Editordev

Editordev
7309 posts
NEWSಕೃಷಿರಾಜಕೀಯ

ರಾಹುಲ್ ಗಾಂಧಿ ಸಂಸತ್ ಸ್ಥಾನದಿಂದ ಅನರ್ಹ- ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ : ಕುರುಬೂರು ಶಾಂತಕುಮಾರ್‌

ಮೈಸೂರು: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಸಂಸತ್ ಸ್ಥಾನದಿಂದ ಅನರ್ಹ ಗೊಳಿಸಿರುವುದು. ದೇಶದ ದ್ವೇಷಿಯ ರಾಜಕಾರಣಕ್ಕೆ ಮುನ್ನಡೆ ಬರೆದಂತಾಗಲಿದೆ ಎಂದು ಕಬ್ಬು ಬೆಳೆಗಾರರಸ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಹೇಳಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಗೊಂಡ ಚುನಾಯಿತ ಪ್ರತಿನಿಧಿಗೆ ಅನರ್ಹಗೊಳಿಸಿರುವುದು ಆ ಕ್ಷೇತ್ರದ ಮತದಾರರಿಗೆ ಅವಮಾನ ಮಾಡಿದಂತಾಗಿದೆ ಎಂದು ತಮ್ಮ ಪತ್ರಿಕಾ...

NEWSನಮ್ಮಜಿಲ್ಲೆಸಂಸ್ಕೃತಿ

ಮುಕ್ತಕ ರಚನೆಗೆ ವಿಶೇಷ ಪರಿಣಿತಿ ಬೇಕು: ಸಾಹಿತಿ ಬನ್ನೂರು ರಾಜು ಅಭಿಪ್ರಾಯ

ಮೈಸೂರು: ಮುಕ್ತಕ ಎನ್ನುವುದು ಸಾಹಿತ್ಯದಲ್ಲೊಂದು ವಿಶಿಷ್ಟ ಪ್ರಾಕಾರವಾಗಿದ್ದು ಇದಕ್ಕೆ ಅದರದೇ ಆದ ಅಲಂಕಾರ, ಪ್ರಾಸ ಹಾಗೂ ಛಂದೋಬದ್ಧ ವ್ಯಾಕರಣವಿರುವುದರಿಂದ ಇಂಥ ಮುಕ್ತಕಗಳ ರಚನೆಗೆ ವಿಶೇಷ ಪರಿಣಿತಿ ಹಾಗೂ ಆಸಕ್ತಿ ಇರಬೇಕೆಂದು ಸಾಹಿತಿ ಬನ್ನೂರು ಕೆ.ರಾಜು ಅಭಿಪ್ರಾಯ ಪಟ್ಟರು. ನಗರದ ಜಗನ್ಮೋಹನ ಅರಮನೆಯ ಸಭಾಂಗಣದಲ್ಲಿ ಯುಗಾದಿ ಹಬ್ಬದಂದು ರೋಟರಿ ಕ್ಲಬ್ ಆಫ್ ಮೈಸೂರು ಸ್ಟಾರ್ಸ್ ವತಿಯಿಂದ ನಡೆದ...

NEWSನಮ್ಮಜಿಲ್ಲೆನಮ್ಮರಾಜ್ಯ

ನಾಳೆ ಬೆಳಗ್ಗೆ 6ರಿಂದಲೇ ಸರ್ಕಾರಿ ಸಾರಿಗೆ ಬಸ್‌ ಬಂದ್‌… ಬಂದ್‌…: ಸಾರ್ವಜನಿಕರೇ ತುರ್ತು ಕೆಲಸವಿದ್ದರೆ ನಿಮ್ಮ ಸ್ವಂತ ವಾಹನ ಬಳಸುವುದು ಸೂಕ್ತ

ಬೆಂಗಳೂರು: ಪ್ರಮುಖವಾಗಿ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈಗಾಗಲೇ ಸಾರಿಗೆ ನೌಕರರು ಅನೇಕ ಬಾರಿ ಮುಷ್ಕರ ಮಾಡಿದ್ದಾರೆ. ಆದರೂ, ಇದುವರೆಗೂ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ. ಹೀಗಾಗಿ ನಾಳೆಯಿಂದ (ಮಾ.24) ಬೇಡಿಕೆ ಈಡೇರುವವರೆಗೂ ಮುಷ್ಕರ ನಡೆಸುವುದು ಖಚಿತ ಎಂದು ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಸಾರಿಗೆ ನೌಕರರ ಕೂಟದ...

NEWSನಮ್ಮರಾಜ್ಯವಿಡಿಯೋ

ಸಾರಿಗೆ ನೌಕರರ ವೇತನ ಹೆಚ್ಚಳದ ಬಗ್ಗೆ ಮಾತನಾಡಲು ಅನಂತ ಸುಬ್ಬರಾವ್‌ ಯಾರು, ಚಾಲಕರೇ, ನಿರ್ವಾಹಕರೇ, ತಾಂತ್ರಿಕ ಇಲ್ಲ ಭದ್ರತಾ ಸಿಬ್ಬಂದಿಯೇ : ಚಂದ್ರು ಪ್ರಶ್ನೆ

ಬೆಂಗಳೂರು: ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಮಾತನಾಡುವುದಕ್ಕೆ ಜಂಟಿ ಕ್ರಿಯಾ ಸಮಿತಿಯ ಅನಂತ ಸುಬ್ಬಾರಾವ್‌ ಯಾರು ಎಂದು ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ಪ್ರಶ್ನಿಸಿದ್ದಾರೆ. 1996ರರಿಂದೀಚೆಗೆ ಸಾರಿಗೆ ಸಂಘಟನೆಗಳ ಚುನಾವಣೆ ನಡೆದಿಲ್ಲ. ಅಂದರೆ ಇವರಿಗೆ ಸಾರಿಗೆ ನೌಕರರ ಬಗ್ಗೆ ಮಾತನಾಡುವ ಯಾವುದೇ ಅಧಿಕಾರವಿಲ್ಲ. ಹೀಗಾಗಿ ಇವರು ನಮ್ಮ ನೌಕರರ ಬಗ್ಗೆ ಮಾತನಾಡುವುದಕ್ಕೆ ಇವರೇನು ಸಂಸ್ಥೆಯ...

CrimeNEWS

ಸಾರಿಗೆ ನೌಕರರ ಕೂಟದ ಆಧ್ಯಕ್ಷರಿಗೆ ಕೊಲೆ ಬೆದರಿಕೆ: ಬಿಎಂಟಿಸಿ ಸಿಎಲ್‌ಒ ವೆಂಕಟೇಶ್‌ ವಿರುದ್ಧ ದೂರು ದಾಖಲು – ವಕೀಲ ಅಮೃತೇಶ್‌

ಬೆಂಗಳೂರು: ಸಾರಿಗೆ ನೌಕರರ ಕೂಟದ ಆಧ್ಯಕ್ಷ ಚಂದ್ರಶೇಖರ್‌ ಅವರಿಗೆ ಮುಷ್ಕರ ಕೈ ಬಿಡು ಇಲ್ಲ ನಿನ್ನನ್ನು ಮುಗಿಸಬೇಕಾಗುತ್ತದೆ ಎಂದು ಬಿಎಂಟಿಸಿ ಸಿಎಲ್‌ಒ ವೆಂಕಟೇಶ್‌ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವಿಲ್ಸನ್‌ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ನೌಕರರ ಪರ ವಕೀಲ ಅಮೃತೇಶ್‌ ತಿಳಿಸಿದ್ದಾರೆ. ಇನ್ನು ಸಾರಿಗೆ ನೌಕರರನ್ನು ಸರ್ಕಾರ ಕೂಡ ಅತ್ಯಂತ ಕೀಳಾಗಿ...

NEWSವಿಡಿಯೋಸಂಸ್ಕೃತಿ

ಯುಗಾದಿ ಪ್ರಯುಕ್ತ ವಿಜೃಂಭಣೆಯಿಂದ ಜರುಗಿದ ಮಾದಪ್ಪನ ಮಹಾರಥೋತ್ಸವ

ಹನೂರು : ತಾಲೂಕಿನ ಸುಪ್ರಸಿದ್ಧ ಪುಣ್ಯಕ್ಷೇತ್ರ ಕೋಟ್ಯಂತರ ಭಕ್ತರ ಆರಾಧ್ಯ ದೈವ ಶ್ರೀಮಲೈಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು. ಬುಧವಾರ ಬೆಳಗ್ಗೆ 9.50ರಿಂದ 10.30ರವರೆಗೆ ನಡೆಯುವ ಶುಭ ಲಗ್ನದಲ್ಲಿ ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಬೇಡಗಂಪಣ ಸಮುದಾಯದ ಪುಟ್ಟ ಬಾಲೆಯರ ಬೆಲ್ಲದ ಆರತಿಯೊಂದಿಗೆ ಪವಾಡ ಪುರುಷ ಮಾದಪ್ಪನ ಮಹಾ ರಥೋತ್ಸವ...

CrimeNEWSನಮ್ಮಜಿಲ್ಲೆ

ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು ಬಂಧನ: ಪೊಲೀಸರ ವಿರುದ್ಧ ಪಿಸಿಆರ್‌ ಮಾಡುತ್ತೇವೆ- ವಕೀಲ ನಟರಾಜ ಶರ್ಮಾ

ಬೆಂಗಳೂರು: ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯ ಬಳಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆಯ ಪದಾಧಿಕಾರಿ ಹಾಗೂ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ಅವರನ್ನು ಕಳೆದ ರಾತ್ರಿ 11ಗಂಟೆಯಲ್ಲಿ ಪೊಲೀಸ್‌ ಠಾಣೆಗೆ ಕರೆತಂದು ಮಾ.22ರ ಬೆಳಗ್ಗೆ 11 ಗಂಟೆಯಾದರು ಬಿಡುಗಡೆ ಮಾಡಿಲ್ಲ. ಇದು ಪೊಲೀಸರು ಸಂಪೂರ್ಣವಾಗಿ ಸುಪ್ರೀಂ ಕೋರ್ಟ್‌ ಆದೇಶವನ್ನು ಉಲ್ಲಂಘನೆ ಮಾಡಿದ್ದಾರೆ....

CrimeNEWSನಮ್ಮಜಿಲ್ಲೆ

ರಾತ್ರಿಪೂರ ಪೊಲೀಸ್‌ಠಾಣೆಯಲ್ಲಿ ಬಂಧಿಯಾದ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು

ಬೆಂಗಳೂರು: ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸರಿ ಸಮಾನ ವೇತನ ಕೊಡಬೇಕು ಅಥವಾ ವೇತನ ಆಯೋಗ ಮಾದರಿಯಲ್ಲಿ ವೇತನ ಕೊಡಬೇಕು ಎಂದು  ಆಗ್ರಹಿಸಿ ಏಕಾಂಗಿಯಾಗಿಯೇ  ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಕೂಟದ ರಾಜ್ಯಾಧ್ಯಕ್ಷ ಆರ್‌.ಚಂದ್ರೇಶಖರ್‌ ಅವರನ್ನು ನಿನ್ನೆ (ಮಾ.21) ರಾತ್ರಿ 11 ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಾಂತಿನಗರದಲ್ಲಿರುವ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಬಿಎಂಟಿಸಿ ಎಸ್‌ಅಂಡ್‌ವಿ ಅಧಿಕಾರಿ...

NEWSನಮ್ಮಜಿಲ್ಲೆನಮ್ಮರಾಜ್ಯ

ರಾತ್ರೋರಾತ್ರಿ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಬಳಿ ಸತ್ಯಾಗ್ರಹ ನಿರತ ನೌಕರರ ಕೂಟದ ಅಧ್ಯಕ್ಷ ಚಂದ್ರು ಬಂಧಿಸಿದ ಪೊಲೀಸರು

ಬೆಂಗಳೂರು: ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸರಿ ಸಮಾನ ವೇತನ ಕೊಡಬೇಕು ಅಥವಾ ವೇತನ ಆಯೋಗ ಮಾದರಿಯಲ್ಲಿ ವೇತನ ಕೊಡಬೇಕು ಎಂದು ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಮಾನ ಮನಸ್ಕರ ವೇದಿಕೆಯ ಪದಾಧಿಕಾರಿ ಹಾಗೂ ಕೂಟದ ರಾಜ್ಯಾಧ್ಯಕ್ಷ ಆರ್‌.ಚಂದ್ರೇಶಖರ್‌ ಅವರನ್ನು ಇಂದು ರಾತ್ರಿ 11 ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಾಂತಿನಗರದಲ್ಲಿರುವ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರು ಮುಷ್ಕರ ಮಾಡಬಾರದು ಎಂದು ಅಧಿಕಾರಿಗಳ ಬಿಟ್ಟು ಬೆದರಿಸುತ್ತಿರುವ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ – ಮನನೊಂದು 7ಗಂಟೆಯಿಂದ ಉಪವಾಸ ಸತ್ಯಾಗ್ರಹ ಕುಳಿತ ಕೂಟದ ಅಧ್ಯಕ್ಷ ಚಂದ್ರು

ಬೆಂಗಳೂರು: ಇದೇ ಮಾ.24ರಿಂದ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಪಟ್ಟಂತೆ ನಡೆಯುತ್ತಿರುವ ಬೆಳವಣಿಗೆಗಳನ್ನು ವಿವರಿಸಿ ಈಗಿಂದಲೇ ನಾನು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತಿದ್ದೇನೆ ಎಂದು ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ತಿಳಿಸಿದ್ದಾರೆ. ಅಲ್ಲದೆ ಸಾರಿಗೆ ನಿಗಮದ ಬೆಂಗಳೂರಿನ ಶಾಂತಿನಗರದಲ್ಲಿರುವ ಕೇಂದ್ರ ಕಚೇರಿಯ ಬಳಿ ಉಪವಾಸ ಸತ್ಯಾಗ್ರಹ ಆರಂಭಿದ್ದಾರೆ. ಇದಕ್ಕೂ...

1 63 64 65 731
Page 64 of 731
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ