Editordev

Editordev
7309 posts
NEWSನಮ್ಮರಾಜ್ಯ

ಸಾರಿಗೆ ನೌಕರರ ಸಂಘಟನೆಗಳ ಚುನಾವಣೆ ನಿಗದಿತ ಸಮಯದಲ್ಲಿ ನಡೆಸುವ ಆದೇಶ ಪ್ರತಿ ನೀಡದಿದ್ದರೆ ಮಾ.24ರಿಂದ ಮುಷ್ಕರಕ್ಕೆ ನಿರ್ಧಾರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ ನಿಗದಿತ ಸಮಯದಲ್ಲಿ ನಡೆಸುವ ಆದೇಶದ ಪ್ರತಿಯನ್ನು ಇದೇ ಮಾ.23ರ ಒಳಗೆ ನೀಡಬೇಕು ಒಂದು ವೇಳೆ ಕೊಡದಿದ್ದರೆ ಮಾ.24ಕ್ಕೆ ಕರೆ ನೀಡಿರುವ ಸಾರಿಗೆ ನೌಕರರ ಮುಷ್ಕರ ಮಾಡುವುದು ಖಚಿತ ಎಂದು ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ತಿಳಿಸಿದ್ದಾರೆ. ಇಂದು ಕಾರ್ಮಿಕ ಆಯುಕ್ತರು, ಸಾರಿಗೆ ಆಡಳಿತ ಮಂಡಳಿ...

NEWSರಾಜಕೀಯ

ವಿಧಾನಸಭಾ ಚುನಾವಣೆಗೆ ಆಮ್‌ ಆದ್ಮಿ ಪಾರ್ಟಿಯ 80 ಅಭ್ಯರ್ಥಿಗಳನ್ನೊಳಗೊಂಡ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್‌ ಆದ್ಮಿ ಪಾರ್ಟಿಯು ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 80 ಮಂದಿ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ನಮ್ಮದು ಯುವ ದೇಶವಾಗಿದ್ದು, ಯುವಕರು ತಮ್ಮ ಭವಿಷ್ಯವನ್ನು ನಿರ್ಧರಿಸುವಲ್ಲಿ ಪ್ರಮುಖ ಧ್ವನಿ ಹೊಂದಿರಬೇಕು. ನಮ್ಮ ಅಭ್ಯರ್ಥಿಗಳಲ್ಲಿ ಹೆಚ್ಚಿನವರು ಯುವ ಸ್ಪರ್ಧಿಗಳು. ಇವರಲ್ಲಿ ಅರ್ಧಕ್ಕಿಂತಲೂ ಹೆಚ್ಚು ಜನರು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಎಂದು...

NEWSದೇಶ-ವಿದೇಶ

ಲಿವ್-ಇನ್ ಸಂಬಂಧ ನೋಂದಣಿಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿದ್ದ ಪಿಐಎಲ್ ವಜಾ

ನ್ಯೂಡೆಲ್ಲಿ: ಲಿವ್-ಇನ್ (ಸಹಜೀವನ) ಸಂಬಂಧ ನಡೆಸುತ್ತಿರುವವರ ನೋಂದಣಿಗಾಗಿ ಮತ್ತು ಅಂತಹವರಿಗೆ ಸಾಮಾಜಿಕ ಭದ್ರತೆ ನೀಡುವುದಕ್ಕಾಗಿ ಮಾರ್ಗಸೂಚಿಗಳನ್ನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಇದು ತಪ್ಪು ಗ್ರಹಿಕೆಯ ಅರ್ಜಿಯಾಗಿದೆ ಎಂದಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ನ್ಯಾಯಮೂರ್ತಿಗಳಾದ ಪಿ...

NEWSರಾಜಕೀಯ

ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3 ಸಾವಿರ ರೂ.: ಕಾಂಗ್ರೆಸ್ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯುವ ನಿಧಿ ಹೆಸರಿನಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3,000 ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ ನೀಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ಬೆಳಗಾವಿಯ ಸಿಪಿಎಡ್​ ಮೈದಾನದಲ್ಲಿ ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು...

NEWSಕೃಷಿದೇಶ-ವಿದೇಶ

ಎಂಎಸ್‌ಪಿ ಸಮಿತಿ ವಿಸರ್ಜಿಸಿ ಸಾವಿರಾರು ಕಿಸಾನ್ ಪಂಚಾಯತ್‌ ರೈತರ ಒತ್ತಾಯ

ನ್ಯೂಡೆಲ್ಲಿ: ‌ಎಂಎಸ್‌ಪಿ ಸಮಿತಿಯು ರೈತರ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿರುವುದರಿಂದ ಅದನ್ನು ವಿಸರ್ಜಿಸುವಂತೆ ಸಾವಿರಾರು ಕಿಸಾನ್ ಪಂಚಾಯತ್‌ ರೈತರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಸೋಮವಾರ ಸಾವಿರಾರು ರೈತರು ದಿಲ್ಲಿಯ ರಾಮ ಲೀಲಾ ಮೈದಾನದಲ್ಲಿ ಜಮಾಯಿಸಿದರು. ಕಾರ್ಯಕ್ರಮ ಯಾವುದೇ ಅಡೆತಡೆಯಿಲ್ಲದಂತೆ ನಡೆಯಲು 2,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ಅಲ್ಲಿ ನಿಯೋಜಿಸಲಾಗಿತ್ತು. 2021ರ ಡಿಸೆಂಬರ್ 9ರಂದು ಮೋದಿಯವರ ಸರ್ಕಾರವು ನಮಗೆ...

NEWSರಾಜಕೀಯ

ಸಂಪೂರ್ಣ ನಾಡು ಆರ್ಥಿಕವಾಗಿ ಸಬಲವಾಗಬೇಕು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

ಬೆಂಗಳೂರು: ಸಂಪೂರ್ಣ ನಾಡು ಆರ್ಥಿಕವಾಗಿ ಸಬಲವಾಗಬೇಕು. ಜತೆಗೆ ಸ್ವಾವಲಂಬಿ ಸ್ವಾಭಿಮಾನದ ಬದುಕಿಗೆ ಸೂರು ಅವಶ್ಯಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ಆರ್ಥಿಕವಾಗಿ ಸಬಲರಾದರೇ ಮಾತ್ರ ನಾಡಕಟ್ಟಲು ಸಾಧ್ಯ. ಬಡವಾರಾಗಿ ಹುಟ್ಟಿದ ಮೇಲೆ ಬಡವರಾಗಿ ಸಾಯಬೇಕೆಂಬ ನಿಯಮವಿಲ್ಲ...

NEWSನಮ್ಮರಾಜ್ಯ

ಶೇ.45ರಷ್ಟು ವೇತನ ಹೆಚ್ಚಳ ಮಾಡಿಸಿ ಎಲ್ಲಿ ಇಟ್ಟುಕೊಳ್ಳುತ್ತೀರಿ ಎಂದವನ ಹೆಡೆಮುರಿಕಟ್ಟಿದ ಸಾರಿಗೆ ನೌಕರರು

ಬೆಂಗಳೂರು: ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಸಮಸ್ತ ನೌಕರರ ಪರವಾಗಿ ಶೇ.45ರಷ್ಟು ವೇತನ ಹೆಚ್ಚಳ ಮಾಡಬೇಕು ಎಂಬ ಬಗ್ಗೆ ಹೈ ಕೋರ್ಟ್‌ನಲ್ಲಿ ಅರ್ಜಿ ಹಾಕಿರುವ ವಕೀಲರ ನಡೆಯನ್ನು ಟೀಕಿಸಿರುವ ವ್ಯಕ್ತಿಯ ವಿರುದ್ಧ ನೌಕರರು A ಎಂದು ಕಮೆಂಟ್‌ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಹೈ ಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು. ವಕೀಲರು...

NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರದ ನಡೆಗೆ ಸಿಟ್ಟಿಗೆದ್ದ ಸಾರಿಗೆ ಅಧಿಕಾರಿಗಳು, ನೌಕರರು – ಮಾ.24ರಿಂದ ಸಾರಿಗೆ ನೌಕರರ ಮುಷ್ಕರ ಪಕ್ಕ, ರಸ್ತೆಗಿಳಿಯಲ್ಲ ಬಸ್‌ಗಳು

ಸರ್ಕಾರಿ ನೌಕರರಿಗೆ ತಾಳೆ ಹಾಕಿದರೆ ಶೇ.46ರಷ್ಟು ನೌಕರರಿಗೆ  ಹಾಗೂ ಅಧಿಕಾರಿಗಳಿಗೆ ಶೇ.29ರಷ್ಟು ವೇತನ ಕಡಿಮೆಯಾಗುತ್ತದೆ  ಇದು ಮಧ್ಯಂತರ ಆದೇಶದ ಲೆಕ್ಕವಷ್ಟೇ. 7ನೇ ವೇತನ ಆಯೋಗ ಜಾರಿಯಾದರೆ ಇನ್ನೆಷ್ಟು  ವ್ಯತ್ಯಾಸ ಆಗುತ್ತದೆ ಎಂಬುದರ ಬಗ್ಗೆಯೂ ನೌಕರರು, ಅಧಿಕಾರಿಗಳು ಲೆಕ್ಕಹಾಕುತ್ತಿದ್ದಾರೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಧಿಕಾರಿಗಳು ಮತ್ತು ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಳ ಮಾಡಿ ಮಾ.17ರಂದು...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ ಮರಣ ಶಾಸನ ಬರೆದು ಸಿಎಂಗೆ ಅಭಿನಂದಿಸಿದ ಜಂಟಿ ಕ್ರಿಯಾ ಸಮಿತಿ – ಹುನ್ನಾರವನ್ನೇ ಶ್ರೀರಕ್ಷೆ ಎಂದು ನಂಬಿ ಕುಳಿತ ಕೆಲ ಶತಮೂರ್ಖರು …!

ಜಂಟಿ ಕ್ರಿಯಾ ಸಮತಿ ಪದಾಧಿಕಾರಿಗಳು ನಮಗೆ ಯಾವುದೇ ರೀತಿಯ ಒಳ್ಳೆಯದನ್ನು ಮಾಡಿಲ್ಲ ವೇತನ ಸಂಬಂಧ ಎಷ್ಟು ಹೆಚ್ಚಳ ಮಾಡಬೇಕು ಎಂಬುದರ ಬಗ್ಗೆ  ನಮ್ಮನ್ನಾಗಲಿ ಅಥವಾ ನಮ್ಮ ಅಧಿಕಾರಿಗಳನ್ನಾಗಲಿ ಸಭೆ ಕರೆದು ಚರ್ಚಿಸಿಲ್ಲ ತಮಗೆ ಇಷ್ಟ ಬಂದ ರೀತಿ ಏಕಪಕ್ಷೀಯವಾಗಿ ಜಂಟಿ ಕ್ರಿಯಾ ಸಮಿತಿ ಹಿಟ್ಲರ್‌ ರೀತಿ ಶೇ.25ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ತಾನೇ ಸ್ವಯಂ...

CrimeNEWS

ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ: ಬೈಕ್‌ಸವಾರ ಸ್ಥಳದಲ್ಲೇ ಮೃತ

ಬೆಂಗಳೂರು: ಯಮ ಸ್ವರೂಪಿಯಾಗಿ  ಬಂದ  ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು - ಬೆಂಗಳೂರು ರೋಡ್​ನ ರಾಜರಾಜೇಶ್ವರಿ ಆಸ್ಪತ್ರೆ ಬಳಿ ನಡೆದಿದೆ. ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಮೃತ ಬೈಕ್‌ ಸವಾರನ ಬಗ್ಗೆ ಇನ್ನು ಮಾಹಿತಿ ಲಭ್ಯವಾಗಿಲ್ಲ. ಮೈಸೂರು -...

1 65 66 67 731
Page 66 of 731
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ