Editordev

Editordev
7309 posts
NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಪೊಲೀಸ್‌ ಪ್ರಕರಣ ಕೂಡಲೇ ವಾಪಸ್‌ ಪಡೆಯಬಹುದೇ – ಈ ಬಗ್ಗೆ ವಕೀಲ ಶಿವರಾಜು ಹೇಳಿದ್ದೇನು?

"ಯಾವುದೇ ಒಂದು ಕ್ರಿಮಿನಲ್‌ ಪ್ರಕರಣವನ್ನು ಸರ್ಕಾರ ವಾಪಸ್‌ ತೆಗೆದುಕೊಳ್ಳಬೇಕು ಎಂದರೆ ಅದಕ್ಕೆ ಅದರದ್ದೇ ಆದ ಕೆಲವು ನಿಯಮಗಳು ಇರುತ್ತವೆ. ಆ ನಿಯಮದ ಪ್ರಕಾರವೆ ಕೇಸ್‌ಗಳನ್ನು ವಾಪಸ್‌ ಪಡೆಯಬೇಕು. ಹಾಗಂದ ಮಾತ್ರಕ್ಕೆ ಅದು ತುಂಬ ಜಟಿಲವಾದ ಸಮಸ್ಯೆ ಎಂದು ಭಾವಿಸಬೇಕಿಲ್ಲ. ಆದರೆ ಸರ್ಕಾರ ಮನಸ್ಸು ಮಾಡಬೇಕು ಅಷ್ಟೆ. ಇನ್ನು ಸಾರಿಗೆ ನೌಕರರ ವಿಷಯದಲ್ಲೂ ಇದೆ ನಡೆಯುತ್ತಿದೆ. ಕಳೆದ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಳ  ಆದೇಶ ವಾಪಸ್‌ ಪಡೆದು ಶೇ.20ರವರೆಗೆ ಹೆಚ್ಚಳದ ಗ್ರೀನ್‌ ಸಿಗ್ನಲ್‌ಕೊಟ್ಟ ಸಿಎಂ

ಬೆಂಗಳೂರು: ಸಾರಿಗೆ ನೌಕರರಿಗೆ ಸರ್ಕಾರ ಶುಕ್ರವಾರ ರಾತ್ರಿ ಶೇ.15ರಷ್ಟು ವೇತನ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಜಂಟಿ ಕ್ರಿಯಾ ಸಮಿತಿ ಇದೇ ಮಾ.21ರಿಂದ ಹಮ್ಮಿಕೊಂಡಿದ್ದ ಮುಷ್ಕರವನ್ನು ವಾಪಸ್‌ ಪಡೆಯಲಾಗಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಇಂದು ಸಂಜೆ 4 ಗಂಟೆಯಿಂದ ರಾತ್ರಿ ಸುಮಾರು 9.30ರವರೆಗೂ ಶಾಂತಿನಗರದಲ್ಲಿರುವ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಎಂಡಿ ಮತ್ತು ಸಾರಿಗೆ ಕಾರ್ಮಿಕ...

NEWSನಮ್ಮರಾಜ್ಯರಾಜಕೀಯ

ಇಂದು ಮತ್ತೆ 4ಗಂಟೆಗಳು ಸಾರಿಗೆ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ಗೌಪ್ಯ ಸಭೆ ನಡೆಸಿದ ಎಂಡಿ ಅನ್ಬುಕುಮಾರ್‌

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ನಿನ್ನೆ (ಶುಕ್ರವಾರ) ಮಧ್ಯಾಹ್ನ 12.30ರಿಂದ 3 ಗಂಟೆಯವರೆಗೂ ಸಂಸ್ಥೆ ಎಂಡಿ ಗೌಪ್ಯ ಸಭೆ ನಡೆಸಿದ್ದು ಹಳೆಯದಾಯಿತು. ಆದರೆ ಮತ್ತೆ ಇಂದು (ಶನಿವಾರ ಮಾ.18) ಗೌಪ್ಯ ಸಭೆ ನಡೆಸುವ ಮೂಲಕ ನೌಕರರಿಗೆ ಸಿಹಿ ಬದಲು ಕಹಿ ಸುದ್ದಿ ನೀಡುವುದಕ್ಕೆ...

NEWSರಾಜಕೀಯ

ಜಿಲ್ಲೆಗೆ ನಾಳೆ ಅಥವಾ ನಾಳಿದ್ದು ವಿಶೇಷ ಪ್ಯಾಕೇಜ್ ಘೋಷಣೆ : ಸಿಎಂ ಬೊಮ್ಮಾಯಿ ಭರವಸೆ

ಹನೂರು: ಚಾಮರಾಜನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡುವ ಸಂಬಂಧ ಜಿಲ್ಲಾಧಿಕಾರಿಗಳಿಂದ ವರದಿ ಪಡೆದಿದ್ದು, ನಾಳೆ ಅಥವಾ ನಾಳಿದ್ದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಎನ್.ಎಚ್.ಎಂ.ನ ಒಳಗುತ್ತಿಗೆ ನೌಕರರು ಕಳೆದ...

NEWSನಮ್ಮರಾಜ್ಯರಾಜಕೀಯ

ಆಮ್‌ ಆದ್ಮಿ ಪಾರ್ಟಿಗೆ ಸಮಾಜ ಸೇವಕ, ರಿಯಲ್‌ ಎಸ್ಟೇಟ್‌ ಉದ್ಯಮಿ ಬಸವರಾಜ್‌ ವಿ. ಜೆಂಶೆಟ್ಟಿ ಸೇರ್ಪಡೆ

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಯುವನಾಯಕ, ಸಮಾಜಸೇವಕ ಹಾಗೂ ರಿಯಲ್‌ ಎಸ್ಟೇಟ್‌ ಉದ್ಯಮಿ ಬಸವರಾಜ್‌ ವಿ. ಜೆಂಶೆಟ್ಟಿಯವರು ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯಾಧ್ಯಕ್ಷ ಮೋಹನ್‌ ದಾಸರಿ, ಪಕ್ಷದ ಸಂವಹನ ವಿಭಾಗದ ಮುಖ್ಯಸ್ಥ ಬ್ರಿಜೇಶ್ ಕಾಳಪ್ಪ ರವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಬಸವರಾಜ್‌ ವಿ. ಜೆಂಶೆಟ್ಟಿಯವರನ್ನು ಪಕ್ಷದ ಶಾಲು ಹೊದಿಸುವ ಮೂಲಕ...

NEWSನಮ್ಮಜಿಲ್ಲೆನಮ್ಮರಾಜ್ಯ

38 ತಿಂಗಳ ಸಾರಿಗೆ ನೌಕರರ ಹಿಂಬಾಕಿಗೂ ಕತ್ತರಿ! – ಶೇ.15ರಷ್ಟು ವೇತನ ಹೆಚ್ಚಳ, ಅಡ್ಡಗೋಡೆ ಮೇಲೆ ದೀಪವಿಟ್ಟ ಸರ್ಕಾರ

ಬೆಂಗಳೂರು: ಸರ್ಕಾರ ಸಾರಿಗೆ ನೌಕರರ ಮೂಲ ವೇತನಕ್ಕೆ ಶೇ.15ರಷ್ಟು ವೇತನ ಹೆಚ್ಚಳ ಮಾಡಿರುವ ವಿಚಾರವಾಗಿ ಹೊರಡಿಸಿರುವ ಸರ್ಕಾರಿ ಆದೇಶದಿಂದ ಸಾರಿಗೆ ನೌಕರರಿಗೆ ಭಾರಿ ಅನ್ಯಾಯವಾಗಿದೆ. ಹೀಗಾಗಿ ಈ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ಅನ್ಯ ಮಾರ್ಗವಿಲ್ಲದೆ ಇದೇ ಮಾ.24ರಿಂದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ಹಮ್ಮಿಕೊಂಡಿದ್ದೇವೆ ಎಂದು ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ತಿಳಿಸಿದ್ದಾರೆ. ಇಂದು (ಶನಿವಾರ-...

NEWSನಮ್ಮಜಿಲ್ಲೆನಮ್ಮರಾಜ್ಯ

ಶೇ.15ರಷ್ಟು ವೇತನ ಹೆಚ್ಚಳ ಒಪ್ಪದ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ – ಮಾ.24ರಿಂದ ಮುಷ್ಕರ ಪಕ್ಕ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಳ ಮಾಡಿ ನಿನ್ನೆ (ಮಾ.17) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಈ ಆದೇಶ ಏಕಪಕ್ಷೀಯವಾಗಿದ್ದು ನಮಗೆ ಸರಿ ಸಮಾನ ವೇತನ ಕೊಡಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ಇದೇ ಮಾ.24ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡುವುದು ಅನಿವಾರ್ಯ ಎಂದು...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಳ ಒಪ್ಪದ ಜಂಟಿ ಕ್ರಿಯಾಸಮಿತಿ – ಸರ್ಕಾರದ ಏಕಪಕ್ಷೀಯ ನಿರ್ಧಾರದ ವಿರುದ್ಧ ಮಾ.21ರಿಂದ ಮುಷ್ಕರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಳ ಮಾಡಿ ನಿನ್ನೆ (ಮಾ.17) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಈ ಆದೇಶ ಏಕಪಕ್ಷೀಯವಾಗಿದ್ದು ಇದನ್ನು ನಾವು ಒಪ್ಪಲು ಸಾಧ್ಯವೇ ಇಲ್ಲ ಎಂದು ಸಾರಿಗೆ ನೌಕರರ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ವಿರೋಧಿಸಿದ್ದು ಮಾ.21ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡುವುದು ಖಚಿತ ಎಂದು...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಳ : ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಸಾರಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಳ ಮಾಡಿ ಇಂದು (ಮಾ.17) ಅಧಿಕೃತ ಆದೇಶ ಹೊರಡಿಸಲಾಗಿದೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಸಾರಿಗೆ ನೌಕರರಿಗೆ ಶೇ.15 ರಷ್ಟು ವೇತನ ಹೆಚ್ಚಳ ಮಾಡುತ್ತೇವೆ. ಆ ಆದೇಶವನ್ನು ಇಂದು ಮಧ್ಯಾಹ್ನವೇ ಅಧಿಕೃತವಾಗಿ ಹೊರಡಿಸಲಾಗುವುದು ಎಂದು ಹೇಳಿದ್ದರು. ಆದರೆ ಒಂದು ದಿನ ತಡವಾಗಿ ಇಂದು ಸಂಜೆ ಆದೇಶ...

CrimeNEWSನಮ್ಮರಾಜ್ಯ

ಕೋಟಿ ಕೋಟಿ ಹಣ ಪತ್ತೆ ಪ್ರಕರಣ: ಮಾಡಾಳ್ ನಿರೀಕ್ಷಣಾ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು: ಲೋಕಾಯುಕ್ತ ದಾಳಿ ವೇಳೆ ಪುತ್ರನ ಮನೆಯಲ್ಲಿ ಸಿಕ್ಕ ಕೋಟಿ ಕೋಟಿ ಹಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕೋರಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ. ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಉಭಯ ವಕೀಲರ ವಾದ ಆಲಿಸಿದ ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶವನ್ನು ಕಾಯ್ದಿರಿಸಿದೆ. ನಿರೀಕ್ಷಣಾ ಜಾಮೀನು...

1 66 67 68 731
Page 67 of 731
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ