Editordev

Editordev
7309 posts
NEWSನಮ್ಮರಾಜ್ಯರಾಜಕೀಯ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯದ ಕಡಗಣನೆ: ಆಮ್‌ ಆದ್ಮಿ ಪಾರ್ಟಿ ಆರೋಪ

ಬೆಂಗಳೂರು: ರಾಜ್ಯದ ಬಹುದೊಡ್ಡ ಸಮುದಾಯಗಳಲ್ಲಿ ಒಂದಾದ ಲಿಂಗಾಯತ ಸಮುದಾಯವನ್ನು ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ತೀವ್ರವಾಗಿ ಕಡೆಗಣಿಸಿ, ಚುನಾವಣೆ ಸಮಯದಲ್ಲಿ ಓಲೈಕೆಯ ನಾಟಕವಾಡುತ್ತಿರುವುದು ಖಂಡನೀಯ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯಾಧ್ಯಕ್ಷರಾದ ರವಿಚಂದ್ರ ನೆರಬೆಂಚಿ ಹೇಳಿದ್ದಾರೆ. ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, “ನಾಡಿನ ಶಿಕ್ಷಣ ಕ್ಷೇತ್ರಕ್ಕೆ ಲಿಂಗಾಯತ ಮಠಗಳು...

NEWSರಾಜಕೀಯ

ಜೆಡಿಎಸ್ ಇನ್ನಷ್ಟು ಕುಗ್ಗಿ ಜಿಲ್ಲೆಗೆ ಸೀಮಿತವಾಗೋದು ಬೇಡ : ಸಚಿವ ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು: ಮೊದಲು ಜೆಡಿಎಸ್ ರಾಜ್ಯಕ್ಕೆ ಸೀಮಿತವಾಗಿತ್ತು. ನಂತರ ಮಂಡ್ಯ ಮತ್ತು ಹಾಸನಕ್ಕೆ ಸೀಮಿತವಾಗಿದೆ. ಹೀಗಾಗಿ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ. ದೇವೇಗೌಡ ಅವರು ಒಂದು ವರ್ಗಕ್ಕೆ ಸೀಮಿತರಾಗಿದ್ದಾರೆ. ಜೆಡಿಎಸ್ ಇನ್ನಷ್ಟು ಕುಗ್ಗಿ ಜಿಲ್ಲೆಗೆ ಸೀಮಿತವಾಗೋದು ಬೇಡ ಎಂದು ಕಂದಾಯ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದರು. ಉರಿಗೌಡ ಮತ್ತು ನಂಜೇಗೌಡ ಸಿನಿಮಾಗೆ ಎಚ್‌ಡಿಕೆ ವಿರೋಧ ಕುರಿತು ಮಾತನಾಡಿದ ಅಶೋಕ್, ಯಾರೂ ಸಮುದಾಯವನ್ನು...

NEWSನಮ್ಮರಾಜ್ಯರಾಜಕೀಯ

ಬಿಜೆಪಿ ವಕ್ರದೃಷ್ಟಿ ಒಕ್ಕಲಿಗರ ಮೇಲೆ ಬಿದ್ದಿದೆ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್‌ ಅಜೆಂಡಾ ಬಿಜೆಪಿಗೆ ಇರುವುದಂತು ಸತ್ಯ ಎಂದು ಬಿಜೆಪಿ ನಾಯಕರ ವಿರುದ್ಧ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಉರಿಗೌಡ ಮತ್ತು ನಂಜೇಗೌಡ ವಿಚಾರಕ್ಕೆ...

NEWSನಮ್ಮರಾಜ್ಯ

ಸಾರಿಗೆ ನೌಕರರ ವೇತನ ಸಂಬಂಧ: ಜಂಟಿ ಕ್ರಿಯಾಸಮಿತಿ ಪದಾಧಿಕಾರಿಗಳೊಂದಿಗೆ ಗೌಪ್ಯ ಸಭೆ ನಡೆಸಿದ KSRTC ಎಂಡಿ !

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ಇಂದು ಮಧ್ಯಾಹ್ನ 12.30ರಿಂದ 3 ಗಂಟೆಯವರೆಗೂ ಸಂಸ್ಥೆ ಎಂಡಿ ಗೌಪ್ಯ ಸಭೆ ನಡೆಸಿದ್ದಾರೆ. ಕೆಎಸ್‌ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರು ಈ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳನ್ನು ಶಾಂತಿನಗರದಲ್ಲಿರುವ ತಮ್ಮ ಕೇಂದ್ರ ಕಚೇರಿಗೆ ಕರೆಸಿಕೊಂಡು ಸುಮಾರು ಮೂರು ಗಂಟೆಗಳ ಕಾಲ...

NEWSರಾಜಕೀಯ

ಮೈಸೂರು: ಏ ಮೋದಿ ಏನಪ್ಪಾ ನಿಂದು ಅಂಧ ದರ್ಬಾರ್ – ಎಚ್.ವಿಶ್ವನಾಥ್

ಮೈಸೂರು: ಚರ್ಚೆ ಇಲ್ಲದೆ ಕಾಯ್ದೆಗಳು ಪಾಸ್ ಆಗುತ್ತವೆ, ಸೇವೆಯೇ ಇಲ್ಲದೆ ಟೋಲ್ ಸಂಗ್ರಹ ಮಾಡ್ತೀರಾ ಏ ಮೋದಿ ಏನಪ್ಪಾ ನಿಂದು ಅಂಧ ದರ್ಬಾರ್ ಎಂದು ಬಿಜೆಪಿ ಪರಿಷತ್ ಸದಸ್ಯ ಎಚ್.ವಿಶ್ವನಾಥ್‌ ಪ್ರಶ್ನಿಸುವ ಮೂಲಕ ಕಿಡಿಕಾರಿದ್ದಾರೆ. ಮೈಸೂರು -ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಅವೈಜ್ಞಾನಿಕ ಟೋಲ್ ದರ ಸಂಗ್ರಹ ವಿರುದ್ಧ ಮೈಸೂರಿನ ಮಣಿಪಾಲ್ ವೃತ್ತದ ಬಳಿ ಸಾಂಕೇತಿಕ...

NEWSರಾಜಕೀಯ

ಬೆಳಗಾವಿ: ಮಾ.20ರಂದು ಕಾಂಗ್ರೆಸ್‌ನಿಂದ ಯುವಕ್ರಾಂತಿ ರ‍್ಯಾಲಿ – ರಣದೀಪ್ ಸಿಂಗ್ ಸುರ್ಜೇವಾಲ

ಬೆಳಗಾವಿ: ಮಾರ್ಚ್ 20 ರಂದು ಬೆಳಗಾವಿಯಲ್ಲಿ ಯುವಕ್ರಾಂತಿ ರ‍್ಯಾಲಿ ನಡೆಸುತ್ತೇವೆ. ಅಂದು ಯುವಕರಿಗೆ ಯೋಜನೆ ಘೋಷಣೆ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ. ಇಂದು ಸುದ್ದಿಗಾರರ ಜತೆ ಮಾತನಾಡಿದದ ಅವರು, ಅಂದು ಹಮ್ಮಿಕೊಂಡಿರುವ ರ‍್ಯಾಲಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಾಲನೆ ನೀಡಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಪಾಲ್ಗೊಳ್ಳಲಿದ್ದಾರೆ ಎಂದರು....

CrimeNEWS

ಕೋಲಾರ: ಹಳ್ಳಕ್ಕೆ ಬಿದ್ದ ಕಾರು -ದಂಪತಿ ಸಾವು

ಕೋಲಾರ: ಸುಮಾರು 25 ಅಡಿ ಹಳ್ಳಕ್ಕೆ ಕಾರು ಬಿದ್ದ ಪರಿಣಾಮ ದಂಪತಿ ಹಸು ನೀಗಿರುವ ಘಟನೆಗೆ ಜಿಲ್ಲೆ ಶ್ರೀನಿವಾಸಪುರದಲ್ಲಿ ನಡೆದಿದೆ. ಶ್ರೀನಿವಾಸಪುರದ ಲಕ್ಷ್ಮೀಪುರ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಆಂಧ್ರಪ್ರದೇಶ ಮೂಲದ ಶಫಿ (55), ಶಮಾ (50) ಮೃತಪಟ್ಟವರು. ಕೆಂಪೇಗೌಡ ಏರ್ ಪೋರ್ಟ್ ನಿಂದ ಮದನಪಲ್ಲಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಲಕ್ಷ್ಮೀಪುರ...

NEWSರಾಜಕೀಯಸಂಸ್ಕೃತಿ

ಬೆಂಗಳೂರು ಕರಗ ನಾಟಕ ಎಂದಿದ್ದ ಶಾಸಕ ಹ್ಯಾರಿಸ್ ದೇವಸ್ಥಾನದಲ್ಲೇ ಕ್ಷಮೆಯಾಚನೆ

ಬೆಂಗಳೂರು: ಬೆಂಗಳೂರು ಕರಗವನ್ನು ನಾಟಕ ಎಂದು ಹೇಳಿಕೆನೀಡಿ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಇದೀಗ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕ್ಷಮೆಯಾಚಿಸಿದ್ದಾರೆ. ಕಾಂಗ್ರೆಸ್‌ ಕಾರ್ಯಕ್ರಮವೊಂದರಲ್ಲಿ ಶಾಸಕ ಹ್ಯಾರಿಸ್ ಬೆಂಗಳೂರು ಕರಗವನ್ನು ನಾಟಕ ಎಂದಿದ್ದರು. ಈ ಹೇಳಿಕೆಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಬಗ್ಗೆ ಕ್ಷಮೆಯಾಚನೆಯೂ ಮಾಡಿದ್ದರು. ಆದರೆ ಸುಮ್ಮನಾಗದ ತಿಗಳರ ಸಮಾಜದ ಮುಖಂಡರು ಸಾಮಾಜಿಕ ಜಾಲತಾಣದಲ್ಲಿ...

NEWSನಮ್ಮಜಿಲ್ಲೆ

ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್‌ ಸಂಚಾರ – ರೈಟ್‌ ರೈಟ್‌ ಎಂದ ಕೆಎಸ್‌ಆರ್‌ಟಿಸಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಗೆ ಕೆಎಸ್‌ಆರ್‌ಟಿಸಿ ಸ್ಪಂದಿಸಿದ್ದು ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚರಿಸಲು ಅನುಮತಿ ನೀಡಿದೆ. ಕೇವಲ ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್‌ಗಳು ಈಗ ಚಿಕ್ಕಬಳ್ಳಾಪುರಕ್ಕೂ ಸಂಚರಿಸುವ ಮೂಲಕ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿವೆ. ಈ ಬಗ್ಗೆ ಜನವರಿ 4ರಂದೇ ನಡೆದಿದ್ದ ಸಭೆಯಲ್ಲಿ ಬಿಎಂಟಿಸಿ ಆಡಳಿತ ಮಂಡಳಿ ಒಮ್ಮತದ...

NEWSಸಿನಿಪಥ

ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಜನ್ಮದಿನ -ಅಪ್ಪು ಸಮಾಧಿ ಬಳಿ ಅಭಿಮಾನಿಗಳ ದಂಡು

ಬೆಂಗಳೂರು: ಇಂದು ಕರ್ನಾಟಕ ರತ್ನ, ನಟ ಪವರ್ ಸ್ಟಾರ್, ದಿ. ಪುನೀತ್ ರಾಜ್ ಕುಮಾರ್ ಅವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಅಪ್ಪು ಸಮಾಧಿ ಸ್ಥಳದಲ್ಲಿ ಅಭಿಮಾನಿಗಳ ದಂಡೇ ನೆರೆದಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಅಪಾರ ಅಭಿಮಾನಿಗಳು ಸೇರಿದ್ದು, ಪುನೀತ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯ ಕೊರುತ್ತಿದ್ದಾರೆ. ಇತ್ತ ಸೆಲೆಬ್ರಿಟಿಗಳು, ಅಭಿಮಾನಿಗಳು...

1 67 68 69 731
Page 68 of 731
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ