Editordev

Editordev
7309 posts
NEWSನಮ್ಮರಾಜ್ಯರಾಜಕೀಯ

ಪಂಚರತ್ನ ಯೋಜನೆ ಮೂಲಕ ರಾಜ್ಯದಲ್ಲಿ ರಾಮರಾಜ್ಯ ಪ್ರಾರಂಭವಾಗುವ ವಿಶ್ಲೇಷಣೆ ಶುರುವಾಗಿದೆ : ಮಾಜಿ ಸಿಎಂ ಎಚ್‌ಡಿಕೆ

ಮೈಸೂರು: ನಮ್ಮ ಪಂಚರತ್ನ ಯೋಜನೆಯನ್ನು ರಾಜ್ಯದ ಜನರು ಸ್ವೀಕರಿಸಿದ್ದಾರೆ. ಪಂಚರತ್ನ ಯೋಜನೆ ಮೂಲಕ ರಾಜ್ಯದಲ್ಲಿ ರಾಮರಾಜ್ಯ ಪ್ರಾರಂಭವಾಗುವ ವಿಶ್ಲೇಷಣೆ ಶುರುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಾರ್ಚ್ 26ರಂದು ಮೈಸೂರಿನಲ್ಲಿ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭ ಹಿನ್ನೆಲೆ ಮೈಸೂರಿನ ಉತ್ತನಹಳ್ಳಿ ಸಮೀಪ ಬೃಹತ್ ವೇದಿಕೆ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಶಾಸಕರಾದ...

NEWSನಮ್ಮರಾಜ್ಯರಾಜಕೀಯ

ಚಾಮರಾಜನಗರ ಬಿಜೆಪಿ ಮುಖಂಡರಿಂದಲೇ ಸಚಿವ ಸೋಮಣ್ಣಗೆ ಗೋ ಬ್ಯಾಕ್‌ ಚಳವಳಿಯ ಎಚ್ಚರಿಕೆ

ಚಾಮರಾಜನಗರ: ಸಚಿವ ವಿ. ಸೋಮಣ್ಣಗೆ ಜಿಲ್ಲೆಯ ಚುನಾವಣಾ ಉಸ್ತುವಾರಿ ನೀಡಿರುವುದಕ್ಕೆ ಜಿಲ್ಲಾ ಬಿಜೆಪಿ ಮುಖಂಡರೇ ವಿರೋಧ ವ್ಯಕ್ತಪಡಿಸಿದ್ದು, ಸೋಮಣ್ಣಗೆ ಟಿಕೆಟ್, ಉಸ್ತುವಾರಿ ಬೇಡ ಗೋ ಬ್ಯಾಕ್‌ ಸೋಮಣ್ಣ ಎಂದು ಆಗ್ರಹಿಸಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ವಕ್ತಾರ ಅಯ್ಯನಪುರ ಶಿವಕುಮಾರ್ ಹಾಗೂ ಇನ್ನಿತರ ಬಿಜೆಪಿ ಮುಖಂಡರು "ಗೋ ಬ್ಯಾಕ್ ಸೋಮಣ್ಣ"...

CrimeNEWSಸಿನಿಪಥ

ಹಿಂದೂ ವಿರೋಧಿ ಹೇಳಿಕೆ ಪ್ರಕರಣ : ನಟ ಚೇತನ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಹಿಂದೂ ವಿರೋಧಿ ಹೇಳಿಕೆ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು 32ನೇ ಎಸಿಎಂಎಂ ನ್ಯಾಯಾಲಯ ವಿಧಿಸಿದೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ ನಟ ಚೇತನ್ ವಿರುದ್ಧ ಹಿಂದೂಪರ ಸಂಘಟನೆಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದವು. ದೂರು ದಾಖಲಿಸಿಕೊಂಡಿದ್ದ ಶೇಷಾದ್ರಿಪುರಂ ಠಾಣಾ...

CrimeNEWS

ಮನೆ ಬಾಡಿಗೆ ವಸೂಲಿ ಮಾಡಿಕೊಡಿ ಎಂದ ಮಾಲೀಕನಿಂದಲೇ ಲಂಚ ಪಡೆಯುತ್ತಿದ್ದ ಪಿಎಸ್‌ಐ, ಪಿಸಿ ಲೋಕಾಯುಕ್ತ ಬಲೆಗೆ

ಹಾವೇರಿ: ಮನೆ ಬಾಡಿಗೆ ಕೊಡುತ್ತಿಲ್ಲ, ಅದನ್ನು ವಸೂಲಿ ಮಾಡಿಕೊಡಿ ಎಂದು ಠಾಣೆಗೆ ಹೋದವರಿಗೆ ಲಂಚಕ್ಕೆ ಬೇಡಿಕೆ ಇಟ್ಟು ಲಂಚ ಪಡೆಯುವಾಗ ಪಿಎಸ್‌ಐ ಮತ್ತು ಕಾರು ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ರಾಣಿಬೆನ್ನೂರು ತಾಲೂಕಿನಲ್ಲಿ ನಡೆದಿದೆ. ರಾಣಿಬೆನ್ನೂರು ತಾಲೂಕಿನ ಶಹರ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ತೇಲಿ ಹಾಗೂ ಕಾರು ಚಾಲಕ ಸಚಿನ್ ಲೋಕಾಯುಕ್ತ ಬಲೆಗೆ...

NEWSನಮ್ಮಜಿಲ್ಲೆರಾಜಕೀಯ

ಸರ್ಕಾರದ ಕೆಲಸಗಳೇ ನಮ್ಮ ಗ್ಯಾರಂಟಿ, ಮೋಸ ಮಾಡೋದು ಸುಳ್ಳು ಆಶ್ವಾಸನೆ ನೀಡೋದು ಗ್ಯಾರಂಟಿ ಅಲ್ಲ : ಸಿಎಂ ಬೊಮ್ಮಾಯಿ

ವಿಜಯಪುರ: ನಮ್ಮ ಸರ್ಕಾರದ ಕೆಲಸಗಳೇ ನಮ್ಮ ಗ್ಯಾರಂಟಿ, ಮೋಸ ಮಾಡೋದು ಸುಳ್ಳು ಆಶ್ವಾಸನೆ ನೀಡೋದು ಗ್ಯಾರಂಟಿ ಅಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಿಲ್ಲೆ ಮುದ್ದೆಬಿಹಾಳ ತಾಲೂಕಿನ ನಾಲತವಾಡದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ನಾವು ಕಿತ್ತೂರು ಕರ್ನಾಟಕ ಮಂಡಳಿ ರಚನೆ ಮಾಡುತ್ತೇವೆ...

NEWSರಾಜಕೀಯ

ಅಧಿಕಾರದ ಆಸೆಯಿಂದ ಕಾಂಗ್ರೆಸ್‌ನತ್ತ ಮುಖಮಾಡಿದ್ದಾರೆ ಚಿಂಚನಸೂರ್: ಕಂದಾಯ ಸಚಿವ ಅಶೋಕ್‌ ಹೇಳಿಕೆ

ಬೆಂಗಳೂರು: ಭಾರತೀಯ ಜನತಾ ಪಾರ್ಟಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲು ಮುಂದಾಗಿರುವ ಬಾಬೂರಾವ್ ಚಿಂಚನಸೂರ್ ಅವರಿಗೆ ಅಧಿಕಾರದ ಆಸೆ ಹೆಚ್ಚಾಗಿ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಂಚನಸೂರ್‌ಗೆ ಅಧಿಕಾರದ ಮೇಲೆ ಆಸೆ. ಹೀಗಾಗಿ ಅವರ ಮಾತಿಗೆ ಯಾವುದೇ ಬೆಲೆ ಇಲ್ಲ. ಮಲ್ಲಿಕಾರ್ಜುನ ಖರ್ಗೆ ಸೋಲಿಸಲು ಬಿಜೆಪಿಗೆ ಬಂದಿದ್ದಾಗೆ ಹೇಳಿದ್ದರು. ಎಂಎಲ್‌ಸಿ...

NEWSನಮ್ಮಜಿಲ್ಲೆನಮ್ಮರಾಜ್ಯ

ಜಂಟಿ ಕ್ರಿಯಾ ಸಮಿತಿಯ ಷಡ್ಯಂತ್ರ ಬಯಲು – ಮಾ.24ರ ಮುಷ್ಕರ ಪಕ್ಕ- ನೌಕರರಲ್ಲಿ ಗೊಂದಲವಿಲ್ಲ ಎಂದ ಸಮಾನ ಮನಸ್ಕರ ವೇದಿಕೆ

ಬೆಂಗಳೂರು: ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಶೇ.15ರಷ್ಟು ವೇತನ ಹೆಚ್ಚಳದಿಂದ ಈಗಿನ ಬೆಲೆ ಏರಿಕೆಗೆ ಹೋಲಿಸಿದರೆ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ ಎಂದು ಖಂಡಿಸಿ ಇದೇ ಮಾ.24ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರ ಮಾಡುವುದು ಖಚಿತ ಎಂದು ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಇನ್ನು ಮುಷ್ಕರಕ್ಕೆ 2ದಿನಗಳಷ್ಟೇ ಬಾಕಿಯಿದ್ದು, ಈ...

CrimeNEWS

ದೂರು ಕೊಡಲು ಹೋದ ಸಂತ್ರಸ್ತೆಯನ್ನೇ ಮಂಚಕ್ಕೆ ಕರೆದ ಆರೋಪ – ಇನ್​ಸ್ಪೆಕ್ಟರ್ ರಾಜಣ್ಣ ವಿರುದ್ಧ ಡಿಸಿಪಿಗೆ ದೂರು

ಬೆಂಗಳೂರು: ಕೊಟ್ಟ ಸಾಲ ವಾಪಸ್‌ ಕೊಡದಿದ್ದವನ ವಿರುದ್ಧ ದೂರು ಕೊಡಲು ಹೋದ ಸಂತ್ರಸ್ತೆಯನ್ನೆ ಮಂಚಕ್ಕೆ ಕರೆದ ಇನ್​ಸ್ಪೆಕ್ಟರ್‌ ವಿರುದ್ಧ ಸಂತ್ರಸ್ತ ಯುವತಿ ದೂರು ನೀಡಿದ್ದಾರೆ. ಸಾಲ ಮರು ಪಾವತಿಸದ ವಂಚಕನ ವಿರುದ್ಧ ದೂರು ನೀಡಲು ಹೋದ ಯುವತಿಗೇ ಲೈಂಗಿಕ ಕಿರುಕುಳ ನೀಡಿದ ಕೊಡಿಗೇಹಳ್ಳಿ ಠಾಣೆ ಇನ್​ಸ್ಪೆಕ್ಟರ್‌ ವಿರುದ್ಧ ಎಸಿಪಿ ಮತ್ತು ಡಿಸಿಪಿಗೆ ಸಾಕ್ಷಿ ಸಮೇತ ಯುವತಿ...

NEWSದೇಶ-ವಿದೇಶ

ಮುಚ್ಚಿದ ಲಕೋಟೆಗಳಲ್ಲಿ ಮಾಹಿತಿ ಸಲ್ಲಿಸುವ ವ್ಯವಸ್ಥೆಗೆ ಅಂತ್ಯ ಹಾಡಲು ಸುಪ್ರೀಂ ಕೋರ್ಟ್ ಚಿಂತನೆ

ನ್ಯೂಡೆಲ್ಲಿ: ಮುಚ್ಚಿದ ಲಕೋಟೆಗಳಲ್ಲಿ ಮಾಹಿತಿ ಸಲ್ಲಿಸಲು ದಾವೆದಾರರಿಗೆ ಅವಕಾಶ ನೀಡುವ ವ್ಯವಸ್ಥೆಗೆ ಅಂತ್ಯ ಹಾಡಲು ಚಿಂತಿಸುತ್ತಿರುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಸಮಾನ ಶ್ರೇಣಿ ಸಮಾನ ಪಿಂಚಣಿ (ಒಆರ್‌ಒಪಿ) ಯೋಜನೆಯಡಿ ಯೋಧರಿಗೆ ಕೇಂದ್ರ ಸರ್ಕಾರ ಪಾವತಿಸಬೇಕಾದ ಬಾಕಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರು ಈ ವಿಚಾರ ತಿಳಿಸಿದರು....

NEWSರಾಜಕೀಯ

ವಿವಾದಿತ ಹೆಸರು ಉರಿಗೌಡ, ನಂಜೇಗೌಡರ ಆಧಾರ್ ಬಿಡುಗಡೆ : ತಂದೆ – ತಾಯಿ ಇವರೇ ನೋಡಿ, ಜನ್ಮಸ್ಥಳವೂ ಸಿಕ್ಕಿದೆ ಕಾಂಗ್ರೆಸ್‌ಗೆ

ಬೆಂಗಳೂರು: ಇದುವರೆಗೂ ರಾಜ್ಯದ ಮತ್ತು ದೇಶದ ಇತಿಹಾಸ ಓದಿರುವ ಯಾರೊಬ್ಬರು ಕೇಳರಿಯದ ಹೆಸರೆರಡು 2023ರ ವಿಧಾನಸಭಾ ಚುನಾವಣೆ ಸಮೀಪದಲ್ಲಿ ಕೇಳಿ ಬರುತ್ತಿರುವ ಹೆಸರುಗಳ ಬಗ್ಗೆ ಕಾಂಗ್ರೆಸ್‌ ಅಪ್ಪ, ಅಮ್ಮನ ಹೆಸರನ್ನು ಬಿಡುಗಡೆ ಮಾಡಿದೆ. ಹೌದು! ವಿವಾದಿತ ಪಾತ್ರಗಳಾಗಿ ಚರ್ಚೆಯಲ್ಲಿರುವ ಉರಿಗೌಡ ಮತ್ತು ನಂಜೇಗೌಡ ಹೆಸರಲ್ಲಿ ಕಾಂಗ್ರೆಸ್ ಅಣಕು ಆಧಾರ್ ಕಾರ್ಡ್ ಬಿಡುಗಡೆ ಮಾಡಿ ಬಿಜೆಪಿಯ ಕಾಲೆಳೆದಿದೆ....

1 64 65 66 731
Page 65 of 731
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ