾಜಕೀಯ

ನಾಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಜೆಡಿಎಸ್‌ನಿಂದ ಉಚ್ಛಾಟನೆಗೊಂಡ ಗುಬ್ಬಿ ಶಾಸಕ ಶ್ರೀನಿವಾಸ್

ಬೆಂಗಳೂರು: ಜೆಡಿಎಸ್‌ನಿಂದ ಉಚ್ಛಾಟನೆಗೊಂಡಿದ್ದ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ತಮ್ಮ ಶಾಸಕ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಈಗ ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ಕೊಡುತ್ತೇನೆ ಅಷ್ಟೇ, ಇದನ್ನು ಬಿಟ್ಟು ಬೇರೆ ಶಾಸಕರ ರಾಜೀನಾಮೆಗಳ ಬಗ್ಗೆ ನನಗೆ ಗೊತ್ತಿಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಇಂದೇ ರಾಜೀನಾಮೆ ನೀಡಬೇಕಿತ್ತು. ಆದರೆ ವಿಧಾನಸಭಾಧ್ಯಕ್ಷರು...

NEWSನಮ್ಮರಾಜ್ಯರಾಜಕೀಯ

ಮುಸ್ಲಿಮರ 2ಬಿ ಶೇ.4 ಮೀಸಲಾತಿ ರದ್ದು: ರಾಜ್ಯಪಾಲರಿಗೆ ದೂರು ನೀಡಲು ಎಎಪಿ ನಿರ್ಧಾರ

ಬೆಂಗಳೂರು: ಮುಸ್ಲಿಮರಿಗೆ 2ಬಿ ಕೆಟಗರಿಯಲ್ಲಿ ನೀಡಲಾಗುತ್ತಿದ್ದ 4% ಮೀಸಲಾತಿಯನ್ನು ರದ್ದುಪಡಿಸಿದ ರಾಜ್ಯ ಬಿಜೆಪಿ ಸರ್ಕಾರದ ನಿರ್ಧಾರವನ್ನು ಆಮ್‌ ಆದ್ಮಿ ಪಾರ್ಟಿಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಫರೀದುದ್ದೀನ್‌ ಷರೀಫ್‌ ಖಂಡಿಸಿದ್ದಾರೆ. ಮಾಧ್ಯಮಗಳಿಗೆ ಇಂದು ಹೇಳಿಕೆ ನೀಡಿರುವ ಷರೀಫ್‌, ಮುಸ್ಲಿಮರಿಗಿದ್ದ 2ಬಿ ಮೀಸಲಾತಿಯನ್ನು ಯಾರೂ ಕೂಡ ಪ್ರಶ್ನಿಸಿರಲಿಲ್ಲ. ಇದನ್ನು ರದ್ದು ಪಡಿಸಬೇಕೆಂದು ನ್ಯಾಯಾಲಯದ ಆದೇಶ ಕೂಡ ಇಲ್ಲ. ಆದರೂ...

NEWSನಮ್ಮಜಿಲ್ಲೆಶಿಕ್ಷಣ-

ಎಸ್ಎಸ್‌ಎಲ್‌ಸಿ ಪರೀಕ್ಷೆ : ಮಾ.31ರಿಂದ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಕಲ್ಪಿಸಿದ ಬಿಎಂಟಿಸಿ

ಬೆಂಗಳೂರು:  ಎಸ್ಎಸ್‌ಎಲ್‌ಸಿ ಪರೀಕ್ಷೆ ಇದೇ ಮಾ.31ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ ಕಲ್ಪಿಸಿದೆ. ಮಾ. 31ರಿಂದ ಏಪ್ರಿಲ್ 15ರ ವರೆಗೆ ರಾಜ್ಯಾದ್ಯಂತ ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ನೆರವಿಗಾಗಿ ಬಿಎಂಟಿಸಿ ಈ ನಿರ್ಧಾರ ತೆಗೆದುಕೊಂಡಿದೆ. ಹೀಗಾಗಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರದ ವರೆಗೂ ಉಚಿತ ಪ್ರಯಾಣ...

CrimeNEWSದೇಶ-ವಿದೇಶ

ಬಾಲಕಿ ಸಾವಿಗೆ ಕಾರಣನಾದ ವ್ಯಕ್ತಿಗೆ ನೂರು ವರ್ಷ ಶಿಕ್ಷೆ ವಿಧಿಸಿದ ಕೋರ್ಟ್‌

ವಾಷಿಂಗ್ಟನ್: ಬಾಲಕಿಯ ಸಾವಿಗೆ ಕಾರಣವಾಗಿದ್ದ ಅಮೆರಿಕದ 35 ವರ್ಷದ ವ್ಯಕ್ತಿಗೆ ನೂರು ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಅಮೆರಿಕದ ಕೋರ್ಟ್ ತೀರ್ಪು ನೀಡಿದೆ. 2021ರಲ್ಲಿ ಲುಸಿಯಾನದಲ್ಲಿ ಭಾರತ ಮೂಲದ 5 ವರ್ಷದ ಬಾಲಕಿಯ ಸಾವಿಗೆ ಕಾರಣನಾಗಿದ್ದ ಜೋಸೆಫ್ ಲೀ ಸ್ಮಿತ್ ಶಿಕ್ಷೆಗೆ ಗುರಿಯಾದ ಅಪರಾಧಿ. ಈತ ಮಾಂಕ್‍ಹೌಸ್ ಡ್ರೈವ್‍ನ ಹೋಟೆಲ್ ಒಂದರ ಹೊರಗೆ ವ್ಯಕ್ತಿಯೊಂದಿಗೆ ಗಲಾಟೆ...

CrimeNEWSನಮ್ಮಜಿಲ್ಲೆ

20 ಲಕ್ಷ ನಗದು, ಬೆಳ್ಳಿ ಆಭರಣಗಳು ಸೇರಿ ಸುಮಾರು 42 ಲಕ್ಷ ರೂ. ಮೌಲ್ಯದ ವಸ್ತುಗಳ ಜಪ್ತಿ

ಬೆಂಗಳೂರು ಗ್ರಾಮಾಂತರ: ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ದಾಖಲೆ ರಹಿತವಾಗಿ ಸಾಗಿಸುತ್ತಿದ್ದ 20 ಲಕ್ಷ ರೂ.ನಗದು, ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ 48 ಕೆ.ಜಿ.ಬೆಳ್ಳಿ, ವಿವಿಧ ಉಡುಪು, ಬಟ್ಟೆಗಳು ಸೇರಿ ಸುಮಾರು 42,83,320 ರೂ.ಮೌಲ್ಯದ ವಸ್ತುಗಳನ್ನು ನಿನ್ನೆ ಶುಕ್ರವಾರ ನೆಲಮಂಗಲದಲ್ಲಿ ಪೊಲೀಸರು ಜಪ್ತಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 1,66,980...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ವೇತನ: ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ – ಕುತಂತ್ರಕ್ಕೆ ಮಣೆ ಹಾಕಿದ ಸರ್ಕಾರಕ್ಕೆ ಮುಂದಿದೆ ಮಾರಿಹಬ್ಬ

ಬೆಂಗಳೂರು: ಸರ್ಕಾರ ಸಾರಿಗೆ ನೌಕರರ ಬೇಡಿಕೆ ಈಡೇರಿಸುವುದಕ್ಕೆ ಮುಂದಾಗಿದ್ದರು ಕೆಲ ನೌಕರ ವಿರೋಧಿ ಸಂಘಟನೆಗಳ ನಡೆಯಿಂದ ಕೈಗೆ ಬಂದ ತುತ್ತು ಬಾಯಿಗೆ ಬರುವಷ್ಟರಲ್ಲಿ ಮಣ್ಣುಪಾಲಾದಂತಾಗಿದೆ. ಇನ್ನು ಇದರಿಂದ ನೌಕರರು ಆಕ್ರೋಶಗೊಂಡು ಶತಾಯಗತಾಯ ವೇತನ ಆಯೋಗ ಮಾದರಿಯಲ್ಲೇ ವೇತನ ಪಡೆಯಬೇಕು ಎಂದು ದೃಢ ನಿರ್ಧಾರ ತೆಗೆದುಕೊಂಡು ಇದೇ ಮಾ.24ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ನೀಡಲು...

NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್‌ ಮುಖಂಡ ಸಿ.ಆರ್.ನಟರಾಜ್‌ ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆ

ಬೆಂಗಳೂರು: ಕರ್ನಾಟಕ ಕಿಸಾನ್‌ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಆರ್.ನಟರಾಜ್‌ರವರು ಶುಕ್ರವಾರ ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾದರು. ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮುಖ್ಯ ಕಚೇರಿಯಲ್ಲಿ ಸಿ.ಆರ್.ನಟರಾಜ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಮೋಹನ್‌ ದಾಸರಿ, “ಕಾನೂನು ಪದವೀಧರರಾಗಿರುವ ಸಿ.ಆರ್.ನಟರಾಜ್‌ ಅವರು ರೈತರಿಗಾಗಿ ದನಿ ಎತ್ತಿದ ಹುಟ್ಟು ಹೋರಾಟಗಾರರು ಎಂದು ತಿಳಿಸಿದರು....

1 62 63 64 731
Page 63 of 731
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ